alex Certify ಕೊರೊನಾ | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

24 ಗಂಟೆಯಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಕೊರೊನಾ ಸಾವು ಕಂಡ ಭಾರತ

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಲಕ್ಷದ ಹತ್ತಿರ ಬಂದಿದೆ. ಸಾವಿನ ಸಂಖ್ಯೆಯೂ ವೇಗವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ Read more…

ಹಾಸನದ ಬಡವರ ವೈದ್ಯ ರತ್ನಾಕರ ಶೆಟ್ಟಿ ಕೊರೊನಾಗೆ ಬಲಿ

ಇಡೀ ಹಾಸನದಲ್ಲಿಯೇ ಕಡಿಮೆ ದರಕ್ಕೆ ಔಷಧ ನೀಡುವ ಮೂಲಕ ಅಲ್ಲಿನ ಜನತೆ ಪ್ರೀತಿ ಗಳಿಸುವುದರ ಜೊತೆಗೆ ಬಡವರ ಪಾಲಿಗೆ ದೇವರಾಗಿದ್ದ ಡಾ.ರತ್ನಾಕರ ಶೆಟ್ಟಿ ಕೊರೊನಾಗೆ ಬಲಿಯಾಗಿದ್ದಾರೆ. ನಿನ್ನೆ ರಾತ್ರಿ Read more…

ಮನೆಯಲ್ಲಿರುವ ಮಕ್ಕಳನ್ನು ನಿಭಾಯಿಸಲು ಅನುಸರಿಸಿ ಈ ʼಟಿಪ್ಸ್ʼ

ಕೊರೊನಾದ ಕಾರಣದಿಂದ ಮಕ್ಕಳಿಗೆ ಈಗ ಸದ್ಯಕ್ಕಂತೂ ಶಾಲೆಯಿಲ್ಲ. ಮನೆಯಲ್ಲಿದ್ದು ಏನಾದರೂ ತರಲೆ ಮಾಡುತ್ತಾ ಇರುತ್ತಾರೆ. ಈಗ ಹೊರಗಡೆ ಯಾವುದಾದರೂ ಕ್ಲಾಸಿಗೆ ಕಳುಹಿಸುವುದಕ್ಕೂ ಸಾಧ್ಯವಿಲ್ಲ. ಮಕ್ಕಳ ಕಾಟ ತಡೆಯೋದಕ್ಕೆ ಆಗುವುದಿಲ್ಲ Read more…

ಬಿಗ್‌ ನ್ಯೂಸ್: ಕೊರೊನಾ ಗೆದ್ದು ಬಂದ ಐಶ್ವರ್ಯ,‌ ಆರಾಧ್ಯ

ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾಧ್ಯ ಬಚ್ಚನ್ ಕೊರೊನಾ ಗೆದ್ದು ಬಂದಿದ್ದಾರೆ. ಕೊರೊನಾ ಸೋಂಕಿಗೊಳಗಾಗಿದ್ದ ಐಶ್ವರ್ಯ ಹಾಗೂ ಆರಾಧ್ಯ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. Read more…

ಮಾಸ್ಕ್ ಹಾಕಿಲ್ಲ ಎಂದು ಮೇಕೆಯನ್ನು ಬಂಧಿಸಿದ ಪೊಲೀಸರು..!

ಕೊರೊನಾ ಹೆಮ್ಮಾರಿಯಿಂದ ಏನು ಮರೆತು ಬಿಟ್ಟರೂ ಮಾಸ್ಕ್ ಮರೆತು ಬಿಡುವಂತಿಲ್ಲ. ಎಲ್ಲೇ ಹೋದರೂ ಮಾಸ್ಕ್ ಕಡ್ಡಾಯವಾಗಿ ಹಾಕಲೇಬೇಕು ಎಂದು ಸರ್ಕಾರವೇ ಹೇಳಿದೆ. ಹೀಗಾಗಿ ಮಾಸ್ಕ್ ಹಾಕದೇ ಇರುವವರಿಗೆ ದಂಡವನ್ನೂ Read more…

ಮಗಳ ಮದುವೆ ನಿಲ್ಲಿಸಲು ಹೀಗಾ ಮಾಡೋದು ಸ್ವಂತ ತಂದೆ…!

ಕೊರೊನಾ ಮಹಾಮಾರಿ ದೇಶವನ್ನೇ ಮಂಡಿಯೂರುವಂತೆ ಮಾಡಿದೆ. ಈ ಮಹಾಮಾರಿಯಿಂದಾಗಿ ಅದೆಷ್ಟೋ ಮದುವೆಗಳು ಮುರಿದು ಬಿದ್ದಿವೆ. ಅಷ್ಟೇ ಅಲ್ಲ ಮದುವೆಯ ನಂತರ ಸೋಂಕಿಗೆ ಒಳಗಾದವರು ಅದೆಷ್ಟೋ ಮಂದಿ. ಆದರೆ ಇಲ್ಲೊಂದು Read more…

ಕೊರೊನಾ ಮಧ್ಯೆ ಮತ್ತೊಮ್ಮೆ ಖುಷಿ ಸುದ್ದಿ ನೀಡಲಿದೆ ರಿಸರ್ವ್ ಬ್ಯಾಂಕ್

ಕೊರೊನಾ ಬಿಕ್ಕಟ್ಟಿನಲ್ಲಿ ಎದುರಾಗಿರುವ ಆರ್ಥಿಕ ಸಮಸ್ಯೆ ಕಡಿಮೆ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ಬಡ್ಡಿ ದರಗಳನ್ನು ಕಡಿತಗೊಳಿಸುವ ಸಾಧ್ಯತೆಯಿದೆ. ತಜ್ಞರ ಪ್ರಕಾರ, ಮುಂದಿನ ಹಣಕಾಸು ನೀತಿ ಪರಿಶೀಲನೆಯಲ್ಲಿ Read more…

ಬಿಗ್‌ ನ್ಯೂಸ್:‌ ಕೇವಲ 1 ಗಂಟೆಯಲ್ಲೇ ಪತ್ತೆಯಾಗುತ್ತೆ ಕೋವಿಡ್ -‌ 19

ಒಂದೇ ತಾಸಿನಲ್ಲಿ ಕೊರೊನಾ ವೈರಸ್ ಪರೀಕ್ಷಾ ವರದಿ ನೀಡಬಲ್ಲ ಅತಿ ಕಡಿಮೆ‌ ವೆಚ್ಚದ ಸಾಧನವನ್ನು ಖರಗ್ಪುರ ಐಐಟಿ ತಜ್ಞರು ಕಂಡು ಹಿಡಿದಿದ್ದಾರೆ.‌ ಗಂಟಲ ದ್ರವದ ಮಾದರಿ ನೀಡುವ ವ್ಯಕ್ತಿಯ Read more…

‘ನೇಮಕಾತಿ’ ನಿರೀಕ್ಷೆಯಲ್ಲಿದ್ದವರಿಗೆ ಹಣಕಾಸು ಇಲಾಖೆ ಬಿಗ್ ಶಾಕ್

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಗೊಂಡು ನೇಮಕಾತಿ ಪತ್ರದ ನಿರೀಕ್ಷೆಯಲ್ಲಿದ್ದವರಿಗೆ ಹಣಕಾಸು ಇಲಾಖೆ ಶಾಕ್ ನೀಡಿದೆ. ಹೊಸ ನೇಮಕಾತಿ ಆದೇಶ ನೀಡುವುದಕ್ಕೆ ಬ್ರೇಕ್ ಹಾಕಲಾಗಿದ್ದು, ಈ ಕುರಿತಂತೆ Read more…

ಗಮನಿಸಿ: ಅಧಿಕ ತೂಕದ ಜನರನ್ನು ಹೆಚ್ಚು ಕಾಡುತ್ತೆ ಕೊರೊನಾ

ಕೊರೊನಾ ವೈರಸ್ ವಿಶ್ವದಾದ್ಯಂತ ಆವರಿಸಿದೆ. ಈ ವೈರಸ್ ನಿಂದ ಸಾಮಾನ್ಯ ತೂಕಕ್ಕಿಂತ ಹೆಚ್ಚು ತೂಕದ ಜನರ ಸಾವಿನ ಅಪಾಯ ಮೂರು ಪಟ್ಟು ಹೆಚ್ಚಾಗಿದೆ ಎಂಬುದು ಗೊತ್ತಾಗಿದೆ. ಯುಕೆ ಸರ್ಕಾರಿ Read more…

ಮದುವೆ ಸಮಾರಂಭದಲ್ಲಿ ವಿಶೇಷ ರೀತಿ ಊಟ ಬಡಿಸಿದ ಅಡುಗೆಯವರು..!

ಕೊರೊನಾದಿಂದಾಗಿ ಜನ ಬೇಸತ್ತು ಹೋಗಿದ್ದಾರೆ. ನಮ್ಮ ದೇಶದಿಂದ ಕೊರೊನಾ ಯಾವಾಗ ಹೋಗುತ್ತಪ್ಪಾ..? ಇದರಿಂದ ಯಾವಾಗ ನಾವು ಮುಕ್ತರಾಗುತ್ತೇವೋ ಎಂಬುದನ್ನು ಎಲ್ಲರು ಅಂದುಕೊಳ್ಳುತ್ತಲೇ ಇದ್ದಾರೆ. ಆದರೆ ಕೊರೊನಾ ಮಹಾಮಾರಿ ಮಾತ್ರ Read more…

ಭಾರತದ ಈ ನಗರಗಳಲ್ಲಿ ನಡೆಯುತ್ತಿದೆ ಕೊರೊನಾ ಲಸಿಕೆ ಪ್ರಯೋಗ

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಮಧ್ಯೆ ಲಸಿಕೆ ಕುರಿತು ಪರೀಕ್ಷೆ ನಡೆಯುತ್ತಿದೆ. ಭಾರತದ ಬಯೋಟೆಕ್ ಜೈಡಸ್ ಕ್ಯಾಡಿಲಾ ಲಸಿಕೆಯ ಮಾನವ ಪ್ರಯೋಗಗಳನ್ನು ದೇಶದ 6 ನಗರಗಳಲ್ಲಿ ನಡೆಸಲಾಗುತ್ತಿದೆ. Read more…

ಕೊರೊನಾ ಕುರಿತು ಅಚ್ಚರಿಯ ‘ಭವಿಷ್ಯ’ ನುಡಿದ ಬ್ರಹ್ಮಾಂಡ ಗುರೂಜಿ

ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿಗೆ ಮದ್ದು ಕಂಡು ಹಿಡಿಯಲು ಎಲ್ಲ ರಾಷ್ಟ್ರಗಳು ಪೈಪೋಟಿ ನಡೆಸುತ್ತಿವೆ. ಶೀಘ್ರದಲ್ಲೇ ಲಸಿಕೆ ಮಾರುಕಟ್ಟೆಗೆ ಬರಲಿದೆ ಎಂದು ಹೇಳುತ್ತಿರುವ ಮಧ್ಯೆ ಬ್ರಹ್ಮಾಂಡ ಗುರೂಜಿ Read more…

ಬಿಗ್‌ ನ್ಯೂಸ್: ಕೇವಲ 59 ರೂ.‌ ಗಳಿಗೆ ಲಭ್ಯವಾಗಲಿದೆ ಕೊರೊನಾ ಮಾತ್ರೆ

ಕೊರೊನಾಗೆ ಅಗ್ಗದ ಔಷಧಿ ಸಿಕ್ಕಿದೆ. ಇದನ್ನು ಮಾರುಕಟ್ಟೆಗೆ ತರಲು ಔಷಧಿ ಕಂಪನಿಗೆ ಅನುಮತಿ ಸಿಕ್ಕಿದೆ. ಈ ಔಷಧಿಯನ್ನು ಮಾರುಕಟ್ಟೆಗೆ ತರಲು ಡ್ರಗ್ಸ್ ಕಂಟ್ರೋಲರ್ ಆಫ್ ಇಂಡಿಯಾದಿಂದ ಅನುಮತಿ ಸಿಕ್ಕಿದೆ. Read more…

ಸೋಂಕಿತರ ಸಂಖ್ಯೆ ಹೆಚ್ಚಳದ ಮಧ್ಯೆ ಸಿಕ್ಕಿದೆ ಖುಷಿ ಸುದ್ದಿ

ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಈಗ ಅಪಾಯಕಾರಿ ಮಟ್ಟ ತಲುಪಿವೆ. ಕಳೆದ 24 ಗಂಟೆಗಳಲ್ಲಿ  ಹೊಸ ಪ್ರಕರಣಗಳು ದಾಖಲಾದ ನಂತ್ರ ಕೊರೊನಾ ಸೋಂಕಿತ ರೋಗಿಗಳ ಸಂಖ್ಯೆ 13 ಲಕ್ಷ Read more…

ಕೊರೊನಾದಿಂದ ರಕ್ಷಣೆ ನೀಡ್ತಿದೆ ಇದೊಂದು ‘ವಿಟಮಿನ್’

ಕೊರೊನಾ ವಿಶ್ವದಾದ್ಯಂತ ಅಬ್ಬರಿಸುತ್ತಿದೆ. ಆದ್ರೆ ಕೆಲ ದೇಶಗಳಲ್ಲಿ ಕೊರೊನಾ ಸೋಂಕಿತರ ಹಾಗೂ ಸಾವಿನ ಸಂಖ್ಯೆ ಹೆಚ್ಚಿದ್ದರೆ ಮತ್ತೆ ಕೆಲ ದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಿದೆ. ಇದಕ್ಕೆ ಕಾರಣವೇನು Read more…

ಅಮಿತಾಬ್, ಅಭಿಷೇಕ್ ಅಭಿಮಾನಿಗಳಿಗೆ ಖುಷಿ ಸುದ್ದಿ…!

ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಪುತ್ರ ಅಭಿಷೇಕ್ ಬಚ್ಚನ್ ಗೆ ಕೊರೊನಾ ಚಿಕಿತ್ಸೆ ಮುಂದುವರೆದಿದೆ. ಪ್ರಸ್ತುತ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾರದ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದು, ಇಬ್ಬರು Read more…

ಒಂದೇ ದಿನ ಭಾರತದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣ ದಾಖಲು

ಭಾರತದಲ್ಲಿ ಕೋವಿಡ್ -19 ಪ್ರಕರಣಗಳು ದಾಖಲೆ ಮಟ್ಟದಲ್ಲಿ ಹೆಚ್ಚಾಗ್ತಿದೆ. ದೇಶದಲ್ಲಿ 12 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬುಧವಾರ, ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. 24 Read more…

ಯಾವ ದೇಶದಲ್ಲಿ ಮೊದಲು ಬರಲಿದೆ ಕೊರೊನಾ ಲಸಿಕೆ….?

ಕೊರೊನಾ ವೈರಸ್‌ನ ಮೊದಲ ಲಸಿಕೆಯನ್ನು ಯಾವ ದೇಶ ತಯಾರಿಸಲಿದೆ ಎಂಬ ಪ್ರಶ್ನೆ ಈಗ ಎದ್ದಿದೆ. ಯುಎಸ್, ಭಾರತ, ರಷ್ಯಾ, ಬ್ರಿಟನ್ ಸೇರಿದಂತೆ ಹಲವು ದೇಶಗಳಲ್ಲಿ ಒಂದು ಡಜನ್ ಗೂ Read more…

ಹ್ಯಾಂಡ್ ಸ್ಯಾನಿಟೈಸರ್ ಬಳಸುವ ಮುನ್ನ ಇರಲಿ ಎಚ್ಚರ…!

ಕೊರೊನಾ ವೈರಸ್ ಹಾವಳಿ ಪ್ರಾರಂಭವಾದಾಗಿನಿಂದಲೂ ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಸರ್ ಉಪಯೋಗಿಸುವುದು ಕಾಮನ್ ಆಗಿದೆ. ಈ ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಬಳಸುವ ಮುನ್ನ ಎಚ್ಚರವಾಗಿರಿ ಅಂತಿದೆ ಅಮೆರಿಕ ಫುಡ್ ಆಂಡ್ Read more…

ಭಾರತದಲ್ಲಿ 1000 ರೂ.ಗೆ ಲಭ್ಯವಾಗಲಿದ್ಯಾ ಕೊರೊನಾ ಲಸಿಕೆ…?

ಕೊರೊನಾ ಹೋರಾಟದ ಮಧ್ಯೆ ಲಸಿಕೆಯ ಮೇಲೆ ಭರವಸೆ ಹೆಚ್ಚುತ್ತಿದೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮಂಗಳವಾರ ಎರಡನೇ ಹಂತದ ಯಶಸ್ವಿ ಪ್ರಯೋಗವನ್ನು ಸಮರ್ಥಿಸಿಕೊಂಡಿದೆ. ಲಸಿಕೆಯನ್ನು ಶೀಘ್ರದಲ್ಲೇ ಬಳಕೆಗೆ ತರಲಾಗುವುದು ಎಂದು ಆಕ್ಸ್ಫರ್ಡ್ Read more…

ಕೊರೊನಾ ಮುಕ್ತ ಈ ಹಳ್ಳಿಯಲ್ಲಿದೆ ಕಡಿಮೆ ಬೆಲೆಗೆ ಮನೆ

ಕೊರೊನಾ ವೈರಸ್ ಗೆ ಹೆಚ್ಚು ತತ್ತರಿಸಿರುವ ದೇಶ ಇಟಲಿ. ಇಲ್ಲಿ ಲಕ್ಷಾಂತರ ಮಂದಿ ಕೊರೊನಾ ಸೋಂಕಿಗೊಳಗಾಗಿದ್ದಾರೆ. ಸುಂದರ ಇಟಲಿಯಲ್ಲಿ ಕೊರೊನಾ ಮುಕ್ತ ಹಳ್ಳಿಯೂ ಇದೆ. ಯಸ್. ಸಿಂಕುಫೊಂಡಿ ಮತ್ತು Read more…

ಕೊರೊನಾ ಭಯಕ್ಕೆ ಮಕ್ಕಳಿಗೆ ಮದ್ಯ ಕುಡಿಸಿದ ಪೋಷಕರು…!

ಕೊರೊನಾದಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಕಾಳಜಿ ವಹಿಸ್ತಿದ್ದಾರೆ. ಬಿಸಿ ನೀರು, ಕಷಾಯ, ಆಯುರ್ವೇದ ಔಷಧಿ ಸೇವನೆ ಮಾಡ್ತಿದ್ದಾರೆ. ಮಕ್ಕಳಿಗೆ ಕೊರೊನಾ ಬರದಂತೆ ನೋಡಿಕೊಳ್ಳಲು ಪಾಲಕರು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. Read more…

ಬೆಚ್ಚಿಬೀಳಿಸುವಂತಿದೆ ಬೊಲಿವಿಯಾದ ಪರಿಸ್ಥಿತಿ

ವಿಶ್ವದ ಬಹುತೇಕ ದೇಶಗಳು ಕೊರೊನಾ ವೈರಸ್ ನೊಂದಿಗೆ ಹೋರಾಡುತ್ತಿವೆ. ಆದರೆ ದಕ್ಷಿಣ ಅಮೆರಿಕಾ ದೇಶಗಳ  ಪರಿಸ್ಥಿತಿ ಗಂಭೀರವಾಗಿದೆ. ಕಳೆದ 5 ದಿನಗಳಲ್ಲಿ ಬೊಲಿವಿಯಾದ ಪ್ರಮುಖ ನಗರಗಳ ಬೀದಿ ಮತ್ತು Read more…

ಮನೆಯಲ್ಲಿದ್ರೂ ಹೀಗೆ ಕಾಡಬಹುದು ಕೊರೊನಾ

ಮನೆಯಲ್ಲಿ ಕುಳಿತಿದ್ರೂ ನೀವು ಕೊರೊನ ವೈರಸ್ ಸೋಂಕಿಗೆ ಒಳಗಾಗಬಹುದು. ಇದನ್ನು ದಕ್ಷಿಣ ಕೊರಿಯಾದ ವಿಜ್ಞಾನಿಗಳು ಬಹಿರಂಗಪಡಿಸಿದ್ದಾರೆ. ದಕ್ಷಿಣ ಕೊರಿಯಾದ ವಿಜ್ಞಾನಿಗಳು ಮನೆಗೆ ತರುವ ಸರಕುಗಳಿಂದ ಮತ್ತು ಹೊರಗಿನಿಂದ ಬರುವ Read more…

ತಾಯಿ ಹೆಣ ಹೊತ್ತಿದ್ದ 5 ಮಕ್ಕಳೂ ಕೊರೊನಾಕ್ಕೆ ಬಲಿ…!

ಜಾರ್ಖಂಡ್‌ನ ಧನ್ಬಾದ್‌ನಲ್ಲಿ ಆಘಾತಕಾರಿ  ಪ್ರಕರಣವೊಂದು ಹೊರಬಿದ್ದಿದೆ. ಕೊರೊನಾ ವೈರಸ್ ಸೋಂಕು ಕುಟುಂಬವನ್ನೇ ಬಲಿ ಪಡೆದಿದೆ. ಈ ಕುಟುಂಬದ 6 ಸದಸ್ಯರು ಈವರೆಗೆ ಕೋವಿಡ್ -19 ನಿಂದ ಸಾವನ್ನಪ್ಪಿದ್ದಾರೆ. ಇನ್ನೊಬ್ಬನ Read more…

ದೆಹಲಿಯಲ್ಲಿ ಗಣನೀಯವಾಗಿ ಇಳಿತಿದೆ ಕೊರೊನಾ ಪ್ರಕರಣ

ಕೊರೊನಾ ವೈರಸ್‌ ಕೇಂದ್ರ ಬಿಂದುವಾಗಿದ್ದ ದೆಹಲಿ ಜನರಿಗೆ ನೆಮ್ಮದಿ ಸುದ್ದಿ ಸಿಕ್ಕಿದೆ. ಕೊರೊನಾ ಅಡ್ಡವಾಗಿದ್ದ ದೆಹಲಿ ಇದ್ರಿಂದ ಹೊರ ಬರ್ತಿದೆ. ಸಕಾರಾತ್ಮಕ ದರವು ಸ್ಥಿರವಾಗಿ ಕಡಿಮೆಯಾಗುತ್ತಿದೆ. ಸಕ್ರಿಯ ಪ್ರಕರಣಗಳ Read more…

ನೀವೂ N-95 ಮಾಸ್ಕ್ ಬಳಸ್ತೀರಾ….? ಕೂಡಲೇ ಓದಿ ಈ ಸುದ್ದಿ

ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎನ್-95 ಮಾಸ್ಕ್ ಧರಿಸುವುದರ ವಿರುದ್ಧ ಎಚ್ಚರಿಕೆ ಪತ್ರವನ್ನು ಬರೆದಿದೆ, ಇದು ವೈರಸ್ ಹರಡುವುದನ್ನು ತಡೆಯುವುದಿಲ್ಲ. ರಂಧ್ರ ಉಸಿರಾಟಕಾರಕಗಳನ್ನು ಅಳವಡಿಸಿರುವ ಎನ್-95, Read more…

ಗಮನಿಸಿ: ‌ʼಕೊರೊನಾʼ ವಿಮೆ ಪಡೆಯುವ ಕುರಿತು ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ದೇಶದ ವಿಮಾ ಕಂಪನಿಗಳು ಕೊರೊನಾದ ಅಪಾಯದಲ್ಲಿರುವವರಿಗೆ  ಹೊಸ ಪಾಲಿಸಿಯನ್ನು ಪ್ರಾರಂಭಿಸಿವೆ. ಇದು ಇಡೀ ದೇಶಕ್ಕೆ ಅನ್ವಯಿಸಲಿದೆ. ಇದರ ಹೆಸರು ‘ಕೋವಿಡ್ ಕವಚ್’. ಕೋವಿಡ್ ಕವಚ್ ಪಾಲಿಸಿ ತೆಗೆದುಕೊಳ್ಳುವರ ವಯಸ್ಸಿನ Read more…

ʼಕೊರೊನಾʼ ಆತಂಕದ ನಡುವೆ ಇಲ್ಲಿದೆ ನೆಮ್ಮದಿ ಸುದ್ದಿ: ಸೋಂಕು ಇಲ್ಲದಂತೆ ಮಾಡುತ್ತಂತೆ ಈ ಮಾತ್ರೆ

ಕೊರೊನಾ ವೈರಸ್ ಲಸಿಕೆ ಮತ್ತು ಔಷಧಿಗಾಗಿ ವಿಶ್ವಾದ್ಯಂತ ಸಂಶೋಧನೆ ನಡೆಯುತ್ತಿದೆ. ಎಲ್ಲಾ ದೇಶಗಳ ವಿಜ್ಞಾನಿಗಳು ಔಷಧಿ ಮತ್ತು ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಡೆಸುತ್ತಿದ್ದಾರೆ. ಇದ್ರ ಬಗ್ಗೆ ಹೊಸ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...