Tag: ಕೋರ್ಟ್

BIG NEWS: ಅಪಪ್ರಚಾರದ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ನಟ ಜಗ್ಗೇಶ್

ಬೆಂಗಳೂರು: ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್, ತಮ್ಮ ವಿರುದ್ಧ ಅಪಪ್ರಚಾರದ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟ್…

BREAKING: ನಟ ದರ್ಶನ್ ಗೆ ಎದುರಾಯ್ತು ಸಂಕಷ್ಟ: ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ. ಬೆಂಗಳೂರಿನ…

ತಮ್ಮನಿಗೆ ಬೈಕ್ ಕೊಟ್ಟ ಅಣ್ಣನಿಗೆ ಶಾಕ್: 25 ಸಾವಿರ ರೂ. ದಂಡ

ಬಾಗಲಕೋಟೆ: ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ ಅಣ್ಣನಿಗೆ 25,000 ರೂ. ದಂಡ ವಿಧಿಸಿ ಬಾಗಲಕೋಟೆ ಜಿಲ್ಲೆ…

BREAKING: ಜಪ್ತಿಯಾಗಿದ್ದ ಜಯಲಲಿತಾ ಒಡವೆ ಹಿಂತಿರುಗಿಸಲು ದಿನಾಂಕ ಫಿಕ್ಸ್: 6 ಟ್ರಂಕ್ ತರಲು ಸೂಚನೆ

ಬೆಂಗಳೂರು: ದಿ. ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ…

BIG NEWS: ಸಂಸದ ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿಗೆ ಎಂ.ಲಕ್ಷ್ಮಣ್ ಗೆ ಕೋರ್ಟ್ ತಡೆ

ಮೈಸೂರು: ಸಂಸದ ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬೆಂಗಳೂರು…

ವಯಸ್ಸಾದ ತಂದೆಗೆ ಮಗ ʻಜೀವನಾಂಶʼ ನೀಡಬೇಕು : ಕೋರ್ಟ್ ಮಹತ್ವದ ಆದೇಶ

ಮಕ್ಕಳು ದೊಡ್ಡವರಾಗ್ತಿದ್ದಂತೆ ತಂದೆ – ತಾಯಿಯನ್ನು ದೂರ ಮಾಡ್ತಾರೆ. ಅನೇಕ ಪಾಲಕರು ಅನಾಥಾಶ್ರಮ ಸೇರಿದ್ರೆ ಮತ್ತೆ…

BIG NEWS: ನಿಷೇಧಾಜ್ಞೆ ನಿಯಮ ಉಲ್ಲಂಘನೆ; ಬಿಜೆಪಿ 17 ಕಾರ್ಯಕರ್ತರಿಗೆ ಸಮನ್ಸ್ ಜಾರಿ

ಮಂಡ್ಯ: 2017ರಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಬೈಕ್ ರ್ಯಾಲಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಬಿಜೆಪಿ ಕಾರ್ಯಕರ್ತರಿಗೆ…

ಅತ್ಯಾಚಾರ ಪ್ರಕರಣದಲ್ಲಿ ಖ್ಯಾತ ಕ್ರಿಕೆಟಿಗನಿಗೆ 8 ವರ್ಷ ಜೈಲು ಶಿಕ್ಷೆ

ಕಠ್ಮಂಡು: ಅತ್ಯಾಚಾರ ಪ್ರಕರಣದಲ್ಲಿ ನೇಪಾಳದ ಕ್ರಿಕೆಟಿಗ ಸಂದೀಪ್ ಲಮಿಚಾನೆ ಅವರಿಗೆ 8 ವರ್ಷಗಳ ಜೈಲು ಶಿಕ್ಷೆ…

BREAKING: ಹಣಕ್ಕಾಗಿ ದಂಪತಿ ಕೊಲೆಗೈದ ನಾಲ್ವರಿಗೆ ಜೀವಾವಧಿ ಶಿಕ್ಷೆ

ಕಾರವಾರ: ಹಣಕ್ಕಾಗಿ ದಂಪತಿ ಕೊಲೆ ಮಾಡಿದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಉತ್ತರ ಕನ್ನಡ…

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಬೆಂಗಳೂರು: 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ…