Tag: ಚಿಕ್ಕಮಗಳೂರು

ಹಿಂದೂಗಳ ವೋಟ್ ಅವಶ್ಯಕತೆ ಇಲ್ಲ ಎಂದು ಸಿಎಂ ಹೇಳಿದಂತೆ ನಕಲಿ ವರದಿ ಪೋಸ್ಟ್ ವೈರಲ್: ಪ್ರಕರಣ ದಾಖಲು

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿಎಂ ವಿರುದ್ಧ ಅಪಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಸೈಬರ್ ಕ್ರೈಂ ಪೊಲೀಸರಿಗೆ…

BIG NEWS: ಚೈತ್ರಾ & ಗ್ಯಾಂಗ್ ನಿಂದ ವಂಚನೆ ಪ್ರಕರಣ: ಸಾಕ್ಷಿ ಹೇಳದಂತೆ ವ್ಯಕ್ತಿಯ ಮೇಲೆ ಆರೋಪಿಯಿಂದ ಹಲ್ಲೆ

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ್ದ ಚೈತ್ರಾ & ಗ್ಯಾಂಗ್ ರಾಜ್ಯಾದ್ಯಂತ…

BIG NEWS: ಬಾಬಾ ಬುಡನ್ ಗಿರಿ ದರ್ಗಾದಲ್ಲಿ ಇಂದಿನಿಂದ ಉರೂಸ್ ಆಚರಣೆ; ದರ್ಗಾದಲ್ಲಿ ಬಿಗಿ ಪೊಲೀಸ್ ಭದ್ರತೆ; ಜಿಲ್ಲೆಯಾದ್ಯಂತ ಕಟ್ಟೆಚ್ಚರ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ಗಿರಿ ಸ್ವಾಮಿ ದರ್ಗಾದಲ್ಲಿ ಇಂದಿನಿಂದ ಮೂರು…

ಚಾರ್ಮಡಿಘಾಟ್ ನಲ್ಲಿ ಕೆಟ್ಟುನಿಂತ 16 ಚಕ್ರದ ವಾಹನ; ಕಿ.ಮೀಗಟಟ್ಟಲೇ ಸಾಲುಗಟ್ಟಿನಿಂತ ವಾಹನಗಳು; ಸವಾರರ ಪರದಾಟ

ಚಿಕ್ಕಮಗಳೂರು: ಚಾರ್ಮಡಿಘಾಟಿಯಲ್ಲಿ 16 ಚಕ್ರದ ಲಾರಿಯೊಂದು ಕೆಟ್ಟುನಿಂತ ಪರಿಣಾಮ ಇತರ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಕಿಲೋಮೀಟರ್…

BIG NEWS: ಕಾಫಿನಾಡು ಚಿಕ್ಕಮಗಳೂರಿನಲ್ಲಿ ವರ್ಷದ ಮೊದಲ ಮಳೆ; ಕಾದ ಕಾವಲಿಯಂತಾದ ಭೂಮಿಗೆ ತಂಪೆರೆದ ವರುಣ

ಚಿಕ್ಕಮಗಳೂರು: ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಕುಡಿಯುವ ನೀರಿಗೂ ಹಾಹಾಕಾರದ ಜೊತೆಗೆ ಸುಡು ಬಿಸಿಲಿನ ಝಳಕ್ಕೆ…

ಅರ್ಧ ಗಂಟೆಗೂ ಅಧಿಕ ಕಾಲ ಸುರಿದ ವರ್ಷದ ಮೊದಲ ಮಳೆಗೆ ಸಂಭ್ರಮಿಸಿದ ಜನ: ರೈತರಲ್ಲಿ ಗರಿಗೆದರಿದ ನಿರೀಕ್ಷೆ

ಬೆಂಗಳೂರು: ಬುಧವಾರ ರಾಜ್ಯದ ಹಲವೆಡೆ ಮಳೆಯಾದ ವರದಿಯಾಗಿದೆ. ಚಿಕ್ಕಮಗಳೂರು ತಾಲೂಕಿನ ಭದ್ರಾ ಅಭಯಾರಣ್ಯ ಪ್ರದೇಶದ ಮುತ್ತೋಡಿ…

ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ತುಡುಕೂರು ಮಂಜುಗೆ ಗಡಿಪಾರು ನೋಟಿಸ್…

ಕುಡಿಯುವ ನೀರಿಗೆ ಸಂಕಷ್ಟ; ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಡಳಿತ; ಸಹಾಯವಾಣಿ ಆರಂಭ

ಚಿಕ್ಕಮಗಳೂರು: ಕರಾವಳಿ, ಮಲೆನಾಡು ಭಾಗದಲ್ಲಿಯೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜಲಕ್ಷಾಮದಿಂದ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಾಧ್ಯತೆ…

BIG NEWS: ಶಾಲಾ ಮಕ್ಕಳ ಮೇಲೆ ವಸತಿ ಶಾಲೆ ಶಿಕ್ಷಕಿಯಿಂದ ಹಲ್ಲೆ; ಪೋಷಕರ ದೂರು

ಚಿಕ್ಕಮಗಳೂರು: ವಸತಿ ಶಾಲೆಯ ಶಿಕ್ಷಕಿಯೊಬ್ಬರ ವಿರುದ್ಧ ಪೋಷಕರು ಗಂಭೀರ ಆರೋಪ ಮಾಡಿದ್ದು, ಮಕ್ಕಳಿಗೆ ಚಿತ್ರಹಿಂಸೆ ನೀಡುತ್ತಿರುವುದಾಗಿ…

BIG NEWS: ಚಿಕ್ಕಮಗಳೂರಿನಲ್ಲಿ ಮುಂದುವರೆದ ಬೀಟಮ್ಮ ಗ್ಯಾಂಗ್ ದಾಂಧಲೆ; ಲಕ್ಷಾಂತರ ಮೌಲ್ಯದ ಬೆಳೆಗಳು ನಾಶ

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕೆಲ ದಿನಗಳಿಂದ ಕಾಡಾನೆಗಳ ಗುಂಪು ಬೀಟಮ್ಮ ಗ್ಯಾಂಗ್ ದಾಂಧಲೆ ನಡೆಸುತ್ತಿದ್ದು,…