Tag: ಚಿಕ್ಕಮಗಳೂರು

ಸಿ.ಟಿ. ರವಿ ಸೋಲಿಸಲು ಪರೋಕ್ಷವಾಗಿ ಸಹಕಾರ ನೀಡಿದ ಜೆಡಿಎಸ್ ನಾಯಕ ಬೋಜೇಗೌಡರಿಗೆ ಹಾಲಿನ ಅಭಿಷೇಕ…!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ ತಮ್ಮ…

BIG NEWS: ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿಗೆ ಸೋಲು

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಮುಖಭಂಗವಾಗಿದೆ. ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್…

ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ನಗರಸಭೆ ಸದಸ್ಯ ಅರೆಸ್ಟ್

ಚಿಕ್ಕಮಗಳೂರು: ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ಆರೋಪದಡಿ ನಗರಸಭೆ ಸದಸ್ಯ ಲಕ್ಷ್ಮಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎರಡು…

ನಿಲ್ಲಿಸುವ ಮೊದಲೇ ಬಸ್ ಬಾಗಿಲು ತೆರೆದು ಕೆಳಗೆ ಬಿದ್ದ ಮಹಿಳೆ ಸಾವು

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ಸಂಚರಿಸುವ ಸಂದರ್ಭದಲ್ಲಿ ಬಾಗಿಲು ತೆರೆದು ಆಯತಪ್ಪಿ ಕೆಳಗೆ ಬಿದ್ದ ಮಹಿಳೆ ಒಬ್ಬರು…

ಇಂದಿರಾ ಗಾಂಧಿಗೆ ರಾಜಕೀಯ ಮರು ಜನ್ಮ ನೀಡಿದ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಚಿಕ್ಕಮಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಜನ್ಮ ನೀಡಿದ ಚಿಕ್ಕಮಗಳೂರು ಜಿಲ್ಲೆಗೆ ಇದೇ ಮೊದಲ…

ಗಮನಿಸಿ: ದಕ್ಷಿಣ ಒಳನಾಡಿನ ಈ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ಹಾಸನ, ಕೊಡಗು ಮತ್ತು ಮಂಡ್ಯದಲ್ಲಿ ಆಲಿಕಲ್ಲು, ಬಿರುಗಾಳಿ,…

ಅದೆಲ್ಲ ಗೊತ್ತಿಲ್ಲ ಕಾಂಗ್ರೆಸ್ ಗೆ ವೋಟು ಹಾಕಿ ಗೆಲ್ಲಿಸಿ ಎಂದ ಜೆಡಿಎಸ್ ಶಾಸಕರು: ವಿಡಿಯೋ ವೈರಲ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಅಂತಿಮಗೊಂಡಿರುವ ಕಾರಣ…

ಕಾರ್ಯಕರ್ತರ ಸಭೆಯಲ್ಲಿದ್ದಾಗಲೇ ಆರೋಗ್ಯದಲ್ಲಿ ಏರುಪೇರು; ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ, ಕಾರ್ಯಕರ್ತರ ಸಭೆಯಲ್ಲಿದ್ದಾಗಲೇ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು,…

BIG NEWS: ಮತದಾರರನ್ನು ಸೆಳೆಯಲು ಹಂಚಿದ್ದ ಕುಕ್ಕರ್ ಸ್ಫೋಟ

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಆಮಿಷವೊಡ್ಡುತ್ತಿದ್ದು, ಅವಘಡವೊಂದು ಸಂಭವಿಸಿದೆ.…

BIG NEWS: ಎಂ.ಪಿ. ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಸಿಎಂ ಮನೆ ಮುಂದೆ ಪ್ರತಿಭಟನೆ

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲವಾದರೂ ಸಹ ಆಕಾಂಕ್ಷಿಗಳು ಟಿಕೆಟ್…