alex Certify ಜೇನುತುಪ್ಪ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣುಗಳ ಸೌಂದರ್ಯ ಕಾಪಾಡುವ ಬಹುಪಯೋಗಿ ಬಾಳೆಹಣ್ಣು…!

ನಿತ್ಯ ಬಾಳೆಹಣ್ಣನ್ನು ಸೇವಿಸುವುದರಿಂದ ಉಷ್ಣ ಸಂಬಂಧಿ ಸಮಸ್ಯೆಗಳಿಂದ ದೂರವಿರಬಹುದು ಹಾಗೂ ಮಲಬದ್ಧತೆಯಿಂದ ಮುಕ್ತಿ ಪಡೆಯಬಹುದು ಎಂಬುದು ನಿಮಗೆ ತಿಳಿದಿರುವ ಸಂಗತಿ. ಆದರೆ ಸೌಂದರ್ಯವರ್ಧಕವಾಗಿಯೂ ಬಾಳೆಹಣ್ಣು ಬಳಕೆಯಾಗುತ್ತದೆ ಎಂಬುದು ಹೊಸ Read more…

ನಿಮ್ಮ ಚರ್ಮದ ಸೌಂದರ್ಯ ಕಾಪಾಡುತ್ತೆ ಏಲಕ್ಕಿ ಫೇಸ್ ಪ್ಯಾಕ್

ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ಪದಾರ್ಥಗಳಲ್ಲಿ ಬಳಸುತ್ತಾರೆ. ಇದು ಅಡುಗೆಯ ಸುವಾಸನೆಯನ್ನು ಹೆಚ್ಚಿಸುತ್ತದೆ. ಇದನ್ನು ನಿಮ್ಮ ಚರ್ಮದ ಸೌಂದರ್ಯ ಕಾಪಾಡಲು ಕೂಡ ಬಳಸಬಹುದು. ಹಾಗಾಗಿ ಮುಖದ ಕಾಂತಿ ಹೆಚ್ಚಿಸಲು ಏಲಕ್ಕಿಯಿಂದ Read more…

ಬಾಯಿ ಹುಣ್ಣು ವಾಸಿಯಾಗಲು ಇಲ್ಲಿದೆ ʼಮನೆ ಮದ್ದುʼ

ಬಾಯಿಯಲ್ಲಿ ಅಲ್ಸರ್​ ಆಗೋದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದು ಕೇಳೋಕೆ ಬಹಳ ಸಣ್ಣ ವಿಚಾರ ಅಂತಾ ಅನಿಸಿದ್ರೂ ಸಹ ಅದರ ಕಷ್ಟ ನೋವು ಅನುಭವಿಸಿದವರಿಗೇ ಗೊತ್ತು. ಮೌತ್​ ಅಲ್ಸರ್ Read more…

ಜೇನುತುಪ್ಪದ ಫೇಸ್ ಪ್ಯಾಕ್ ಬಳಸಿ ಮ್ಯಾಜಿಕ್ ನೋಡಿ….!

ಪ್ರತಿಯೊಬ್ಬರ ಮನೆಯಲ್ಲಿಯೂ ಔಷಧಿ ರೂಪದಲ್ಲಿಯಾದ್ರೂ ಜೇನುತುಪ್ಪವಿದ್ದೇ ಇರುತ್ತೆ. ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಹಾಗೆ ಚರ್ಮಕ್ಕೂ ಬಹಳ ಪ್ರಯೋಜನಕಾರಿ. ಅನೇಕ ಮಹಿಳೆಯರು ತಮ್ಮ ಸುಂದರ ಮುಖಕ್ಕಾಗಿ ದುಬಾರಿ ಬೆಲೆಯ Read more…

ಒಣ ಕೆಮ್ಮಿನ ಸಮಸ್ಯೆಗೆ ಸೇವಿಸಿ ಈ ಮನೆಮದ್ದು

ಸಾಮಾನ್ಯವಾಗಿ ವಾತಾವರಣದ ಧೂಳು, ಮಾಲಿನ್ಯದಿಂದ ಒಣ ಕೆಮ್ಮುವಿನ ಸಮಸ್ಯೆ ಕಾಡುತ್ತದೆ. ಇದು ನಿಮಗೆ ಕಿರಿಕಿರಿಯನ್ನುಂಟು ಮಾಡುತ್ತದೆ. ಈ ಒಣಕೆಮ್ಮುವಿನ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಸೇವಿಸಿ. *ಒಂದು ಕಪ್ Read more…

ಅಡುಗೆ ಮನೆಯಲ್ಲಿರೋ ಈ ಮಸಾಲೆಯನ್ನು ಜೇನುತುಪ್ಪದೊಂದಿಗೆ ಬಳಸಿ ಇಳಿಸಬಹುದು ತೂಕ !

ಮೆಂತ್ಯ ಮತ್ತು ಜೇನುತುಪ್ಪ ಇವೆರಡೂ ಆರೋಗ್ಯಕ್ಕೆ ವರದಾನವಿದ್ದಂತೆ. ಅನೇಕ ಕಾಯಿಲೆಗಳಿಗೆ ಇವು ಪರಿಣಾಮಕಾರಿ ಔಷಧಿಗಳು. ಬೀಟಾ-ಗ್ಲುಕೋಸಿನ್ ಮೆಂತ್ಯ ಬೀಜಗಳಲ್ಲಿ ಕಂಡುಬರುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ Read more…

ನ್ಯುಮೊನಿಯಾ ಚಿಕಿತ್ಸೆಗೆ ಸಹಕಾರಿ ಜೇನುತುಪ್ಪ

ನ್ಯುಮೋನಿಯಾ ಬ್ಯಾಕ್ಟೀರಿಯಾ, ಶಿಲೀಂಧ್ರಗಳು ಮತ್ತು ವೈರಸ್ ಗಳಿಂದ ಉಂಟಾಗುವ ಶಾಸ್ವಕೋಶದ ಸೋಂಕಾಗಿದೆ. ಇದು ಉಸಿರಾಟದ ತೊಂದರೆ, ಜ್ವರ, ಕೆಮ್ಮು ಮತ್ತು ಶೀತಗಳಿಗೆ ಕಾರಣವಾಗುತ್ತದೆ. ಈ ನ್ಯುಮೋನಿಯಾ ಸಮಸ್ಯೆಯನ್ನು ನಿವಾರಿಸಲು Read more…

ಹೊಕ್ಕುಳಿಗೆ ‘ಜೇನುತುಪ್ಪ’ ಸವರಿ ಪಡೆಯಿರಿ ಈ ಲಾಭ

ಭಾರತದಲ್ಲಿ ಜೇನು ಪ್ರಿಯರಿಗೆ ಕೊರತೆಯಿಲ್ಲ. ಆರೋಗ್ಯಕಾರಿ ಸಿಹಿ ಜೇನನ್ನು ಎಲ್ಲರೂ ಇಷ್ಟಪಟ್ಟು ತಿಂತಾರೆ. ಬ್ಯಾಕ್ಟೀರಿಯಾ ವಿರೋಧಿ ಮತ್ತು ನಂಜು ನಿರೋಧಕ ಗುಣಗಳನ್ನು ಹೊಂದಿರುವ ಜೇನುತುಪ್ಪ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. Read more…

ಸೂಕ್ಷ್ಮ ಚರ್ಮದವರು ಮನೆಯಲ್ಲೇ ಮಾಡಿ ನೈಸರ್ಗಿಕ ಫೇಶಿಯಲ್

ಬಹುತೇಕ ಮಹಿಳೆಯರು ಕೆಲಸದಲ್ಲಿ ನಿರತರಾಗಿರುವುದರಿಂದ ಚರ್ಮದ ಆರೈಕೆ ಬಗ್ಗೆ ಗಮನ ನೀಡುವುದಿಲ್ಲ. ಇದರಿಂದಾಗಿ ಚರ್ಮ ನಿರ್ಜೀವ, ಶುಷ್ಕ, ಕಪ್ಪು ಮತ್ತು ಸಡಿಲವಾಗುತ್ತದೆ. ಚರ್ಮಕ್ಕೆ ವಿಶೇಷ ಕಾಳಜಿ ಅಗತ್ಯವಿದೆ. ಅನೇಕ Read more…

ಪ್ರತಿ ದಿನ ಇದನ್ನು ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

  ನಿಯಮಿತವಾಗಿ ವ್ಯಾಯಾಮ, ಹಿತ-ಮಿತವಾದ ಆಹಾರ ಸೇವನೆಯ ಕೊರತೆಯಿಂದಾಗಿ ಆರೋಗ್ಯ ಸಮಸ್ಯೆ ಉಲ್ಬಣಿಸ್ತಾ ಇದೆ. ಉತ್ತಮ ಆರೋಗ್ಯ ಹೊಂದಲು ಕಷ್ಟಪಡಬೇಕಾಗಿಲ್ಲ. ನಿಯಮಿತವಾಗಿ ನೆಲ್ಲಿಕಾಯಿ ಹಾಗೂ ಜೇನುತುಪ್ಪ ಸೇವನೆ ಮಾಡಿದ್ರೆ Read more…

ತೂಕ ನಷ್ಟಕ್ಕೆ ಕರಿಬೇವಿಗೆ ಇದನ್ನು ಮಿಕ್ಸ್ ಮಾಡಿ ಕುಡಿಯಿರಿ

ಜನರು ಆಹಾರದ ರುಚಿಯನ್ನು ಹೆಚ್ಚಿಸಲು ಕರಿಬೇವಿನ ಎಲೆಗಳನ್ನು ಬಳಸುತ್ತಾರೆ. ಆದರೆ ಇದು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ನಿಮ್ಮ ತೂಕವನ್ನು ಕೂಡ ಕಡಿಮೆ ಮಾಡಲು ಸಹಕಾರಿಯಾಗಿದೆ. ಹಾಗಾದ್ರೆ ತೂಕ Read more…

ಶೀತಕ್ಕೆ ತಕ್ಷಣ ಪರಿಹಾರ ನೀಡುತ್ತೆ ಈ ಮನೆಮದ್ದು

ಮಳೆಗೆ ಹೋಗಿ ಬಂದ ತಕ್ಷಣ ಅಥವಾ ಒದ್ದೆಯಾದ ತಕ್ಷಣ ಶೀತದ ಲಕ್ಷಣಗಳು ಕಂಡುಬರುತ್ತವೆ. ಇದರ ನಿವಾರಣೆಗೆ ಪ್ರತಿಬಾರಿ ವೈದ್ಯರ ಬಳಿ ತೆರಳಬೇಕಿಲ್ಲ. ಮನೆಯಲ್ಲೇ ಕೆಲವು ಮದ್ದುಗಳನ್ನು ಪ್ರಯತ್ನಿಸಿ ನೋಡಿ. Read more…

ಸೇಬು ಹಣ್ಣಿನ ಸಿಪ್ಪೆಯಿಂದ ಹೆಚ್ಚಿಸಿಕೊಳ್ಳಿ ಚರ್ಮದ ಸೌಂದರ್ಯ

ಸೇಬು ಹಣ್ಣು ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಸೇಬು ಹಣ್ಣಿನ ಸಿಪ್ಪೆಯಿಂದ ಚರ್ಮದ ಸೌಂದರ್ಯವನ್ನು ವೃದ್ಧಿಸಿಕೊಳ್ಳಬಹುದು. ಹಾಗಾಗಿ ಸೇಬು ಹಣ್ಣಿನ ಸಿಪ್ಪೆಯಿಂದ ಫೇಸ್ ಪ್ಯಾಕ್ Read more…

ಮೃದುವಾದ ತ್ವಚೆಗಾಗಿ ಬಳಸಿ ʼಕೊತ್ತಂಬರಿ ಬೀಜʼದ ಫೇಸ್ ಪ್ಯಾಕ್

ಸುಂದರವಾದ, ಮೃದುವಾದ ಚರ್ಮ ತಮ್ಮದಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವಂತಹ ದುಬಾರಿ ಕ್ರೀಂಗಳನ್ನು ಬಳಸುತ್ತಾರೆ. ಇದರ ಬದಲು ನೈಸರ್ಗಿಕ ಪದಾರ್ಥಗಳನ್ನು ಬಳಸಿ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. Read more…

ಎಣ್ಣೆಯುಕ್ತ ಚರ್ಮದ ಕಾಂತಿ ಹೆಚ್ಚಿಸಲು ಬಳಸಿ ಈ ಸ್ಕ್ರಬ್

ಎಣ್ಣೆಯುಕ್ತ ಚರ್ಮದವರಿಗೆ ಸ್ಕಿನ್ ಸಮಸ್ಯೆ ಚೆನ್ನಾಗಿ ಕಂಡು ಬರುತ್ತದೆ. ಮೊಡವೆ, ಗುಳ್ಳೆಗಳು ಚೆನ್ನಾಗಿ ಮೂಡುತ್ತವೆ. ಎಣ್ಣೆಯುಕ್ತ ಚರ್ಮದಲ್ಲಿ ಸತ್ತ ಜೀವಕೋಶಗಳು ನಿವಾರಣೆಯಾಗದೇ ಚರ್ಮದ ಬಣ್ಣ ಕಾಂತಿ ಹೀನವಾಗಿರುತ್ತದೆ. ಹಾಗಾಗಿ Read more…

ಹೊಟ್ಟೆಯಲ್ಲಿರುವ ತ್ಯಾಜ್ಯ ಹೊರ ಹೋಗಿ ಆರೋಗ್ಯವಾಗಿರಲು ಸೇವಿಸಿ ಈ ಆಹಾರ

ಹೊಟ್ಟೆ ಕ್ಲೀನ್ ಆಗಿದ್ದರೆ ನೀವು ಆರೋಗ್ಯವಂತರಾಗಿರುತ್ತೀರಿ. ಇಲ್ಲವಾದರೆ ಹೊಟ್ಟೆ ನೋವು, ಅತಿಸಾರ, ಮಲಬದ್ಧತೆ, ಅಜೀರ್ಣದಂತಹ ಸಮಸ್ಯೆ ಕಾಡುತ್ತದೆ. ಹಾಗಾಗಿ ಹೊಟ್ಟೆಯನ್ನು ಯಾವಾಗಲೂ ಕ್ಲೀನ್ ಆಗಿ ಇಟ್ಟುಕೊಳ್ಳಿ. ಹೊಟ್ಟೆ ಕ್ಲೀನ್ Read more…

ʼಎಲೆಕೋಸುʼ ಬಳಸುವುದರಿಂದ ಹೆಚ್ಚಿಸಿ ಕೂದಲಿನ ಆರೋಗ್ಯ

ಎಲೆಕೋಸು ನಿಮ್ಮ ಆರೋಗ್ಯ ಮತ್ತು ಚರ್ಮಕ್ಕೆ ಉತ್ತಮವಾಗಿದೆ. ಇದು ನಿಮ್ಮ ಕೂದಲಿಗೆ ಪ್ರಯೋಜನಕಾರಿಯಾಗಿದೆ. ಇದು ಕೂದಲು ರೇಷ್ಮೆಯಂತೆ ಬೆಳೆಯಲು ಸಹಕಾರಿಯಾಗಿದೆ. ಹಾಗಾಗಿ ಕೂದಲಿನ ಆರೋಗ್ಯಕ್ಕೆ ಎಲೆಕೋಸಿನಿಂದ ಈ ಹೇರ್ Read more…

ಮುಖದ ಕಾಂತಿ ಹೆಚ್ಚಿಸುತ್ತೆ ಹಾಲು ಮತ್ತು ಜೇನುತುಪ್ಪದ ಫೇಸ್ ಪ್ಯಾಕ್

ಮುಖದ ಕಾಂತಿ ಹೆಚ್ಚಿಸಲು ಹಲವು ಬಗೆಯ ಫೇಸ್ ಪ್ಯಾಕ್ ನ್ನು ಹಚ್ಚುತ್ತೇವೆ. ಆದರೆ ಕೆಮಿಕಲ್ ಯುಕ್ತ ಫೇಸ್ ಪ್ಯಾಕ್ ಹಚ್ಚುವ ಬದಲು ನೈಸರ್ಗಿಕ ಪದಾರ್ಥಗಳಿಂದ ತಯಾರಿಸಿದ ಫೇಸ್ ಪ್ಯಾಕ್ Read more…

ಪದೇ ಪದೇ ಮೂತ್ರ ವಿಸರ್ಜನೆ ಸಮಸ್ಯೆ ಕಾಡುತ್ತಿದ್ದರೆ ಹೀಗೆ ನಿವಾರಿಸಿಕೊಳ್ಳಿ

ಆಗಾಗ ಮೂತ್ರ ವಿಸರ್ಜನೆ ಮಾಡುವುದು ನಿಮ್ಮ ದೇಹದಲ್ಲಿ ಆರೋಗ್ಯ ಸಮಸ್ಯೆಯ ಸಂಕೇತವಾಗಿದೆ. ಮೂತ್ರಪಿಂಡದಲ್ಲಿ ಸೋಂಕು, ಮಧುಮೇಹ ಮುಂತಾದ ಸಮಸ್ಯೆ ಇದ್ದಾಗ ಈ ರೀತಿ ಪದೇ ಪದೇ ಮೂತ್ರ ವಿಸರ್ಜನೆ Read more…

ʼತಲೆಹೊಟ್ಟುʼ ಮಾಯವಾಗಲು ನಿಂಬೆ ಹಣ್ಣಿಗೆ ಈ ವಸ್ತು ಬೆರೆಸಿ ಕೂದಲಿಗೆ ಹಚ್ಚಿ

ನಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಲ್ ಗುಣಗಳಿದ್ದು, ಇದರಿಂದ ಹಲವು ಕಾಯಿಲೆಗಳನ್ನು ಗುಣಪಡಿಸಬಹುದು. ಅಲ್ಲದೇ ಈ ನಿಂಬೆ ಹಣ್ಣಿನಿಂದ ಕೂದಲಿನ ಸಮಸ್ಯೆಗಳನ್ನು ಕೂಡ ನಿವಾರಿಸಿಕೊಳ್ಳಬಹುದು. Read more…

ʼಗ್ರೀನ್ ಟೀʼ ಬಳಸಿ ಮನೆಯಲ್ಲಿಯೇ ಸುಲಭವಾಗಿ ಮಾಡಿ ಫೇಶಿಯಲ್

ಗ್ರೀನ್ ಟೀ ಒಂದು ಗಿಡಮೂಲಿಕೆ ಚಹಾ. ಇದನ್ನು ಕುಡಿಯುವುದರಿಂದ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಿಂದ ದೇಹದ ತೂಕವನ್ನು ಕೂಡ ಇಳಿಸಿಕೊಳ್ಳಬಹುದು. ಅಷ್ಟು ಮಾತ್ರವಲ್ಲ ತ್ವಚೆಯ ಸಮಸ್ಯೆಯನ್ನು ಕೂಡ ಈ Read more…

ಕೂದಲಿನ ಸಮಸ್ಯೆ ನಿವಾರಣೆಗೆ ಬೆಸ್ಟ್ ಬಾಳೆಹಣ್ಣಿನ ಪ್ಯಾಕ್

ಕೂದಲ ಕಡೆಗೆ ಹೆಚ್ಚು ಗಮನ ಕೊಡದಿದ್ದಾಗ ಕೂದಲಿನ ತುದಿ ಸೀಳಾಗುತ್ತದೆ. ಇದರಿಂದ ಕೂದಲಿಗೆ ಹಾನಿಯಾಗುತ್ತದೆ ಮತ್ತು ಕೂದಲು ಉದ್ದವಾಗಿ ಬೆಳೆಯುವುದಿಲ್ಲ. ಈ ಸೀಳು ಕೂದಲಿನ ಸಮಸ್ಯೆ ದೂರವಾಗಲು ಕೂದಲನ್ನು Read more…

ʼಎಡಿಮಾ ಸಮಸ್ಯೆʼಯಿಂದ ಕೈಕಾಲು ಊದಿಕೊಂಡಿದ್ದರೆ ಸಮಸ್ಯೆಯನ್ನು ಈ ಮನೆಮದ್ದಿನಿಂದ ನಿವಾರಿಸಿ

ದೇಹದಲ್ಲಿ ನೀರಿನಾಂಶ ಸರಿಯಾಗಿ ಹೊರಗೆ ಹೋಗದಿದ್ದಾಗ ಕೈಕಾಲುಗಳು ಊದಿಕೊಳ್ಳುತ್ತದೆ. ಇದಕ್ಕೆ ಎಡಿಮಾ ಸಮಸ್ಯೆ ಎನ್ನುತ್ತಾರೆ. ದೇಹದಲ್ಲಿ ನೀರು ಸಂಗ್ರಹವಾದಾಗ ಈ ರೀತಿ ಆಗುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು Read more…

ಸುಲಭವಾಗಿ ತಯಾರಿಸಿ ಮಕ್ಕಳು ಇಷ್ಟಪಟ್ಟು ಕುಡಿಯುವ ಈ ಪಾನೀಯ

ರೋಗ ನಿರೋಧಕ ಶಕ್ತಿ  ಹೆಚ್ಚಿಸಿಕೊಳ್ಳಲು ಹಲವು ವಿಧದ ಪಾನೀಯಗಳನ್ನು ತಯಾರಿಸಿ ಕುಡಿಯುತ್ತೀರ ಆದರೆ ಮಕ್ಕಳು ಇಷ್ಟಪಟ್ಟು ಕುಡಿಯುವ ಸಾಲಿಗೆ ಸೇರುವ  ಪಾನೀಯವನ್ನು ತಯಾರಿಸುವ ವಿಧಾನ ತಿಳಿಯೋಣ. ಮಕ್ಕಳೂ ಇಷ್ಟಪಟ್ಟು Read more…

ಮುಖದ ಕಾಂತಿ ಹೆಚ್ಚಿಸುತ್ತೆ ಈ ಫೇಸ್ ಪ್ಯಾಕ್

ಮುಖದ ಅಂದ ಹೆಚ್ಚಿಸಲು ಮುಖಕ್ಕೆ ಮನೆಯಲ್ಲಿಯೇ ತಯಾರಿಸಿದ ಫೇಸ್ ಪ್ಯಾಕ್ ಹಚ್ಚುತ್ತಾರೆ. ಇದು ಮುಖದ ಚರ್ಮಕ್ಕೆ ಒಳ್ಳೆಯದಾದರೂ ಕೂಡ ಇದರಲ್ಲಿ ಕೆಲವೊಂದನ್ನು ಪ್ರತಿದಿನ ಬಳಸಿದರೆ ಮುಖದ ಚರ್ಮಕ್ಕೆ ಹಾನಿಯಾಗಬಹುದು. Read more…

ಈ ಆಹಾರ ಜೊತೆಯಾಗಿ ಸೇವಿಸುವುದು ಅನಾರೋಗ್ಯಕ್ಕೆ ದಾರಿ

ಉತ್ತಮ ಆಹಾರಗಳನ್ನು ಸೇವಿಸಿದರೆ ಆರೋಗ್ಯವು ಚೆನ್ನಾಗಿರುತ್ತದೆ. ಇದರಿಂದ ಸ್ವಲ್ಪ ಹೆಚ್ಚು ಕಡಿಮೆಯಾದರೂ ಅನಾರೋಗ್ಯಕ್ಕೆ ತುತ್ತಾಗುತ್ತೀರಿ. ಕೆಲವು ಆಹಾರಗಳು ಆರೋಗ್ಯಕ್ಕೆ ಉತ್ತಮವಾಗಿದ್ದರೂ ಅವುಗಳನ್ನು ಜೊತೆಯಾಗಿ ಸೇವಿಸಬಾರದು. ಹಾಗಾಗಿ ಆಹಾರ ಸೇವಿಸುವಾಗ Read more…

ರೋಗನಿರೋಧಕ ಶಕ್ತಿ ಹೆಚ್ಚಿಸುವ ʼಆಹಾರʼಗಳಿವು

ವಾತಾವರಣ ಬದಲಾದಂತೆ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಳ್ಳುವುದು ಸಾಮಾನ್ಯ. ಆದ್ರೆ ಅಗಸೆಬೀಜ ಅನೇಕ ರೋಗಗಳ ಅಪಾಯದಿಂದ ನಮ್ಮನ್ನು ರಕ್ಷಿಸುತ್ತವೆ. ಇದು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಕ್ಯಾನ್ಸರ್ ನಂತಹ ಮಾರಕ ಕಾಯಿಲೆಯ Read more…

ರಕ್ತ ಶುದ್ಧಿಯಾಗಲು ನೆರವಾಗುತ್ತೆ ʼಜೇನುತುಪ್ಪʼ

ಕೆಲವೊಮ್ಮೆ ತಿನ್ನುವ ಆಹಾರದಿಂದ ಅಥವಾ ಅಲರ್ಜಿ ಕಾರಣದಿಂದ ನಮ್ಮ ದೇಹದ ರಕ್ತ ಕೆಡುತ್ತದೆ. ಮನೆಯಲ್ಲಿಯೇ ಸಿಗುವ ವಸ್ತುಗಳನ್ನು ಬಳಸಿ ರಕ್ತ ಶುದ್ಧಿ ಮಾಡಬಹುದು. ಒಂದು ಚಮಚ ಜೇನುತುಪ್ಪ ಹಾಗೂ Read more…

ಜ್ಞಾಪಕ ಶಕ್ತಿ ಹೆಚ್ಚಿಸಲು ಹೀಗೆ ಮಾಡಿ…..!

ಕೆಲವು ಆಹಾರಗಳನ್ನು ನಿಯಮಿತವಾಗಿ ಸೇವಿಸುವುದರ ಮೂಲಕ ಅಥವಾ ಅದನ್ನು ಮಕ್ಕಳಿಗೆ ತಿನ್ನಲು ಕೊಡುವ ಮೂಲಕ ನಾವು ಜ್ಞಾಪಕ ಶಕ್ತಿಯನ್ನು ಹೆಚ್ಚಿಸಬಹುದು. ಅವು ಯಾವುವು ಎಂದಿರಾ…? ಬಾದಾಮಿಯನ್ನು ಹಿಂದಿನ ರಾತ್ರಿ Read more…

ಕುಟುಂಬ ಸದಸ್ಯರ ಮಧ್ಯ ಪರಸ್ಪರ ಪ್ರೀತಿ ಚಿಗುರಲು ಬೇಕು ಈ ವಸ್ತು

ಮನೆಯಲ್ಲಿರುವ ಕೆಲವೊಂದು ವಸ್ತುಗಳು ಮನೆ ಹಾಗೂ ಮನಸ್ಸನ್ನು ಶಾಂತವಾಗಿಡುತ್ತವೆ. ಶುಭ ವಸ್ತುಗಳ ಪಟ್ಟಿಯಲ್ಲಿ ಬರುವಂತ ಒಂದು ವಸ್ತು ಜೇನುತುಪ್ಪ. ಜೇನುತುಪ್ಪದ ಸಕಾರಾತ್ಮಕ ಶಕ್ತಿ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಕಡಿಮೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...