alex Certify ಪತಿ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಭಯಾನಕ ಮುಖವಾಡ ಧರಿಸಿ ಪತ್ನಿಯನ್ನು ಬೆಚ್ಚಿಬೀಳಿಸಿದ ಪತಿ: ಒಡೆದು ಚೂರಾದ ಕನ್ನಡಿ….!

ಗಂಡನೊಬ್ಬ ಹೆಂಡತಿಯನ್ನು ಭಯಾನಕವಾಗಿ ಹೆದರಿಸಿದ ವಿಡಿಯೋ ಒಂದು ವೈರಲ್​ ಆಗಿದೆ. ಹೆಚ್ಚೂ ಕಡಿಮೆಯಾದರೂ ಗಂಡನ ತಲೆಗೆ ಸುತ್ತಿಗೆ ಏಟು ಬೀಳುವಷ್ಟರ ಮಟ್ಟಿಗೆ ಈ ಘಟನೆ ಭಯಾನಕವಾಗಿತ್ತು. ಭಯಾನಕ ಹಸಿರು Read more…

ಲೇಡಿ SI ಮೇಲೆ ವಕೀಲ ಪತಿಯಿಂದ ಹಲ್ಲೆ: ಶಾಕಿಂಗ್ ವಿಡಿಯೋ ವೈರಲ್

ನವದೆಹಲಿ: ನೈಋತ್ಯ ದಿಲ್ಲಿಯ ದ್ವಾರಕಾದಲ್ಲಿ ದೆಹಲಿ ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್ (ಎಸ್‌ಐ) ಅವರನ್ನು ಆಕೆಯ ವಕೀಲ ಪತಿ ನಿಂದಿಸಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಎಸ್‌ಐ ಡೋಲಿ ತೆವಾಥಿಯಾ ಅವರು ಟ್ವಿಟ್ಟರ್‌ನಲ್ಲಿ Read more…

ಮನ ಕಲಕುವಂತಿದೆ ಪತಿ ಉಳಿಸಿಕೊಳ್ಳಲು ಪತ್ನಿ ಮಾಡುತ್ತಿರುವ ಕಾರ್ಯ

ಅನಾರೋಗ್ಯದಿಂದ ನರಳುತ್ತಿರುವ, ಸಾವಿನ ಅಂಚಿನಲ್ಲಿರುವ ತನ್ನವರನ್ನು ಕಾಪಾಡಿಕೊಳ್ಳಲು ಅವರ ಪ್ರೀತಿ ಪಾತ್ರರು ಏನ್ ಬೇಕಾದ್ರೂ ಮಾಡ್ತಾರೆ. ಅಂತಹ ಹಲವು ಲವ್ ಸ್ಟೋರಿಗಳನ್ನ ನೀವು ನೋಡಿರ್ತೀರ. ಅಂಥದ್ದೇ ಒಂದು ಪ್ರೇಮಕಥೆ Read more…

ಪತ್ನಿಯನ್ನು ಹೆದರಿಸಲು ಹೋಗಿ ಯಡವಟ್ಟು ಮಾಡ್ಕೊಂಡ ಪತಿ…!

ದಂಪತಿಯ ನಡುವೆ ಕೋಪವಷ್ಟೇ ಇರಬಾರದು. ತಮಾಷೆಯೂ ಇರಬೇಕು. ಆಗ ಮಾತ್ರ ಸಂಸಾರದ ಬಂಡಿ ಸುಗಮವಾಗಿ ಸಾಗುತ್ತದೆ. ಕೆಲ ದಂಪತಿಗಳು ತಮ್ಮ ಜೀವನದಲ್ಲಿ ಆಗಾಗ್ಗೆ ತಮ್ಮ ತಮ್ಮ ನಡುವೆಯೇ ಕಾಲೆಳೆಯುವುದು, Read more…

ಪತ್ನಿ ಮೃತ ದೇಹವನ್ನು ಮೂಟೆಯಲ್ಲಿ ಸಾಗಿಸಿದ ಪತಿ..!

ಶವ ಸಂಸ್ಕಾರ ನೆರವೇರಿಸಲು ಹಣವಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೃತ ದೇಹವನ್ನು ಪ್ಲಾಸ್ಟಿಕ್ ಮೂಟೆಯಲ್ಲಿ ಹಾಕಿಕೊಂಡು ಹೆಗಲ ಮೇಲೆ ಸಾಗಿಸುತ್ತಿದ್ದ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ನಡೆದಿದೆ. Read more…

ಜೂಜು ಚಟಕ್ಕೆ ಬಿದ್ದು ತನ್ನನ್ನೇ ಪಣಕ್ಕಿಟ್ಟುಕೊಂಡ ಮಹಿಳೆ….! ಪತಿಯಿಂದ ಪೊಲೀಸರಿಗೆ ದೂರು

ಜೈಪುರ: ಬಾಜಿ ಕಟ್ಟಲು ಹಣವಿಲ್ಲದ ಕಾರಣ ಮಹಿಳೆಯೊಬ್ಬಳು ಜಮೀನುದಾರನಿಗೆ ತನ್ನನ್ನು ತಾನು ಪಣಕ್ಕಿಟ್ಟುಕೊಂಡಿರುುವ ಆಘಾತಕಾರಿ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ರೇಣು ಎಂಬ ಉತ್ತರಪ್ರದೇಶದ ಮಹಿಳೆ ರಾಜಸ್ಥಾನದ ಜೈಪುರದಲ್ಲಿ Read more…

ಕುಡಿದ ಮತ್ತಿನಲ್ಲಿ ಬಾವಿಗೆ ಬಿದ್ದ ಚಾಲಕ; ನಾಲ್ಕು ದಿನಗಳ ಬಳಿಕ ಪತ್ತೆ ಹಚ್ಚಿದ ಪತ್ನಿ

ಕುಡಿದ ಮತ್ತಿನಲ್ಲಿದ್ದ ಚಾಲಕನೊಬ್ಬ ಆಯತಪ್ಪಿ ಬಾವಿಗೆ ಬಿದ್ದಿದ್ದು, ನಾಲ್ಕು ದಿನಗಳ ಬಳಿಕ ಆತನ ಪತ್ನಿಯೇ ಪತ್ತೆ ಹಚ್ಚಿದ್ದಾಳೆ. ನಾಲ್ಕು ದಿನಗಳ ಕಾಲ ಆತ ಬಾವಿಯಲ್ಲಿದ್ದರೂ ಸಹ ಪ್ರಾಣಾಪಾಯದಿಂದ ಪಾರಾಗಿದ್ದು Read more…

ಕೋಟ್ಯಾಂತರ ರೂಪಾಯಿ ವಿಮೆ ಹಣ ಪಡೆಯಲು ಸುಪಾರಿ ಮೂಲಕ ಪತ್ನಿಯನ್ನೇ ಹತ್ಯೆ ಮಾಡಿಸಿದ ಪಾಪಿ…!

ವ್ಯಕ್ತಿಯೊಬ್ಬ ತನ್ನ ಪತ್ನಿಯ ಹೆಸರಿನಲ್ಲಿದ್ದ 1.90 ಕೋಟಿ ರೂಪಾಯಿ ವಿಮೆ ಹಣ ಪಡೆಯುವ ಸಲುವಾಗಿ ಹಂತಕರಿಗೆ ಸುಪಾರಿ ನೀಡಿ ಹತ್ಯೆ ಮಾಡಿಸಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಇಂತಹದೊಂದು ಘಟನೆ Read more…

ಪತಿ ಕೊಲೆಯಾದ ಘಟನೆಯನ್ನು ಡಾನ್ಸ್‌ ಮೂಲಕ ಪ್ರಸ್ತುತಪಡಿಸಿದ ಮಹಿಳೆ; ವಿಡಿಯೋ ನೋಡಿ ನೆಟ್ಟಿಗರು ಶಾಕ್

ಜೆಸ್ಸಿಕಾ ಆಯರ್ಸ್ ಎಂಬ ಮಹಿಳೆ ತಮ್ಮ ಮೊದಲ ಮಗುವಿನ ಜನನದ ಕೇವಲ ಮೂರು ದಿನಗಳ ನಂತರ 2014 ರಲ್ಲಿ ತನ್ನ ಪತಿಯನ್ನು ಕಳೆದುಕೊಂಡರು. ಇವರ ಪತಿಯ ಕೊಲೆಯಾಗಿತ್ತು. ಆದರೆ Read more…

ಪತಿಗೆ ಬಂದ 1.36 ಕೋಟಿ ರೂ. ಹಣ ಕದ್ದು ಪ್ರಿಯಕರನ ಜತೆ ಮೂರು ಮಕ್ಕಳ ತಾಯಿ ಎಸ್ಕೇಪ್….​!

ಥಾಯ್ಲೆಂಡ್​: ಇಲ್ಲಿಯ ಪತಿಯೊಬ್ಬ ತನಗೆ 6 ಮಿಲಿಯನ್ ಬಹ್ತ್ (ಸುಮಾರು 1.36 ಕೋಟಿ ರೂಪಾಯಿ) ಹಣ ಲಾಟರಿಯಲ್ಲಿ ಸಿಕ್ಕಿತೆಂದು ಖುಷಿಯಲ್ಲಿ ಮುಳುಗಿರುವಾಗಲೇ ಆಘಾತಕಾರಿ ಘಟನೆಯೊಂದು ನಡೆದಿದೆ. ಅಷ್ಟೂ ಹಣವನ್ನು Read more…

ಮದುಮಗಳಂತೆ ಅಜ್ಜಿಯ ಶೃಂಗಾರ: ಪತ್ನಿಯನ್ನು ನೋಡಿ ಭಾವುಕನಾದ ಪತಿ-ವಿಡಿಯೋ ವೈರಲ್

ಮದುಮಕ್ಕಳಂತೆ ಶೃಂಗಾರ ಮಾಡಿಕೊಳ್ಳುವ ಆಸೆ ಬಹುತೇಕ ಎಲ್ಲರಿಗೂ ಇರುತ್ತದೆ. ಈ ಯೌವನದ ದಿನಗಳನ್ನು ನೆನಪಿಸಿಕೊಂಡು ವೃದ್ಧಾಪ್ಯದಲ್ಲಿಯೂ ಕೆಲವರು ಈ ಆಸೆಯನ್ನು ಮತ್ತೊಮ್ಮೆ ಈಡೇರಿಸಿಕೊಂಡರೆ, ಇನ್ನು ಕೆಲವು ಕುಟುಂಬಗಳಲ್ಲಿ ಮಕ್ಕಳು Read more…

ಲೈಂಗಿಕಾಸಕ್ತಿ ಕಡಿಮೆ ಇದ್ದ ಪತಿಯಿಂದ ಸಿಗದ ಲೈಂಗಿಕ ಸುಖ: ದಾರಿ ತಪ್ಪಿದ ಪತ್ನಿ; ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆ

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನ. 6 ರಂದು ವಡೆಯರಹಳ್ಳಿಯಲ್ಲಿ Read more…

ವಿಚ್ಛೇದನದ ನಂತರವೂ ಪತಿ, ಮೈದುನನಿಂದ ಹಲವು ಬಾರಿ ಅತ್ಯಾಚಾರ: ಮಹಿಳೆ ದೂರು

ಲಖ್ನೋ: ‘ತ್ರಿವಳಿ ತಲಾಖ್’ ನಂತರವೂ ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಮತ್ತು ಆತನ ಸಹೋದರ ಹಲವು ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಉತ್ತರ ಪ್ರದೇಶದ ಶಹಜಹಾನ್‌ ಪುರದ ಪೊಲೀಸರು ಹೇಳಿದ್ದಾರೆ. Read more…

ಪ್ರೀತಿಯಲ್ಲಿ ಬೀಳೋದಿದ್ರೆ ಹೀಗೆ ಬೀಳಿ, ಇಲ್ಲಾಂದ್ರೆ ವೇಸ್ಟ್​….! ಏನಪ್ಪಾ ಇದು ಅಂತೀರಾ ?

ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಾಯಕ-ನಾಯಕಿಯರನ್ನು ಅಸಹಜವಾಗಿ ತೋರಿಸುವುದು ಸಾಮಾನ್ಯ. ನಿಜ ಜೀವನದಲ್ಲಿ ಆಗದ ಸಾಹಸಮಯ ದೃಶ್ಯಗಳನ್ನು ಅವರು ಮಾಡುತ್ತಾರೆ, ಇದು ರೀಲ್​ ಎಂದು ತಿಳಿದಿದ್ದರೂ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಾರೆ, Read more…

ರೀಲ್ಸ್ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದ ಮಹಿಳೆಗೆ ಚಿತ್ರನಟಿಯಾಗುವಾಸೆ: ಸಹಿಸದ ಗಂಡನಿಂದ ಘೋರ ಕೃತ್ಯ

ಸೋಷಿಯಲ್ ಮೀಡಿಯಾಗಳಲ್ಲಿ ರೀಲ್ ಮಾಡಲು ಹೆಚ್ಚು ಸಮಯ ಕಳೆದಿದ್ದಕ್ಕಾಗಿ ತಮಿಳುನಾಡಿನ ತಿರುಪ್ಪೂರ್‌ ನಲ್ಲಿ ವ್ಯಕ್ತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ದಾನೆ. ದಿಂಡುಗಲ್‌ ನ 38 ವರ್ಷದ ಅಮೃತಲಿಂಗಂ ಪತ್ನಿ ಚಿತ್ರಾಳನ್ನು Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಆಘಾತಕಾರಿ ಮಾಹಿತಿ: ಪ್ರಿಯಕರನ ಜೊತೆ ಸೇರಿ ಗಂಡನ ಜೀವ ತೆಗೆದ ಪತ್ನಿ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಅಡವಿಸೋಮಾಪುರದಲ್ಲಿ ಪತ್ನಿಯೇ ಪ್ರಿಯಕರನೊಂದಿಗೆ ಪತಿ ಕೊಲೆ ಮಾಡಿದ ಘಟನೆ ನಡೆದಿದೆ. ಸಕ್ರಪ್ಪ ಲಮಾಣಿ(40) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಕೊಲೆ ಆರೋಪಿ Read more…

ಮೂಲಾ ನಕ್ಷತ್ರದಲ್ಲಿ ಹುಟ್ಟಿದೆ ಎಂದು ಮಗು ಸಮೇತ ಪತ್ನಿಯನ್ನು ಹೊರಗಟ್ಟಿದ ಪತಿ…!

ಮಗು ಮೂಲಾ ನಕ್ಷತ್ರದಲ್ಲಿ ಹುಟ್ಟಿದೆ ಹಾಗೂ ಇದರಿಂದ ಕುಟುಂಬಕ್ಕೆ ಅಪಶಕುನವಾಗಲಿದೆ ಎಂಬ ಮೂಢ ನಂಬಿಕೆಗೆ ಜೋತುಬಿದ್ದ ವ್ಯಕ್ತಿಯೊಬ್ಬ ಮಗು ಹಾಗೂ ಪತ್ನಿಯನ್ನು ಮನೆಯಿಂದ ಹೊರಗಟ್ಟಿರುವ ಆಘಾತಕಾರಿ ಘಟನೆ ರಾಮನಗರ Read more…

ವೈರಲ್‌ ಆಗಿದೆ ಪತಿ ಬಗ್ಗೆ ಈ ನಟಿ ಮಾಡಿರೋ ಇನ್‌ಸ್ಟಾ ಪೋಸ್ಟ್‌.…!

ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಮತ್ತು ನಟಿ ಮಹಾಲಕ್ಷ್ಮಿ ಮದುವೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅಷ್ಟು ಸುಂದರವಾಗಿರೋ ಮಹಾಲಕ್ಷ್ಮಿ ಹಣಕ್ಕಾಗಿಯೇ ರವೀಂದ್ರರನ್ನು ಮದುವೆಯಾಗಿದ್ದಾಳೆ ಅನ್ನೋ ಕಮೆಂಟ್‌ಗಳು ಕೇಳಿ ಬಂದಿದ್ದವು. ಆದರೆ Read more…

ಪತಿ ಅಂತಿಮ ಯಾತ್ರೆ ನಡೆಯುತ್ತಿದ್ದಾಗಲೇ ಇಹಲೋಕ ತ್ಯಜಿಸಿದ ಪತ್ನಿ…!

ಪತಿ ಅಂತಿಮ ಯಾತ್ರೆ ನಡೆಯುತ್ತಿರುವ ಸಂದರ್ಭದಲ್ಲೇ ಪತ್ನಿ ಸಹ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 91 ವರ್ಷದ ಶಿವಪುತ್ರಪ್ಪ ನೆಲಗುಡ್ಡ ಎಂಬವರು ನವಂಬರ್ Read more…

ಪೊಲೀಸ್ ದಂಪತಿಗೆ ಗುಡ್ ನ್ಯೂಸ್; ಒಂದೇ ಕಡೆ ಕೆಲಸ ಮಾಡಲು ಸರ್ಕಾರದ ಸಮ್ಮತಿ ನಿರೀಕ್ಷೆ

ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ದಂಪತಿಗೆ ಶೀಘ್ರದಲ್ಲೇ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. ಪತಿ – ಪತ್ನಿ ಒಂದೇ ಕಡೆ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಡುವುದಕ್ಕೆ ಸರ್ಕಾರ Read more…

BIG NEWS: ಪತ್ನಿ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಳ್ಳಾರಿ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ನಡೆದಿದೆ. ಸಂಡೂರು ತಾಲೂಕಿನ ಜೀಗೇನಹಳ್ಳಿ ಗ್ರಾಮದಲ್ಲಿ ಈ ಘಟನೆ Read more…

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ: ಕುಡುಗೋಲಿಂದ ಹೊಡೆದು ಪತ್ನಿ ಕೊಂದು ಆತ್ಮಹತ್ಯೆ

ಬಳ್ಳಾರಿ: ಪತ್ನಿ ಶೀಲ ಶಂಕಿಸಿದ ವ್ಯಕ್ತಿ ಆಕೆಯನ್ನು ಕೊಂದು ನೇಣಿಗೆ ಶರಣಾದ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಜಿಗೇನಹಳ್ಳಿಯಲ್ಲಿ ನಡೆದಿದೆ. ರೇಖಾ ಹತ್ಯೆಯಾದವರು. ಕುಡುಗೋಲಿನಿಂದ ಹೊಡೆದು ಪತ್ನಿ Read more…

ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುವಾಗ ನಿಮ್ಮ ಮನೆಯವರಿಗೆ ತೋರಿಸುತ್ತೇನೆ ಎಂದು ವಿಡಿಯೋ ಚಿತ್ರೀಕರಿಸಿದ ಪತಿ

ಕಾನ್ಪುರ: ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುವಾಗ ನಿಮ್ಮ ಮನೆಯವರಿಗೆ ತೋರಿಸುತ್ತೇನೆ ಎಂದು ಪತಿ ವಿಡಿಯೋ ಚಿತ್ರೀಕರಿಸಿದ ಘಟನೆ ಕಾನ್ಪುರದ ಹನುಮಂತ್ ವಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ಸೀಲಿಂಗ್ Read more…

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಪತಿ ಮರ್ಮಾಂಗಕ್ಕೆ ಹೊಡೆದುಕೊಂದ ಪತ್ನಿ

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರೊಂದಿಗೆ ಸೇರಿ ಕೊಲೆ ಮಾಡಿದ್ದಾಳೆ. ಅ. 22 ರಂದು ಘಟನೆ ನಡೆದಿದ್ದು, ಪೊಲೀಸ್ ವಿಚಾರಣೆಯಲ್ಲಿ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. Read more…

ಅಚ್ಚರಿಯಾದರೂ ಇದು ನಿಜ : 56 ವರ್ಷದ ಮಹಿಳೆ ಜೊತೆ 19 ವರ್ಷದ ಯುವಕನ ‘ಲಿವ್ ಇನ್’ ರಿಲೇಶನ್

ಪ್ರೀತಿಗೆ ಕಣ್ಣಿಲ್ಲ ಎನ್ನುತ್ತಾರೆ ಇದು ಹಲವು ಸಂದರ್ಭಗಳಲ್ಲಿ ಸತ್ಯವಾಗಿದೆ ಕೂಡ ಹೌದು. ಇಂಥವುದೇ ಒಂದು ವಿಲಕ್ಷಣ ಪ್ರಕರಣದಲ್ಲಿ 56 ವರ್ಷದ ಮಹಿಳೆ ಜೊತೆ 19 ವರ್ಷದ ಯುವಕ ಪ್ರೀತಿಗೆ Read more…

ಪುರಾವೆ ಇಲ್ಲದೆ ಪತಿಯನ್ನು ಹೆಣ್ಣುಬಾಕ – ಕುಡುಕ ಎನ್ನುವುದು ಕ್ರೂರತ್ವ; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪುರಾವೆ ಇಲ್ಲದೆ ಪತಿಯನ್ನು ಹೆಣ್ಣುಬಾಕ ಅಥವಾ ಕುಡುಕ ಎನ್ನುವುದು ಸರಿಯಲ್ಲ. ಇದು ಕ್ರೂರತ್ವವಾಗುತ್ತದೆ ಎಂದು ಮಹತ್ವದ ಆದೇಶ ನೀಡಿರುವ ಬಾಂಬೆ ಹೈಕೋರ್ಟ್, ಅಲ್ಲದೆ ಪತಿಯನ್ನು ಈ ಮೂಲಕ ಸಮಾಜದ Read more…

ಪತಿ ಜೀವ ಕಾಪಾಡಲು ತನ್ನ ಕಿಡ್ನಿಯನ್ನೇ ದಾನ ಮಾಡಿದ ಪತ್ನಿ: ಇಳಿವಯಸ್ಸಿನ ಮನಮುಟ್ಟುವ ಪ್ರೇಮಕಥೆ

ತನ್ನ ಪತಿಯ ಜೀವವನ್ನು ಕಾಪಾಡಲು ಪತ್ನಿಯಾದಾಕೆ ಪ್ರಾಣವನ್ನೂ ಪಣಕ್ಕಿಡುವಂಥ ಘಟನೆಗಳು ಆಗಾಗ್ಗೆ ವರದಿಯಾಗುತ್ತಲೇ ಇರುತ್ತದೆ. ಅಂಥದ್ದೇ ಒಂದು ಅಪೂರ್ವ ಲವ್​ ಸ್ಟೋರಿ ಇದು ಕೂಡ. ಎಂಟು ಸಲ ಡಯಾಲಿಸಿಸ್​ಗೆ Read more…

BIG NEWS: ಪ್ರೀತಿಸಿ ಮದುವೆಯಾದ ಜೋಡಿ; ನಾಲ್ಕು ತಿಂಗಳಲ್ಲೇ ಪತ್ನಿಯನ್ನೇ ಕೊಲೆಗೈದ ಪತಿ

ಬೆಂಗಳೂರು: ನಾಲ್ಕು ವರ್ಷಗಳ ಕಾಲ ಪ್ರೀತಿಸಿ ಮನೆಯವರನೇಲ್ಲ ಒಪ್ಪಿಸಿ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾದ ದಂಪತಿ ನಡುವೆ ಜಗಳ ಆರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ಪತಿ ಮಹಾಶಯ Read more…

Shocking: ಪತ್ನಿ ಮೇಲೆ ಸ್ನೇಹಿತ ಅತ್ಯಾಚಾರವೆಸಗುತ್ತಿದ್ದಾಗ ವಿಡಿಯೋ ಮಾಡುತ್ತಿದ್ದ ಪತಿ…!

ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಅತ್ಯಾಚಾರವೆಸಗಲು ಸ್ನೇಹಿತನಿಗೆ ಕುಮ್ಮಕ್ಕು ನೀಡಿದ್ದಲ್ಲದೆ ಇದನ್ನು ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ Read more…

ಜಮೀನಿನಲ್ಲೇ ಬೆಚ್ಚಿ ಬೀಳಿಸುವ ಘಟನೆ, ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ

ಬೆಳಗಾವಿ: ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪತಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಕೊದನಾಪುರ ಹೊರವಲಯದಲ್ಲಿ ರುದ್ರವ್ವ ಅಡಕಿ(55) ಅವರನ್ನು ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಕೊದನಾಪುರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...