alex Certify ಪತ್ರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬರೀ ಊಹಾಪೋಹದ ಸುದ್ದಿ…. ಯಾರೂ ಪತ್ರ ಬರೆದಿಲ್ಲ ಎಂದ ಡಿಸಿಎಂ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವರುಗಳ ವಿರುದ್ಧ ಶಾಸಕರು ಪತ್ರ ಬರೆದು ದೂರು ನೀಡಿದ್ದಾರೆ ಎಂಬ ವಿಚಾರವನ್ನು ಅಲ್ಲಗಳೆದಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಎಲ್ಲರೂ ಅವರವರ ಕ್ಷೇತ್ರಗಳಲ್ಲಿ Read more…

BIG NEWS: ಶಾಸಕರ ಸ್ಥಿತಿಯೇ ಹೀಗಾದರೆ ಇನ್ನು ಜನರ ಸ್ಥಿತಿ ಹೇಗೆ….? ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಶಾಸಕರೇ ಸಚಿವರುಗಳ ವಿರುದ್ಧ ದೂರು ನೀಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸಚಿವರ ವಿರುದ್ಧ ಶಾಸಕರಿಂದ ಸಿಎಂ ಸಿದ್ದರಾಮಯ್ಯಗೆ Read more…

BIG NEWS: ಕಾಂಗ್ರೆಸ್ ಸರ್ಕಾರದಲ್ಲಿ ಅಸಮಾಧಾನ ಸ್ಫೋಟ; ಸಚಿವರ ವಿರುದ್ಧವೇ ಶಾಸಕರ ದೂರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳೊಳಗೇ ಸಚಿವರು, ಶಾಸಕರ ನಡುವೆ ಅಸಮಾಧಾನಗಳು ಭುಗಿಲೆದ್ದಿದೆ. 20ಕ್ಕೂ ಹೆಚ್ಚು ಸಚಿವರ ವಿರುದ್ಧ ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು Read more…

ಬಜೆಟ್ ನಲ್ಲಿ ಉಪಯುಕ್ತ ಯೋಜನೆ: ವೀರೇಂದ್ರ ಹೆಗ್ಗಡೆ ಶ್ಲಾಘನೆ

ರಾಜ್ಯ ಬಜೆಟ್ ನಲ್ಲಿ ಜನರಿಗೆ ಉಪಯುಕ್ತ ಯೋಜನೆ ನೀಡಿರುವುದಕ್ಕೆ ಅಭಿನಂದನೆ ತಿಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಪತ್ರ ಬರೆದಿದ್ದಾರೆ. ಸರ್ಕಾರದ ಗ್ಯಾರಂಟಿ Read more…

BIG NEWS: ವಿದ್ಯಾರ್ಥಿನಿ ಬರೆದ ಪತ್ರಕ್ಕೆ ಉತ್ತರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎರಡನೇ ಬಾರಿಗೆ ಸಿಎಂ ಆಗಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿನಿಯೊಬ್ಬರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಪ್ರತಿಕ್ರಿಯಿಸಿ ಧನ್ಯವಾದ Read more…

BIG NEWS: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ; ಅಧ್ಯಕ್ಷ ಸ್ಥಾನಕ್ಕಾಗಿ ಹೈಕಮಾಂಡ್ ಗೆ ಪತ್ರ ಬರೆದದ್ದು ನಿಜ ಎಂದ ವಿ. ಸೋಮಣ್ಣ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ರಾಜ್ಯ ನಾಯಕರಲ್ಲಿ ಪೈಪೋಟಿ ಆರಂಭವಾಗಿದ್ದು, ಪ್ರಮುಖವಾಗಿ ಮಾಜಿ ಸಚಿವ ವಿ. ಸೋಮಣ್ಣ ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರಿಗೆ Read more…

ವಿದ್ಯುತ್ ದರ ಹೆಚ್ಚಳ ಒಂದು ವರ್ಷ ಮುಂದೂಡಲು ಹೋಟೆಲ್ ಮಾಲೀಕರ ಸಂಘ ಒತ್ತಾಯ

ಬೆಂಗಳೂರು: ಹೋಟೆಲ್ ಮಾಲೀಕರ ಸಂಘದಿಂದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ವಿದ್ಯುತ್ ದರ ಇಳಿಕೆ ಮಾಡುವಂತೆ ಕೋರಿ ಪತ್ರ ಬರೆಯಲಾಗಿದ್ದು, ಈ ಸಂಬಂಧ ಆರು ಅಂಶಗಳ ಬಗ್ಗೆ Read more…

BIG NEWS: ಕೇಂದ್ರ, ಹೊರ ರಾಜ್ಯಗಳ ಬದಲು ರಾಜ್ಯದ ರೈತರ ಬಳಿ ಅಕ್ಕಿ ಖರೀದಿಸಿ; ಸಿಎಂ ಸಿದ್ದರಾಮಯ್ಯಗೆ ರೈತ ಮುಖಂಡರ ಮನವಿ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ತಿರಸ್ಕರಿಸಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬೆನ್ನಲ್ಲೇ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ವರ್ಗಾವಣೆಗೆ ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಪತ್ರ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪತ್ರ ಬರೆದಿದೆ. ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರವೂ ಶಾಲಾ Read more…

ಕ್ಷಮೆಯಾಚನೆಗೆ ಪಟ್ಟು ಹಿಡಿದ ಬಿಜೆಪಿ; ಆರೋಪಗಳಿಗೆ ಸ್ಪಷ್ಟನೆ ನೀಡಲು ಅನುಮತಿ ಕೋರಿ ಸ್ಪೀಕರ್ ಗೆ ರಾಹುಲ್ ಗಾಂಧಿ ಪತ್ರ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. ಸಂಸತ್ ನಲ್ಲಿ Read more…

2 ದಶಕದ ಟೆನಿಸ್ ವೃತ್ತಿಗೆ ಸಾನಿಯಾ ವಿದಾಯ: ತಾರೆಯನ್ನು ಹೊಗಳಿ ಪ್ರಧಾನಿ ಅಭಿನಂದನಾ ಪತ್ರ

ನವದೆಹಲಿ: ಕಳೆದ 6 ದಿನಗಳ ಹಿಂದೆ ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ವಿದಾಯದ ಪಂದ್ಯ ಆಡುವುದರೊಂದಿಗೆ ಎರಡು ದಶಕಗಳ ಟೆನಿಸ್ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ ಸಾನಿಯಾ ಮಿರ್ಜಾ. ಇವರಿಗೆ Read more…

ಧ್ರುವನಾರಾಯಣ ಪತ್ನಿಗೆ ಪತ್ರ ಬರೆದು ಸಂತಾಪ ಸೂಚಿಸಿದ ಸೋನಿಯಾ ಗಾಂಧಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ. ಧ್ರುವನಾರಾಯಣ ಪತ್ನಿ ವೀಣಾ ಅವರಿಗೆ ಸೋನಿಯಾ ಗಾಂಧಿ ಅವರು ಪತ್ರ Read more…

ಲವ್‌ ಬ್ರೇಕಪ್‌ ಮಾಡಿಕೊಂಡಿದ್ದಕ್ಕೂ ದಾಖಲೆ; ಸೋಶಿಯಲ್‌ ಮೀಡಿಯಾದಲ್ಲಿ ಹೀಗೊಂದು ಪತ್ರ ವೈರಲ್

ಉದ್ಯೋಗ ಅಥವಾ ಯಾವುದೇ ಒಪ್ಪಂದಗಳಿಗೆ ಸಹಿ ಹಾಕಿದಾಗ ಅದು ಮುಗಿಸುವ ಅವಧಿಯಲ್ಲಿ ಅದಕ್ಕೊಂದು ದಾಖಲೆಯ ಅವಶ್ಯತೆ ಇರುತ್ತದೆ. ಉದ್ಯೋಗದಲ್ಲಿಯಾದರೆ ರಾಜೀನಾಮೆ ಪತ್ರ, ಒಪ್ಪಂದವಾದಲ್ಲಿ ಅದು ಮುಕ್ತಾಯಗೊಳ್ಳುವ ದಾಖಲೆ ಎಲ್ಲವೂ Read more…

100 ವರ್ಷಗಳ ಬಳಿಕ ತಲುಪಿದ ಪತ್ರ…..! ಅಂಚೆಯ ಅಚ್ಚರಿ ಕಥೆಯಿದು

ಕೆಲವೇ ಕೆಲವು ವರ್ಷಗಳ ಹಿಂದೆ ಡಿಜಿಟಲ್​ ಮೀಡಿಯಾ ಇಲ್ಲದ ಕಾಲದಲ್ಲಿ ಪತ್ರಗಳನ್ನು ಕೈಯಿಂದ ಬರೆದು ಕಳುಹಿಸಲಾಗುತ್ತಿತ್ತು. ಅದರಲ್ಲಿರುವ ಆತ್ಮೀಯತೆ ಇಂದಿನ ಡಿಜಿಟಲ್​ ಯುಗದ ಸಂದೇಶಗಳಲ್ಲಿ ಇಲ್ಲ ಎನ್ನುವುದು ಸುಳ್ಳಲ್ಲ. Read more…

ಲಕ್ಷ್ಮಿದೇವಿಯ ಅನುಗ್ರಹ ಪಡೆಯಲು ಹಣವನ್ನು ಯಾವುದೇ ಕಾರಣಕ್ಕೂ ಈ ವಸ್ತುಗಳ ಜೊತೆ ಇಡಬೇಡಿ…!

ಹಣವನ್ನು ಧನಲಕ್ಷ್ಮಿದೇವಿಯ ಸ್ವರೂಪ ಎಂದು ಭಾವಿಸುತ್ತಾರೆ. ಹಾಗಾಗಿ ಈ ಹಣವನ್ನು ಎಲ್ಲೆಂದರಲ್ಲಿ ಇಡಬಾರದು. ಇದರಿಂದ ಲಕ್ಷ್ಮಿದೇವಿಗೆ ಅವಮಾನ ಮಾಡಿದಂತಾಗುತ್ತದೆ. ಇದರಿಂದ ಲಕ್ಷ್ಮಿ ಕೋಪಗೊಳ್ಳುತ್ತಾರೆ. ಆಗ ನಮಗೆ ಹಣಕಾಸಿನ ಸಮಸ್ಯೆ Read more…

ರಜೆಗಾಗಿ ಇಲಾಖೆ ಎದುರು ಮನವಿ ಮಾಡಿದ ಪೊಲೀಸ್ ಪೇದೆ ಪತ್ರ ವೈರಲ್…!

ಲಕ್ನೋ:‌ ಸಾಮಾನ್ಯವಾಗಿ ನೌಕರನೊಬ್ಬ ರಜೆ ಬೇಕು ಅಂದರೆ ಆರೋಗ್ಯ, ಕಾರ್ಯಕ್ರಮ ಹೀಗೆ ಅನೇಕ ಕಾರಣ ಕೇಳಿ ರಜೆ ಕೇಳೋದನ್ನ ನೋಡಿದ್ದೇವೆ. ಆದರೆ ಇಲ್ಲೊಬ್ಬ ಪೇದೆ ರಜೆ ಬೇಕು ಅಂತ Read more…

BIG NEWS: ಗಡಿ ವಿವಾದ; ಮತ್ತೆ ಕ್ಯಾತೆ ತೆಗೆದ ಎಂಇಎಸ್; ಬೆಳಗಾವಿಗೆ ಬರುವಂತೆ ಮಹಾ ಸಚಿವರಿಗೆ ಪತ್ರ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರುತ್ತಿದ್ದಂತೆ ಎಂಇಎಸ್ ಮತ್ತೆ ಕ್ಯಾತೆ ತೆಗೆದಿದ್ದು, ಮಹಾರಾಷ್ಟ್ರ ಗಡಿ ಸಮನ್ವಯ ಸಮಿತಿ ಸಚಿವರಾದ ಚಂದ್ರಕಾಂತ್ ಪಾಟೀಲ್, ಶಂಬುರಾಜ್ ದೇಸಾಯಿ ಅವರಿಗೆ ಪತ್ರ ಬರೆದಿದೆ. Read more…

ಮೈಸೂರು ಜನತೆಗೆ ಪತ್ರ ಬರೆದ ಶಾಸಕ ರಾಮದಾಸ್ ಹೇಳಿದ್ದೇನು….?

ಮೈಸೂರು: ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ ಕುರಿತಂತೆ ಶಾಸಕ ಎಸ್.ಎ.ರಾಮದಾಸ್ ಮೈಸೂರು ಜನತೆಗೆ ಪತ್ರ ಬರೆದಿದ್ದು, ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ. ಬಸ್ ನಿಲ್ದಾಣ ವಿವಾದಕ್ಕೆ ಇತಿಶ್ರೀ ಹಾಡಲಾಗಿದೆ. Read more…

BIG NEWS: ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ; ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದ ಸತೀಶ್ ಜಾರಕಿಹೊಳಿ

ಬೆಳಗಾವಿ: ಹಿಂದೂ ಪದದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ತಮ್ಮ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕೊನೆಗೂ ವಿಷಾದ ವ್ಯಕ್ತಪಡಿಸಿದ್ದಾರೆ. ಹಿಂದೂ ಪದ ಅಶ್ಲೀಲ ಎಂದು ಹೇಳಿಕೆ ನೀಡುವ Read more…

ʼರಾಮ್‌ ರಹೀಮ್‌ ಹಾಗೂ ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳನ್ನು ಮರಳಿ ಜೈಲಿಗೆ ತಳ್ಳಿʼ: ಪ್ರಧಾನಿ ಮೋದಿಗೆ ಪತ್ರ ಬರೆದ ಮಹಿಳಾ ಆಯೋಗದ ಅಧ್ಯಕ್ಷೆ

ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರೋ ಸ್ವಯಂಘೋಷಿತ ದೇವಮಾನವ ರಾಮ್ ರಹೀಮ್‌ಗೆ ಪೆರೋಲ್ ನೀಡಿರುವುದಕ್ಕೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ ಬಿಲ್ಕಿಸ್ ಬಾನೊ Read more…

ಚನ್ನಪಟ್ಟಣದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ HDK ಆಗ್ರಹ

ಚನ್ನಪಟ್ಟಣದಲ್ಲಿ ಶಾಸಕರನ್ನು ಕಡೆಗಣಿಸಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಶಾಸಕರನ್ನು ಕಡೆಗಣಿಸಿ ಸರ್ಕಾರಿ Read more…

ಗಾಯಗೊಂಡ ಮರಿ ಆನೆಗೆ ಚಿಕಿತ್ಸೆ: ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ ಬೊಮ್ಮಾಯಿ ಮರು ಪತ್ರ

ಬೆಂಗಳೂರು: ಗಾಯಗೊಂಡ ಮರಿ ಆನೆಗೆ ಚಿಕಿತ್ಸೆ ಕೊಡಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ರ ಬರೆದು ಸ್ಪಂದಿಸಿದ್ದಾರೆ. ನಿಮ್ಮ ಮನವಿ Read more…

BIG NEWS: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬೆಂಗಳೂರು: ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

BIG NEWS: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಸಿಎಂ H.D.ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆ ಪ್ರಶ್ನಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಒಂದು ಭಾಷೆಯನ್ನು ಮಾತ್ರ ಮೆರೆಸುವುದು Read more…

ನಿಧನದ 9 ವರ್ಷಗಳ ನಂತರ ಮಗಳಿಗೆ ಸಿಕ್ತು ತಂದೆ ಬರೆದ ಪತ್ರ…! ಅದರಲ್ಲೇನಿತ್ತು ಗೊತ್ತಾ ?

ಲೂಯಿಸ್ವಿಲ್ಲೆ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಆಮಿ ಕ್ಲೂಕಿ ತನ್ನ ತಂದೆಯ ನಿಧನದ ಒಂಭತ್ತು ವರ್ಷದ ಬಳಿಕ ಅವರು ಬರೆದ ಪತ್ರವನ್ನು ಕಂಡುಕೊಂಡಿದ್ದು, ಅದನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆಕೆಯ ತಂದೆ ಸಾವಿಗೂ Read more…

ಮುನಿಸಿಕೊಂಡ ಪತ್ನಿ ಒಲಿಸಿಕೊಳ್ಳಲು 2 ದಿನ ರಜೆ ಕೇಳಿದ ನೌಕರನ ಪತ್ರ ವೈರಲ್

ಕಾನ್ಪುರ್: ಕಾನ್ಪುರದ ವ್ಯಕ್ತಿಯೊಬ್ಬ ಪತ್ನಿ ಒಲಿಸಿಕೊಳ್ಳಲು ರಜೆ ಕೋರಿದ ಪತ್ರ ವೈರಲ್ ಆಗಿದೆ. ಕಾನ್ಪುರದ ಸರ್ಕಾರಿ ನೌಕರರೊಬ್ಬರು ತಮ್ಮ ಪತ್ನಿಯೊಂದಿಗೆ ಮಾತನಾಡಿ ಮನೆಗೆ ಕರೆತರಲು ಎರಡು ದಿನಗಳ ರಜೆ Read more…

ಬಹಿರಂಗವಾಯ್ತು ಸರ್ಕಾರದ 2 ಎಕರೆ ಜಾಗ ಬಿಜೆಪಿ ಅಧ್ಯಕ್ಷ ನಡ್ಡಾ ಹೆಸರಿಗೆ ನೋಂದಣಿ ಮಾಡಿಕೊಡುವಂತೆ ಜಿಲ್ಲಾಧ್ಯಕ್ಷ ಬರೆದ ಪತ್ರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಯೋಜನೆಗಳಿಗೆ ಮಂಜೂರಾದ ಎರಡು ಎಕರೆ ಜಮೀನನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಹೆಸರಿಗೆ ಖಾತೆ ಮಾಡಿ ಕೊಡುವಂತೆ ಶಿವಮೊಗ್ಗ ಜಿಲ್ಲಾ Read more…

ನನಗೆ ಯಾವುದೇ ನೋಟಿಸ್ ಬಂದಿಲ್ಲ: ಜಮೀರ್ ಅಹಮ್ಮದ್

ದಾವಣಗೆರೆ: ನನಗೆ ಎಐಸಿಸಿಯಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಪತ್ರ ಬರೆದು ಎಚ್ಚರಿಕೆ Read more…

ಡಿಕೆಶಿಗೆ ಟಾಂಗ್ ಕೊಟ್ಟಿದ್ದ ಜಮೀರ್ ಗೆ ಹೈಕಮಾಂಡ್ ಬಿಗ್ ಶಾಕ್

ಬೆಂಗಳೂರು: ನಿಮ್ಮ ಸಾರ್ವಜನಿಕ ಹೇಳಿಕೆ ಅನಗತ್ಯ ಕೀಳು ಅಭಿರುಚಿಯಿಂದ ಕೂಡಿದೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಎಚ್ಚರಿಕೆಯ Read more…

ಆಪ್ತನ ಕಾರು ಹಿಡಿಯದಂತೆ ಶಾಸಕರ ಶಿಫಾರಸ್ಸು ಪತ್ರ…! ಸೋಶಿಯಲ್ ಮೀಡಿಯಾದಲ್ಲಿ ವೈರಲ್

ತಮ್ಮ ಆಪ್ತನ ಕಾರನ್ನು ಹಿಡಿಯಬಾರದು ಹಾಗೂ ತೊಂದರೆ ಕೊಡಬಾರದು ಎಂದು ಶಾಸಕರೊಬ್ಬರು ನೀಡಿರುವ ಪತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ಶಾಸಕರ ನಡೆಯನ್ನು ನೆಟ್ಟಿಗರು ಖಂಡಿಸುತ್ತಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...