ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ; ಆರು ಯುವತಿಯರ ರಕ್ಷಣೆ
ಶಿವಮೊಗ್ಗ ನಗರದ ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಮೇಲೆ ದಾಳಿ ನಡೆಸಿರುವ ಪೊಲೀಸರು ಆರು ಯುವತಿಯರನ್ನು…
ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ ಮುಂಬೈನಲ್ಲಿರೋ ಈ ದರ್ಗಾ
ಮಧ್ಯ ಪೂರ್ವ ಕಾಲದ ಸೂಫಿ ಸಂತ ಮಕ್ದೂಂ ಅಲ್ ಮಾಹಿಮಿ ಈಗಿನ ಮುಂಬೈನ ಮಾಹಿಮ್‌ನಲ್ಲಿ ಸ್ಥಾಪಿಸಿದ…
BIG NEWS: ಅಕ್ರಮ ಮಾರಾಟಕ್ಕೆ ಹವಣಿಕೆ; ಬರೋಬ್ಬರಿ 18 ಕೋಟಿ ರೂ. ಮೌಲ್ಯದ ‘ಅಂಬರ್ ಗ್ರೀಸ್’ ವಶ
ವಿದೇಶಗಳಲ್ಲಿ ಅಂಬರ್ ಗ್ರೀಸ್ ಗೆ (ತಿಮಿಂಗಲದ ವಾಂತಿ) ಬಹುದೊಡ್ಡ ಬೇಡಿಕೆ ಇದೆ. ಇದನ್ನು ಸುಗಂಧ ದ್ರವ್ಯ,…
ರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ: ಜನಸ್ನೇಹಿ ಆಡಳಿತಕ್ಕೆ ಪೊಲೀಸರಿಗೆ ಸಿಎಂ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ. ಜನಸ್ನೇಹಿ ಆಡಳಿತ ನೀಡುವಂತೆ ಪೊಲೀಸರಿಗೆ…
ಬಿಜೆಪಿ ಶಾಸಕರಿಂದ ಹಣ ದೋಚಲು ಯತ್ನಿಸಿದ ಆರೋಪ, ರಿಕ್ಷಾ ಚಾಲಕನ ಅರೆಸ್ಟ್
ಬಿಜೆಪಿ ಶಾಸಕರೊಬ್ಬರ ಬಳಿ ದರೋಡೆ ಮಾಡಲು ಯತ್ನಿಸಿದ ಆಪಾದನೆ ಮೇಲೆ ಆಟೋ ರಿಕ್ಷಾ ಚಾಲಕರೊಬ್ಬರನ್ನು ಬಂಧಿಸಿದ…
ಶ್ರೀರಾಮನ ಭಾವಚಿತ್ರಕ್ಕೆ ಅಪಮಾನ ಮಾಡಿದಳೇ ಈ ಮಹಿಳೆ ? ಸ್ಪಷ್ಟನೆ ಕೊಟ್ಟ ಮಹಾರಾಷ್ಟ್ರ ಪೊಲೀಸ್
ಶ್ರೀರಾಮನ ಪೋಸ್ಟರ್ ಒಂದಕ್ಕೆ ಹಾನಿ ಮಾಡುತ್ತಿರುವ ಮಹಿಳೆಯೊಬ್ಬರ ವಿಡಿಯೋವೊಂದು ಮಹಾರಾಷ್ಟ್ರದ ಛತ್ರಪತಿ ಸಂಬಾಜಿನಗರದಲ್ಲಿ (ಔರಂಗಾಬಾದ್) ರೆಕಾರ್ಡ್…
ಮಾಡದ ತಪ್ಪಿಗೆ 20 ವರ್ಷ ಜೈಲಿಗೆ ಹೋಗಿ ಬಂದ ನತದೃಷ್ಟ
ಏನೂ ತಪ್ಪು ಮಾಡದೇ ಇದ್ದರೂ ಸಹ ಜೈಲಿನಲ್ಲಿ 20 ವರ್ಷ ಶಿಕ್ಷೆ ಅನುಭವಿಸಿದ ಉತ್ತರ ಪ್ರದೇಶದ…
ವಿಡಿಯೋ: ಪೊಲೀಸ್ ಅಧಿಕಾರಿ ಮೇಲೆರಗಿದ ಜೇನ್ನೊಣಗಳು
ಲಾಸ್ ಏಂಜಿಲೀಸ್‌ನ ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು ಜೇನ್ನೊಣಗಳ ದಾಳಿಗೆ ತುತ್ತಾಗಿರುವ ವಿಡಿಯೋವೊಂದು ವೈರಲ್ ಆಗಿದೆ. ಪೊಲೀಸ್…
ವಿಡಿಯೋ: ಬಂಧನದ ಭೀತಿಯಲ್ಲಿ ಹೈಕೋರ್ಟ್ ಒಳಗೆ ಓಡಿ ಹೋದ ಪಿಟಿಐ ನಾಯಕ
ರಾಜಕೀಯ ನಾಯಕರು ಹಾಗೂ ಮಿಲಿಟರಿ ನಡವಿನ ಸಂಘರ್ಷದಿಂದ ಸುದ್ದಿಯಾಗುತ್ತಿರುವ ಪಾಕಿಸ್ತಾನದಲ್ಲಿ, ಪಿಟಿಐ ಪಕ್ಷದ ನಾಯಕ ಫವಾದ್…
ಗುಜರಾತ್: ವೈದ್ಯರ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ಆತನ ತಂದೆ ವಿರುದ್ಧ ಎಫ್‌ಐಆರ್
ವೈದ್ಯರೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ಗುಜರಾತ್‌ನ ಜುನಾಘಡದ ಸಂಸದ ರಾಜೇಶ್ ಚುದಾಸ್ಮಾ ಹಾಗೂ ಅವರ ತಂದೆ ವಿರುದ್ಧ…