alex Certify ಪ್ರಚಾರ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಎಲೆಕ್ಷನ್ ಗೆಲುವಿಗೆ ಬಿಜೆಪಿ ಮಾಸ್ಟರ್ ಪ್ಲಾನ್: ಸಿಂದಗಿ, ಹಾನಗಲ್ ನಲ್ಲಿ ತಲಾ ಎರಡು ದಿನ ಪ್ರಚಾರಕ್ಕೆ BSY

ಬೆಂಗಳೂರು: ಅಕ್ಟೋಬರ್ 30 ರಂದು ಸಿಂದಗಿ, ಹಾನಗಲ್ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 20 ರಿಂದ 23 ರವರೆಗೆ ಯಡಿಯೂರಪ್ಪ 4 ದಿನ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. Read more…

ಉಪ ಚುನಾವಣೆಗೆ ನಾಳೆಯೇ ಮತದಾನ: ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು

ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆಬಿದ್ದಿದೆ. ಇಂದು ಮನೆಮನೆ ಪ್ರಚಾರ ನಡೆಯಲಿದ್ದು, ಪ್ರಚಾರಕ್ಕೆ ಆಗಮಿಸಿದ್ದ ನಾಯಕರೆಲ್ಲ Read more…

ಸಿಎಂ ಯಡಿಯೂರಪ್ಪರಿಗೆ ಸುಸ್ತು, ಜ್ವರ: ವಿಶ್ರಾಂತಿ ಬಳಿಕ ಚುನಾವಣೆ ಪ್ರಚಾರ

ಬೆಳಗಾವಿ: ಏಪ್ರಿಲ್ 17 ರಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಬೆಳಗಾವಿಯ ಹೋಟೆಲ್ ನಲ್ಲಿ ವಾಸ್ತವ್ಯ Read more…

ಪ್ರಚಾರಕ್ಕೆ ನಿಷೇಧ ಹೇರಿದ ಚುನಾವಣಾ ಆಯೋಗದ ವಿರುದ್ಧ ದೀದೀ ಆಕ್ರೋಶ: ಗಾಂಧಿ ಪ್ರತಿಮೆ ಎದುರು ಏಕಾಂಗಿ ಧರಣಿ

ಕೊಲ್ಕತ್ತಾ: ಚುನಾವಣಾ ಆಯೋಗ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಚಾರಕ್ಕೆ 24 ಗಂಟೆ ಕಾಲ ನಿಷೇಧ ಹೇರಿದೆ. ಚುನಾವಣಾ ಆಯೋಗದ ಈ ಕ್ರಮವನ್ನು ಅಸಂವಿಧಾನಿಕ, ಪ್ರಜಾಪ್ರಭುತ್ವ ವಿರೋಧಿ Read more…

130 ಕೋಟಿ ನಕಲಿ ಖಾತೆಗಳನ್ನು ಡಿಲೀಟ್ ಮಾಡಿದ ಫೇಸ್ಬುಕ್

ನಕಲಿ ಖಾತೆಗಳ ಮೇಲೆ ಸಮರ ಸಾರಿರುವ ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್ಬುಕ್ ಕಳೆದ ಅಕ್ಟೋಬರ್‌ – ಡಿಸೆಂಬರ್‌ ನಡುವಿನ ಅವಧಿಯಲ್ಲಿ 130 ಕೋಟಿ ನಕಲಿ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾಗಿ ತಿಳಿಸಿದೆ. Read more…

BIG NEWS: ಹೈವೋಲ್ಟೇಜ್ ಕ್ಷೇತ್ರದಲ್ಲಿ ವ್ಹೀಲ್ ಚೇರ್ ನಲ್ಲೇ ದೀದೀ ಪ್ರಚಾರ, ಮತ್ತೆ ಕಾವೇರಿದ ಚುನಾವಣೆ

ಕೊಲ್ಕೊತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಗೆ 8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ವೀಲ್ ಚೇರ್ ಮೇಲೆ ಕುಳಿತುಕೊಂಡೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ Read more…

ನಿನ್ನೆ ಜೆ.ಪಿ. ನಡ್ಡಾ, ಇಂದು ಸಿಎಂ ಯೋಗಿ, ನಾಳೆ ಅಮಿತ್ ಶಾ ಎಂಟ್ರಿ: ಹೈದರಾಬಾದ್ ನಲ್ಲಿ ಬಿಜೆಪಿ ನಾಯಕರ ಭರ್ಜರಿ ಪ್ರಚಾರ

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆ ಪ್ರಚಾರ ಜೋರಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಯೋಗಿ ಆದಿತ್ಯನಾಥ್ ಶನಿವಾರ ಹೈದರಾಬಾದ್ ನಲ್ಲಿ ಮೆಗಾ ರೋಡ್ Read more…

ಕರೆದ ಕೂಡಲೇ ಬರಲು ದರ್ಶನ್ ಕರು ಅಲ್ಲ: ಡಿ.ಕೆ. ಶಿವಕುಮಾರ್ ಗೆ ಆರ್. ಅಶೋಕ್ ತಿರುಗೇಟು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪ್ರಚಾರಕ್ಕೆ ಕರೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಚಿವ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ. ಆರ್.ಆರ್. Read more…

BIG NEWS: ಕಾಂಗ್ರೆಸ್ ಗೆ ವೋಟ್ ಮಾಡಿ ಎಂದ ಬಿಜೆಪಿ ನಾಯಕ, ವಿಡಿಯೋ ವೈರಲ್

ಭೋಪಾಲ್: ಮಧ್ಯಪ್ರದೇಶದಲ್ಲಿ ನವೆಂಬರ್ 3 ರಂದು ಮತದಾನ ನಡೆಯಲಿರುವ ಉಪಚುನಾವಣೆ ಪ್ರಚಾರ ಸಭೆಗಳಲ್ಲಿ ಬಿಜೆಪಿ ನಾಯಕರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಕರೆ ನೀಡಿದ್ದಾರೆ. ಬಿಜೆಪಿ ರಾಜ್ಯಸಭೆ ಸದಸ್ಯ Read more…

ಬಿಗ್‌ ನ್ಯೂಸ್‌: ಮುನಿರತ್ನ ಪರ ಪ್ರಚಾರ ನಡೆಸಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ದೂರು ದಾಖಲು

ಬೆಂಗಳೂರು: ಆರ್.ಆರ್. ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಪ್ರಚಾರ ನಡೆಸಿದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. Read more…

BREAKING: ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಕಮಲ್ ನಾಥ್ ಗೆ ಬಿಗ್ ಶಾಕ್

ಭೋಪಾಲ್: ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ನಾಯಕ ಕಮಲ್ ನಾಥ್ ಅವರಿಗೆ ಚುನಾವಣಾ ಪ್ರಚಾರ ನಡೆಸಲು ಆಯೋಗ ನಿರ್ಬಂಧಿಸಿದೆ. ಕಮಲ್ ನಾಥ್ ಅವರು ಸತತವಾಗಿ ಚುನಾವಣೆ ನೀತಿ Read more…

ಆರ್.ಆರ್. ನಗರಕ್ಕೆ ಸಿನಿ ತಾರೆಯರ ದಂಡು: ದರ್ಶನ್, ಅಮೂಲ್ಯ, ಬಿ.ಸಿ. ಪಾಟೀಲ್ ಪ್ರಚಾರ

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಇಂದು ಪ್ರಚಾರಕ್ಕೆ ಕಲಾವಿದರ ದಂಡೇ ಆಗಮಿಸಲಿದೆ. ನಟ ಚಾಲೆಂಜಿಂಗ್ ಸ್ಟಾರ್ Read more…

RR ನಗರದಲ್ಲಿ ‘ಸುಂಟರಗಾಳಿ’, ಉಪಚುನಾವಣೆ ಅಖಾಡಕ್ಕೆ ನಟ ದರ್ಶನ್ ಎಂಟ್ರಿ: ಮುನಿರತ್ನಗೆ ‘ಸಾರಥಿ’ ಸಾಥ್

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ರಂಗೇರಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು Read more…

ಬಿಗ್ ನ್ಯೂಸ್: ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ‘ಡಿ ಬಾಸ್’ ಪ್ರಚಾರ..?

 ಬೆಂಗಳೂರು: ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆರ್.ಆರ್. ನಗರ ಉಪಚುನಾವಣೆ ಪ್ರಚಾರದ Read more…

ಶ್ರದ್ಧಾಂಜಲಿ ಜಾಹೀರಾತಿನಲ್ಲಿ ಟ್ರಂಪ್ ಗೆ ಮತ ಚಲಾಯಿಸದಂತೆ ಮೃತಳ ಹೆಸರಿನಲ್ಲಿ ಮನವಿ

ಸೇಂಟ್ ಪೌಲ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಎರಡೂ ರಾಜಕೀಯ ಪಕ್ಷಗಳ ಪ್ರಚಾರ, ಪರಸ್ಪರ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿವೆ. ಈ ಸಂದರ್ಭದಲ್ಲಿ ಶ್ರದ್ಧಾಂಜಲಿ ಜಾಹೀರಾತಿನಲ್ಲಿ ಟ್ರಂಪ್ ವಿರುದ್ಧ Read more…

ಉಪ ಚುನಾವಣೆ: RR ನಗರ 16, ಶಿರಾದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿ

ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ 2 ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದೆ. ಆರ್.ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು Read more…

ಕೊರೊನಾದಿಂದ ಪ್ರವಾಹ ಪೀಡಿತ ಜಿಲ್ಲೆ ಭೇಟಿ ಸಾಧ್ಯವಿಲ್ಲವೆಂದ ಡಿಸಿಎಂ ಚುನಾವಣೆ ಪ್ರಚಾರದಲ್ಲಿ ಭಾಗಿ

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ತಮಗೆ ಪ್ರವಾಹ ಪೀಡಿತ ಕಲಬುರಗಿ ಜಿಲ್ಲೆಗೆ ಭೇಟಿ ನೀಡಲು ಸಾಧ್ಯವಿಲ್ಲ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್ ನಲ್ಲಿದ್ದೇನೆ ಎಂದಿರುವ ಜಿಲ್ಲಾ ಉಸ್ತುವಾರಿ Read more…

ಬಿಗ್ ನ್ಯೂಸ್: ಗುಂಪಾಗಿ ಪ್ರಚಾರ ಮಾಡುವಂತಿಲ್ಲ, ಗ್ರಾಮ ಪಂಚಾಯಿತಿ ಸೇರಿ ಚುನಾವಣೆಗೆ ಆಯೋಗದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೇಂದ್ರ ಗೃಹ ಮಂತ್ರಾಲಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್-19 ನಿಯಂತ್ರಣಕ್ಕಾಗಿ ಕಾಲಕಾಲಕ್ಕೆ ಮಾರ್ಗಸೂಚಿ ಹೊರಡಿಸುತ್ತಿವೆ. ಅಂತೆಯೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ನಿಟ್ಟಿನಲ್ಲಿ ಉಪಚುನಾವಣೆ Read more…

ಪ್ರಾಂಕ್‌ ಕರೆಯನ್ನು ನಿಜವೆಂದೇ ನಂಬಿ ಬೆಚ್ಚಿಬಿದ್ದ ಜನ…!

ಆನ್ ಲೈನ್ ಸ್ಟ್ರೀಮಿಂಗ್ ವೇದಿಕೆಯಲ್ಲಿ ಪ್ರಸಾರಗೊಂಡ ಪ್ರಾಂಕ್ ಕಾರ್ಯಕ್ರಮವೊಂದು ಮುಂಬೈ ನಿವಾಸಿಗಳನ್ನು ಗೊಂದಲಕ್ಕೆ ತಳ್ಳಿ, ನೂರಾರು ಮಂದಿ ಪೊಲೀಸರಿಗೆ ಕರೆ ಮಾಡಿದ ಪ್ರಸಂಗ ನಡೆದಿದೆ. ಜನರ ಗಾಬರಿಯನ್ನು ಗಮನಿಸಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...