Tag: ಬೆಂಗಳೂರು

ಬೆಂಗಳೂರಿಗರೇ ಗಮನಿಸಿ: ಈ ದಿನಗಳಂದು ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು ಜನತೆಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನೀರು ಸರಬರಾಜು 5ನೇ ಹಂತದ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ…

ಆಗಮನದ ಬೆನ್ನಲ್ಲೇ ಅಬ್ಬರಿಸಿದ ಮುಂಗಾರು ಮಳೆಗೆ ಬೆಂಗಳೂರು ಜನ ತತ್ತರ: 13 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಆಗಮನದ ಬೆನ್ನಲ್ಲೇ ಮಳೆಯ ಆರ್ಭಟ ಜೋರಾಗಿದೆ. ಹವಾಮಾನ ಇಲಾಖೆ ಸೋಮವಾರ 13…

ಮೊಟ್ಟೆ ಹಂಚಿಕೊಳ್ಳಲು ದಂಪತಿ ಕಿತ್ತಾಟ; ಪ್ರಾಣ ಕಳೆದುಕೊಂಡ ಪತ್ನಿ…!

ಮೇ 25 ರಂದು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆ ಆತ್ಮಹತ್ಯೆ ಪ್ರಕರಣ…

ಸುರಕ್ಷತಾ ಕ್ರಮಗಳನ್ನು ಅನುಸರಿಸದ ಗೇಮ್ ಝೋನ್ ಗಳಿಗೆ BBMP ಶಾಕ್

ಬೆಂಗಳೂರು: ಗುಜರಾತ್ ನ ರಾಜ್ ಕೋಟ್ ನ ಗೇಮ್ ಝೋನ್ ನಲ್ಲಿ ಸಂಭವಿಸಿದ ಬೆಂಕಿ ದುರಂತ…

BIG NEWS: ಪ್ರಮುಖ ಆರೋಪಿ ಪ್ರಜ್ವಲ್ ಬಂಧನ ಬೆನ್ನಲ್ಲೇ ಅಶ್ಲೀಲ ಪೆನ್ ಡ್ರೈವ್ ಪ್ರಕರಣದ ಎಸ್ಐಟಿ ತನಿಖೆ ಚುರುಕು

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಇಂದಿನಿಂದ ವಿಚಾರಣೆಗೆ…

BREAKING: ತಡರಾತ್ರಿ ಬಂಧನ ಬೆನ್ನಲ್ಲೇ ಎಸ್ಐಟಿ ಕಚೇರಿಗೆ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ 34 ದಿನಗಳ ನಂತರ ವಿದೇಶದಿಂದ…

ಅನುಮಾನಾಸ್ಪದವಾಗಿ ಬ್ಯಾಗ್ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಬಾಂಬ್ ಬೆದರಿಕೆ ಸಂದೇಶಗಳ ನಡುವೆ ಅನುಮಾನಾಸ್ಪದ ರೀತಿಯಲ್ಲಿ ಬ್ಯಾಗ್…

BIG NEWS: ಬಾಂಬ್ ಬೆದರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿರುವ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಮಮೂರ್ತಿನಗರದ…

ತಂಪು ಪಾನೀಯ ಸೇವಿಸಿದ್ದ ಮಗು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೆಂಗಳೂರು: ತಂಪು ಪಾನೀಯ ಕುಡಿದು ಮಗು ಅಸ್ವಸ್ಥವಾಗಿರುವ ಘಟನೆ ಬೆಂಗಳೂರಿನ ಶ್ರೀರಾಂಪುರದಲ್ಲಿ ನಡೆದಿದೆ. ಮಗು ತಂಪು…

ಸಿಲಿಕಾನ್ ಸಿಟಿ ಈಗ ಗುಂಡಿಗಳ ನಗರ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಸಿಲಿಕಾನ್ ಸಿಟಿ ಬೆಂಗಳೂರನ್ನು ಗುಂಡಿಗಳ ನಗರವನ್ನಾಗಿ ಮಾಡಿ, ಅನೈತಿಕ ಚಟುವಟಿಗಳ ರಾಜಧಾನಿಯನ್ನಾಗಿಸಿ, ಅಭಿವೃದ್ಧಿಯನ್ನು ಮರೆತಿರುವ ಕಾಂಗ್ರೆಸ್…