BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಹೊತ್ತಿಕೊಂಡ ಬೆಂಕಿ
ಬೆಂಗಳೂರು: ಬೆಂಗಳೂರಿನ ಆನೇಕಲ್ ನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿ…
BREAKING: ರಸ್ತೆ ದಾಟುವಾಗ ಭೀಕರ ಅಪಘಾತ; ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ
ಬೆಂಗಳೂರು: ರಸ್ತೆ ದಾಟುವಾಗ ಅದರಲ್ಲಿಯೂ ಬೆಂಗಳೂರಿನಂತಹ ನಗರಗಳಲ್ಲಿ ರಸ್ತೆ ಕ್ರಾಸ್ ಮಾಡುವಾಗ ಎಷ್ಟು ಎಚ್ಚರವಾಗಿದ್ದರೂ ಕಡಿಮೆಯೇ.…
BIG NEWS: ಬೈಕ್ ಸವಾರನ ಮೇಲೆ ಕಾರು ಹರಿಸಿ ಬರ್ಬರ ಹತ್ಯೆ; ಮೂವರು ಆರೋಪಿಗಳು ಅರೆಸ್ಟ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸ್ಕಾರ್ಪಿಯೋ ಕಾರು ಹತ್ತಿಸಿ ಬೈಕ್ ಸವಾರನನ್ನು ಬರ್ಬರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…
BIG NEWS: ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿದ್ದಕ್ಕೆ ಫೈರಿಂಗ್; ಚಿರತೆ ಬಲಿಯಾದ ಬಗ್ಗೆ ಸಿಸಿಎಫ್ ಸ್ಪಷ್ಟನೆ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಯಲ್ಲಿ ಕಳೆದ ಮೂರು ದಿನಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆ ಅರಣ್ಯ ಇಲಾಖೆ…
BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಗಂಗಮ್ಮನಗುಡಿ ಬಳಿಯ ಸ್ಪಾಂಜ್ ಫ್ಯಾಕ್ಟರಿಯಲ್ಲಿ ಅಗ್ನಿ…
BREAKING: ಅರಣ್ಯ ಇಲಾಖೆ ಗುಂಡೇಟಿಗೆ ಚಿರತೆ ಬಲಿ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಯಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಬಲಿಯಾಗಿದೆ.…
BIG NEWS: ವಿಳಾಸ ಕೇಳುವ ನೆಪದಲ್ಲಿ ವಿದ್ಯಾರ್ಥಿ ಕಿಡ್ನ್ಯಾಪ್; ಎಚ್ಚರವಾದಾಗ ಹಾಸನದಲ್ಲಿದ್ದ ಬಾಲಕ
ಬೆಂಗಳೂರು: ಬೆಂಗಳೂರಿನಲ್ಲಿ ವಿದ್ಯಾರ್ಥಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿದ್ದ ದುಷ್ಕರ್ಮಿಗಳು ಹಾಸನದಲ್ಲಿ ಬಿಟ್ಟು ಹೋಗಿರುವ ಘಟನೆ ನಡೆದಿದೆ. ನಾಗಾರ್ಜುನ…
BIG UPDATE: ಸೆರೆ ಹಿಡಿದ ಚಿರತೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಶಿಫ್ಟ್
ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನರನ್ನು ಆತಂಕಕ್ಕೀಡು ಮಾಡಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ…
BIG NEWS: 3 ದಿನಗಳ ಬಳಿಕ ಅರಣ್ಯ ಇಲಾಖೆ ಬಲೆಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಬೆಂಗಳೂರಿಗರು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗರನ್ನು ಆತಂಕಕ್ಕೀಡು ಮಾಡಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಬಲೆಗೆ ಬಿದ್ದಿದೆ.…
BREAKING : ಬೆಂಗಳೂರಿನಲ್ಲಿ ಮುಂದುವರೆದ `ಆಪರೇಷನ್ ಚಿರತೆ’ : ಇಬ್ಬರು ಅರಣ್ಯ ಸಿಬ್ಬಂದಿಗಳ ಮೇಲೆ ದಾಳಿ!
ಬೆಂಗಳೂರು : ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿರುವ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ…