alex Certify ಮನೆ ನಿರ್ಮಾಣ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಶಾಕಿಂಗ್ ನ್ಯೂಸ್: ಕಬ್ಬಿಣ, ಸಿಮೆಂಟ್ ಸೇರಿ ನಿರ್ಮಾಣ ಸಾಮಗ್ರಿ ದರ ಗಗನಕ್ಕೆ

ಮನೆ ಕಟ್ಟುವ ಕನಸು ಕಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕಬ್ಬಿಣ, ಸಿಮೆಂಟ್ ಮತ್ತು ಇಟ್ಟಿಗೆ ದರ ದುಬಾರಿಯಾಗಿದೆ. ಮೊದಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದೇ ಹೊತ್ತಲ್ಲಿ ನಿರ್ಮಾಣ Read more…

ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸುಮಲತಾ: ಪುತ್ರನ ರಾಜಕೀಯ ಪ್ರವೇಶಕ್ಕೆ ಸಿದ್ದವಾಗುತ್ತಾ ವೇದಿಕೆ…?

ಮಂಡ್ಯ: ಸಂಸದೆ ಸುಮಲತಾ ಅಂಬರೀಷ್ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಮನೆ ನಿರ್ಮಾಣದ ಮೂಲಕ ಪುತ್ರ ಅಭಿಷೇಕ್ ಅವರು ರಾಜಕೀಯಕ್ಕೆ Read more…

ಮನೆ ಕಟ್ಟುವವರಿಗೆ ಸರ್ಕಾರದಿಂದ 5 ಲಕ್ಷ ರೂ., SC ಕುಟುಂಬಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಪರಿಶಿಷ್ಟ ಜಾತಿಯ ಕುಟುಂಬದವರು ಮನೆ ನಿರ್ಮಿಸಿಕೊಳ್ಳಲು ನೀಡುವ ಸಹಾಯಧನದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು. ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ Read more…

ಆಪ್ತ ಸಹಾಯಕನ ಕುಟುಂಬಕ್ಕೆ ಸಚಿವ ಶ್ರೀರಾಮುಲು ವಿಶೇಷ ಕೊಡುಗೆ

ಬಳ್ಳಾರಿ: ಸಚಿವ ಬಿ. ಶ್ರೀರಾಮುಲು ಅವರು ತಮ್ಮ ಆಪ್ತ ಸಹಾಯಕನ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಟ್ಟಿದ್ದಾರೆ. ಬಳ್ಳಾರಿಯ ಅವಂಬಾವಿಯಲ್ಲಿ 50 ಲಕ್ಷ ರೂಪಾಯಿ ಮೌಲ್ಯದ ಮನೆ ನಿರ್ಮಿಸಿ ಕೊಡುವ Read more…

ಮನೆ ಇಲ್ಲದವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್: ಸಂತ್ರಸ್ತರೆಲ್ಲರಿಗೂ ಸೂರು ಒದಗಿಸುವ ಭರವಸೆ

ಬೆಳಗಾವಿ: ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತರಾದವರಿಗೆ ಮನೆ ನಿರ್ಮಿಸಿಕೊಡಲಾಗುವುದು. ಯಾರಿಗೆ ಅನುದಾನ ದೊರೆತಿಲ್ಲವೋ ಅವರೆಲ್ಲರಿಗೂ ಅನುದಾನ ಬಿಡುಗಡೆ ಮಾಡಲಾಗುವುದು. ಸರ್ಕಾರದ ಬೊಕ್ಕಸಕ್ಕೆ ತೊಂದರೆಯಾದರೂ ಚಿಂತೆಯಿಲ್ಲ. ಅತಿವೃಷ್ಟಿ ಸಂತ್ರಸ್ತರಿಗೆ ಸೂರು ನಿರ್ಮಿಸಿಕೊಡಲಾಗುವುದು Read more…

ಶುಭ ಸುದ್ದಿ: ಮನೆ ಕಟ್ಟುವವರಿಗೆ ಉಚಿತವಾಗಿ ಮರಳು ವಿತರಣೆ

ಹೊಸ ಮರಳು ನೀತಿ ಅನುಷ್ಠಾನಗೊಳಿಸಲಿದ್ದು, 10 ಲಕ್ಷ ರೂಪಾಯಿ ಒಳಗೆ ಮನೆ ನಿರ್ಮಾಣ ಮಾಡುವವರಿಗೆ ಉಚಿತವಾಗಿ ಮರಳು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ರಾಜ್ಯ ಖನಿಜ ನಿಗಮದ Read more…

ಶುಭ ಸುದ್ದಿ: ಕಡಿಮೆ ವೆಚ್ಚದ ಮನೆ ನಿರ್ಮಾಣಕ್ಕೆ ಮರಳು ಉಚಿತ

ಬೆಂಗಳೂರು: 10 ಲಕ್ಷ ರೂಪಾಯಿಗಿಂತ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸುವವರಿಗೆ ಉಚಿತವಾಗಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ Read more…

BIG NEWS: 50 ಲಕ್ಷ ಮನೆ, 5600 ಸುಸಜ್ಜಿತ ಶಾಲೆ, ಆಸ್ಪತ್ರೆ ನಿರ್ಮಾಣ; HDK

ಮಂಡ್ಯ: ರಾಜ್ಯದಲ್ಲಿ ಹೊಸದಾಗಿ 50 ಲಕ್ಷ ಮನೆ ನಿರ್ಮಾಣ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ Read more…

ಮನೆ ಹೊಂದುವ ಕನಸು ಕಂಡವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ರೋಜ್ಗಾರ್ ಯೋಜನೆ ಘೋಷಣೆ ಮಾಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂರನೇ ಪ್ಯಾಕೇಜ್ ಬಗ್ಗೆ ಮಾಹಿತಿ ನೀಡಿದ್ದಾರೆ. ರಿಯಲ್ Read more…

BIG BREAKING: ಮನೆ ಹಾನಿಗೆ 5 ಲಕ್ಷ, ತಕ್ಷಣಕ್ಕೆ 10 ಸಾವಿರ ರೂ. ಪರಿಹಾರ – ಸಿಎಂ ಯಡಿಯೂರಪ್ಪ ಘೋಷಣೆ

ಮೈಸೂರು: ಭಾರೀ ಮಳೆಯಿಂದಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಮೈಸೂರಿಗೆ ಆಗಮಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಭಾರೀ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ Read more…

ಮನೆ ಹೊಂದುವ ಕನಸು ಕಂಡ ಬಡವರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಬಡವರಿಗೆ ತಲಾ 20 ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ Read more…

ಮನೆ ಹೊಂದುವ ಕನಸು ಕಂಡವರಿಗೆ ಸಚಿವರಿಂದ ಗುಡ್ ನ್ಯೂಸ್

ದಾವಣಗೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಸೂರಿಲ್ಲದವರಿಗೆ 2022ರೊಳಗಾಗಿ ಪ್ರತಿಯೊಬ್ಬರಿಗೂ ಒಂದು ಸೂರು ಒದಗಿಸುವ ಚಿಂತನೆಗೆ ಸುಮಾರು 10 ಲಕ್ಷ ಮನೆಗಳನ್ನು ಇನ್ನೂ ಒಂದೂವರೆಯಿಂದ ಎರಡು ವರ್ಷಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...