ರಾಜ್ಯದ ಹಲವೆಡೆ ಮಳೆ ಬಿರುಸು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡಿದೆ. ಶುಕ್ರವಾರ ರಾತ್ರಿ ಮತ್ತು ಶನಿವಾರ ಯಾದಗಿರಿ, ಶಿವಮೊಗ್ಗ, ಹಾವೇರಿ,…
Viral : 1.8 ಕಿ.ಮೀ. ಪ್ರಯಾಣಕ್ಕೆ 700 ರೂಪಾಯಿ; ಉಬರ್ ಕ್ಯಾಬ್ ರೇಟ್ ನೋಡಿ ದಂಗಾದ ಪ್ರಯಾಣಿಕ…!
ಇ – ಕ್ಯಾಬ್ ಬಳಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಜನರು ಉಬರ್, ವೋಲಾದಲ್ಲಿ ಸಂಚರಿಸಲು ಇಷ್ಟಪಡ್ತಾರೆ.…
ಮತ್ತೆ ಭಾರಿ ಮಳೆ ಮುನ್ಸೂಚನೆ: 14 ಜಿಲ್ಲೆಗಳಲ್ಲಿ 12 ಸೆ.ಮೀ.ವರೆಗೆ ಮಳೆ ಸಾಧ್ಯತೆ
ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಹಿನ್ನೆಲೆ ಹವಾಮಾನ…
ರೈತರಿಗೆ ಗುಡ್ ನ್ಯೂಸ್: ಬೆಳೆ ಹಾನಿ ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆ
ಬೆಂಗಳೂರು: ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ 81,589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಅಂತಿಮ ವರದಿ…
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಆತಂಕ ಶುರುವಾಗಿದೆ.…
ಮನೆ ಗೋಡೆ ಕುಸಿದು ವೃದ್ಧೆ ಸಾವು
ಚಾಮರಾಜನಗರ: ಸಿಂಗಾನಲ್ಲೂರಿನಲ್ಲಿ ಮಳೆಯಿಂದಾಗಿ ಮನೆಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ್ದಾರೆ. 85 ವರ್ಷದ ರಂಗಮ್ಮ ಮೃತಪಟ್ಟವರು ಎಂದು…
ಬೆಂಗಳೂರಿಗರಿಗೆ ‘ತೆಪ್ಪ ಭಾಗ್ಯ’ ನೀಡಿದ ‘ಕೈ’ ಸರ್ಕಾರ: ಬಿಜೆಪಿ ವ್ಯಂಗ್ಯ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿಯಿಡಿ ಸುರಿಯುವ ಮಳೆಯಿಂದಾಗಿ ಬೆಂಗಳೂರು ರಸ್ತೆಗಳು…
ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮುಂದಿನ ಒಂದು ವಾರ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳ…
BREAKING: ಬೆಂಗಳೂರಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ: ರಸ್ತೆಗಳು ಜಲಾವೃತ: ಸವಾರರ ಪರದಾಟ
ಬೆಂಗಳೂರು:ರಾಜಧಾನಿ ಬೆಂಗಳೂರಿನ ಹಲವು ಕಡೆ ತಡರಾತ್ರಿಯಿಂದ ಬೆಳಗಿನಜಾವದವರೆಗೆ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಮೆಜೆಸ್ಟಿಕ್, ರಾಜಾಜಿನಗರ,…
ಭಾರಿ ಮಳೆ ಮುನ್ಸೂಚನೆ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಕಳೆದ 3-4 ದಿನಗಳಿಂದ ಇಳಿಮುಖವಾಗಿದ್ದ ಮಳೆ ಮತ್ತೆ ಜೋರಾಗತೊಡಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ…