alex Certify ರಾಮನಗರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ಇ ಪದವೀಧರನ ದುಡುಕಿನ ನಿರ್ಧಾರ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ರಾಮನಗರ: ಬಿ.ಇ ಪದವೀಧರನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರದ ರೈಲು ನಿಲ್ದಾಣ ಬಳಿ ನಡೆದಿದೆ. ಮಧು (23) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಬಿ.ಇ ಪದವೀಧರನಾಗಿದ್ದ ಮಧು, Read more…

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಮೂವರು ಸಾವು

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹುಲಿಬೆಲೆ ಬಳಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಲಾರಿ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಡಿಕ್ಕಿ Read more…

BIG NEWS: ಯುವತಿಯರ ಫೋಟೋ ತೆಗೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಹತ್ಯೆ

ರಾಮನಗರ: ಯುವತಿಯರ ಫೋಟೋ ತೆಗೆಯುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಯುವಕನೊಬ್ಬನನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಘಟನೆ ರಾಮನಗರ ಜಿಲ್ಲೆಯ ಚಿಕ್ಕೇನಹಳ್ಳಿ ಫಾರ್ಮ್ ಹೌಸ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಯುವಕ ಪುನೀತ್ Read more…

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪ್ರಿಯಕರನ ಜೊತೆ ಸೇರಿ ಹೆತ್ತ ಮಕ್ಕಳನ್ನೇ ಹತ್ಯೆಗೈದ ತಾಯಿ

ರಾಮನಗರ: ಅಕ್ರಮ ಸಂಬಂಧಕ್ಕೆ ಪುಟ್ಟಮಕ್ಕಳು ಅಡ್ಡಿಯಾದರೆಂದು ಪ್ರಿಯಕರನ ಜೊತೆ ಸೇರಿ ತಾಯಿಯೇ ಹೆತ್ತ ಮಕ್ಕಳಿಬ್ಬರನ್ನು ಹತ್ಯೆಗೈದಿರುವ ಅಮಾನುಷ ಘಟನೆ ರಾಮನಗರದ ಕೆಂಪೇಗೌಡ ಸರ್ಕಲ್ ಬಳಿ ನಡೆದಿದೆ. ಸ್ವೀಟಿ ಹಾಗೂ Read more…

BIG NEWS: 2028ಕ್ಕೂ ಮೊದಲೇ ಚುನಾವಣೆ ಸಾಧ್ಯತೆ: ಅವಧಿಪೂರ್ವ ಚುನಾವಣೆ ಬಾಂಬ್ ಸಿಡಿಸಿದ HDK

ರಾಮನಗರ: ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವ ಸಾಧ್ಯತೆ ಇದೆ. 2028ರವರೆಗೆ ಕಾಯಬೇಕಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಮನಗರದ ಇಗ್ಗಲ್ಲೂರಿನಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಅವಧಿಗೂ Read more…

BREAKING NEWS: ರಾಮನಗರದಲ್ಲಿ 7 ವರ್ಷದ ಬಾಲಕಿ ಕಿಡ್ನ್ಯಾಪ್ ಗೆ ಯತ್ನ: ಆರೋಪಿ ಅರೆಸ್ಟ್

ರಾಮನಗರ: 7 ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿರುವ ಘಟನೆ ರಾಮನಗರದ ಚಾಮುಂಡಿಪುರ ಲೇಔಟ್ ನಲ್ಲಿ ಬೆಳಕಿಗೆ ಬಂದಿದೆ. ಬೀಡಿ, ಸಿಗರೇಟ್ ಗಾಗಿ ದುರುಳನೊಬ್ಬ ಬಾಲಕಿಯನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದಾನೆ. Read more…

GOOD NEWS: 25,000ಕ್ಕೂ ಹೆಚ್ಚು ಉದ್ಯೋಗಾವಕಾಶ; SSLC ಫೇಲ್ ಆದವರಿಗೂ ಸಿಗುತ್ತೆ ಕೆಲಸ; ಚೆನ್ನಪಟ್ಟಣದಲ್ಲಿ ನಾಳೆ ಬೃಹತ್ ಉದ್ಯೋಗ ಮೇಳ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಾಳೆ ಸರ್ಕಾರದ ವತಿಯಿಂದ ಬೃಹತ್ ಉದ್ಯೋಗ ಮೇಳ ಆಯೊಜಿಸಲಾಗಿದ್ದು, 25,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ. ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ Read more…

SHOCKING NEWS: ಎರಡು ಜಡೆ ಹಾಕಿಲ್ಲ ಎಂದು ವಿದ್ಯಾರ್ಥಿನಿಯರ ಜಡೆ ಕತ್ತರಿಸಿ ವಿಕೃತಿ ಮೆರೆದ ಶಿಕ್ಷಕರು

ರಾಮನಗರ: ಎರಡು ಜಡೆ ಹಾಕಿಕೊಂಡು ಬಂದಿಲ್ಲ ಎಂಬ ಕಾರಣಕ್ಕೆ ಇಬ್ಬರು ಶಿಕ್ಷಕರು ವಿದ್ಯಾರ್ಥಿನಿಯರ ಜಡೆ ಕತ್ತರಿಸಿ ವಿಕೃತಿ ಮೆರೆದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಅರಳಾಳುಸಂದ್ರ ಗ್ರಾಮದ Read more…

BREAKING NEWS: ‘ರಾಮನಗರ’ ಇನ್ಮುಂದೆ ‘ಬೆಂಗಳೂರು ದಕ್ಷಿಣ’: ಹೆಸರು ಬದಲಾವಣೆಗೆ ಸಂಪುಟ ಸಭೆ ಅನುಮೋದನೆ

ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ. ಸಚಿವ ಸಂಪುಟ ಸಭೆ Read more…

ದಲಿತ ಯುವಕನ ಕೈ ಕಡಿದ ದುಷ್ಕರ್ಮಿಗಳು

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕು ಮಾಳಗಾಳು ಗ್ರಾಮದಲ್ಲಿ ಯುವಕರ ಗುಂಪೊಂದು ಭಾನುವಾರ ರಾತ್ರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ Read more…

BIG NEWS: ಬುದ್ಧಿವಾದ ಹೇಳಿದ್ದಕ್ಕೆ ವಕೀಲನಿಗೆ ಚಾಕು ಇರಿತ

ರಾಮನಗರ: ಬುದ್ಧಿವಾದ ಹೇಳಿದ್ದಕ್ಕೆ ದುಷ್ಕರ್ಮಿಗಳ ಗ್ಯಾಂಗ್ ಒಂದು ವಕೀಲರೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ರಾಮನಗರ ಜಿಲ್ಲೆಯ ಬಿಡದಿ ಬಳಿಯ ನೆಲ್ಲಿಗುಡ್ಡ ಬಳಿ ನಡೆದಿದೆ. ನಡುರಸ್ತೆಯಲ್ಲಿ ಸೈಟ್ ವಿಚಾರವಾಗಿ ಗುಂಪೊಂದು Read more…

ಅರೆಕಾಲಿಕ ಕಾನೂನು ಸ್ವಯಂಸೇವಕರ 173 ಹುದ್ದೆಗಳ ಭರ್ತಿಗೆ ಅರ್ಜಿ

ರಾಮನಗರ: ರಾಮನಗರ  ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳಿಗೆ ಅರೆಕಾಲಿಕ ಕಾನೂನು ಸ್ವಯಂಸೇವಕರ ನೇಮಕತಿ ಮಾಡಿಕೊಳ್ಳಲಾಗುವುದು. 175 ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

BIG NEWS: ರಾಮನಗರ ಹೆಸರು ಬದಲಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕಾಂಗ್ರೆಸ್ ನ 12 ಶಾಸಕರು ಸಮ್ಮತಿ ಸೂಚಿಸಿ ಸಹಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ರಾಮನಗರ ಹೆಸರು ಬದಲಾವಣೆ ವಿಚಾರವಾಗಿ Read more…

BREAKING: ಕೋಟ್ಯಂತರ ರೂಪಾಯಿ ವಂಚನೆ: RTO ಅಧಿಕಾರಿ ಸೇರಿ ಮೂವರ ಬಂಧನ

ರಾಮನಗರ: ಹಳೇ ಟ್ರ್ಯಾಕ್ಟರ್ ಗಳಿಗೆ ಹೊಸ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ರಾಮನಗರದ ಆರ್ ಟಿಒ ಅಧಿಕಾರಿ ಸೇರಿದಂತೆ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆರ್ Read more…

BREAKING NEWS: ಊಟ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಸರ್ಕಾರಿ ನೌಕರ

ರಾಮನಗರ: ಊಟ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸರ್ಕಾರಿ ನೌಕರರೊಬ್ಬರು ಕಚೇರಿಯಲ್ಲಿಯೇ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ. 45 ವರ್ಷದ ಯೋಗೇಶ್ ಮೃತ ದುರ್ದೈವಿ. ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ ಗ್ರೂಪ್ Read more…

BREAKING: KSRTC ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸಾವು

ರಾಮನಗರ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ರಾಮನಗರ ಕನಕಪುರ ರಸ್ತೆಯ ಅವೇರಹಳ್ಳಿ ಕೆರೆ ಏರಿ ಸಮೀಪ ಅಪಘಾತ ಸಂಭವಿಸಿದೆ. ಕನಕಪುರದಿಂದ ರಾಮನಗರ ಕಡೆಗೆ ತೆರಳುತ್ತಿದ್ದ ಬೈಕ್ Read more…

SHOCKING NEWS: ತಂದೆಯಿಂದಲೇ ಮಗನ ಬರ್ಬರ ಹತ್ಯೆ

ರಾಮನಗರ: ಹಣದ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಗಲಾಟೆ ನಡೆದು ತಂದೆ ಮಗನನ್ನೇ ಹತ್ಯೆಗೈದಿರುವ ಘಟನೆ ರಾಮನಗರದ ಲಕ್ಕೋಜನಹಳ್ಳಿಯಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದಾಗ ಮಗನನ್ನು ಮಚ್ಚಿನಿಂದ ಕೊಚ್ಚಿ Read more…

BREAKING NEWS: ಮತ್ತೊಂದು ದುರಂತ: ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

ರಾಮನಗರ: ಹಾಸನದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಮೃತಪಟ್ಟಿದ್ದ ಘಟನೆ ಬೆನ್ನಲ್ಲೇ ಇದೀಗ ರಾಮನಗರದಲ್ಲಿಯೂ ಅಂತದ್ದೇ ಘಟನೆ ನಡೆದಿದೆ. ಈಜಲು ತ್ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿದ್ದಾರೆ. ರಾಮನಗರ Read more…

BIG NEWS: ರಾಮನಗರ, ದಾವಣಗೆರೆಯಲ್ಲಿ 22 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ, ವಜ್ರ ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಹಣ, ಚಿನ್ನಾಭರಣಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಮನಗರದಲ್ಲಿ 10 ಕೋಟಿ Read more…

BIG NEWS: ಹೆಚ್ ಡಿಕೆ ತಾವು ಸ್ಪರ್ಧಿಸದೇ ಸಂಬಂಧಿಕರನ್ನು ಯಾಕೆ ಕರೆತಂದಿದ್ದಾರೆ? ಜನಪ್ರಿಯ ಸಿಎಂ ಆಗಿದ್ದವರಿಗೆ ಲೋಕಸಭಾ ಚುನಾವಣೆ ಗೆಲ್ಲಲು ಸಾದ್ಯವಾಗುತ್ತಿರಲಿಲ್ಲವೇ?; ಹೆಚ್.ಸಿ.ಬಾಲಕೃಷ್ಣ ಪ್ರಶ್ನೆ

ರಾಮನಗರ: ರಾಮನಗರದ ಜನರನ್ನು ಹಾಸನದ ನಾಯಕರು ಗುಲಾಮರಂತೆ ಕಾಣುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಸಿ.ಬಾಲಕೃಷ್ಣ, Read more…

BIG NEWS: ತೀವ್ರ ಸ್ವರೂಪ ಪಡೆದ ವಕೀಲರ ಪ್ರತಿಭಟನೆ; ರಾಮನಗರ ಡಿಸಿ, ಎಸ್ ಪಿ, ಪಿಎಸ್ಐ ವರ್ಗಾವಣೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಪತ್ರ

ರಾಮನಗರ: ರಾಮನಗರದಲ್ಲಿ ವಕೀಲರ ಪ್ರತಿಭಟನೆ ತೀವ್ರಗೊಂಡಿದ್ದು, ಜಿಲ್ಲಾಧಿಕಾರಿ, ಎಸ್ ಪಿ ಹಗೂ ಪಿಎಸ್ ಐ ಮೂವರನ್ನೂ ವರ್ಗಾವಣೆ ಮಾಡುವಂತೆ ವಕೀಲರು ಪಟ್ಟು ಹಿಡಿದಿದ್ದಾರೆ. 40 ವಕೀಲರ ವಿರುದ್ಧ ದೂರು Read more…

40 ವಕೀಲರ ವಿರುದ್ಧ ದೂರು ದಾಖಲು ಪ್ರಕರಣ; ಡಿಸಿ ಕಚೇರಿ ಮುಂದೆ ಮುಂದುವರೆದ ವಕೀಲರ ಪ್ರತಿಭಟನೆ; ಬಿಜೆಪಿ, ಜೆಡಿಎಸ್ ನಾಯಕರು ಸಾಥ್

ರಾಮನಗರ: 40 ವಕೀಲರ ವಿರುದ್ಧ ದೂರು ದಾಖಲು ಮಾಡಿರುವ ಪೊಲೀಸರ ಕ್ರಮ ಖಂಡಿಸಿ ರಾಮನಗರದಲ್ಲಿ ವಕೀಲರ ಪ್ರತಿಭಟನೆ ತೀವ್ರಗೊಂಡಿದೆ. ನಿನ್ನೆ 300ಕ್ಕೂ ಹೆಚ್ಚು ವಕೀಲರು ಅಹೋರಾತ್ರಿ ಜಿಲ್ಲಾಧಿಕಾರಿ ಕಚೇರಿ Read more…

BIG NEWS: 40 ವಕೀಲರ ವಿರುದ್ಧ ದೂರು ದಾಖಲು; ಪಿಎಸ್ಐ ಅಮಾನತಿಗೆ ಆಗ್ರಹಿಸಿ ರಾಮನಗರದಲ್ಲಿ ವಕೀಲರಿಂದ ಪ್ರತಿಭಟನೆ

ರಾಮನಗರ: 40 ವಕೀಲರ ವಿರುದ್ಧ ದೂರು ದಾಖಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಪೊಲೀಸರ ವಿರುದ್ಧ ಸಿಡಿದೆದ್ದಿದ್ದು, ರಾಮನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ. ರಾಮನಗರದ ಐಜೂರು ಸರ್ಕಲ್ Read more…

ಇಂಜೆಕ್ಷನ್ ನೀಡಿದ ಕೆಲ ಸಮಯದಲ್ಲೇ ಒಂದುವರೆ ತಿಂಗಳ ಮಗು ಸಾವು; ವೈದ್ಯರ ವಿರುದ್ಧ ಪೋಷಕರ ಆಕ್ರೋಶ

ರಾಮನಗರ: ಆಸ್ಪತ್ರೆಯಲ್ಲಿ ಇಂಜಕ್ಷನ್ ನೀಡಿದ ಒಂದು ಗಂಟೆಯಲ್ಲೇ ಒಂದುವರೆ ತಿಂಗಳ ಕಂದಮ್ಮ ಸಾವನ್ನಪ್ಪಿದ್ದು, ವೈದ್ಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರಿನ ಪ್ರಾಥಮಿಕ Read more…

BIG NEWS: ಬಿಜೆಪಿ ಸಂಸದರೆಲ್ಲಾ ಬರಿ ಶೋ ಪೀಸ್ ಗಳು; ಶಾಸಕ ಹೆಚ್.ಸಿ.ಬಾಲಕೃಷ್ಣ ವಾಗ್ದಾಳಿ

ರಾಮನಗರ: ಅನುದಾನ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಬಿಜೆಪಿ ಸಂಸದರು ಈ ಬಗ್ಗೆ ಯಾರೊಬ್ಬರೂ ಕೇಂದ್ರದ ಬಳಿ ಚಕಾರವೆತ್ತುತ್ತಿಲ್ಲ ಎಂದು ಶಾಸಕ ಹೆಚ್.ಸಿ.ಬಾಲಕೃಷ್ಣ ವಾಗ್ದಾಳಿ Read more…

BIG NEWS: ಕಾಡಾನೆ ದಾಳಿಗೆ ಮತ್ತೋರ್ವ ಬಲಿ; ಆನೆ ದಾಳಿಯಿಂದ ಈವರೆಗೆ 10 ಜನರು ದುರ್ಮರಣ

ರಾಮನಗರ: ರಾಮನಗರ ಜಿಲ್ಲೆಯಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಇದೀಗ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ರಾಮನಗರ ಜಿಲ್ಲೆ ಗೌಡಹಳ್ಳಿ ಬಳಿ ಕಾಡಾನೆ ವ್ಯಕ್ತಿಯೋರ್ವರನ್ನು ಬಲಿ ಪಡೆದಿದೆ. ರಾಜು (48) ಕಾಡಾನೆ Read more…

ರಾಮನಗರದಲ್ಲಿ ತೀವ್ರತೆ ಪಡೆದ ರಾಮ ಮಂದಿರ ನಿರ್ಮಾಣ ವಿಚಾರ: ಅಯೋಧ್ಯೆ ವಿಗ್ರಹ ನೀಡಲು ಪತ್ರ

ರಾಮನಗರ: ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ವಿಚಾರ ತೀವ್ರತೆ ಪಡೆದುಕೊಂಡಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶಿಲ್ಪಿಗಳು ರಾಮಮಂದಿರಕ್ಕಾಗಿ ಮೂರು ವಿಗ್ರಹಗಳನ್ನು ಕೆತ್ತಿದ್ದು, ಅವುಗಳಲ್ಲಿ ಗಣೇಶ ಭಟ್ ಅವರು ಕೆತ್ತಿರುವ ರಾಮನ Read more…

ರಸ್ತೆಯಲ್ಲಿದ್ದ ಹುಲ್ಲು ಸೈಲೆನ್ಸರ್ ಗೆ ಸಿಲುಕಿ ಕಾರ್ ಗೆ ಬೆಂಕಿ

ರಾಮನಗರ: ರಸ್ತೆಯಲ್ಲಿ ಒಣಗಿ ಹಾಕಿದ ರಾಗಿ ಹುಲ್ಲು ಕಾರ್ ನ ಇಂಜಿನ್, ಸೈಲೆನ್ಸರ್ ಗೆ ಸಿಲುಕಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಕಾರ್ ಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿದೆ. Read more…

BIG NEWS: ಹೊಸ ವರ್ಷದ ದಿನವೇ ಕಾಡಾನೆ ದಾಳಿ; ಮಹಿಳೆ ಸ್ಥಿತಿ ಗಂಭೀರ

ರಾಮನಗರ: ಮಾನವ ಹಾಗೂ ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಕನಕಪುರ Read more…

ಸ್ನೇಹಿತನಿಂದಲೇ ನಿವೃತ್ತ ASI ಪುತ್ರನ ಬರ್ಬರ ಹತ್ಯೆ

ರಾಮನಗರ: ಸ್ನೇಹಿತನಿಂದಲೇ ನಿವೃತ್ತ ಎ ಎಸ್ ಐ ಪುತ್ರನೊಬ್ಬ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಲ್ಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೀಪಕ್ (23) ಕೊಲೆಯಾದ ದುರ್ದೈವಿ. ನಿವೃತ್ತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...