alex Certify ವಿದ್ಯಾರ್ಥಿ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಪುಟ್ಟ ಬಾಲಕನ ಜೊತೆ ರಾಕ್ಷಸನಂತೆ ವರ್ತಿಸಿದ ಶಿಕ್ಷಕ; ಎದೆ ನಡುಗಿಸುವಂತಿದೆ ಭಯಾನಕ ವಿಡಿಯೋ

ವಿದ್ಯಾರ್ಥಿನಿಯೊಬ್ಬಳೊಂದಿಗೆ ತಾನು ಮಾತನಾಡುತ್ತಿದ್ದುದ್ದನ್ನು ಆರು ವರ್ಷದ ಬಾಲಕ ನೋಡಿರುವುದನ್ನು ಅರಿತ ಶಿಕ್ಷಕನೊಬ್ಬ ಅದನ್ನು ಎಲ್ಲಿ ಬೇರೆಯವರಿಗೆ ಹೇಳಿ ಬಿಡುತ್ತಾನೋ ಎಂಬ ಭಯದಲ್ಲಿ ಆ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿ ರಾಕ್ಷಸನಂತೆ Read more…

ವಿಶಿಷ್ಟಚೇತನ ಸ್ನೇಹಿತನೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ವಿದ್ಯಾರ್ಥಿ

ಹುಟ್ಟುಹಬ್ಬ ಅಥವಾ ಇನ್ನಾವುದೇ ಸಂಭ್ರಮಾಚರಣೆಗಳು ಬಂದರೆ ಅನೇಕ ವಿಧದಲ್ಲಿ ಆಚರಣೆ ಮಾಡಲಾಗುತ್ತದೆ. ಅನೇಕರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವವರಿಗೆ ಉಡುಗೊರೆ ಕೊಟ್ಟು ಶುಭ ಹಾರೈಸುತ್ತಾರೆ. ಇನ್ನೂ ಕೆಲವರು ವಿಭಿನ್ನವಾದ ರೀತಿಯಲ್ಲಿ ಹುಟ್ಟು Read more…

ದೇಸಿ ಧೋಲ್ ಬೀಟ್ಸ್‌ಗೆ ಬ್ರಿಟಿಷ್ ವಿದ್ಯಾರ್ಥಿಯ ಸಖತ್ ಸ್ಟೆಪ್ಸ್: ವೈರಲ್ ವಿಡಿಯೋ ವೀಕ್ಷಿಸಿದ್ದು ಬರೋಬ್ಬರಿ 2 ಮಿಲಿಯನ್ ಮಂದಿ..!

ಪ್ರಪಂಚದಾದ್ಯಂತದ ಜನರನ್ನು ಒಂದುಗೂಡಿಸುವ ಏಕೈಕ ಶಕ್ತಿ ಸಂಗೀತಕ್ಕಿದೆ. ಹಾಡು, ನೃತ್ಯವು ಭಾಷೆ, ಗಡಿಗಳನ್ನೂ ಮೀರಿ ಬೆಳೆಯುತ್ತದೆ. ಇದೀಗ ವಿನೋದ ಮತ್ತು ಉಲ್ಲಾಸದಿಂದ ತುಂಬಿದ ಕಾಲೇಜು ಸಾಂಸ್ಕೃತಿಕ ಉತ್ಸವದ ಈ Read more…

BIG NEWS: ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ವಿದ್ಯಾರ್ಥಿಯನ್ನು ರಕ್ಷಿಸಿದ ಹೊಯ್ಸಳ ಪೊಲೀಸರು

ಮಣಿಕಟ್ಟನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ 24 ವರ್ಷದ ವಿದ್ಯಾರ್ಥಿಯನ್ನು ರಕ್ಷಿಸುವಲ್ಲಿ ಹೊಯ್ಸಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ದಕ್ಷಿಣದ ಕನಕಪುರ ರಸ್ತೆಯಲ್ಲಿರುವ ವಿಶ್ವ ವಿದ್ಯಾಲಯದಲ್ಲಿ ಆಹಾರ ತಂತ್ರಜ್ಞಾನ ವಿಭಾಗದಲ್ಲಿ ಈ Read more…

10 ನೇ ಕ್ಲಾಸ್‌ನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿ ಎಲ್ಲರ ಗಮನ ಸೆಳೆಯಲು ಮಾಡಿದ್ದಾನೆ ಈ ಕೆಲಸ

ಕೇರಳದ ವಿದ್ಯಾರ್ಥಿಯೊಬ್ಬ 10ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದಕ್ಕಾಗಿ ತನ್ನನ್ನು ತಾನೇ ಡಿಫರೆಂಟ್‌ ಆಗಿ ಅಭಿನಂದಿಸಿಕೊಂಡಿದ್ದಾನೆ. ತನ್ನ ಮನೆಯ ಹೊರಗೆ ಫ್ಲೆಕ್ಸ್ ಬೋರ್ಡ್ ಅನ್ನು ಹಾಕಿದ್ದಾನೆ. ಇದು ಆ Read more…

10ನೇ ತರಗತಿ ಪಾಸ್ ಆದ ಖುಷಿ: ತನ್ನದೇ ಫ್ಲೆಕ್ಸ್ ಹಾಕಿ ಸಂಭ್ರಮಿಸಿದ ವಿದ್ಯಾರ್ಥಿ..!

ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಅಂದ್ರೆ ಅದು ವಿದ್ಯಾರ್ಥಿಗಳ ಜೀವನದಲ್ಲಿ ಒಂದು ಮೈಲಿಗಲ್ಲು ಅಂತಾನೇ ಪರಿಗಣಿಸಲಾಗುತ್ತದೆ. ಎಲ್ಲಾ ವಿಷಯಗಳಲ್ಲಿ ಎ-ಪ್ಲಸ್ ಗ್ರೇಡ್ ಪಡೆಯುವ ವಿದ್ಯಾರ್ಥಿಗಳು ಗಮನ ಸೆಳೆಯುತ್ತಾರೆ. Read more…

BIG NEWS: ರೈತನ ಮಗನಿಗೆ ಬರೋಬ್ಬರಿ 1.8 ಕೋಟಿ ರೂಪಾಯಿ ವಾರ್ಷಿಕ ವೇತನದ ‘ಉದ್ಯೋಗ’

ಕೋಲ್ಕತ್ತಾದ ಹೆಸರಾಂತ ಜಾಧವ್ ಪುರ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿ ಬೈಸಾಕ್ ಮೊಂಡಲ್ ಅವರಿಗೆ ಫೇಸ್ ಬುಕ್ ಭಾರೀ ಆಫರ್ ನೀಡಿದೆ. ಕಂಪ್ಯೂಟರ್ ಸೈನ್ಸ್ ನ ನಾಲ್ಕನೇ ವರ್ಷದ Read more…

90ರ ದಶಕದ ವಿದ್ಯಾರ್ಥಿಗಳ ಫೇವರೇಟ್ ʼಆಡ್ʼ ಜೆಲ್ ಪೆನ್ ಈಗ ಮತ್ತಷ್ಟು ದುಬಾರಿ

ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ಸುದ್ದಿಗಳು, ವಿಡಿಯೋಗಳು ನಮ್ಮನ್ನ ಮತ್ತೆ ಬಾಲ್ಯದ ದಿನಗಳತ್ತ ಕರೆದುಕೊಂಡು ಹೋಗಿ ಬಿಡುತ್ತೆ. ಈಗ ಮತ್ತೆ ಅಂತಹದ್ದೇ ಒಂದು ಸುದ್ದಿ 90ರ ದಶಕದ Read more…

SSLC ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಜೂನ್ 27 ರಿಂದ ಜುಲೈ 4 ರವರಿಗೆ 10ನೇ ತರಗತಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪರೀಕ್ಷೆ ಬರೆಯುವ Read more…

50 ವರ್ಷದ ಪೌರ ಕಾರ್ಮಿಕ ಮೊದಲ ಪ್ರಯತ್ನದಲ್ಲೇ SSLC ಪರೀಕ್ಷೆ ಪಾಸ್

SSLC, ಪಿಯುಸಿ ಪರೀಕ್ಷೆ ಫಲಿತಾಂಶ ಅಂದ್ರೆ ಸಾಕು ವಿದ್ಯಾರ್ಥಿಗಳಿಗೆ ಟೆನ್ಷನ್ನೋ ಟೆನ್ಷನ್ನು….. ಏನಾದ್ರೂ ಅಂದ್ಕೊಂಡಿದ್ದಕ್ಕಿಂತ ಕಡಿಮೆ ಅಂಕ ಸಿಗ್ತೋ, ವಿದ್ಯಾರ್ಥಿಗಳಿಗೆ ಆಗೋ ಬೇಸರ ಅಷ್ಟಿಷ್ಟಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿ Read more…

ರಜಾ ದಿನದಂದು ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

ಭಾನುವಾರ ರಜಾ ದಿನವಾಗಿದ್ದ ಕಾರಣ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಉಸುಕಿನಲ್ಲಿ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಆಣೇಗೆರೆಯಲ್ಲಿ ನಡೆದಿದೆ. ಪಂಚನಹಳ್ಳಿ Read more…

ಕೂಲಿ ಕೆಲಸ ಮಾಡುವ ಹುಡುಗನಿಗೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ 2 ನೇ ರ್ಯಾಂಕ್

ಶನಿವಾರದಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಗದಗ ಜಿಲ್ಲೆ ನರೇಗಲ್ ನ ಅನ್ನದಾನೇಶ್ವರ ಪಿಯು ಕಾಲೇಜಿನ ವಿದ್ಯಾರ್ಥಿ ಶಿವರಾಜ ದುರ್ಗಪ್ಪ ರಾಜ್ಯಕ್ಕೆ ಎರಡನೇ ಸ್ಥಾನ Read more…

ಸೇನೆ ಸೇರಬಯಸುವ ಅಭ್ಯರ್ಥಿಗಳಿಗೆ ಬಂಪರ್ ಸುದ್ದಿ: ಶೀಘ್ರದಲ್ಲೇ ನೇಮಕ ಪ್ರಕ್ರಿಯೆ ಆರಂಭ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಅಭ್ಯರ್ಥಿಗಳಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ತಿಳಿದುಬಂದಿದೆ. ಆಗಸ್ಟ್ Read more…

ಇಂದಿನಿಂದ ಸಿಇಟಿ ಪರೀಕ್ಷೆ: EXAM ಬರೆಯಲಿರುವ ವಿದ್ಯಾರ್ಥಿಗಳಿಗೆ ‘ಆಲ್ ದ ಬೆಸ್ಟ್’

ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶು ವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗಾಗಿ ಇಂದಿನಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯುತ್ತಿದ್ದು, ಈ ಬಾರಿ ಒಟ್ಟು 2,16,525 Read more…

BIG NEWS: ನಾಳೆಯಿಂದ 3 ದಿನಗಳ ಕಾಲ ‘ಸಿಇಟಿ’ ಪರೀಕ್ಷೆ -ಹಾಜರಾಗುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ Read more…

ಶಾಲೆಗಳಲ್ಲಿ ಕೊರೊನಾ ಕಂಡುಬಂದರೆ ಮಾಡಬೇಕಾದ್ದೇನು…? ಸಚಿವ ಸುಧಾಕರ್ ನೀಡಿದ್ದಾರೆ ಈ ಮಾಹಿತಿ

ಕಳೆದ ಕೆಲವು ದಿನಗಳಿಂದ ಇಳಿಮುಖವಾಗಿದ್ದ ಕೊರೊನಾ ಸೋಂಕು ಈಗ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ 4ನೇ ಅಲೆ ಭೀತಿ ಎದುರಾಗಿದ್ದು, ಹೀಗಾಗಿ ರಾಜ್ಯ ಸರ್ಕಾರ Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿ: ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗಿಗಳ ನೇಮಕಕ್ಕೆ ಪ್ರಧಾನಿ ಸೂಚನೆ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ಬಂಪರ್ ಸುದ್ದಿ ನೀಡಿದ್ದಾರೆ. ಮುಂದಿನ ಒಂದೂವರೆ ವರ್ಷದಲ್ಲಿ ಸರ್ಕಾರದ ವಿವಿಧ ಇಲಾಖೆಗಳಿಗೆ 10 ಲಕ್ಷ ಮಂದಿಯನ್ನು ನೇಮಕ ಮಾಡಿಕೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ Read more…

‘ಡಿಪ್ಲೋಮಾ’ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕೊರೊನಾ ಕಾರಣಕ್ಕೆ 2021-22 ನೇ ಸಾಲಿನಲ್ಲಿ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಕ್ಯಾರಿಓವರ್ ಪದ್ಧತಿಯನ್ನು ಎಲ್ಲ ವಿಷಯಗಳಿಗೆ ವಿಸ್ತರಿಸಲಾಗಿದೆ. ಈ ಮೊದಲು ನಾಲ್ಕು ವಿಷಯಗಳಿಗೆ Read more…

ತಾಯಿ ಜನ್ಮ ದಿನದಂದೇ ಆತ್ಮಹತ್ಯೆಗೆ ಶರಣಾದ 9ನೇ ತರಗತಿ ವಿದ್ಯಾರ್ಥಿ

ದಕ್ಷಿಣ ಕನ್ನಡ ಜಿಲ್ಲೆ ತಲಪಾಡಿಯ ದೇವಿ ನಗರದ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ತನ್ನ ತಾಯಿಯ ಜನ್ಮದಿನದಂದೇ ಆತ್ಮಹತ್ಯೆಗೆ ಶರಣಾಗಿರುವ Read more…

ಶಾಲೆಗೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ‘ಗುಡ್ ನ್ಯೂಸ್’

ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಭೌತಿಕ ತರಗತಿಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಇದೀಗ ಶಾಲಾ – ಕಾಲೇಜುಗಳಿಗೆ ತೆರಳುತ್ತಿದ್ದಾರೆ. ಈಗಾಗಲೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭವಾಗಿದ್ದರೆ ಇಂದಿನಿಂದ ಪಿಯು Read more…

SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು ಪೂರಕ ಪರೀಕ್ಷೆಗೆ ದಿನಾಂಕವನ್ನು ಸಹ ಘೋಷಿಸಲಾಗಿದೆ. ಜೂನ್ 27 ರಿಂದ ಜುಲೈ 4 ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನೋಂದಣಿ Read more…

ವಿದ್ಯಾರ್ಥಿಗಳ ಗಮನಕ್ಕೆ: ನಾಳೆಯಿಂದ ಆರಂಭವಾಗಲಿದೆ ಸರ್ಕಾರಿ ಪಿಯು ಕಾಲೇಜ್

ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದಲೂ ಪೂರ್ಣ ಪ್ರಮಾಣದ ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಇದೀಗ ಕೊರೊನಾ ಕಡಿಮೆಯಾಗಿರುವ ಕಾರಣಕ್ಕೆ ಮತ್ತೆ ಶಾಲಾ – ಕಾಲೇಜು ಆರಂಭವಾಗಿರುವುದರಿಂದ ಹರ್ಷಗೊಂಡಿದ್ದಾರೆ. Read more…

ವಿದ್ಯುತ್ ಸಮಸ್ಯೆ ಎದುರಿಸುತ್ತಿರುವ ಗ್ರಾಮೀಣ ಪ್ರದೇಶದ ಜನತೆಗೆ ಇಲ್ಲಿದೆ ‘ಗುಡ್ ನ್ಯೂಸ್’

ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಸದಾಕಾಲ ಇರುತ್ತದೆ. ಇದು ಕೃಷಿ ಮೇಲೂ ಸಹ ಪರಿಣಾಮ ಬೀರುತ್ತಿದ್ದು, ಒಮ್ಮೊಮ್ಮೆ ದಿನಗಟ್ಟಲೇ ವಿದ್ಯುತ್ ಕೈ ಕೊಡುವ ಕಾರಣ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ Read more…

SHOCKING: ಚಾಕೊಲೇಟ್ ತಿಂದು ವಿದ್ಯಾರ್ಥಿ ಸಾವು

ಪಾಟ್ನಾ: ಬಿಹಾರದ ಭೋಜ್‌ ಪುರ ಜಿಲ್ಲೆಯಲ್ಲಿ 7 ನೇ ತರಗತಿ ವಿದ್ಯಾರ್ಥಿಯೊಬ್ಬ ಚಾಕೊಲೇಟ್ ತಿಂದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಉದ್ವಂತನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೋನಪುರ Read more…

ನೀಟ್ – ಜೆಇಇ – ಸಿಇಟಿ ಬರೆಯುವ ಬಡ ವಿದ್ಯಾರ್ಥಿಗಳಿಗೆ ಇಲ್ಲಿದೆ ‘ಗುಡ್ ನ್ಯೂಸ್’

ನೀಟ್ – ಜೆಇಇ – ಸಿಇಟಿ ಪರೀಕ್ಷೆಗಳನ್ನು ಬರೆದು ಪ್ರವೇಶ ಪಡೆದುಕೊಳ್ಳುವ ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದೆ. ಇಂತಹ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ಸರ್ಕಾರದಿಂದಲೇ Read more…

ಕರೋನಾ ಸಂಕಷ್ಟದ ವೇಳೆ ಶೇ.24 ವಿದ್ಯಾರ್ಥಿಗಳ ಬಳಿ ಇರಲಿಲ್ಲ ಇ-ಉಪಕರಣಗಳು; ಸಮೀಕ್ಷೆಯಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ

ನವದೆಹಲಿ: ದೇಶಾದ್ಯಂತ ನಡೆದ ಸಮೀಕ್ಷೆಯಲ್ಲಿ ಭಾಗವಹಿಸಿದ ಮೂರು, ಐದು, ಏಳು ಮತ್ತು 10ನೇ ತರಗತಿಯ 34 ಲಕ್ಷ ಶಾಲಾ ವಿದ್ಯಾರ್ಥಿಗಳ ಪೈಕಿ ಶೇಕಡ 38 ವಿದ್ಯಾರ್ಥಿಗಳಿಗೆ ಕರೊನಾ ಅವಧಿಯಲ್ಲಿ Read more…

ತನ್ನ ಮಗನಿಂದಾಗಿ SSLC ಪಾಸ್ ಆದ ತಂದೆ…!

ಮೈಸೂರು: ರಾಜ್ಯದಲ್ಲಿ ಇತ್ತೀಚೆಗಷ್ಟೇ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಹಲವಾರು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಹೆಚ್ಚಾಗಿ ಪೋಷಕರು ತಮ್ಮ ಮಕ್ಕಳಿಗೆ ಪಾಠವನ್ನು ಹೇಳಿಕೊಟ್ಟರೆ, ಇಲ್ಲೊಂದೆಡೆ, ತನಗೆ Read more…

ಗರ್ಲ್‌ ಫ್ರೆಂಡ್ ಬಳಿ ಮಾತಾಡಿದ್ದಕ್ಕೆ‌ ಚೂರಿಯಿಂದ ಇರಿದ ವಿದ್ಯಾರ್ಥಿ….!

12 ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಪ್ರೇಯಸಿಯ ಸಹಪಾಠಿಯನ್ನು ಚಾಕುವಿನಿಂದ ಇರಿದಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ರಾಜೇಂದ್ರನಗರ ಮಂಡಲದಲ್ಲಿ ನಡೆದಿದೆ. ಆರೋಪಿ ವಿದ್ಯಾರ್ಥಿಯ ಗರ್ಲ್ ಫ್ರೆಂಡ್ ಮತ್ತು Read more…

ಶಾಲಾ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಕಳೆದೆರಡು ವರ್ಷಗಳಿಂದ ಕೊರೊನಾ ಕಾರಣಕ್ಕೆ ನಲುಗಿ ಹೋಗಿದ್ದ ಶೈಕ್ಷಣಿಕ ವಲಯ ಸೋಮವಾರದಿಂದ ಮತ್ತೆ ನಳನಳಿಸುತ್ತಿದೆ. 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮೇ 16 ರ ಸೋಮವಾರದಿಂದ ಪೂರ್ಣಪ್ರಮಾಣದಲ್ಲಿ Read more…

10ನೇ ತರಗತಿ ಪಠ್ಯದಲ್ಲಿ ಹೆಡ್ಗೆವಾರ್ ಭಾಷಣ; ಪಿ ಲಂಕೇಶ್ ಅವರ ‘ಮೃಗ ಮತ್ತು ಸುಂದರಿ’ ಪಾಠಕ್ಕೆ ಕೊಕ್

10ನೇ ತರಗತಿ ಶಾಲಾ ಪಠ್ಯದಲ್ಲಿ ಆರೆಸ್ಸೆಸ್ ಸಂಸ್ಥಾಪಕ ಹೆಡ್ಗೆವಾರ್ ಅವರ ಭಾಷಣವನ್ನು ಸೇರ್ಪಡೆ ಮಾಡಲಾಗಿದ್ದು, ಪಿ. ಲಂಕೇಶ್ ಅವರ ‘ಮೃಗ ಮತ್ತು ಸುಂದರಿ’, ಸಾರಾ ಅಬೂಬಕರ ಅವರ ‘ಯುದ್ಧ’, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...