alex Certify ವೈದ್ಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‌ʼಶುಗರ್ʼ ಇರುವವರ ರಕ್ತದಲ್ಲಿನ ಸಕ್ಕರೆ ಮಟ್ಟ: ಊಟದ ಮೊದಲು, ನಂತರ ಎಷ್ಟಿರಬೇಕು ?

ಇತ್ತೀಚಿನ ದಿನಗಳಲ್ಲಿ ಕೆಟ್ಟ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಜನರು ಮಧುಮೇಹಕ್ಕೆ ಬಲಿಯಾಗುತ್ತಿದ್ದಾರೆ. ಮಧುಮೇಹದಲ್ಲಿ ಪ್ಯಾಂಕ್ರಿಯಾಸ್ ಇನ್ಸುಲಿನ್ ಉತ್ಪಾದಿಸುವುದನ್ನು ನಿಲ್ಲಿಸುತ್ತದೆ. ಈ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯ ರಕ್ತದಲ್ಲಿನ ಸಕ್ಕರೆ Read more…

ನಿಮ್ಮ ಹೃದಯದ ʼಆರೋಗ್ಯʼ ನಿಮ್ಮ ಕೈಯಲ್ಲೇ ಇದೆ

ಹೃದಯ ಅರೋಗ್ಯದಿಂದ ಕೆಲಸ ಮಾಡುತ್ತಿದ್ದರೆ ಮಾತ್ರ ನೆಮ್ಮದಿಯ ಬದುಕು ನಡೆಸಲು ಸಾಧ್ಯ ಎಂಬುದು ಎಲ್ಲರಿಗೂ ತಿಳಿದ ವಿಷಯವೇ. ಅದು ಹೃದಯಾಘಾತವಾಗುವ ಮೊದಲು ಸೂಚನೆ ನೀಡುತ್ತದೆ. ಅವು ಹೀಗಿರುತ್ತವೆ. ಮೊದಲನೆಯದಾಗಿ Read more…

ಅಲರ್ಜಿ: ತಕ್ಷಣ ಕೈಗೊಳ್ಳಬೇಕಾದ ಕ್ರಮ ಮತ್ತು ಮುನ್ನೆಚ್ಚರಿಕೆಗಳು !

ಅಲರ್ಜಿಗಳು ನಮ್ಮ ದೇಹದ ರಕ್ಷಣಾ ವ್ಯವಸ್ಥೆಯ ಅತಿಯಾದ ಪ್ರತಿಕ್ರಿಯೆಗಳಾಗಿವೆ. ಧೂಳು, ಪರಾಗ, ಆಹಾರ, ಔಷಧಗಳು ಅಥವಾ ಪ್ರಾಣಿಗಳಂತಹ ವಿವಿಧ ವಸ್ತುಗಳಿಂದ ಅಲರ್ಜಿಗಳು ಉಂಟಾಗಬಹುದು. ಅಲರ್ಜಿಯ ಲಕ್ಷಣಗಳು ಸೌಮ್ಯದಿಂದ ತೀವ್ರವಾಗಿರಬಹುದು Read more…

ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಿಕ್ಕಮಗಳೂರು: ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದಿದ್ದ ಗರ್ಭಿಣಿ ಕೊಪ್ಪ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಮರಸಣಿಗೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿ Read more…

ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಾತಿಗೆ ನೇರ ಸಂದರ್ಶನ

ಧಾರವಾಡ: ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ 09 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ಕಲಘಟಗಿ, ಕುಂದಗೋಳ, ನವಲಗುಂದ ತಾಲೂಕಾ ಆಸ್ಪತ್ರೆಗಳಲ್ಲಿ 05 ತುರ್ತು ಚಿಕಿತ್ಸ ವೈದ್ಯಾಧಿಕಾರಿ ಮತ್ತು Read more…

ʼಕಾಂಟ್ಯಾಕ್ಟ್ ಲೆನ್ಸ್ʼ ಬಳಸ್ತೀರಾ ? ಹಾಗಾದ್ರೆ ಈ ಶಾಕಿಂಗ್‌ ಸುದ್ದಿ ಓದಿ

ಚೀನಾದ 33 ವರ್ಷದ ಮಹಿಳೆಯೊಬ್ಬರ ಕಣ್ಣಿನ ಹಿಂದೆ ಐದು ಕಾಂಟ್ಯಾಕ್ಟ್ ಲೆನ್ಸ್‌ಗಳು ಸಿಲುಕಿಕೊಂಡಿರುವುದು ವೈದ್ಯಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಬೀಜಿಂಗ್‌ನ ಚೀನೀ ಅಕಾಡೆಮಿ ಆಫ್ ಮೆಡಿಕಲ್ ಸೈನ್ಸಸ್‌ನ ಪ್ಲಾಸ್ಟಿಕ್ Read more…

ರೋಗಿಗಳೇ ಇಲ್ಲ, ಪುಸ್ತಕದಲ್ಲಿದೆ ಚಿಕಿತ್ಸೆ ; IAS ಅಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿದಾಗ ʼಶಾಕಿಂಗ್‌ʼ ಸಂಗತಿ ಬಹಿರಂಗ

ಐಎಎಸ್ ಅಧಿಕಾರಿ ಜಿತೇಂದ್ರ ಪ್ರತಾಪ್ ಸಿಂಗ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕಾನ್ಪುರ ವೈರಲ್ ವಿಡಿಯೋ, ಸರ್ಕಾರಿ ಪಿಎಚ್‌ಸಿ ಕೇಂದ್ರದಲ್ಲಿನ ಆಘಾತಕಾರಿ ಹಗರಣವನ್ನು ಬಹಿರಂಗಪಡಿಸಿದೆ. ಇಲ್ಲಿ ವೈದ್ಯರು ಆಸ್ಪತ್ರೆಗೆ ಭೇಟಿ ನೀಡದ Read more…

Shocking: ಯುವಕನ ಕಣ್ಣಲ್ಲಿ ಜೀವಂತ ಹುಳು ಪತ್ತೆ; ವೈದ್ಯರಿಂದ ಆಘಾತಕಾರಿ ಮಾಹಿತಿ !

ಮಧ್ಯಪ್ರದೇಶದ 35 ವರ್ಷದ ಯುವಕನ ಕಣ್ಣಿನಿಂದ ಜೀವಂತ ಹುಳುವನ್ನು AIIMS ಭೋಪಾಲ್‌ನ ವೈದ್ಯರು ಯಶಸ್ವಿಯಾಗಿ ತೆಗೆದುಹಾಕಿದ್ದಾರೆ. ಯುವಕ ಹಲವಾರು ದಿನಗಳಿಂದ ದೃಷ್ಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದ. ಅವನ ದೃಷ್ಟಿ Read more…

BIG NEWS: ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಸೇವೆಗೆ ಹೆಚ್ಚುವರಿ ವೈದ್ಯರ ನೇಮಕ, ವೇತನ ಹೆಚ್ಚಳ

ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತಷ್ಟು ಗುಣಮಟ್ಟದ ವೈದ್ಯಕೀಯ ಸೇವೆಗಳು ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚುವರಿ ವೈದ್ಯರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನುಮತಿ ದೊರೆತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ Read more…

Viral Video | ಹಾಡಿನ ಮೂಲಕ ಪೋರನಿಗೆ ಚುಚ್ಚುಮದ್ದು; ವೈದ್ಯರ ಉಪಾಯಕ್ಕೆ ವ್ಯಾಪಕ ಮೆಚ್ಚುಗೆ

ಸಾಮಾಜಿಕ ಜಾಲತಾಣಗಳಲ್ಲಿ ವೈದ್ಯರೊಬ್ಬರು ಮಗುವಿಗೆ ಚುಚ್ಚುಮದ್ದು ನೀಡುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ವೈದ್ಯರು ಮಗುವಿಗೆ ಚುಚ್ಚುಮದ್ದು ನೀಡುವ ಮೊದಲು ಹಾಡನ್ನು ಹಾಡುತ್ತಾರೆ ಮತ್ತು ಮಗುವನ್ನು ಹಾಡಿನಲ್ಲಿ Read more…

ಜನನಾಂಗಗಳಲ್ಲಿ ಉರಿ: ನಿರ್ಲಕ್ಷಿಸದೇ ವಹಿಸಿ ಎಚ್ಚರ !

ಜನನಾಂಗಗಳಲ್ಲಿ ಉರಿ ಒಂದು ಸಾಮಾನ್ಯ ಸಮಸ್ಯೆ. ಇದು UTI ಯಿಂದ ಹಿಡಿದು STI ಗಳವರೆಗೆ ವಿವಿಧ ಕಾರಣಗಳಿಂದ ಉಂಟಾಗಬಹುದು. ಈ ಸಮಸ್ಯೆಯನ್ನು ನಿರ್ಲಕ್ಷಿಸುವುದು ಅಪಾಯಕಾರಿ. UTI ಗಳು ಜನನಾಂಗಗಳಲ್ಲಿ Read more…

BREAKING NEWS: ವೈದ್ಯೆ ಡಾ. ವಿಜಯಲಕ್ಷ್ಮಿ, ಜಾನಪದ ಕಲಾವಿದರಾದ ಭೀಮವ್ವ, ವೆಂಕಪ್ಪ ಅಂಬಾಜಿಗೆ ಪದ್ಮಶ್ರೀ ಪ್ರಶಸ್ತಿ

ನವದೆಹಲಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಕೊಪ್ಪಳದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ತೊಗಲುಗೊಂಬೆ ಆಟದ ಹಿರಿಯ ಕಲಾವಿದರಾದ ಭೀಮವ್ವ Read more…

ಕರ್ತವ್ಯ ಸ್ಥಳದಲ್ಲಿರದ ವೈದ್ಯರ ವಿರುದ್ಧ ಶಿಸ್ತು ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಯಚೂರು: ಕರ್ತವ್ಯ ನಿರತ ವೈದ್ಯರು, ಸಿಬ್ಬಂದಿ ಸ್ಥಳದಲ್ಲಿ ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ರಾಯಚೂರು Read more…

ಇಲ್ಲಿದೆ ನೋಡಿ‌ ʼಮಧುಮೇಹʼದ ಲಕ್ಷಣಗಳು

ವಯಸ್ಸು 40 ಸಮೀಪಿಸುತ್ತಿದ್ದಂತೆ ಮಹಿಳೆಯರಲ್ಲೂ ಮಧುಮೇಹದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಪ್ರತಿ ಬಾರಿ ವೈದ್ಯರ ಬಳಿ ಹೋಗುವ ಬದಲು ಈ ಲಕ್ಷಣಗಳು ಕಂಡರೆ ಮಾತ್ರ ವೈದ್ಯರ ಬಳಿ ತೆರಳುವುದು ಜಾಣತನ. Read more…

ಶುಭ ಸುದ್ದಿ: ಆರೋಗ್ಯ ಇಲಾಖೆ 337 ತಜ್ಞ ವೈದ್ಯರು, 250 ವೈದ್ಯಾಧಿಕಾರಿ ನೇಮಕಾತಿಗೆ ಆದೇಶ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು ಮತ್ತು 250 ಕರ್ತವ್ಯ ವೈದ್ಯಾಧಿಕಾರಿಗಳನ್ನು ಮಾಸಿಕ Read more…

ಕೋಪದ ಭರದಲ್ಲಿ ಶೇವಿಂಗ್ ರೇಜರ್ ನುಂಗಿದ ಭೂಪ, ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆದ ವೈದ್ಯರು

ನವದೆಹಲಿ: ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯುವಕನ ಹೊಟ್ಟೆಯಿಂದ ಶೇವಿಂಗ್ ರೇಜರ್ ತೆಗೆದಿದ್ದಾರೆ. ತನ್ನ ತಂದೆಯೊಂದಿಗೆ ಜಗಳವಾಡಿದ ನಂತರ ಕೋಪದ ಭರದಲ್ಲಿ ಶೇವಿಂಗ್ Read more…

ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ವೈದ್ಯರಾಗಬೇಕು: ಸಿಎಂ ಸಿದ್ಧರಾಮಯ್ಯ ಆಶಯ

ಬೆಂಗಳೂರು: ವೈದ್ಯರು ಕಾಯಿಲೆ ವಾಸಿ ಮಾಡಿದರೆ ಜನ ಸದಾ ನೆನೆಯುತ್ತಾರೆ. ಯಾವುದೇ ಕಾರಣಕ್ಕೂ ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯ ಮಾಡದೇ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ವೈದ್ಯರಾಗಬೇಕು, Read more…

ಆಯುಷ್ಮತಿ ಕ್ಲಿನಿಕ್ ಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

 ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಹಾಗೂ ಪಿಎಂ ಭೀಮ್ ಕಾರ್ಯಕ್ರಮದಡಿ ಆಯುಷ್ಮತಿ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ತಜ್ಞ ವೈದ್ಯರ ಅಯ್ಕೆ ಮಾಡಲು Read more…

ಯುವತಿ ಹೊಟ್ಟೆಯಲ್ಲಿದ್ದ ಎರಡು ಕೆಜಿ ಕೂದಲು ಹೊರ ತೆಗೆದ ವೈದ್ಯರು

ಲಖನೌ: ಉತ್ತರಪ್ರದೇಶದ ಬರೆಯಲಿಯಲ್ಲಿ 21 ವರ್ಷದ ಯುವತಿಗೆ ಅಪರೂಪದ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಆಕೆಯ ಹೊಟ್ಟೆಯಲ್ಲಿದ್ದ 2 ಕೆಜಿ ಕೂದಲನ್ನು ಹೊರ ತೆಗೆದಿದ್ದಾರೆ Rapunzel Syndrome ಎಂಬ Read more…

Video: ವೈದ್ಯಕೀಯ ಸಮ್ಮೇಳನದಲ್ಲಿ ಅಸಭ್ಯ ನೃತ್ಯ; ಎಣ್ಣೆ ಹೊಡೆಯುತ್ತಾ, ಮಹಿಳೆ ಜೊತೆ ಕುಣಿದ ಡಾಕ್ಟರ್ಸ್ ?

ಚೆನ್ನೈನಲ್ಲಿ ನಡೆದ ವೈದ್ಯಕೀಯ ಸಮ್ಮೇಳನದಲ್ಲಿ ನೃತ್ಯಗಾರ್ತಿ ಅಸಭ್ಯವಾಗಿ ನೃತ್ಯ ಮಾಡಿದ್ದು ಇದರಲ್ಲಿ ವೈದ್ಯರು ಕೂಡ ಸೊಂಟ ಬಳುಕಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗೆ Read more…

ಕನ್ನಡದಲ್ಲೇ ‘ಔಷಧ ಚೀಟಿ’ ಬರೆದು ಗಮನ ಸೆಳೆದ ಮತ್ತೋರ್ವ ವೈದ್ಯ : ಭಾರಿ ಮೆಚ್ಚುಗೆ..!

ಹಾಸನ: ಸರ್ಕಾರಿ ಕಚೇರಿ, ಬ್ಯಾಂಕ್ ಸೇರಿದಂತೆ ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡದಲ್ಲೇ ವ್ಯವಹರಿಸಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿರುವ ಬೆನ್ನಲ್ಲೇ ಬಹುತೇಕ ಕ್ಷೇತ್ರಗಳು ಕನ್ನಡಮಯವಾಗುತ್ತಿದೆ. ಇದು ರಾಜ್ಯದ ಜನತೆಯಲ್ಲಿ ಸಂತಸ Read more…

BIG NEWS: ಸರ್ಕಾರಿ ವೈದ್ಯರೆಲ್ಲ ಕನ್ನಡದಲ್ಲೇ ಔಷಧ ಚೀಟಿ ಬರೆದು ಕೊಡಲು ಆದೇಶ ಹೊರಡಿಸಿ: ಆರೋಗ್ಯ ಸಚಿವರಿಗೆ ಮನವಿ

ಬೆಂಗಳೂರು: ಸರ್ಕಾರಿ ವೈದ್ಯರು ಕನ್ನಡದಲ್ಲಿ ಔಷಧ ಚೀಟಿ ಬರೆಯಲು ಆದೇಶ ಮಾಡುವಂತೆ ಆರೋಗ್ಯ ಸಚಿವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮನವಿ ಮಾಡಿದ್ದಾರೆ. ಭಾಷೆಯ Read more…

ಕನ್ನಡದಲ್ಲಿಯೇ ಪ್ರಿಸ್ಕ್ರಿಪ್ಶನ್ ಬರೆದುಕೊಟ್ಟ ವೈದ್ಯರು: ಜಾಲತಾಣಗಳಲ್ಲಿ ಭಾರಿ ವೈರಲ್

ರಾಜ್ಯ ಸರ್ಕಾರ ಕನ್ನಡ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದು, ಸರ್ಕಾರಿ ಕಚೇರಿ, ಬ್ಯಾಂಕ್ ಗಳಲ್ಲಿಯೂ ಕನ್ನಡದಲ್ಲಿಯೇ ವ್ಯವಹರಿಸಬೇಕು ಎಂದು ಸೂಚನೆ ನೀಡಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ವೈದ್ಯರೂ ಕೂಡ ಕನ್ನಡದಲ್ಲಿಯೇ Read more…

‘ನನ್ನ ಮಗನನ್ನು ಬಿಟ್ಟುಬಿಡಿ’ ಎಂದು ಕೈಮುಗಿದು ಬೇಡಿಕೊಂಡ ಮಹಿಳೆ; ವೈದ್ಯರ ಹಲ್ಲೆಗೆ ನೊಂದು ಬಡ ತಾಯಿ ಕಣ್ಣೀರು | Video

ತನ್ನ ಮಗನ ರಕ್ಷಣೆಗಾಗಿ ವೈದ್ಯರ ಬಳಿ ತಾಯಿ ಕೈಮುಗಿದು ಬೇಡಿಕೊಳ್ಳುತ್ತಿರುವ ವಿಡಿಯೋ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕಾಣಿಸಿಕೊಂಡಿದ್ದು ವೈರಲ್ ಆಗಿದೆ. ಎಸ್‌ಆರ್‌ಎನ್ ಆಸ್ಪತ್ರೆಯಲ್ಲಿ ನಡೆದ ಆಘಾತಕಾರಿ ಘಟನೆಯನ್ನು ಬಹಿರಂಗಪಡಿಸುವ Read more…

BIG NEWS: ಕನ್ನಡದಲ್ಲೇ ವೈದ್ಯರು ಔಷಧ ಚೀಟಿ ಬರೆದುಕೊಡಲು ಆದೇಶ

ಮಂಗಳೂರು: ಔಷಧ ಚೀಟಿಯನ್ನು ವೈದ್ಯರು ಕನ್ನಡದಲ್ಲಿಯೇ ಬರೆದುಕೊಡಲು ಸೂಚನೆ ನೀಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, Read more…

384 ಕೆಎಎಸ್ ಹುದ್ದೆಗೆ ವೈದ್ಯರು, ಇಂಜಿನಿಯರ್ ಸೇರಿ 2.10 ಲಕ್ಷ ಜನರಿಂದ ಅರ್ಜಿ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ 2.10 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. 63,769 ಬಿಎ ಪದವಿ ಪಡೆದವರು ಅರ್ಜಿ ಸಲ್ಲಿಸಿದ್ದು, 38,692 ಇಂಜಿನಿಯರಿಂಗ್ Read more…

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ

ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು(ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ Read more…

ದೇಶದಲ್ಲೇ ಮೊದಲ ಬಾರಿಗೆ ತಾಯಿ ಗರ್ಭದಲ್ಲೇ ಮಗುವಿಗೆ ರಕ್ತ ಬದಲಾವಣೆ

ನವದೆಹಲಿ: ಭಾರತದಲ್ಲಿ ಮೊದಲ ಬಾರಿಗೆ ತಾಯಿ ಗರ್ಭದಲ್ಲೇ ಮಗುವಿಗೆ ರಕ್ತ ಬದಲಾವಣೆ ಮಾಡಲಾಗಿದೆ. ಅತ್ಯಂತ ಅಪರೂಪದ ರಕ್ತ ಬದಲಾವಣೆಯ ಮೂಲಕ ಏಮ್ಸ್ ವೈದ್ಯರು ತಾಯಿಯ ಹೊಟ್ಟೆಯಲ್ಲಿರುವ ಮಗು ಹಾಗೂ Read more…

BIG NEWS: ಎಲ್ಲಾ ವೈದ್ಯರ ಗ್ರಾಮೀಣ ಸೇವೆ ಕಡ್ಡಾಯ ನಿಯಮದಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ರಾಜ್ಯ ಸರ್ಕಾರ ವೈದ್ಯಕೀಯ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯವಾಗಿ ಗ್ರಾಮೀಣ ಸೇವೆ ನಿಯಮಗಳಲ್ಲಿ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಈ ಕುರಿತು ವಿಶೇಷ ರಾಜ್ಯ ಪತ್ರದಲ್ಲಿ Read more…

ಪೋಶೆ ಕಾರ್ ಅಪಘಾತ ಪ್ರಕರಣ: ಬಾಲಕನ ರಕ್ತ ಬದಲಿಗೆ ಮಹಿಳೆಯ ರಕ್ತ ಇರಿಸಿದ್ದ ವೈದ್ಯರು

ಪುಣೆ: ಐಷಾರಾಮಿ ಪೋಶೆ ಕಾರ್ ಅಪಘಾತದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ರಕ್ತದ ಮಾದರಿ ಬದಲಿಸಿ ಅದರ ಜಾಗದಲ್ಲಿ ಮಹಿಳೆಯೊಬ್ಬರ ರಕ್ತದ ಮಾದರಿ ಇರಿಸಲಾಗಿತ್ತು ಎಂದು ಪೊಲೀಸರು ನ್ಯಾಯಾಲಯಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...