alex Certify ಶಾಲಾ ಮಕ್ಕಳು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಹೆಚ್ಚಿದ ಸೋಂಕು: ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರಿಗೆ ಮತ್ತೆ ಆತಂಕ

ಬೆಂಗಳೂರು: ಲಸಿಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ಸೋಂಕು ತೀವ್ರವಾಗಿ ಹೆಚ್ಚಾಗತೊಡಗಿದೆ. ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಈ ಆಪ್ ಡೌನ್ಲೋಡ್ ಮಾಡಿಕೊಂಡು ಮನೆಯಲ್ಲೇ ರೇಡಿಯೋ ಪಾಠ ಕೇಳಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದಾಗಿ ಈ ವರ್ಷ ಶೈಕ್ಷಣಿಕ ಚಟುವಟಿಕೆಗಳು ವಿಳಂಬವಾಗಿವೆ. 9 ರಿಂದ ದ್ವಿತೀಯ ಪಿಯುಸಿವರೆಗೆ ಇಂದಿನಿಂದ ಪೂರ್ಣಪ್ರಮಾಣದಲ್ಲಿ ತರಗತಿಗಳು ನಡೆಯಲಿವೆ. 9, 10 ನೇ ತರಗತಿ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: 2 ನೇ ತರಗತಿವರೆಗೆ ಹೋಂವರ್ಕ್ ಇಲ್ಲ, ಬ್ಯಾಗ್ ಭಾರವೂ ಇಲ್ಲ

ನವದೆಹಲಿ: ಮಕ್ಕಳ ಸ್ನೇಹಿಯಾಗಿರುವ ಶಿಕ್ಷಣ ನೀತಿ ಜಾರಿಗೆ ಕ್ರಮಕೈಗೊಳ್ಳಲಾಗಿದೆ. ಎರಡನೇ ತರಗತಿಯವರೆಗೆ ಹೋಂವರ್ಕ್ ಇರುವುದಿಲ್ಲ. ಶಾಲೆ ಮಕ್ಕಳ ಬ್ಯಾಗ್ ಭಾರ ಕಡಿಮೆಯಾಗಲಿದೆ. ಮಕ್ಕಳ ಸ್ನೇಹಿ ಕ್ರಮಗಳನ್ನು ಹೊಸ ರಾಷ್ಟ್ರೀಯ Read more…

ಅಕ್ಕಿ, ಗೋಧಿ, ತೊಗರಿಬೇಳೆ: ಮಕ್ಕಳಿಗೆ ಬಿಸಿಯೂಟ ಬದಲು ಆಹಾರಧಾನ್ಯ ವಿತರಣೆ

ಬೆಂಗಳೂರು: ಬಿಸಿಯೂಟದ ಬದಲಿಗೆ ವಿದ್ಯಾರ್ಥಿಗಳಿಗೆ ಆಯಾ ದಿನದ ಆಹಾರ ಪ್ರಮಾಣಕ್ಕೆ ಅನುಗುಣವಾಗಿ ಆಹಾರ ಧಾನ್ಯ ನೀಡಲು ಸರ್ಕಾರ ಆದೇಶಿಸಿದ್ದು ಅದರಂತೆ ರಜೆದಿನ ಹೊರತಾದ ದಿನಗಳಿಗೆ ಆಹಾರಧಾನ್ಯ ವಿತರಿಸಲು ಕ್ರಮ Read more…

ಕೊರೊನಾ ಕಾರಣದಿಂದ ಮನೆಯಲ್ಲೇ ಉಳಿದ ಶಾಲಾ ಮಕ್ಕಳಿಗೆ ಮತ್ತೊಂದು ʼಗುಡ್ ನ್ಯೂಸ್ʼ

ರಾಮನಗರ: ವಿದ್ಯಾಗಮ ಯೋಜನೆಯಡಿ ಮನೆ ಪಾಠ ಕಲಿಯುತ್ತಿರುವ ಮಕ್ಕಳಿಗೆ ಹಾಲಿನ ಪುಡಿ ವಿತರಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಸೋಮಶೇಖರ್ ಹೇಳಿದ್ದಾರೆ. ರಾಜ್ಯದಲ್ಲಿ ಲಾಕ್ಡೌನ್ ನಿಂದಾಗಿ 126 ಸಾವಿರ Read more…

ಐಸ್ ಕ್ರೀಂ ನಲ್ಲೂ ಡ್ರಗ್ಸ್ ಸವರಿ ಶಾಲಾ ಮಕ್ಕಳಿಗೆ ನೀಡಲಾಗುತ್ತಿದೆ: ಸಚಿವ ಸುರೇಶ್ ಕುಮಾರ್

ಮೈಸೂರು: ಶಾಲಾ ಮಕ್ಕಳನ್ನು ಸೆಳೆಯಲು ಡ್ರಗ್ಸ್ ದಂಧೆ ಕೋರರು ಐಸ್ ಕ್ರೀಂ ಮತ್ತು ಚಾಕೋಲೇಟ್ ಗಳಲ್ಲಿ ಡ್ರಗ್ಸ್ ಸವರಿ ನೀಡುತ್ತಿರುವ ಸಾಧ್ಯತೆಯಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ Read more…

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಮಕ್ಕಳಿಗೆ ಆರೋಗ್ಯ ಕಾರ್ಡ್ ನೀಡುವ ಕುರಿತು ಯೋಜನೆ ರೂಪಿಸಲಾಗಿದೆ. ಈ ವರ್ಷ ಕೊರೊನಾ ಕಾರಣದಿಂದ ಶಾಲೆಗಳ ಆರಂಭ ವಿಳಂಬವಾಗುತ್ತಿದೆ. ಶಾಲೆಗಳಲ್ಲಿ ಮಕ್ಕಳಿಗೆ ಶೈಕ್ಷಣಿಕ Read more…

ಗುಡ್ ನ್ಯೂಸ್: ಶಾಲಾ ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳ ಸಮವಸ್ತ್ರದಲ್ಲಿ ಬದಲಾವಣೆ ತರಲಾಗುವುದು. ಈ ಶೈಕ್ಷಣಿಕ ಸಾಲಿನಿಂದ ಬಣ್ಣ ಬಣ್ಣದ ಸಮವಸ್ತ್ರ ನೀಡಲಾಗುವುದು. ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳ ಮಕ್ಕಳ ಸಮವಸ್ತ್ರದ ಬಣ್ಣವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...