ಲಿಂಗಾಯತ 39, ಒಕ್ಕಲಿಗ 21, ಮುಸ್ಲಿಂ 9 ಸೇರಿ ಕಾಂಗ್ರೆಸ್ ನಿಂದ ಗೆದ್ದವರ ಜಾತಿವಾರು ವಿವರ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, 135 ಸ್ಥಾನಗಳಲ್ಲಿ ಜಯಗಳಿಸಿದೆ.…
ಬಿಜೆಪಿ ಘಟಾನುಘಟಿಗಳಿಗೆ ಶಾಕಿಂಗ್ ನ್ಯೂಸ್: ಅಶೋಕ್, ಕಾರಜೋಳ, ಕಾಗೇರಿ, ಶೆಟ್ಟರ್ ಸೇರಿ 35 ಮಂದಿಗೆ ಟಿಕೆಟ್ ಇಲ್ಲ
ಶಿವಮೊಗ್ಗ: ಈ ಬಾರಿ ಸಚಿವರು ಸೇರಿದಂತೆ 35 ಶಾಸಕರನ್ನು ಕೈ ಬಿಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ…
BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ; ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಶಾಸಕರು
ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾತ್ರ ಇನ್ನೂ ಕಗ್ಗಂಟಾಗಿ…
BIG NEWS: ಶಾಸಕರೊಂದಿಗೆ ಅಶ್ಲೀಲವಾಗಿ ಮಹಿಳೆಯ ಫೋಟೋ ವೈರಲ್; FIR ದಾಖಲು
ಪುತ್ತೂರು: ಶಾಸಕರ ಜೊತೆ ಮಹಿಳೆಯೊಬ್ಬರ ಫೋಟೋ ವೈರಲ್ ಆಗಿದ್ದು, ವಿಧಾನಸಭಾ ಚುನಾವಣೆ ಹೊತ್ತಲ್ಲೇ ಹೊಸ ಚರ್ಚೆಗೆ…
ಬಿಜೆಪಿಯಲ್ಲಿ ಬಂಡಾಯದ ಬಿಸಿ: ಹಾಲಿ ಶಾಸಕರ ವಿರುದ್ಧವೇ ಅಭ್ಯರ್ಥಿ ಕಣಕ್ಕಿಳಿಸಲು ಶಿರಹಟ್ಟಿ ಕಾರ್ಯಕರ್ತರ ನಿರ್ಧಾರ
ಗದಗ: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಬಿಜೆಪಿಯ ಹಾಲಿ ಶಾಸಕ…
ದೇಶದಲ್ಲೇ ಅತಿ ಕಡಿಮೆ ಸಂಭಾವನೆ ಪಡೆಯುತ್ತಿದ್ದ ಶಾಸಕರ ವೇತನ ಹೆಚ್ಚಳ; ಸದ್ಯ ಅವರ ಸಂಬಳ ಎಷ್ಟು ಗೊತ್ತಾ….?
ದೆಹಲಿ ಸರ್ಕಾರ ಶಾಸಕರಿಗೆ ಕೈತುಂಬಾ ಸಂಬಳ ಕೊಡಲು ಮುಂದಾಗಿದೆ. ವೇತನ ಮತ್ತು ಭತ್ಯೆಗಳನ್ನು ಶೇ.66 ರಷ್ಟು…
ಗುದ್ದಲಿ ಪೂಜೆಗೆ ಬಂದ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ
ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ವಿರುದ್ಧ ಗ್ರಾಮಸ್ಥರು ಆಕ್ರೋಶ…
ಕಾಂಗ್ರೆಸ್ ಪಕ್ಷ ತೊರೆದ 12 ಶಾಸಕರನ್ನು ಜನತಾ ನ್ಯಾಯಾಲಯದಲ್ಲಿ ಗಲ್ಲಿಗೇರಿಸಬೇಕು: ರೇವಂತ್ ರೆಡ್ಡಿ
ಹೈದರಾಬಾದ್: ಕಾಂಗ್ರೆಸ್ ಪಕ್ಷದಿಂದ ಪಕ್ಷಾಂತರಗೊಂಡ 12 ಕಾಂಗ್ರೆಸ್ ಶಾಸಕರನ್ನು ಜನತಾ ನ್ಯಾಯಾಲಯದಲ್ಲಿ ಗಲ್ಲಿಗೇರಿಸುವುದರಲ್ಲಿ ತಪ್ಪೇನಿಲ್ಲ ಎಂದು…