alex Certify ಶಿಕ್ಷಕರು | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳು ಗೈರಾಗಿದ್ದರೂ ಹಾಜರಾತಿ ಹಾಕಿದ ಶಿಕ್ಷಕರು ಸಸ್ಪೆಂಡ್

ಬಳ್ಳಾರಿ: ಬಳ್ಳಾರಿಯ ಮಿಲ್ಲರ್ ಪೇಟೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಪ್ರಕಾಶ ಟಿ. ಹಾಗೂ ಶಿಕ್ಷಕ ಮಲ್ಲಿಕಾರ್ಜುನಪ್ಪ ಶಾಲೆಯಲ್ಲಿ ದಾಖಲಾದ 8ನೇ ತರಗತಿಯ Read more…

ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಗಸ್ಟ್ ಅಂತ್ಯದೊಳಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಆಗಸ್ಟ್ ಅಂತ್ಯದೊಳಗೆ 15,000 Read more…

ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಸಿಹಿ ಸುದ್ದಿ: ಬಯಸಿದ ಜಿಲ್ಲೆಗೆ ವರ್ಗಾವಣೆ ಪರಿಶೀಲನೆಗೆ ಸಚಿವರ ಸೂಚನೆ

ಬೆಂಗಳೂರು: ಬಯಸಿದ ಜಿಲ್ಲೆಗೆ ಶಿಕ್ಷಕರ ವರ್ಗಾವಣೆ ಬಗ್ಗೆ ಪರಿಶೀಲನೆ ನಡೆಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ Read more…

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಾಸಾದ ವಿದ್ಯಾರ್ಥಿನಿಯಿಂದ ಶಿಕ್ಷಕಿಗೆ ಕ್ಲಾಸ್‌….!

ಎರಡು ದಿನಗಳ ಹಿಂದಷ್ಟೇ ಕೇಂದ್ರೀಯ ಪಠ್ಯಕ್ರಮದ ಬೋರ್ಡ್ ಫಲಿತಾಂಶ ಪ್ರಕಟವಾಗಿದೆ, ಈ ಸಂದರ್ಭದಲ್ಲಿ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯಿಂದ ಬೈಸಿಕೊಂಡಿರುವ ಪ್ರಸಂಗದ ಸ್ಕ್ರೀನ್ ಶಾಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿನಿ Read more…

ವಿವಿಐಪಿ ಪ್ರದೇಶಗಳಲ್ಲಿನ ಶಾಲೆಗಳ ಶಿಕ್ಷಕರಿಗೆ ಟ್ರಾಫಿಕ್​ ನಿರ್ವಹಣೆ ಹೊಣೆ !

ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಹೊಂದಿರುವ ಶಾಲೆ ಬಿಡುವ ವೇಳೆ ರಸ್ತೆಯಲ್ಲಿ ಟ್ರಾಫಿಕ್​ ಜಾಮ್​ ಸಹಜ. ಕೆಲ ನಿಮಿಷಗಳು ಸಾರ್ವಜನಿಕ ವಾಹನ ಸಂಚಾರ, ಮಕ್ಕಳ ಅಡ್ಡಾದಿಡ್ಡಿ ಓಡಾಟ ಎಲ್ಲವೂ ಅಯೋಮಯವಾಗಿರುತ್ತದೆ. Read more…

1 ರಿಂದ 8 ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ಸ್ಪೋಕನ್ ಇಂಗ್ಲೀಷ್ ಆರಂಭ

ಬೆಂಗಳೂರು: ಸಂವಹನ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿವರೆಗೆ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದೆ. ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ Read more…

ರಾತ್ರೋ ರಾತ್ರಿ ಶಾಲೆ ನಾಪತ್ತೆ….! ರಸ್ತೆಯಲ್ಲೇ ತರಗತಿ ತೆಗೆದುಕೊಳ್ಳುವಂತೆ ಮಕ್ಕಳ ಒತ್ತಾಯ

ಬೇಸಿಗೆಯ ರಜೆಯ ಬಳಿಕ ಶಾಲೆಗೆ ಮರಳಲು ಹರ್ಷದಿಂದ ಸಿದ್ಧರಾದ ಮಕ್ಕಳಿಗೆ ಶಾಕಿಂಗ್​ ನ್ಯೂಸ್​. ಅವರು ಓದುತ್ತಿದ್ದ ಶಾಲೆಯೇ ನಾಪತ್ತೆಯಾಗಿತ್ತು. ಈ ಘಟನೆ ನಡೆದಿದ್ದು ಉತ್ತರ ಪ್ರದೇಶದ ಲಕ್ನೋದಲ್ಲಿ. ಸುಮಾರು Read more…

ಗ್ರಾಮೀಣ ಕೃಪಾಂಕ ಶಿಕ್ಷಕರಿಗೆ ಗುಡ್ ನ್ಯೂಸ್: ವೇತನ, ಬಡ್ತಿಗೆ ಸಮ್ಮತಿ

ಬೆಂಗಳೂರು: ಗ್ರಾಮೀಣ ಕೃಪಾಂಕದ ವಿಶೇಷ ನಿಯಮಗಳ ಅನ್ವಯ ನೇಮಕವಾದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಕರಿಗೆ 2013 ರಲ್ಲಿ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಎರಡು ವಾರ್ಷಿಕ ವೇತನ Read more…

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್

ರಾಯಚೂರು: ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸುವ ಸಲುವಾಗಿ ಸರ್ಕಾರದಿಂದ 15 ಸಾವಿರ ಹೊಸ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಪೈಕಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ Read more…

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಗುಡ್ ನ್ಯೂಸ್: ಮತ್ತೆ ಸಿಇಟಿ, ಅತಿಥಿ ಶಿಕ್ಷಕರ ಸಂಭಾವನೆ ಹೆಚ್ಚಳ

ಕಲಬುರಗಿ: ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲ ಹುದ್ದೆಗಳು ಭರ್ತಿಯಾಗದಿದ್ದರೆ ಡಿಸೆಂಬರ್ ಒಳಗೆ ಮತ್ತೊಮ್ಮೆ ಸಿಇಟಿ ನಡೆಸುವ ಮೂಲಕ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು Read more…

ಪಿಯುಸಿಗೆ ಎನ್ಇಪಿ ಪಠ್ಯ: ಸಚಿವ ನಾಗೇಶ್ ಮುಖ್ಯ ಮಾಹಿತಿ

ಮಂಗಳೂರು: ಪದವಿ ಪೂರ್ವ ತರಗತಿಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯ ಅಳವಡಿಸಿಕೊಳ್ಳಲಿದ್ದು ಈ ವರ್ಷ ಡಿಸೆಂಬರ್ ವೇಳೆಗೆ ಪಠ್ಯದ ಕ್ರಮ ಅಂತಿಮಗೊಳಿಸಿ ನಂತರ ಕಾರ್ಯರೂಪಕ್ಕೆ ತರಲಾಗುವುದು ಎಂದು ಪ್ರಾಥಮಿಕ Read more…

ನೆಟ್ಟಿಗರ ಮನಗೆದ್ದಿದೆ ವಿದ್ಯಾರ್ಥಿಗಳ ಈ ಮಾನವೀಯತೆಯ ವಿಡಿಯೋ…..!

ಮಾನವೀಯತೆ ಸತ್ತು ಹೋಗಿರುವ ಈ ಜಗತ್ತಿನಲ್ಲಿ, ಇನ್ನೂ ಜೀವಂತವಿದೆ ಅನ್ನೋ ನಂಬಿಕೆಯನ್ನು ಹುಟ್ಟುಹಾಕುವ ಕೆಲವು ವಿಡಿಯೋಗಳು ಇಂಟರ್ನೆಟ್ ನಲ್ಲಿ ಕಾಣಿಸಿಕೊಳ್ಳುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ, ಭೂಕಂಪದ ಸಮಯದಲ್ಲಿ Read more…

ಒಂದೇ ತರಗತಿಯಲ್ಲಿ ಹಿಂದಿ-ಉರ್ದು ಭಾಷೆ ಕಲಿಯುತ್ತಿದ್ದಾರೆ ವಿದ್ಯಾರ್ಥಿಗಳು: ವಿಡಿಯೋ ವೈರಲ್

ಬಿಹಾರ: ಒಂದೇ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಹಿಂದಿ ಮತ್ತು ಉರ್ದು ಕಲಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಿಹಾರದ ಕತಿಹಾರ್‌ನಲ್ಲಿರುವ ಆದರ್ಶ್ ಮಿಡ್ಲ್ ಸ್ಕೂಲ್‌ನಲ್ಲಿ ಚಿತ್ರೀಕರಿಸಲಾದ ವಿಡಿಯೋದಲ್ಲಿ, ಇಬ್ಬರು ಶಿಕ್ಷಕರು ಕಪ್ಪು Read more…

ಶಿಕ್ಷಕರು, ಮಕ್ಕಳಿಗೆ ಮುಖ್ಯ ಮಾಹಿತಿ: ಮೇ 16 ಸೋಮವಾರದಿಂದ ಶಾಲೆ ಆರಂಭಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಶಾಲೆ ಆರಂಭದ ಮುನ್ನಾ ದಿನ ಶಾಲೆಯ ಆವರಣ, ತರಗತಿ Read more…

ಸಿಎಂ ಭೇಟಿ ನಂತರ ಊಟಕ್ಕೆ ಕಿತ್ತಾಡಿದ ಶಿಕ್ಷಕರು….! ವಿಡಿಯೋ ವೈರಲ್

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಜೊತೆ ಸಭೆಯಲ್ಲಿ ಪಾಲ್ಗೊಂಡ ನಂತರ ನಂತರ ಸರ್ಕಾರಿ ಶಾಲೆಯ ಶಿಕ್ಷಕರು ಮತ್ತು ಪ್ರಾಂಶುಪಾಲರು ಉಚಿತ ಊಟಕ್ಕಾಗಿ ಮುಗಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. Read more…

ಪೆಟ್ಟಿಗೆಯಲ್ಲಿ ತಮ್ಮ ನೆಚ್ಚಿನ ಸ್ಟೂಡೆಂಟ್ ತೋರಿಸಿದ ಶಿಕ್ಷಕ; ಮಕ್ಕಳು ಫುಲ್ ಖುಷ್

  ಶಿಕ್ಷಕರ ಕ್ರಿಯಾಶೀಲತೆಗಳು ಮಕ್ಕಳ ಉತ್ಸಾಹ ಹೆಚ್ಚಿಸಿಬಿಡುತ್ತದೆ, ಇಲ್ಲೊಬ್ಬ ಶಿಕ್ಷಕರು ಮಾಡಿದ ಕರಾಮತ್ತು ಮಕ್ಕಳ ಮುಖದಲ್ಲಿ ನಗು ತರಿಸಿದ್ದಲ್ಲದೇ, ಅವರಲ್ಲೊಂದು ಉತ್ತಮ ಭಾವನೆ ಸೃಷ್ಟಿಗೂ ಕಾರಣವಾಗಿರಬಹುದು. ಅಂದಹಾಗೆ ಆ Read more…

ಈ ಬಾರಿ ಪರೀಕ್ಷಾ ಮೌಲ್ಯಮಾಪನಕ್ಕೆ ಬರೋಬ್ಬರಿ 12 ಸಾವಿರ ಶಿಕ್ಷಕರ ಗೈರು

ಬೆಂಗಳೂರು: ಸಾವಿರಾರು ಶಿಕ್ಷಕರು ಪರೀಕ್ಷಾ ಮೌಲ್ಯಮಾಪನ ಕಾರ್ಯಕ್ಕೆ ಗೈರು ಹಾಜರಾದ ಕಾರಣ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (ಕೆಎಸ್‌ಇಇಬಿ) ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಸಮಯಕ್ಕೆ Read more…

ರಜೆ ಮಜೆಯಲ್ಲಿದ್ದ ಮಕ್ಕಳಿಗೆ ಮುಖ್ಯ ಮಾಹಿತಿ: ಮೇ 16 ರಿಂದಲೇ ಶಾಲೆ ಆರಂಭಕ್ಕೆ ಸಿದ್ಧತೆ: ಕಲಿಕಾ ಚೇತರಿಕೆ ಕಾರ್ಯಕ್ರಮ ಜಾರಿ

ಬೆಂಗಳೂರು: ರಾಜ್ಯದಲ್ಲಿ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲು ಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ. ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದಾಗಿ ಕಲಿಕಾ ನಷ್ಟ ಉಂಟಾಗಿದ್ದು, ಇದನ್ನು ಸರಿದೂಗಿಸಲು Read more…

15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಪರೀಕ್ಷೆ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿ ಹಗರಣ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ನಡೆದ ಹಿನ್ನೆಲೆಯಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು Read more…

ಶಿಕ್ಷಕರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ವಿದ್ಯಾರ್ಥಿ……!

ವಿದ್ಯಾರ್ಥಿಯೊಬ್ಬ ಶಿಕ್ಷಕರೊಬ್ಬರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ Read more…

WHO ಮುಖ್ಯಸ್ಥರಿಗೆ ಹೊಸ ನಾಮಕರಣವಿತ್ತ ಪ್ರಧಾನಿ ಮೋದಿ…..!

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೊಸ ಹೆಸರನ್ನು ಹೊಂದಿದ್ದಾರೆ ಎಂಬುದು ನಿಮಗೆ ತಿಳಿದಿದೆಯೇ..? ಜಾಗತಿಕ ನಾಯಕ ಟೆಡ್ರೊಸ್ ಅವರನ್ನು ಇನ್ನ್ಮುಂದೆ ತುಳಸಿ ಭಾಯಿ ಎಂದೂ Read more…

ಶಿಕ್ಷಕರಿಗೆ ಮತ್ತೆ ಶಾಕ್: ವರ್ಗಾವಣೆಗೆ KSAT ತಡೆ, ಮರು ಕೌನ್ಸೆಲಿಂಗ್ ಮೂಲಕ ಪುನಃ ವರ್ಗಾವಣೆಗೆ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(KSAT) ಶಿಕ್ಷಕರ ವರ್ಗಾವಣೆಗೆ ತಡೆ ನೀಡಿದ್ದು, ವೃಂದವಾರು ಕೌನ್ಸೆಲಿಂಗ್ ನಡೆಸುವ ಮೂಲಕ ಪುನಃ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುವಂತೆ ತಿಳಿಸಿದೆ. ಒಂದರಿಂದ ಐದನೇ ತರಗತಿ Read more…

BIG BREAKING: TET ಪಾಸ್ ಮಾಡದ ಶಿಕ್ಷಕರಿಗೆ ಗೇಟ್ ಪಾಸ್…? ಸೇವೆಯಲ್ಲಿರಲು ಅರ್ಹರಲ್ಲ; ಹೈಕೋರ್ಟ್ ಮಹತ್ವದ ಆದೇಶ

ಚೆನ್ನೈ: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯಲ್ಲಿ ಉತ್ತೀರ್ಣರಾಗದ ಶಿಕ್ಷಕರು ಸೇವೆಯಲ್ಲಿ ಮುಂದುವರಿಯುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ನ್ಯಾಯಮೂರ್ತಿ ಡಿ. ಕೃಷ್ಣಕುಮಾರ್ ಅವರು ರಿಟ್ ಅರ್ಜಿಗಳ Read more…

ನಿಮ್ಮ ಕಣ್ಣಂಚನ್ನು ತೇವಗೊಳಿಸುತ್ತೆ ಈ ಮನಕಲಕುವ ಫೋಟೋ

ಇಂಫಾಲ್: ಶಿಕ್ಷಕರು ತಮ್ಮ ಕಂದನನ್ನು ಶಾಲೆ/ಕಾಲೇಜಿಗೆ ತಮ್ಮ ಜೊತೆ ಕರೆದೊಯ್ದು ಪಾಠ ಮಾಡುತ್ತಿರುವ ಫೋಟೋ, ವಿಡಿಯೋಗಳನ್ನು ಬಹುಶಃ ನೀವು ನೋಡಿರುತ್ತೀರಾ. ಆದರೆ, ಇಲ್ಲೊಬ್ಬಳು ಪುಟ್ಟ ಬಾಲಕಿ ತನ್ನ ಹಾಲುಗಲ್ಲದ Read more…

ಬೇಸಿಗೆ ರಜೆ ಕಡಿತಗೊಳಿಸದೆ ಮೇ 31 ರವರೆಗೆ ಮುಂದುವರೆಸಲು ಮನವಿ

ಹುಬ್ಬಳ್ಳಿ: ಬೇಸಿಗೆ ರಜೆಯ ಅವಧಿಯನ್ನು ಕಡಿತಗೊಳಿಸದೆ ಮೇ 31 ರವರೆಗೆ ಎಂದಿನಂತೆ ರಜೆ ನೀಡಬೇಕು ಎಂದು ಹುಬ್ಬಳ್ಳಿ ಗ್ರಾಮೀಣ ಶಿಕ್ಷಕರ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಏಪ್ರಿಲ್-ಮೇ ತಿಂಗಳಿನಲ್ಲಿ Read more…

ಶಿಕ್ಷಕರಿಗೆ ಸ್ವಂತ ಜಿಲ್ಲೆಗೆ ವರ್ಗಾವಣೆ: ಒಂದು ಬಾರಿಗೆ ಅವಕಾಶ ಸಾಧ್ಯತೆ

ಬೆಂಗಳೂರು: ಹತ್ತು ಹದಿನೈದು ವರ್ಷಗಳಿಂದ ವರ್ಗಾವಣೆಗಾಗಿ ಕಾಯುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಒಂದು ಬಾರಿಗೆ ಸೀಮಿತವಾಗಿ ಅವರ ಸ್ವಂತ ಜಿಲ್ಲೆಗೆ ವರ್ಗಾಯಿಸಿ ಕೊಡುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. Read more…

ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್: ಕಲ್ಯಾಣ ಕರ್ನಾಟಕದ 5 ಸಾವಿರ ಸೇರಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಶೀಘ್ರ

ಕಾರವಾರ: ಶಿಕ್ಷಕರ ನೇಮಕಾತಿ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಗುಡ್ ನ್ಯೂಸ್ ನೀಡಿದ್ದಾರೆ. ಕಾರವಾರದಲ್ಲಿ ಮಾತನಾಡಿದ ಸಚಿವರು, ಶಿಕ್ಷಕರ ನೇಮಕಾತಿಯ ಎಲ್ಲಾ ಹಂತದ ಸಿದ್ಧತೆ Read more…

BIG NEWS: ಶಿಕ್ಷಕರಿಗೆ NPS ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹ; ಶಾಸಕರ ವೇತನ, ಪೆನ್ಷನ್ ಬಗ್ಗೆ ಪರಿಷತ್ ನಲ್ಲಿ ಭಾರೀ ಚರ್ಚೆ

ಬೆಂಗಳೂರು: ಶಿಕ್ಷಕ ಸಮುದಾಯಕ್ಕೆ ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಜಾರಿ ಮಾಡಬೇಕು ಎಂದು ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಬೋಜೇಗೌಡ ಹೇಳಿದ್ದಾರೆ. Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ನೇಮಕಾತಿ ಅರ್ಹತೆಗಾಗಿ ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ

ಬೆಂಗಳೂರು: ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ನಡೆಸಲಾಗುತ್ತದೆ. ರಾಜ್ಯ ಸರ್ಕಾರ ಜನವರಿ ಮತ್ತು ಜೂನ್ ನಲ್ಲಿ ವರ್ಷಕ್ಕೆ Read more…

ವಿಚಿತ್ರ ಆದರೂ ನಿಜ: ಪಾಕಿಸ್ತಾನದ 11 ಸಾವಿರ ಶಾಲೆಗಳಲ್ಲಿ ಶಿಕ್ಷಕರಿದ್ದರೂ ಪಾಠ ಕೇಳಲು ವಿದ್ಯಾರ್ಥಿಗಳೇ ಇಲ್ಲ…!

ಏನು ಮಾಡದಿದ್ರು ತಿಂಗಳ ಶುರುವಿನಲ್ಲಿ ಸಂಬಳ ಬಂದು ಜೇಬಿಗೆ ಬೀಳಬೇಕು. ಇಂತಹದ್ದೊಂದು ಆಸೆ ನಮ್ಮಲ್ಲಿ ಒಂದಲ್ಲಾ ಒಂದು ಬಾರಿ ಮೂಡಿರುತ್ತದೆ. ಆದರೆ ಪಾಕಿಸ್ತಾನದಲ್ಲಿ ಇದು ನಿಜವಾಗಲೂ ನಡೆಯುತ್ತಿದೆ. ಪಾಕಿಸ್ತಾನದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...