Tag: ಸರ್ಕಾರ

‘ಗೃಹಜ್ಯೋತಿ’ ನೋಂದಣಿಗೆ ಹೆಚ್ಚುವರಿ ಶುಲ್ಕ ವಸೂಲಿ; ಸರ್ಕಾರದಿಂದ ಖಡಕ್ ಎಚ್ಚರಿಕೆ

ಉಚಿತ ವಿದ್ಯುತ್ ನೀಡುವ ಘೋಷಣೆಯಂತೆ ರಾಜ್ಯ ಸರ್ಕಾರ 'ಗೃಹಜ್ಯೋತಿ' ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಇದಕ್ಕಾಗಿ ನೋಂದಾಯಿಸಲು…

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಯೋಗ ರಚನೆ

ಬೆಂಗಳೂರು: ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆಗೆ ಆಯೋಗ ರಚನೆ ಮಾಡಲಾಗಿದೆ. ಆಯೋಗ ರಚಿಸಿ ರಾಜ್ಯ ಸರ್ಕಾರದಿಂದ…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೋರಿಕೆ ವರ್ಗಾವಣೆ ಸಲ್ಲಿಸಲು ಸಮಯಾವಕಾಶ ನೀಡಲಾಗಿದೆ. ಪ್ರಾಥಮಿಕ…

BIG NEWS: ಜನವರಿ ವೇಳೆಗೆ ಸಿಗಂದೂರು ಸೇತುವೆ ಲೋಕಾರ್ಪಣೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಶರಾವತಿ ಹಿನ್ನೀರಿಗೆ ಅಡ್ಡಲಾಗಿ ಕಟ್ಟುತ್ತಿರುವ ಸಿಗಂದೂರು ಸೇತುವೆ ಮುಂದಿನ ವರ್ಷದ…

ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ವೇತನ – ಭತ್ಯೆ ಮೀಸಲಿಟ್ಟ ವಿಧಾನ ಪರಿಷತ್ ಸದಸ್ಯ…!

ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ…

BIG NEWS: 1 – 10ನೇ ತರಗತಿ ಮಕ್ಕಳಿಗೆ ಭರ್ಜರಿ ಸುದ್ದಿ: ಶಾಲಾ ಬ್ಯಾಗ್ ಹೊರೆ ಇಳಿಕೆ

ಬೆಂಗಳೂರು: ಯಶಪಾಲ ಶರ್ಮಾ ಸಮಿತಿಯ ಹೊರೆಯಿಲ್ಲದ ಕಲಿಕೆ ಅನುಸಾರ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ…

ಇನ್ನೂ 10,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರಕ್ಕೆ ಮನವಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇನ್ನೂ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರಕ್ಕೆ…

‘ಪಿಜಿ ನೀಟ್’ ರದ್ದು ಮಾಡಿ ಇನ್ಮುಂದೆ ‘ನೆಕ್ಸ್ಟ್’ ಪರೀಕ್ಷೆ ನಡೆಸಲು ನಿರ್ಧಾರ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗೆ ಪ್ರವೇಶ ಪಡೆಯಲು ಕೇಂದ್ರ ಸರ್ಕಾರ ನಡೆಸುವ ರಾಷ್ಟ್ರೀಯ ಅರ್ಹತಾ…

ವಿದ್ಯುತ್ ಗ್ರಾಹಕರ ಹೊರೆ ಇಳಿಸಲು ಸಬ್ಸಿಡಿ ಪರಿಹಾರ

ಬೆಂಗಳೂರು: ಭಾರೀ ಏರಿಕೆಯಾಗಿರುವ ವಿದ್ಯುತ್ ಶುಲ್ಕ ಇಳಿಕೆ ಮಾಡುವಂತೆ ಸಾರ್ವಜನಿಕರು, ವಾಣಿಜ್ಯ ಗ್ರಾಹಕರು, ಕೈಗಾರಿಕೆಗಳ ಮಾಲೀಕರು…

ಸರ್ಕಾರಿ ನೌಕರರಿಗೆ ಶೇ. 17ರಷ್ಟು ಮಧ್ಯಂತರ ಪರಿಹಾರ: ವಿವಿ, ಸ್ಥಳೀಯ ಸಂಸ್ಥೆ ನೌಕರರಿಗೂ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಲಾದ ಶೇಕಡ 17 ರಷ್ಟು ತಾತ್ಕಾಲಿಕ ಪರಿಹಾರವನ್ನು ವಿಶ್ವವಿದ್ಯಾಲಯಗಳು,…