BREAKING: ಕಾಮೇನಹಳ್ಳಿ ಫಾಲ್ಸ್ ನಲ್ಲಿ ದುರಂತ: ಬಂಡೆ ಮೇಲಿಂದ ಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!
ಚಿಕ್ಕಮಗಳೂರು: ಸ್ನೇಹಿತರೊಂದಿಗೆ ಕಾಮೇನಹಳ್ಳಿ ಫಾಲ್ಸ್ ನೋಡಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರಿನಲ್ಲಿ…
BREAKING: ದೆಹಲಿ ಕಾರ್ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ: ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವು
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ i20 ಕಾರು ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ…
BREAKING: ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿ
ವಿರಾಜಪೇಟೆ: ಕಾಡಾನೆ ದಾಳಿಗೆ ಕೂಲಿಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮದಲ್ಲಿ…
BIG NEWS: ಮನೆ ಬಳಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಕೆರೆಗೆ ಬಿದ್ದು ದಾರುಣ ಸಾವು
ಬೆಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು…
BIG NEWS: ಬೈಕ್ ಡಿಕ್ಕಿಯಾಗಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಕಾರು: ಸ್ಥಳದಲ್ಲೇ ಸಾವು
ತುಮಕೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಕೆಳಗೆ ಬಿದ್ದ ಪರಿಣಾಮ ಮಹಿಳೆಯ…
BIG NEWS: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲುಬಾಲಕರುBIG NEWS: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು
ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ…
BREAKING: ಹೆರಿಗೆಯಾಗುತ್ತಿದ್ದಂತೆಯೇ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು: ವೈದ್ಯರ ನಿರ್ಲಕ್ಷಕ್ಕೆ ಪೋಷಕರ ಆಕ್ರೋಶ
ಕೋಲಾರ: ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷಕ್ಕೆ ಆಗತಾನೆ ಹುಟ್ಟಿದ ಶಿಶು ಬಲಿಯಾಗಿರುವ ಆರೋಪ ಕೇಳಿಬಂದಿದೆ. ಕೋಲಾರದಲ್ಲಿ…
BIG NEWS: ಮೀನು ಹಿಡಿಯಲು ಹೋಗಿದ್ದಾಗ ದುರಂತ: ಕರೆಂಟ್ ಶಾಕ್ ಹೊಡೆದು ಮಹಿಳೆ ದುರ್ಮರಣ
ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿರುವ ದಾರುಣ ಅಘಟನೆ…
BIG NEWS: ನಿರ್ಮಾಣ ಹಂತದ ಕಟ್ಟಡದ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ಸಾವು
ದಾವಣಗೆರೆ: ನಿರ್ಮಾಣ ಹಂತದ ಕಟ್ಟಡದ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ…
SHOCKING: ಕ್ರಿಕೆಟ್ ಆಡುವಾಗ ಹಠಾತ್ ಹೃದಯಾಘಾತ: ಕುಸಿದು ಬಿದ್ದ ಅಧಿಕಾರಿ ಸ್ಥಳದಲ್ಲೇ ಸಾವು!
ಝಾನ್ಸಿ: ಕ್ರಿಕೆಟ್ ಆಡುತ್ತಿದ್ದಾಗಲೇ ಹಠಾತ್ ಹೃದಾಯಾಘಾತ ಸಂಭವಿಸಿ ಅಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ…
