ನದಿಯಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರು ಸಾವು
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಸಮೀಪ ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.…
ಪಟಾಕಿ ಮದ್ದು ಸೇವಿಸಿ ಬಾಲಕ ಸಾವು
ಮಂಡ್ಯ: ಪಟಾಕಿ ಮದ್ದು ಸೇವಿಸಿ ಬಾಲಕ ಮೃತಪಟ್ಟ ಘಟನೆ ಹಲಗೂರು ಸಮೀಪದ ಧನಗೂರು ಗ್ರಾಮದಲ್ಲಿ ನಡೆದಿದೆ.…
ಅಪಘಾತದಲ್ಲಿ ‘ಲೇಡಿ ಸಿಂಗಮ್’ ಜುನ್ಮೋನಿ ರಾಭಾ ಸಾವು: ನಿಗೂಢ ಸಾವಿನ ಸಿಬಿಐ ತನಿಖೆಗೆ ಒತ್ತಾಯ
ಮಂಗಳವಾರ ಮುಂಜಾನೆ ಅಸ್ಸಾಂನ ನಾಗಾನ್ ಪ್ರದೇಶದಲ್ಲಿ ಕಂಪಾರ್ಟ್‌ಮೆಂಟ್ ಟ್ರಕ್‌ಗೆ ವಾಹನ ಡಿಕ್ಕಿ ಹೊಡೆದು ಅಸ್ಸಾಂ ಪೊಲೀಸ್‌ನ…
ಸಾವಿನ ಕ್ಷಣದಲ್ಲಿ ಮನುಷ್ಯರನ್ನು ಕಾಡುತ್ತೆ ಇಂಥಾ ವಿಷಾದ.…!
ಹುಟ್ಟು ಮತ್ತು ಸಾವು ಯಾವುದೂ ನಮ್ಮ ಕೈಯ್ಯಲ್ಲಿಲ್ಲ. ಎಲ್ಲವು ವಿಧಿಯಾಟ. ಮನುಷ್ಯ ಜೀವನವನ್ನು ಪೂರ್ಣವಾಗಿ ಬದುಕುತ್ತಾನೆ.…
ಆಟೋ-ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ 9 ಮಂದಿ ಸಾವು
ಫತೇಪುರ್: ಇಲ್ಲಿನ ಜೆಹಾನಾಬಾದ್ ಪ್ರದೇಶದಲ್ಲಿ ಮಂಗಳವಾರ ಆಟೋ ರಿಕ್ಷಾವೊಂದು ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ…
ಬಿಸಿಲಿನಲ್ಲಿಯೇ ಆಸ್ಪತ್ರೆಗೆ ನಡೆದು ಹೋದ ತುಂಬು ಗರ್ಭಿಣಿ ಸಾವು
ಪಾಲ್ಘರ್: ಈಗ ಎಲ್ಲೆಲ್ಲೂ ಬಿಸಿಲಿನ ಝಳ. ಈ ಝಳಕ್ಕೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗರ್ಭಿಣಿಯೊಬ್ಬರು ಬಲಿಯಾಗಿದ್ದಾರೆ.…
ಕುಡಿದ ಅಮಲಿನಲ್ಲಿ ಸ್ನೇಹಿತನಿಂದ ಕಾರು ಚಾಲನೆ: ಅಪಘಾತದಲ್ಲಿ ಗಗನಸಖಿ ಸಾವು
ನವದೆಹಲಿ: ಮುಂಬೈಗೆ ಬಂದಿದ್ದ ದೆಹಲಿ ಮೂಲದ 29 ವರ್ಷದ ಯುವತಿಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ, ಕುಡಿದ ಅಮಲಿನಲ್ಲಿ…
BREAKING: ಹಾಸ್ಟೆಲ್ ಗೆ ಬೆಂಕಿ ತಗುಲಿ 6 ಜನ ಸಜೀವ ದಹನ; 50ಕ್ಕೂ ಹೆಚ್ಚು ಮಂದಿ ರಕ್ಷಣೆ
ನ್ಯೂಜಿಲೆಂಡ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಆರು ಜನ ಸಜೀವದಹನವಾಗಿದ್ದಾರೆ. ವೆಲ್ಲಿಂಗ್ಟನ್ ನಗರದ ನಾಲ್ಕು ಅಂತಸ್ತಿನ…
ಈಜಲು ಹೋದಾಗಲೇ ದುರಂತ: ಕೆಸರಲ್ಲಿ ಸಿಲುಕಿ ಇಬ್ಬರು ಸಾವು
ರಾಯಚೂರು: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಸಹೋದರರು ನೀರು ಪಾಲಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ…
ಭೀಕರ ಅಪಘಾತದಲ್ಲಿ 7 ಜನ ಯಾತ್ರಿಗಳು ಸಾವು
ಅನಂತಪುರಂ: ಆಂದ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಿರುಮಲದಿಂದ ತಾಡಿಪತ್ರಿಗೆ ತೆರಳುತ್ತಿದ್ದ ತೂಫಾನ್…