ಜಮೀನು ಕೆಲಸಕ್ಕೆ ತೆರಳಿದ್ದ ರೈತ ಭಾರಿ ಬಿಸಿಲಿಗೆ ಬಲಿ
ರಾಯಚೂರು: ರಾಯಚೂರು ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಭಾರಿ ಬಿಸಿಲಿನ ತಾಪದಿಂದಾಗಿ ಜಮೀನು ಕೆಲಸಕ್ಕೆ ಹೋಗಿದ್ದ ರೈತರೊಬ್ಬರು…
ಬಾವಿಗೆ ಬಿದ್ದ ಮೇಕೆ ರಕ್ಷಿಸಲು ಹೋದ ವ್ಯಕ್ತಿ ಸಾವು
ಕೊಲ್ಲಂ: ಕೇರಳ ಕೊಲ್ಲಂ ಜಿಲ್ಲೆಯ ಮಡತಾರಾ ಎಂಬಲ್ಲಿ ಬುಧವಾರ ತನ್ನ ಮನೆಯ ಬಾವಿಗೆ ಬಿದ್ದ ಮೇಕೆಯನ್ನು…
ಸಲ್ಮಾನ್ ಖಾನ್ ಮನೆ ಮೇಲೆ ಫೈರಿಂಗ್ ಕೇಸ್ ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಸಾವು
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದ ಆರೋಪಿಗಳಲ್ಲಿ…
ಚಲಿಸುವ ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು
ಶಿವಮೊಗ್ಗ: ತರೀಕೆರೆ ರೈಲು ನಿಲ್ದಾಣದಲ್ಲಿ ಸುಮಾರು 30-35 ವರ್ಷದ ಅಪರಿಚಿತ ವ್ಯಕ್ತಿಯು ಚಲಿಸುತ್ತಿರುವ ರೈಲು ಹತ್ತಲು…
ಫಲಿತಾಂಶದ ಬಗ್ಗೆ ಜಗಳದ ವೇಳೆ ಚಾಕುವಿನಿಂದ ಇರಿದುಕೊಂಡ ತಾಯಿ –ಮಗಳು: ಪುತ್ರಿ ಸಾವು
ಬೆಂಗಳೂರು: ಪಿಯುಸಿ ಫಲಿತಾಂಶದ ವಿಚಾರವಾಗಿ ತಾಯಿ ಮಗಳ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಪರಸ್ಪರ…
BREAKING NEWS: ಈಜಲು ಹೋಗಿ ನಾಪತ್ತೆಯಾಗಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಬೆಂಗಳೂರು: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಮೇಕೆದಾಟು ಸಂಗಮದಲ್ಲಿ ನಡೆದಿದೆ.…
ತಡರಾತ್ರಿ ಭೀಕರ ಅಪಘಾತದಲ್ಲಿ 9 ಜನ ಸಾವು: 23 ಮಂದಿ ಗಾಯ
ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರು…
ಬಸ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ
ಉತ್ತರ ಪ್ರದೇಶದ ಉನ್ನಾವೊದಲ್ಲಿ ವೇಗವಾಗಿ ಬಂದ ಟ್ರಕ್ ವೊಂದು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಅದರ…
ಕೆರೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ದುರಂತ: ಪುತ್ರಿ ರಕ್ಷಿಸಲು ಹೋದ ತಂದೆಯೂ ಸಾವು
ಕೋಲಾರ: ಸೆಲ್ಫಿ ತೆಗೆದುಕೊಳ್ಳುವಾಗ ತಂದೆ, ಮಗಳು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ವೃಷಾಭಾವತಿ…
ಮರಣದ ವೇಳೆ ಜೊತೆಗಿದ್ದರೆ ಈ ಒಂದು ವಸ್ತು ಸುಲಭವಾಗಿ ಪ್ರಾಪ್ತವಾಗುತ್ತೆ ಮುಕ್ತಿ
ಜನನದ ನಂತ್ರ ಮರಣ ನಿಶ್ಚಿತ. ಇದ್ರಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಮೃತ್ಯುವಿನ ನಂತ್ರ ಏನು ಎಂಬ…