alex Certify ಸಿಎಂ ಸಿದ್ಧರಾಮಯ್ಯ | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ: ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ Read more…

ರಾಜ್ಯಾದ್ಯಂತ ಇಂದು ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ: ಮಧ್ಯಾಹ್ನದಿಂದಲೇ ಮಹಿಳೆಯರಿಗೆ ಉಚಿತ ಪ್ರಯಾಣ

ಬೆಂಗಳೂರು: ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ಮುಂಭಾಗ ನಡೆಯುವ ಕಾರ್ಯಕ್ರಮದಲ್ಲಿ ಆಯ್ದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ. ರಾಜ್ಯದಾದ್ಯಂತ ಜಿಲ್ಲಾ Read more…

ಕಾಂಗ್ರೆಸ್ ಮೊದಲ ಗ್ಯಾರಂಟಿ ಸ್ಕೀಂಗೆ ನಾಳೆಯೇ ಚಾಲನೆ: ಮಹಿಳಾ ಸಬಲೀಕರಣದಲ್ಲಿ ಹೊಸ ಇತಿಹಾಸ: ಸಿಎಂ ಮಾಹಿತಿ

ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯ ಮೊದಲ ಗ್ಯಾರಂಟಿ ಸ್ಕೀಂ ನಾಳೆ ಆರಂಭವಾಗಲಿದೆ. ಶಕ್ತಿ ಯೋಜನೆಗೆ ಜೂ. 10 ರಂದು ಚಾಲನೆ ನೀಡಲಿದ್ದು, ಮಹಿಳೆಯರು ಆಯ್ದ ಸರ್ಕಾರಿ ಬಸ್ Read more…

ವರುಣಾ ಕ್ಷೇತ್ರದ ಜನರಿಗೆ ಇಂದು ಸಿಎಂ ಸಿದ್ಧರಾಮಯ್ಯ ಕೃತಜ್ಞತಾ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಬಿಳಿಗೆರೆಯಲ್ಲಿ ಸಮಾವೇಶ ನಡೆಯಲಿದ್ದು, ವರುಣಾ ಕ್ಷೇತ್ರದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಲಿದ್ದಾರೆ. ಬೆಳಗ್ಗೆ Read more…

NEP ಮರುಪರಿಶೀಲಿಸಿ ಹೊಸ ಶಿಕ್ಷಣ ನೀತಿ ಜಾರಿ, ಜನ ವಿರೋಧಿ ಕಾಯ್ದೆ ರದ್ದು: ಸಿಎಂ ಮಾಹಿತಿ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಮಾಡುವ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಒಟ್ಟಿನಲ್ಲಿ ರಾಜ್ಯದ ಜನತೆಗೆ ನೆಮ್ಮದಿಯ Read more…

ಜೂ. 11 ಬಸ್ ನಲ್ಲಿ ಉಚಿತ ಟಿಕೆಟ್ ನೀಡಿ ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 11 ರಂದು ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಂದು ಬೆಳಿಗ್ಗೆ ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ Read more…

‘ಗೃಹಜ್ಯೋತಿ’ ಫ್ರೀ ವಿದ್ಯುತ್ ಪಡೆಯಲು ಸಿಎಂ ಮಾಹಿತಿ: ಬಾಡಿಗೆದಾರರು ಕರಾರು ಪತ್ರ, ಅದೇ ವಿಳಾಸದ ಮತದಾರರ ಚೀಟಿ ಸಲ್ಲಿಸಬೇಕು

ಗೃಹ ಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು Read more…

ರೈತರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಕಡಿತ ಇಲ್ಲ

ಬೆಂಗಳೂರು: ಹಾಲು ಉತ್ಪಾದಕ ರೈತರಿಂದ ಖರೀದಿಸುವ ಹಾಲಿನ ದರ ಕಡಿತವಿಲ್ಲ, ಯಥಾಸ್ಥಿತಿ ಮುಂದುವರೆಯಲಿದೆ. ಹಾಲಿನ ದರವನ್ನು ಲೀಟರ್ಗೆ 1.50 ರೂ. ಕಡಿತಗೊಳಿಸಿದ ಆದೇಶವನ್ನು ಹಿಂಪಡೆದುಕೊಂಡು ಮೊದಲಿನಂತೆಯೇ ಪ್ರತಿ ಲೀಟರ್ಗೆ Read more…

ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಇಂದು ದಾವಣಗೆರೆಗೆ ಸಿದ್ಧರಾಮಯ್ಯ ಭೇಟಿ

ದಾವಣಗೆರೆ: ದಾವಣಗೆರೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಆದ ನಂತರ ದಾವಣಗೆರೆ ಜಿಲ್ಲೆಗೆ ಸಿದ್ದರಾಮಯ್ಯ ಅವರ ಮೊದಲ ಭೇಟಿ ಇದಾಗಿದೆ. ಮಧ್ಯಾಹ್ನ 12.15 ಕ್ಕೆ ಹೆಲಿಕಾಪ್ಟರ್ Read more…

ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಫೈನಲ್

ಬೆಂಗಳೂರು: ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಹಾಗೂ ಐದು ಗ್ಯಾರಂಟಿ ಯೋಜನೆ ಮುಗಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಾತಿ ಪ್ರಕ್ರಿಯೆ ಕೈಗೊಂಡಿದ್ದಾರೆ. ನಾಳೆ ಜಿಲ್ಲಾ Read more…

BIG NEWS: ನಾಳೆಯೇ ಮೂರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಘೋಷಣೆ

ಬೆಂಗಳೂರು: ಇಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದ್ದು, ಗ್ಯಾರಂಟಿ ಯೋಜನೆಗಳ ಜಾರಿ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ ನಡೆಯಲಿದ್ದು, ಸಭೆಯ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: 5 ಗ್ಯಾರಂಟಿ ಸ್ಕೀಂ ಜಾರಿಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಗೆ ಮುಹೂರ್ತ ಫಿಕ್ಸ್ ಮಾಡಲಾಗುವುದು. ಶುಕ್ರವಾರ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಲಿದ್ದಾರೆ. 5 ಗ್ಯಾರಂಟಿ ಜಾರಿ ಬಗ್ಗೆ ಸಂಪುಟದಲ್ಲಿ ಸರ್ಕಾರ Read more…

ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಸೇರಿ ಗ್ಯಾರಂಟಿ ಸ್ಕೀಂ ಜಾರಿಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿ ಕುರಿತಾಗಿ ಇಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ಸಭೆ ನಡೆಸಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. 5 ಗ್ಯಾರಂಟಿ Read more…

ನೌಕರರು, ಪಿಂಚಣಿದಾರರಿಗೆ ಸಿಹಿ ಸುದ್ದಿ: ಜ. 1 ರಿಂದಲೇ ಅನ್ವಯವಾಗುವಂತೆ ಡಿಎ ಹೆಚ್ಚಳ: ಮೇ ತಿಂಗಳ ವೇತನದಲ್ಲಿ ನಗದು ರೂಪದಲ್ಲಿ ಪಾವತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಜನವರಿ 1 ರಿಂದ ಪೂರ್ವಾನ್ವಯವಾಗುವಂತೆ ಶೇಕಡ 4ರಷ್ಟು ತುಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. Read more…

ಬಿಜೆಪಿ ಸರ್ಕಾರದ ಬದಲಾವಣೆ ತಿದ್ದುಪಡಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಮಿತಿ ರಚನೆ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಬಿಜೆಪಿ ಸರ್ಕಾರ ಮಾಡಿದ ಬದಲಾವಣೆ ತಿದ್ದುಪಡಿ ಮಾಡಲಿದ್ದು, ಇದಕ್ಕಾಗಿ ಸಮಿತಿ ರಚಿಸುವುದಾಗಿ ಸಿಎಂ ತಿಳಿಸಿದ್ದಾರೆ ಎಂದು ಪ್ರಾಥಮಿಕ Read more…

ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಪಡಿತರದಲ್ಲಿ 10 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಅನೈತಿಕ ಪೊಲೀಸ್ ಗಿರಿಗೆ ಬ್ರೇಕ್: ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್; ಸಿಎಂ ಭರವಸೆ

ಬೆಂಗಳೂರು: ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಟ್ರೋಲ್ ಮಾಡುವವರಿಗೆ, ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ Read more…

ಗ್ಯಾರಂಟಿ ಸ್ಕೀಂ ಜಾರಿಗೆ ಹೆಚ್ಚಿದ ಒತ್ತಡ: ಫಲಾನುಭವಿಗಳ ಆಯ್ಕೆ ಮತ್ತಿತರ ಮಾಹಿತಿಗೆ ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್ ನೀಡಿದ ಗ್ಯಾರಂಟಿ ಸ್ಕೀಂಗಳ ಜಾರಿಗೆ ಒತ್ತಡ ಹೆಚ್ಚಾಗುತ್ತಿದ್ದು, ಈ ಬಗ್ಗೆ ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿತ ಇಲಾಖೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ Read more…

ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಪೋಟ: ಸಚಿವ ಸ್ಥಾನವೇ ಬೇಡ ಎಂದ್ರಾ ರಾಮಲಿಂಗಾ ರೆಡ್ಡಿ…?

ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾರಿಗೆ ಖಾತೆ ನೀಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಖಾತೆ ನೀಡುವ ಬಗ್ಗೆ Read more…

ಪಠ್ಯ ಪರಿಷ್ಕರಣೆ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸಂಪುಟ ಸಭೆಯಲ್ಲಿ ತೀರ್ಮಾನಿಸುವುದಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಕಾಂಗ್ರೆಸ್ ಪಕ್ಷ Read more…

ಇಂದು ಸಂಪುಟ ವಿಸ್ತರಣೆಗಾಗಿ ಸಿಎಂ, ಡಿಸಿಎಂ ದೆಹಲಿಗೆ: ಇಲ್ಲಿದೆ ಸಂಭವನೀಯ ಸಚಿವರ ಪಟ್ಟಿ

ಬೆಂಗಳೂರು: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. Read more…

ಬಿತ್ತನೆಗೆ ಅಗತ್ಯ ಬೀಜ, ಗೊಬ್ಬರ ಒದಗಿಸಿ: ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಮೊದಲ ಸಭೆಯಲ್ಲೇ ಆಡಳಿತಕ್ಕೆ ಚುರುಕು ಮುಟ್ಟಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ‘ರಾಜ್ಯದ ಕೆಲವು ಭಾಗದಲ್ಲಿ ಮಳೆ, ಬಿತ್ತನೆ, ಜೂನ್‌ ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. Read more…

10 ಕೆಜಿ ಅಕ್ಕಿ ಜತೆಗೆ ಸಕ್ಕರೆ, ಉಪ್ಪು, ಸೀಮೆಎಣ್ಣೆ ವಿತರಿಸಲು ಪಡಿತರ ವಿತರಕರಿಂದ ಸಿಎಂಗೆ ಮನವಿ

ಬೆಂಗಳೂರು: ಅನ್ನ ಭಾಗ್ಯ ಯೋಜನೆ ಅಡಿ ಬಿಪಿಎಲ್ ಕುಟುಂಬ ಸದಸ್ಯರಿಗೆ ವಿತರಿಸುತ್ತಿರುವ ಅಕ್ಕಿ ಪ್ರಮಾಣವನ್ನು ಹೆಚ್ಚಳ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ Read more…

ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಮುಖ್ಯಮಂತ್ರಿಯಾಗಿ ಸಿಎಂ ಆಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು, ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ Read more…

ಪ್ರಬಲ ಪೈಪೋಟಿ ಮಧ್ಯೆಯೂ ಗೆದ್ದು ಬೀಗಿದ ಸಿದ್ಧರಾಮಯ್ಯ: ಡಿಕೆಶಿ ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಪ್ರಬಲ ಪೈಪೋಟಿ ನಡೆದಿದ್ದು, ಅಂತಿಮವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ತಮಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಪಿಸಿಸಿ Read more…

ಮೇ 20 ರಂದು ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

ಬೆಂಗಳೂರು: ಕಳೆದ 5 ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಆಯ್ಕೆ ಕಸರತ್ತಿಗೆ ತೆರೆ ಬಿದ್ದಿದ್ದು, ಮೇ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮೇ 20 ರಂದು ಮಧ್ಯಾಹ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...