Tag: ಸಿದ್ದರಾಮಯ್ಯ

BIG NEWS: ಭ್ರಷ್ಟಾಚಾರ ನಿಯಂತ್ರಿಸಲು ಮುಂದಾದರೆ ಸಿಎಂ ಸಿದ್ದರಾಮಯ್ಯಗೆ ಕುರ್ಚಿಗೆ ಕಂಟಕವಾಗುವ ಆತಂಕ: ಸಂಸದ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ನಿಯಂರಿಸಲು ಮುಂದಾದರೆ ತಮ್ಮ ಕುರ್ಚಿಗೆ ಧಕ್ಕೆಯಾಗುತ್ತದೆ ಎಂಬ…

ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ: 60% ಕಮೀಶನ್ ಗೆ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂ ಸಿದ್ದರಾಮಯ್ಯಗೆ HDK ಟಾಂಗ್

ನವದೆಹಲಿ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ 60% ಕಮೀಶನ್ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,…

BIG NEWS: ಬದಲಾಗಲಿದೆಯೇ ಕೆಪಿಸಿಸಿ ಅಧ್ಯಕ್ಷರ ಸ್ಥಾನ? ಸಿಎಂ ಹೇಳಿದ್ದೇನು?

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆ ಚುರುಕುಗೊಂಡಿದೆ. ಕೆಪಿಸಿಸಿ…

BIG NEWS: ಮಾರ್ಚ್ ನಲ್ಲಿ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಮಾಹಿತಿ

ದಾವಣಗೆರೆ: ಬಸ್ ಟಿಕೆಟ್ ದರ ಏರಿಕೆ ಖಂಡಿ ವಿಪಕ್ಷಗಳ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,…

BIG NEWS : ‘ಡಾ.ಮನಮೋಹನ್ ಸಿಂಗ್’ ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು : CM ಸಿದ್ದರಾಮಯ್ಯ

ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ…

ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ: ವಿಪಕ್ಷ ನಾಯಕರಿಗೆ ಸಿಎಂ ತಿರುಗೇಟು

ಬೆಳಗಾವಿ: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ…

BIG NEWS: ಗೃಹಲಕ್ಷ್ಮೀ ಫಲಾನುಭವಿಗಳ ಮಾತು ಕೇಳಿ ತೃಪ್ತಿಯಾಗಿದೆ: ಈ ಯೋಜನೆಗಳನ್ನು ಯಾವ ಕಾರಣಕ್ಕೂ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ…

ಎಲ್ಲಾ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಲ್ಲಾ ಪಕ್ಷಗಳ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೂ 2000 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ…

BIG NEWS: ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧ; ವಕ್ಫ್ ಮಂಡಳಿ ಕುರಿತು ವಿಪಕ್ಷಗಳ ಪ್ರಶ್ನೆಗೂ ಉತ್ತರಿಸಲು ಬದ್ಧ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ…

ಮೂರು ದಿನ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

ಗದಗ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದರೂ ಈವರೆಗೂ ಉತ್ತರ ಕರ್ನಾಟಕ ಭಾಗದ ವಿಚಾರವಾಗಿ ಯಾವುದೇ ಚರ್ಚೆ…