Tag: ಹೈಕೋರ್ಟ್

ವಿದೇಶದಲ್ಲಿ ಉನ್ನತ ವ್ಯಾಸಂಗದಲ್ಲಿರುವ ವಿದ್ಯಾರ್ಥಿಯ ವಿರುದ್ಧದ ಎನ್.ಡಿ.ಪಿ.ಎಸ್. ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಪರಿತೋಷ್ ಚಂದ್ರಶೇಖರ ಕುಲಕರ್ಣಿ ವಿರುದ್ಧ ಮಾದಕ…

ಸಾಲಕ್ಕಾಗಿ ಆಸ್ತಿ ಜಪ್ತಿ ಮಾಡಲು ಅವಕಾಶವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸಾಲಕ್ಕಾಗಿ ಆಸ್ತಿ ಜಪ್ತಿ ಮಾಡಲು ಅವಕಾಶವಿಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ. ಪಿಟಿಸಿಎಲ್ ಕಾಯ್ದೆಯಡಿ ಮಂಜೂರಾದ…

ಆರೋಗ್ಯ ಇಲಾಖೆಯ 14500 ಹುದ್ದೆಗಳ ಭರ್ತಿ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14,523 ಹುದ್ದೆಗಳನ್ನು ಹಂತ ಹಂತವಾಗಿ…

BREAKING : ಮನೆಯೂಟ, ಬಟ್ಟೆ- ಹಾಸಿಗೆ ಕೋರಿ ಮತ್ತೆ ಹೈಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ಮನೆಯೂಟ, ಬಟ್ಟೆ, ಹಾಸಿಗೆ ನೀಡುವಂತೆ…

ಅತ್ಯಾಚಾರ ಸಂತ್ರಸ್ತೆಯರ ಪರೀಕ್ಷೆ ಮಹಿಳಾ ವೈದ್ಯರಿಂದಲೇ ನಡೆಸಿ: ಬಿಎನ್ಎಸ್ ಗೆ ಕೂಡಲೇ ತಿದ್ದುಪಡಿ ತರಲು ಹೈಕೋರ್ಟ್ ತಾಕೀತು

ಬೆಂಗಳೂರು: ಅತ್ಯಾಚಾರಕ್ಕೆ ಒಳಗದ ಸಂತ್ರಸ್ತೆಯರನ್ನು ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಂದಲೇ ಪರೀಕ್ಷೆಗೆ ಒಳಪಡಿಸುವ ಕುರಿತಂತೆ ನಾಗರಿಕ ಸುರಕ್ಷಾ…

ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಚೆಲ್ಲಾಟ: ಶಿಕ್ಷಕಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಯೊಂದಿಗೆ ಅಸಹಜ ರೀತಿಯಲ್ಲಿ ಫೋಟೋ, ವಿಡಿಯೋ ತೆಗೆಸಿಕೊಂಡ ಮುಖ್ಯ ಶಿಕ್ಷಕಿಗೆ…

ಮುರಿದು ಬಿದ್ದ ಬಸ್ ಡೋರ್ ನಿಂದ ಮಹಿಳೆ ಸಾವು ಪ್ರಕರಣ;26.43 ಲಕ್ಷ ರೂ. ಪರಿಹಾರ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಇಕೆಆರ್‌ಟಿಸಿ) ಬಸ್ ಡೋರ್‌ ಓಪನ್‌ ಆಗಿದ್ದ ಕಾರಣ ಕೆಳಗೆ…

ಸಚಿವ ಜಮೀರ್ ಅಹ್ಮದ್ ಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ…

BIG NEWS: ಪೋಕ್ಸೋ ಕೇಸ್: ಮಾಜಿ ಸಿಎಂ ಯಡಿಯೂರಪ್ಪ ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಣೆ

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಂತೆ ನೀಡಿದ್ದ ಆದೇಶವನ್ನು ಹೈಕೋರ್ಟ್…

ನವವೃಂದಾವನ ಗಡ್ಡೆಯಲ್ಲಿ ಜಯತೀರ್ಥರ ಆರಾಧನೆಗೆ ಹೈಕೋರ್ಟ್ ತಡೆ

ಕೊಪ್ಪಳ: ಆನೆಗೊಂದಿ ಬಳಿ ಇರುವ ನವವೃಂದಾವನ ಗಡ್ಡೆಯಲ್ಲಿ ಪೂಜೆ ವಿವಾದಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠ…