ವಿಚ್ಛೇದಿತ ತಂದೆಗೂ ಮಗುವಿನ ಭೇಟಿ ಹಕ್ಕು: ಕೌಟುಂಬಿಕ ನ್ಯಾಯಾಲಯ ಆದೇಶ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು: ವಿಚ್ಛೇದಿತ ತಂದೆಗೂ ಮಗುವಿನ ಭೇಟಿಯ ಹಕ್ಕು ಇದೆ ಎಂದು ಹೇಳಿರುವ ಹೈಕೋರ್ಟ್ ಕೌಟುಂಬಿಕ ನ್ಯಾಯಾಲಯದ…
ತಂದೆ ಆಸ್ತಿಯಲ್ಲಿ ಮಗಳಿಗೂ ಸಮಾನ ಪಾಲು; ಹೈಕೋರ್ಟ್ ಮಹತ್ವದ ಆದೇಶ
ಪ್ರಕರಣ ಒಂದರ ವಿಚಾರಣೆ ವೇಳೆ ತಂದೆ ಆಸ್ತಿ ಹಂಚಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.…
ಜೈಲು ಶಿಕ್ಷೆಗೆ ಗುರಿಯಾಗಿದ್ದವನಿಗೆ ಮದುವೆ, ಹನಿಮೂನ್ ಗೆ ಪೆರೋಲ್ ವಿಸ್ತರಣೆ
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬ ಜ್ಯೋತಿಷಿ ಸಲಹೆ ಮುಂದಿಟ್ಟುಕೊಂಡು ಮದುವೆ ಮತ್ತು…
ಅನಿವಾಸಿ ಭಾರತೀಯರಿಗೆ ಮತದಾನಕ್ಕಿಲ್ಲ ಅವಕಾಶ: ಹೈಕೋರ್ಟ್ ಆದೇಶ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಅವರು ನೆಲೆಸಿದ ದೇಶಗಳಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ…
ಅತ್ಯಾಚಾರಿಯನ್ನೇ ಮದುವೆಯಾಗಲು ಯುವತಿ ನಿರ್ಧಾರ: ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ ಹೈಕೋರ್ಟ್
ಬೆಂಗಳೂರು: ಅತ್ಯಾಚಾರ ಎಸೆಗಿದ್ದವನನ್ನೇ ಮದುವೆಯಾಗಲು ಯುವತಿ ನಿರ್ಧರಿಸಿದ್ದು, ಅಪರಾಧಿಯ ಶಿಕ್ಷೆಯನ್ನು ಅಮಾನತುಗೊಳಿಸಿ ಹೈಕೋರ್ಟ್ ಷರತ್ತು ಬದ್ಧ…
ಮೋದಿ ಸರ್ ನೇಮ್ ಪ್ರಕರಣದಲ್ಲಿ ಜೈಲು ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ರಾಹುಲ್ ಗಾಂಧಿ
'ಮೋದಿ ಸರ್ ನೇಮ್' ಪ್ರಕರಣದಲ್ಲಿ ಜೈಲು ಶಿಕ್ಷೆ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಜರಾತ್…
36 ವರ್ಷಗಳ ಹಿಂದಿನ ಪ್ರಕರಣದಲ್ಲಿ 80 ವರ್ಷದ ವೃದ್ಧನಿಗೆ ಒಂದು ದಿನ ಜೈಲು ಶಿಕ್ಷೆ……
ಸರ್ಕಾರಿ ಉದ್ಯೋಗಿಯಾಗಿದ್ದ 80 ವರ್ಷದ ವೃದ್ಧರೊಬ್ಬರು 36 ವರ್ಷಗಳ ಹಿಂದೆ ತಮ್ಮ ಸೇವಾವಧಿಯಲ್ಲಿ ವಿಧವಾ ವೇತನ…
ಬಾಡಿಗೆ ಕರಾರು ನೋಂದಣಿ ಆಗದಿದ್ದರೆ ಮನೆ ಬಾಡಿಗೆ ಹೆಚ್ಚಳ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಬಾಡಿಗೆ ಕರಾರು ಅಥವಾ ಒಪ್ಪಂದದ ದಸ್ತಾವೇಜು ನಿಯಮದ ಪ್ರಕಾರ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ನೋಂದಣಿ ಮಾಡಿಸದ…
ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಗೆ ರಿಲೀಫ್
ಬೆಂಗಳೂರು: ಒಸಿಐ ಮಾಹಿತಿ ರದ್ದಾದ ಹಿನ್ನಲೆಯಲ್ಲಿ ಗಡಿಪಾರು ಭೀತಿಯಲ್ಲಿದ್ದ ಚೇತನ್ ಗೆ ಹೈಕೋರ್ಟ್ ರಿಲೀಫ್ ನೀಡಿದೆ.…
BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಜಾಮೀನು ಮಂಜೂರು
ಬೆಂಗಳೂರು: ಕೆ ಎಸ್ ಡಿ ಎಲ್ ಟೆಂಡರ್ ಗಾಗಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ…