alex Certify ಅಂಗನವಾಡಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿಗೆ ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ: ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

ಬೀದರ್: ನೀರಿನ ತೊಟ್ಟಿಯಲ್ಲಿ ಬಿದ್ದು ಮೂರು ವರ್ಷದ ಮಗು ಸಾವು ಕಂಡ ಘಟನೆ ಬೀದರ್ ಜಿಲ್ಲೆ ಔರಾದ್ ನ  ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಸ್ಪೂರ್ತಿ ಜೀವನ್(3) ಮೃತಪಟ್ಟ ಮಗು Read more…

ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಒಪ್ಪಿಗೆ; ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು

ಗ್ರಾಚ್ಯುಟಿ ವಿತರಣೆ, ಶಿಕ್ಷಕರೆಂದು ಪರಿಗಣಿಸುವುದೂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಳೆದ 10 ದಿನಗಳಿಂದ ಅಹೋರಾತ್ರಿ ಹೋರಾಟ ನಡೆಸುತ್ತಿದ್ದ ಅಂಗನವಾಡಿ Read more…

ಅಂಗನವಾಡಿ ನೌಕರರಿಗೆ ಗುಡ್ ನ್ಯೂಸ್; ಬೇಡಿಕೆ ಈಡೇರಿಕೆಗೆ ಸರ್ಕಾರ ಅಸ್ತು: ಅವಧಿ 3 ಗಂಟೆ ಕಡಿತ; ಬೆಳಗ್ಗೆ 10 ರಿಂದ 1 ಗಂಟೆವರೆಗೆ ಪಾಠ

ಬೆಂಗಳೂರು: ಅಂಗನವಾಡಿ ಶಿಕ್ಷಣದ ಅವಧಿಯನ್ನು ಮೂರು ತಾಸು ಕಡಿತಗೊಳಿಸಲಾಗಿದೆ. ಅಂಗನವಾಡಿ ನೌಕರರ ಬೇಡಿಕೆಗೆ ಸರ್ಕಾರ ಅಸ್ತು ಎಂದಿದ್ದು, ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯ ಬದಲಿಗೆ ಬೆಳಗ್ಗೆ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಯುಸಿ, ಸಹಾಯಕಿಯರಿಗೆ ಎಸ್ಎಸ್ಎಲ್ಸಿ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಅಂಗನವಾಡಿ ನೇಮಕಾತಿಗೆ ಮಾನದಂಡ ಬದಲಿಸುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಯುಸಿ ಮತ್ತು ಸಹಾಯಕರ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಕಡ್ಡಾಯಗೊಳಿಸಲಾಗುವುದು. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ Read more…

ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿ 5 ವರ್ಷದ ಬಾಲಕ ಸಾವು

ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿದ ಪರಿಣಾಮ 5 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕು ಯಸಳೂರು ಹೋಬಳಿಯ ದೊಡ್ಡ ಕಲ್ಲೂರು ಗ್ರಾಮದಲ್ಲಿ ನಡೆದಿದೆ. Read more…

BIG NEWS: ಶೀಘ್ರವೇ ರಾಜ್ಯದಲ್ಲಿ 4,244 ಹೊಸ ಅಂಗನವಾಡಿ ಆರಂಭ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಶೀಘ್ರವೇ 4244 ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ Read more…

BIG NEWS: 20 ಸಾವಿರ ಅಂಗನವಾಡಿ, 6 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ ಡಿ. 25 ರಿಂದ NEP ಜಾರಿ

ಮಂಗಳೂರು: ರಾಜ್ಯದ 20,000 ಅಂಗನವಾಡಿ ಮತ್ತು 6000 ಪ್ರಾಥಮಿಕ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್.ಇ.ಪಿ.) ಜಾರಿಗೆ ಉದ್ದೇಶಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ Read more…

BIG NEWS: ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಂಗನವಾಡಿಗಳಿಗೆ ಶೀಘ್ರದಲ್ಲೇ ಸ್ವಂತ ಸೂರು

ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿಗಳಿಗೆ ಶೀಘ್ರದಲ್ಲೇ ಸ್ವಂತ ಸೂರು ಒದಗಿ ಬರಲಿದೆ. ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಆದೇಶ ಹೊರ ಬಿದ್ದಿದ್ದು, ಜಿಲ್ಲಾ ಪಂಚಾಯಿತಿಗಳು Read more…

ಅಂಗನವಾಡಿಯಲ್ಲೇ ಮಗು ಬಿಟ್ಟು ಬೀಗ ಹಾಕಿ ಹೋದ ಕಾರ್ಯಕರ್ತೆ, ಸಹಾಯಕಿ

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಹಾರೋಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಮೂರು ವರ್ಷದ ಮಗುವನ್ನು ಶೌಚಾಲಯದಲ್ಲಿಯೇ ಬಿಟ್ಟು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಬಾಗಿಲು ಹಾಕಿಕೊಂಡು ಹೋಗಿದ್ದಾರೆ. ಬುಧವಾರ Read more…

ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ‘ಗುಡ್ ನ್ಯೂಸ್’

ರಾಜ್ಯದ 20,000 ಅಂಗನವಾಡಿಗಳಲ್ಲಿ ‘ಹೊಸ ಶಿಕ್ಷಣ ನೀತಿ’ (NEP) ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಪಠ್ಯಕ್ರಮ ನವೆಂಬರ್ ವೇಳೆಗೆ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ. ಹೀಗಾಗಿ ಕಡಿಮೆ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ

ಹೊಸಪೇಟೆ: ವಿಜಯನಗರ ಜಿಲ್ಲೆ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನೆಯಡಿ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ಮತತ್ಉ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 15 Read more…

ಪೋಷಣ್ 2.0 ಯೋಜನೆಯಡಿ 4,000 ಕ್ಕೂ ಅಧಿಕ ಅಂಗನವಾಡಿಗಳು ಆರಂಭ

ಪೋಷಣ್ 2.0 ಯೋಜನೆಯಡಿ ರಾಜ್ಯದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಅಂಗನವಾಡಿಗಳನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುರುವಾರದಂದು ಆದೇಶ ಹೊರಡಿಸಿದೆ. ಒಟ್ಟು Read more…

ಚಡ್ಡಿಯಲ್ಲಿ ಪದೇ ಪದೇ ಮೂತ್ರ ವಿಸರ್ಜನೆ ಮಾಡುತ್ತಿದ್ದ ಬಾಲಕನಿಗೆ ವಿಚಿತ್ರ ಶಿಕ್ಷೆ…!

ಚಡ್ಡಿಯಲ್ಲಿ ಪದೇ ಪದೇ ಮೂತ್ರ ವಿಸರ್ಜನೆ ಮಾಡುತ್ತಿದ್ದ ಪುಟ್ಟ ಬಾಲಕನೊಬ್ಬನಿಗೆ ವಿಚಿತ್ರ ಶಿಕ್ಷೆ ನೀಡಲಾಗಿದೆ. ಇಂಥದೊಂದು ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಅಂಗನವಾಡಿಯೊಂದರಲ್ಲಿ ನಡೆದಿದೆ. ಮೂರು ವರ್ಷದ Read more…

BIG NEWS: ರಾಜ್ಯದ 20,000 ಅಂಗನವಾಡಿಗಳಲ್ಲಿ ನವೆಂಬರ್ ನಿಂದಲೇ ಎನ್ಇಪಿ ಜಾರಿ

ಬೆಂಗಳೂರು: ಮುಂಬರುವ ಶೈಕ್ಷಣಿಕ ಸಾಲಿನಿಂದ ಶಾಲಾ ಶಿಕ್ಷಣದಲ್ಲಿ ಎನ್ಇಪಿ(ರಾಷ್ಟ್ರೀಯ ಶಿಕ್ಷಣ ನೀತಿ) ಜಾರಿಗೆ ತರಲಿದ್ದು, ಈ ನಿಟ್ಟಿನಲ್ಲಿ ನವೆಂಬರ್ ನಿಂದ ಮೊದಲ ಹಂತದಲ್ಲಿ 20,000 ಅಂಗನವಾಡಿ ಕೇಂದ್ರಗಳಲ್ಲಿ ಎನ್ಇಪಿ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ: ಇಲ್ಲಿದೆ ಮಾಹಿತಿ

ಕೊಪ್ಪಳ: ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 60 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಸಂಬಂಧ ಅರ್ಹ ಮಹಿಳಾ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ: ತಾಲ್ಲೂಕಿನ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 9 ಅಂಗನವಾಡಿ ಸಹಾಯಕಿಯರು, ಸೋಮವಾರಪೇಟೆ  ತಾಲ್ಲೂಕಿನ 16 ಅಂಗನವಾಡಿ ಸಹಾಯಕಿಯರು ಮತ್ತು ಪೊನ್ನಂಪೇಟೆ ತಾಲ್ಲೂಕಿನ  9 ಅಂಗನವಾಡಿ ಕಾರ್ಯಕರ್ತೆಯರು ಹಾಗೂ Read more…

ಅಂಗನವಾಡಿ ಮೇಲೆ ಬಿದ್ದ ಮರ; ಅದೃಷ್ಟವಶಾತ್ ಮಕ್ಕಳು ಪಾರು

ರಾಜ್ಯದಾದ್ಯಂತ ವರುಣನ ಆರ್ಭಟ ಜೋರಾಗಿದ್ದು ನಿರಂತರ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಬಿರುಗಾಳಿಯಿಂದ ಕೂಡಿದ ಮಳೆಯಿಂದಾಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವುದಲ್ಲದೆ ಪ್ರಾಣಾಪಾಯವೂ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಮಳೆ ಅಬ್ಬರ ಜೋರಾಗಿದ್ದು, Read more…

ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ; ಮಕ್ಕಳ ಬೆಳವಣಿಗೆ ಕುರಿತು ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿ ಊಟದಲ್ಲಿ ಮೊಟ್ಟೆ ಬಡಿಸುವ ಕುರಿತಂತೆ ಪರ – ವಿರೋಧದ ಚರ್ಚೆಗಳು ಆಗಾಗ ಕೇಳಿ ಬರುತ್ತಲೇ ಇರುತ್ತವೆ. ಇತ್ತೀಚೆಗೆ ಬಿಜೆಪಿ ನಾಯಕಿ ತೇಜಸ್ವಿನಿ Read more…

ಸೌಲಭ್ಯ ಪಡೆಯಲು ಸ್ಥಳೀಯ ಅಂಗನವಾಡಿ ಕೇಂದ್ರಗಳಲ್ಲಿ ಆಧಾರ್ ನೋಂದಣಿ ಕಡ್ಡಾಯ

ನವದೆಹಲಿ: ಅರ್ಹ ಫಲಾನುಭವಿಗಳಿಗೆ ಅಂಗನವಾಡಿಯಲ್ಲಿ ಸೇವೆ ಹಾಗೂ ಸೌಲಭ್ಯ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಸ್ಥಳೀಯ ಅಂಗನವಾಡಿ ಕೇಂದ್ರಗಳಲ್ಲಿ ಫಲಾನುಭವಿಗಳು ಆಧಾರ್ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಕೇಂದ್ರ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ Read more…

Big News: ಅಂಗನವಾಡಿಯಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2022 – 23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅಂಗನವಾಡಿಯಿಂದಲೇ ಇದು ಕಾರ್ಯರೂಪಕ್ಕೆ ಬರಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. Read more…

ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ Read more…

ಅಂಗನವಾಡಿ ದೋಚಿದ್ದಲ್ಲದೇ ಮಲ-ಮೂತ್ರ ವಿಸರ್ಜಿಸಿ ವಿಕೃತಿ

ಬಾಗಲಕೋಟೆ: ಜಿಲ್ಲೆಯ ಕುಳಗೇರಿ ಕ್ರಾಸ್ ನಲ್ಲಿ ದುಷ್ಕರ್ಮಿಗಳು ಅಂಗನವಾಡಿ ದೋಚಿದ್ದಲ್ಲದೇ, ದುಷ್ಕೃತ್ಯ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಕೇಂದ್ರದಲ್ಲಿನ ವಸ್ತುಗಳನ್ನು ದೋಚಿದ್ದಲ್ಲದೇ ಅಲ್ಲಿಯೇ ಮಲ, ಮೂತ್ರ ವಿಸರ್ಜನೆ Read more…

SSLC ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಾವಣಗೆರೆ, ಹೊನ್ನಾಳಿ, ಜಗಳೂರು, ಚನ್ನಗಿರಿ, ಹರಿಹರ ತಾಲ್ಲೂಕಿನಲ್ಲಿ ಖಾಲಿ ಇರುವ Read more…

ಪೋಷಕರೇ ಗಮನಿಸಿ…! ಇಂದಿನಿಂದ ಪೂರ್ಣ ತರಗತಿ, LKG –UKG ಅಂಗನವಾಡಿ ಆರಂಭ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಲ್ಕೆಜಿ-ಯುಕೆಜಿ, ಅಂಗನವಾಡಿ ಆರಂಭವಾಗಲಿವೆ. ಒಂದರಿಂದ ಐದನೇ ತರಗತಿ ಮಕ್ಕಳಿಗೆ ಪೂರ್ಣ ತರಗತಿಗಳು ನಡೆಯಲಿವೆ. ಅಂಗನವಾಡಿಗಳಲ್ಲಿ ಬೆಳಗ್ಗೆ 10 ರಿಂದ 12 ರವರೆಗೆ ಕಾರ್ಯನಿರ್ವಹಿಸಲಿವೆ. ಎಲ್ಕೆಜಿ-ಯುಕೆಜಿಗೆ Read more…

BREAKING: ರಾಜ್ಯದಲ್ಲಿ LKG –UKG ಆರಂಭಕ್ಕೆ ಗ್ರೀನ್ ಸಿಗ್ನಲ್, ನ. 8 ರಿಂದ ಅಂಗನವಾಡಿ ಕೂಡ ಪುನಾರಂಭ

ಬೆಂಗಳೂರು: ರಾಜ್ಯದಲ್ಲಿ ಎಲ್ಕೆಜಿ-ಯುಕೆಜಿ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.  ನವೆಂಬರ್ 8 ರಿಂದ ಎಲ್ಕೆಜಿ-ಯುಕೆಜಿ ಭೌತಿಕ ತರಗತಿಗಳನ್ನು ಆರಂಭಿಸಲಾಗುವುದು. ಈಗಾಗಲೇ ನವೆಂಬರ್ 8 ರಿಂದ ಅಂಗನವಾಡಿಗಳನ್ನು ಆರಂಭಿಸಲು ಸರ್ಕಾರ Read more…

BIG NEWS: ನ. 8 ರಿಂದ ಅಂಗನವಾಡಿ ಆರಂಭ; LKG, UKG ಗೆ ಅನುಮತಿ ಇಲ್ಲ

ಬೆಂಗಳೂರು: ನವೆಂಬರ್ 8 ರಿಂದ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ದಿನಕ್ಕೆ ಎರಡು ಗಂಟೆಗಳ ಕಾಲ ಅಂಗನವಾಡಿಗಳು ಕಾರ್ಯನಿರ್ವಹಿಸಲಿವೆ. ಎಲ್ಕೆಜಿ-ಯುಕೆಜಿ ಆರಂಭಿಸಲು ಅನುಮತಿ ನೀಡಿಲ್ಲ. Read more…

ಅ. 21 ರಿಂದಲೇ ರಾಜ್ಯದಲ್ಲಿ ಪ್ರಾಥಮಿಕ ಶಾಲೆ, ಅಂಗನವಾಡಿ, ಬಿಸಿಯೂಟ ಆರಂಭಿಸಲು ಆಗ್ರಹ

 ಬೆಂಗಳೂರು: ಅಕ್ಟೋಬರ್ 21 ರಿಂದ ರಾಜ್ಯದಲ್ಲಿ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು. ಜೊತೆಗೆ ಬಿಸಿಯೂಟ ಯೋಜನೆಯನ್ನು ಕೂಡ ಆರಂಭಿಸಬೇಕೆಂದು ಶಿಕ್ಷಣ ತಜ್ಞರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಶಿಕ್ಷಣ ತುರ್ತು Read more…

ಅಂಗನವಾಡಿಯಲ್ಲಿ ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ; ಹೈಕೋರ್ಟ್‌ ಮಹತ್ವದ ಆದೇಶ

ಅಂಗನವಾಡಿ ಕೇಂದ್ರದಲ್ಲಿ ಆಟವಾಡುತ್ತಿದ್ದ 4 ವರ್ಷದ ಇಬ್ಬರು ಬಾಲಕಿಯರು ಗುಂಡಿಗೆ ಬಿದ್ದು ಸಾವನ್ನಪ್ಪಿದ ಬರೋಬ್ಬರಿ 9 ವರ್ಷಗಳ ಬಳಿಕ ಒಡಿಶಾ ಹೈಕೋರ್ಟ್,​ ಮೃತ ಮಕ್ಕಳ ಕುಟುಂಬಕ್ಕೆ ಸರ್ಕಾರವು ತಲಾ Read more…

ಶಾಲೆ, ಅಂಗನವಾಡಿ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಹೊಸ ರೂಪದಲ್ಲಿ ಬಿಸಿಯೂಟ ಯೋಜನೆ

ನವದೆಹಲಿ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ಶಾಲೆಯ ಅವಧಿಯಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದ್ದು, ಈ ಯೋಜನೆಯನ್ನು ಹೊಸರೂಪದಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಪ್ರಧಾನಮಂತ್ರಿ ಪೋಷಣ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...