alex Certify ಅಂತಿಮ ದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಜೀವನ ನೀಡಿದ ಉದ್ಯಮಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಪ್ರೀತಿಯ ಶ್ವಾನ ‘ಗೋವಾ’: ನಾಯಿಗೆ ಹುಷಾರಿಲ್ಲದ್ದಕ್ಕೆ ‘ರಾಜ’ ಕರೆದರೂ ಹೋಗಿರಲಿಲ್ಲ ರತನ್ ಟಾಟಾ

ಮುಂಬೈ: ರತನ್ ಟಾಟಾ ಅವರಿಗೆ ಅಂತಿಮ ನಮನ ಸಲ್ಲಿಸಲು ಸೆಲೆಬ್ರಿಟಿಗಳು ಮತ್ತು ಪ್ರಮುಖ ರಾಜಕೀಯ ನಾಯಕರ ನಡುವೆ ವಿಶೇಷವಾಗಿ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್(ಎನ್‌ಸಿಪಿಎ) ಲಾನ್ಸ್‌ Read more…

ಬಾಂಗ್ಲಾದಲ್ಲಿ ಮೃತಪಟ್ಟ ತಂದೆ, ಭಾರತದಲ್ಲಿದ್ದ ಹೆಣ್ಣುಮಕ್ಕಳು; ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ BSF

ಬಾಂಗ್ಲಾದೇಶದಲ್ಲಿ ಸಾವನ್ನಪ್ಪಿದ ತನ್ನ ತಂದೆಯ ಅಂತಿಮ ದರ್ಶನ ಪಡೆಯಲು ಹಾತೊರೆಯುತ್ತಿದ್ದ ಭಾರತದಲ್ಲಿ ವಾಸವಿದ್ದ ಮೃತನ ಇಬ್ಬರು ಹೆಣ್ಣುಮಕ್ಕಳಿಗೆ ಬಿಎಸ್ಎಫ್ ನೆರವು ನೀಡಿ ಮಾನವೀಯತೆ ಮೆರೆದಿದೆ. ಝೀರೋ ಲೈನ್‌ನಲ್ಲಿ ಮೃತ Read more…

ಅಂತಿಮ ದರ್ಶನಕ್ಕೆ ಬಂದು ಸ್ನೇಹಿತನಿಂದಲೇ ಕೊಲೆಯಾದ ವ್ಯಕ್ತಿ

ಬೆಂಗಳೂರು: ಅಂತಿಮ ದರ್ಶನಕ್ಕೆ ಬಂದ ವ್ಯಕ್ತಿ ಸ್ನೇಹಿತನಿಂದಲೇ ಕೊಲೆಯಾದ ಘಟನೆ ಬೆಂಗಳೂರಿನ ಕಾಟನ್ ಪೇಟೆಯ ಅಂಜನಪ್ಪ ಗಾರ್ಡನ್ ನಲ್ಲಿ ಘಟನೆ ನಡೆದಿದೆ. ಶರತ್ ಕೊಲೆಯಾದ ವ್ಯಕ್ತಿ. ಆತನ ಸ್ನೇಹಿತ, Read more…

ಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ

ಬೆಂಗಳೂರು: ನಟಿ ಹಾಗೂ ನಿರೂಪಕಿ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾದ ಅಪರ್ಣಾ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಪೋಲಿಸ್ ಗೌರವದೊಂದಿಗೆ Read more…

ಮೈಸೂರಿಗೆ ಶ್ರೀನಿವಾಸ ಪ್ರಸಾದ್ ಮೃತದೇಹ ಶಿಫ್ಟ್: ಅಂತಿಮ ದರ್ಶನ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ನಿಧನರಾದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್(76) ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಮೈಸೂರಿಗೆ ಸ್ಥಳಾಂತರ ಮಾಡಲಾಗುವುದು. ಶ್ರೀನಿವಾಸ ಪ್ರಸಾದ್ ಅವರ Read more…

ದ್ವಾರಕೀಶ್ ಚಿತ್ರರಂಗಕ್ಕೆ ನೀಡಿದ ಕೊಡುಗೆ ಮರೆಯಲಾಗದು: ಅಂತಿಮ ದರ್ಶನ ಪಡೆದ ಶಿವಣ್ಣ ಹೇಳಿಕೆ

ಬೆಂಗಳೂರು: ಹೃದಯಾಘಾತದಿಂದ ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದು, ನಟ ಶಿವರಾಜ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಶಿವಮೊಗ್ಗದಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಪ್ರಚಾರ ಕೈಗೊಂಡಿದ್ದ ಶಿವಣ್ಣ, Read more…

ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಹಿರಿಯ ನಟ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ಅವರ ನಿವಾಸದಲ್ಲಿ ಫಾರ್ಥಿವ ಶರೀರಕ್ಕೆ ಅಂತಿಮ ವಿಧಿ Read more…

ಇಂದು ಅಂತಿಮ ದರ್ಶನ ಬಳಿಕ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ಅಂತ್ಯಕ್ರಿಯೆ

ದಾವಣಗೆರೆ: ದಾವಣಗೆರೆಯ ಮದರ್ ಥೆರೆಸಾ, ಕರ್ನಾಟಕದ ಇಂದಿರಾಗಾಂಧಿ ಎಂದೇ ಖ್ಯಾತರಾಗಿದ್ದ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ(90) ಶನಿವಾರ ನಿಧನರಾಗಿದ್ದಾರೆ. ದಾವಣಗೆರೆ ನಗರದ ಪಿಜೆ ಬಡಾವಣೆಯ ನಿವಾಸದಲ್ಲಿ ವಯೋ ಸಹಜ Read more…

BREAKING: ಪಂಚಭೂತಗಳಲ್ಲಿ ಲೀನರಾದ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ

ಯಾದಗಿರಿ: ನಿನ್ನೆ ವಿಧಿವಶರಾದ ಯಾದಗಿರಿ ಜಿಲ್ಲೆ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಸುರಪುರ ಪಟ್ಟಣದ ರಾಜಮನೆತನದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಗೋಸಲ Read more…

ಇಂದು ʻಸಂಸʼ ಬಯಲು ರಂಗಮಂದಿರದಲ್ಲಿ ʻಲೀಲಾವತಿʼ ಅಂತಿಮ ದರ್ಶನಕ್ಕೆ ಸಿದ್ಧತೆ

ಬೆಂಗಳೂರು : ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ನೆಲಮಂಗಲದ ಡಾ.ಬಿ.ಆರ್.‌ ಅಂಬೇಡ್ಕರ್‌ ಕ್ರೀಡಾಂಗಣ ಹಾಗೂ ರವೀಂದ್ರ ಕಲಾ ಕ್ಷೇತ್ರದ ಸಂಸ ಬಯಲು Read more…

ನನ್ನ ಆನೆಯನ್ನು ಬದುಕಿಸಿಕೊಡಿ….. ಎಂದು ಬಿಕ್ಕಿ ಬಿಕ್ಕಿ ಅತ್ತ ಮಾವುತ; ಅರ್ಜುನ ಆನೆ ಅಂತಿಮ ದರ್ಶನದ ವೇಳೆ ಕಣ್ಣೀರಾದ ಅರಣ್ಯಾಧಿಕಾರಿಗಳು

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಸಾಕಾನೆ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವನ್ನಪ್ಪಿದ್ದು, ಮಾವುತನ ಆಕ್ರಂದನ ಮುಗಿಲು ಮುಟ್ಟಿದೆ. ಹಾಸನ ಜಿಲ್ಲೆಯ ಸಕಲೇಶಪುರ ಬಳಿ ಕಾಡಾನೆ Read more…

ಯೋಧ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ : 50 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು, ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.  ರಾಜ್ಯ ಸರ್ಕಾರದ ವತಿಯಿಂದ 50 Read more…

BREAKING : `ಸ್ಪಂದನಾ’ ಅಂತಿಮ ದರ್ಶನ ಪಡೆದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಅವರ ಅಂತ್ಯಕ್ರಿಯೆ ಈಡಿಗ ಸಮುದಾಯದ ಸಂಪ್ರದಾಯದಂತೆ ಇಂದು  ಸಂಜೆ 4 ಗಂಟೆಗೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ನಲ್ಲಿ ನಡೆಯಲಿದೆ. ಮಲ್ಲೇಶ್ವರಂನಲ್ಲಿರುವ Read more…

ಬಿ.ಕೆ. ಶಿವರಾಂ ನಿವಾಸದ ಬಳಿ ಸ್ಪಂದನಾ ಮೃತದೇಹ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸಾಂತ್ವನ ಹೇಳಿದ ಶಿವಣ್ಣ ದಂಪತಿ

ಬೆಂಗಳೂರು: ಮೂರು ದಿನಗಳ ಹಿಂದೆ ಥೈಲ್ಯಾಂಡ್ ನಲ್ಲಿ ಮೃತಪಟ್ಟ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹವನ್ನು ರಾತ್ರಿ ಒಂದು ಗಂಟೆಗೆ ಬೆಂಗಳೂರಿಗೆ ತರಲಾಗಿದೆ. 1:30 ಸುಮಾರಿಗೆ ಬೆಂಗಳೂರಿನ Read more…

ಥೈಲ್ಯಾಂಡ್ ನಲ್ಲಿ ಸ್ಪಂದನಾ ಮರಣೋತ್ತರ ಪರೀಕ್ಷೆ ಮುಕ್ತಾಯ: ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಬೆಂಗಳೂರಿಗೆ ಮೃತದೇಹ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ಹೃದಯಾಘಾತದಿಂದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಬ್ಯಾಂಕಾಕ್ ನಲ್ಲಿ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ. ಮಧ್ಯಾಹ್ನದ ವೇಳೆಗೆ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಗುವುದು. ಥೈಲ್ಯಾಂಡ್ ನಲ್ಲಿ Read more…

ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಭಕ್ತರಿಗೆ ಕಾಲಾವಕಾಶ ವಿಸ್ತರಣೆ

ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಪಡೆಯಲು ಸಮಯಾವಕಾಶ ವಿಸ್ತರಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸಿದ್ದೇಶ್ವರ ಶ್ರೀಗಳ ಪಾರ್ಥಿವಶರೀರದ ಅಂತಿಮ ದರ್ಶನ ಪಡೆದ ಬಳಿಕ Read more…

BIG NEWS: ಸೈನಿಕ ಶಾಲೆ ಮೈದಾನದಲ್ಲಿ ಸಿದ್ದೇಶ್ವರ ಶ್ರೀ ಗಳ ಅಂತಿಮ ದರ್ಶನಕ್ಕೆ ಸಿದ್ಧತೆ; ಜ್ಞಾನಯೋಗಾಶ್ರಮದತ್ತ ಹರಿದು ಬಂದ ಭಕ್ತಸಾಗರ

ವಿಜಯಪುರ: ಭೂಮಿಯ ಮೇಲಿನ ನಡೆದಾಡುವ ದೇವರೆಂದೇ ಹೆಸರಾಗಿದ್ದ ಸಿದ್ದೇಶ್ವರ ಸ್ವಾಮೀಜಿ (82) ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಸ್ವಾಮೀಜಿ ಅಂತಿಮ ದರ್ಶನಕ್ಕಾಗಿ ಹರಿದು ಬರುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ Read more…

ಮುಗಿಲು ಮುಟ್ಟಿದ ಉಮೇಶ್ ಕತ್ತಿ ಕುಟುಂಬದವರು, ಬೆಂಬಲಿಗರು, ಬಂಧುಗಳ ಆಕ್ರಂದನ: ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟ ಜನ

ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಅಪಾರ ಸಂಖ್ಯೆಯ ಜನ ಭಾಗವಹಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳು, ಸಚಿವರು, Read more…

ಅಗಲಿದ ನಾಯಕ ಉಮೇಶ್ ಕತ್ತಿಗೆ ಅಂತಿಮ ನಮನ: ಕಂಬನಿ ನೀಡಿದ ಜನ

ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ ಕತ್ತಿ ಪಾರ್ಥಿವ ಶರೀರವನ್ನು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಳಿ ಇರುವ ವಿಶ್ವರಾಜ ಶುಗರ್ ಕಾರ್ಖಾನೆಗೆ ತಂದು ಅಂತಿಮ ದರ್ಶನಕ್ಕೆ Read more…

ಉಮೇಶ್ ಕತ್ತಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ: ಅಂತ್ಯ ಸಂಸ್ಕಾರದಲ್ಲಿ ಗಣ್ಯರ ದಂಡು

ಬೆಳಗಾವಿ: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಸಮೀಪ ಇರುವ ವಿಶ್ವರಾಜ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಸೇರಿದ ಅಪಾರ ಸಂಖ್ಯೆಯ ನೌಕರರು ಬಂಧುಗಳು ಅಗಲಿದ ನಾಯಕ ಉಮೇಶ್ Read more…

ಬೆಳಗಾವಿಗೆ ಉಮೇಶ್ ಕತ್ತಿ ಮೃತದೇಹ ಏರ್ ಲಿಫ್ಟ್: ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಮೃತದೇಹವನ್ನು ಎಂಎಸ್. ರಾಮಯ್ಯ ಆಸ್ಪತ್ರೆಯಿಂದ ಆಂಬುಲೆನ್ಸ್ ಮೂಲಕ ಹೆಚ್ಎಎಲ್ ಗೆ ಸ್ಥಳಾಂತರ ಮಾಡಲಾಗಿದೆ. ವಿಶೇಷ ವಿಮಾನದಲ್ಲಿ ಹೆಚ್ಎಎಲ್ ನಿಂದ ಬೆಳಗಾವಿಗೆ Read more…

ನವೀನ್ ಸಾವಿನ ನೋವಲ್ಲೂ ಕುಟುಂಬದಿಂದ ಮಾದರಿ ಕಾರ್ಯ: ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ಮೃತದೇಹ ನೀಡಿ ಸಾರ್ಥಕತೆ

ಹಾವೇರಿ: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಹಾವೇರಿಯ ನವೀನ್ ವೈದ್ಯನಾಗಿ ಮನೆಗೆ ಮರಳಬೇಕಿತ್ತು. ತಂದೆ-ತಾಯಿ ಖುಷಿಯಿಂದ ಆತನನ್ನು ಸ್ವಾಗತಿಸಬೇಕಿತ್ತು. ಆದರೆ, ವಿಧಿಯಾಟ ಬೇರೆಯೇ ಇತ್ತು. ಉಕ್ರೇನ್ ನಲ್ಲಿ ರಷ್ಯಾ ನಡೆಸಿದ Read more…

ನವೀನ್ ಅಂತಿಮ ದರ್ಶನಕ್ಕೆ ಜನ ಸಾಗರ, ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಹಾವೇರಿ: ಉಕ್ರೇನ್ ನಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹವನ್ನು ಸ್ವಗ್ರಾಮ ಹಾವೇರಿ ಜಿಲ್ಲೆಯ ಚಳಗೇರಿಗೆ ತರಲಾಗಿದೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತಿಮ ದರ್ಶನದ ನಂತರ ಚಳಗೇರಿ Read more…

ಅಂತಿಮ ದರ್ಶನ ಬಳಿಕ ಇಂದು ಹಿರಿಯ ನಟ ಶಿವರಾಂ ಅಂತ್ಯಕ್ರಿಯೆ

ಬೆಂಗಳೂರು: ನಿನ್ನೆ ನಿಧನರಾದ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಬೆಳಗ್ಗೆ 11 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ನೆರವೇರಲಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದ್ದು ಕೋವಿಡ್ ಮಾರ್ಗಸೂಚಿ Read more…

ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ಬಳಿಕ ಶಿವರಾಂ ಅಂತ್ಯಕ್ರಿಯೆ

ಬೆಂಗಳೂರು: ನಾಳೆ ಬೆಳಗ್ಗೆ 11 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಹಿರಿಯ ನಟ ಶಿವರಾಂ ಅಂತ್ಯಕ್ರಿಯೆ ನೆರವೇರಲಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದ್ದು ಕೋವಿಡ್ ಮಾರ್ಗಸೂಚಿ ಪಾಲಿಸಿ ಅಂತ್ಯಕ್ರಿಯೆ Read more…

ದೇಶದ ಇತಿಹಾಸದಲ್ಲೇ ಗಾಂಧೀಜಿ ಬಿಟ್ರೆ 25 ಲಕ್ಷಕ್ಕೂ ಅಧಿಕ ಮಂದಿ ಅಂತಿಮ ದರ್ಶನ ಪಡೆದ ಏಕೈಕ ವ್ಯಕ್ತಿ ಪುನೀತ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಕಾಲಿಕ ನಿಧನಕ್ಕೆ ನಾಡಿಗೆ ನಾಡೇ ಕಂಬನಿ ಮಿಡಿದಿದೆ. ಲಕ್ಷಾಂತರ ಮಂದಿ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಅಪಾರ ಸಂಖ್ಯೆಯ ಗಣ್ಯರು, Read more…

ಮಂಡ್ಯದಲ್ಲಿ ಅಂತಿಮ ದರ್ಶನದ ಬಳಿಕ ಜಿ. ಮಾದೇಗೌಡರ ಅಂತ್ಯಕ್ರಿಯೆ

ಮಂಡ್ಯ: ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶರಾಗಿದ್ದು, ಇಂದು ಮಂಡ್ಯದ ನಿವಾಸಕ್ಕೆ ಪಾರ್ಥಿವ ಶರೀರ ಸ್ಥಳಾಂತರ ಮಾಡಲಾಗುವುದು. ಬಂಧಿಗೌಡ ಬಡಾವಣೆಯ ಮನೆಗೆ ಪಾರ್ಥಿವ ಶರೀರ ಸ್ಥಳಾಂತರ ಮಾಡಲಿದ್ದು, ಬಳಿಕ Read more…

ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಪಂಚಭೂತಗಳಲ್ಲಿ ಲೀನ – ಅಗಲಿದ ನಾಯಕನಿಗೆ ಕಂಬನಿ

ಚಿಕ್ಕಮಗಳೂರು: ನಿನ್ನೆ ರಾತ್ರಿ ನಿಧನರಾದ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸರಪನಹಳ್ಳಿ ಸಮೀಪದ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿದೆ. Read more…

ಚಿರು ಅಂತಿಮ ದರ್ಶನಕ್ಕೆ ಅಭಿಮಾನಿಗಳ ದಂಡು: ಮಡುಗಟ್ಟಿದ ಮೌನ, ಕಣ್ಣೀರಧಾರೆ

ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ವಿಧಿವಶರಾದ ಹಿನ್ನೆಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ನಿವಾಸದಲ್ಲಿ ಅಪಾರ ಬಂಧು-ಬಳಗದವರು, ಅಭಿಮಾನಿಗಳು ಅಂತಿಮ ದರ್ಶನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...