alex Certify ಅಕ್ಕಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಗುಲಾಬಿ ಗಿಡ ಸೊಂಪಾಗಿ ಬೆಳೆದು ಹೂ ಬಿಡಲು ಇದನ್ನು ಅನುಸರಿಸಿ

ಹೂದೋಟದಲ್ಲಿ ಹೂವಿದ್ದರೆ ಅದನ್ನು ನೋಡುವುದೇ ಕಣ್ಣಿಗೆ ಹಬ್ಬ. ಆದರೆ ಕೆಲವು ಸಲ ಎಷ್ಟೇ ಆರೈಕೆ ಮಾಡಿದರೂ ಗಿಡದಲ್ಲಿ ಸರಿಯಾಗಿ ಹೂ ಬಿಡುವುದಿಲ್ಲ. ಈ ರೀತಿಯಾಗಿ ಗುಲಾಬಿ ಗಿಡ ಬೆಳೆಸಿ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಫೆಬ್ರವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 35 ಕೆಜಿ ಅಕ್ಕಿ, ಆದ್ಯತಾ Read more…

ಬಿಸಿಎಂ ಹಾಸ್ಟೆಲ್ ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಅಧಿಕಾರಿಗಳು

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ಕೊರತೆ ಎದುರಾಗಿದ್ದರಿಂದ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆಯಲಾಗಿದೆ. ತುಮಕೂರು ತಾಲೂಕಿನ 17 ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ Read more…

ಮನೆಯಲ್ಲಿಯೇ ಸುಲಭವಾಗಿ ಮಾಡಿ ‘ಅಕ್ಕಿ ಹಿಟ್ಟು’

ಅಕ್ಕಿ ಹಿಟ್ಟು ಬಳಸಿ ನಾನಾಬಗೆಯ ತಿಂಡಿಗಳನ್ನು ಮಾಡುತ್ತೇವೆ. ಇದನ್ನು ಹೊರಗಡೆ ತಂದು ಉಪಯೋಗಿಸುವುದಕ್ಕಿಂತ ಮನೆಯಲ್ಲಿಯೇ ಸುಲಭವಾಗಿ ಮಾಡಿಕೊಳ್ಳಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿ. 2 ಕಪ್ ನಷ್ಟು ಅಕ್ಕಿಯನ್ನು Read more…

ಅಗ್ಗದ ಬೆಲೆಯಲ್ಲಿ ಸಿಗಲಿದೆ ಭಾರತ್ ಬ್ರಾಂಡ್‌ನ ಅಕ್ಕಿ, ಗೋಧಿ ಹಿಟ್ಟು, ಬೇಳೆಕಾಳು; ಎಲ್ಲಿ ಖರೀದಿಸಬೇಕು ? ಇಲ್ಲಿದೆ ಡಿಟೇಲ್ಸ್‌

ಹಣದುಬ್ಬರವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ‘ಭಾರತ್ ಬ್ರಾಂಡ್’ ಮೂಲಕ  ಸರ್ಕಾರ ಬೆಲೆ ಏರಿಕೆಗೆ ಬ್ರೇಕ್‌ ಹಾಕ್ತಿದೆ. ಭಾರತ್ ರೈಸ್, ಭಾರತ್ ಹಿಟ್ಟು ಮತ್ತು Read more…

ಶೇಕಡ 14 ರಷ್ಟು ಏರಿಕೆ ಕಂಡ ಅಕ್ಕಿ ದರ: ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಗುಡ್ ನ್ಯೂಸ್

ನವದೆಹಲಿ: ಒಂದು ವರ್ಷದ ಹಿಂದೆ ಹೋಲಿಸಿದರೆ ಅಕ್ಕಿ ಬೆಲೆಯಲ್ಲಿ ಶೇಕಡ 14 ರಷ್ಟು ಏರಿಕೆಯಾಗಿದೆ. ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಮೂರು ಸಹಕಾರಿ ಸಂಸ್ಥೆಗಳ Read more…

ಇಲ್ಲಿದೆ ರುಚಿಕರ ʼಅಕ್ಕಿ ಕಡುಬು’ ಮಾಡುವ ವಿಧಾನ

ಇಡ್ಲಿ, ದೋಸೆ ಸಾಮಾನ್ಯವಾಗಿ ಮನೆಯಲ್ಲಿ ಮಾಡುತ್ತಾ ಇರುತ್ತೇವೆ. ಒಮ್ಮೆ ಈ ಅಕ್ಕಿ ಕಡುಬನ್ನು ಮಾಡಿ ಸವಿಯಿರಿ. ಇದು ಉಡುಪಿ – ಮಂಗಳೂರು ಕಡೆ ಬೆಳಗ್ಗಿನ ತಿಂಡಿಗೆ ಮಾಡುತ್ತಾರೆ. ಕಡಿಮೆ Read more…

ಬರೀ ಅಕ್ಕಿ ಸೇವನೆಯಿಂದ ಕಾಡುತ್ತೆ ಈ ಎಲ್ಲ ಸಮಸ್ಯೆ

ದಿನದ ಮೂರೂ ಹೊತ್ತು ಅನ್ನ ತಿನ್ನುವವರಿದ್ದಾರೆ. ರೊಟ್ಟಿ ಸೇರಿದಂತೆ ಬೇರೆ ಆಹಾರಗಳಿಗಿಂತ ಅನ್ನ ಅವರಿಗೆ ಇಷ್ಟ. ಬಿಳಿ ಅನ್ನದ ಬದಲು ಕಂದು ಅಕ್ಕಿ ತಿನ್ನುವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ. Read more…

ಅಡುಗೆ ಮನೆಯಲ್ಲಿ ಇದು ಖಾಲಿಯಾಗೋಕೆ ಬಿಡ್ಲೇಬೇಡಿ…… ಆರ್ಥಿಕ ಸಂಕಷ್ಟ ಗ್ಯಾರಂಟಿ

ಅಡುಗೆ ಮನೆಯು ಮನೆಯ ಬಹುಮುಖ್ಯ ಭಾಗ.  ಹಾಗಾಗಿ ವಾಸ್ತು ಶಾಸ್ತ್ರದ ನಿಯಮಗಳ ಬಗ್ಗೆ ವಿಶೇಷ ಗಮನ ಹರಿಸಬೇಕು.  ಕೆಲವು ವಸ್ತುಗಳು ಅಡುಗೆ ಮನೆಯಲ್ಲಿ ಸಂಪೂರ್ಣವಾಗಿ ಖಾಲಿಯಾಗಿರಬಾರದು.  ಖಾಲಿಯಾದ್ರೆ ಮನೆಯಲ್ಲಿ Read more…

ಅಕ್ಕಿ ಸೇರಿ ಧಾನ್ಯಗಳ ಬೆಲೆ ದುಬಾರಿ: ಪಡಿತರ ಅಕ್ಕಿ ಪಡೆಯಲು ಎಪಿಎಲ್ ಕಾರ್ಡ್ ದಾರರಿಂದ ಹೆಚ್ಚಿದ ಬೇಡಿಕೆ

ಬೆಂಗಳೂರು: ಅಕ್ಕಿ ಸೇರಿದಂತೆ ಧಾನ್ಯಗಳ ಬೆಲೆ ದುಬಾರಿಯಾಗಿದ್ದು, ಎಪಿಎಲ್ ಕಾರ್ಡ್ ದಾರದಿಂದ ಪಡಿತರ ಅಕ್ಕಿಗೆ ಬೇಡಿಕೆ ಹೆಚ್ಚಾಗಿದೆ. ಕಾರ್ಡ್ ಗಳನ್ನು ಸಕ್ರಿಯವಾಗಿಟ್ಟುಕೊಳ್ಳಲು ಎಪಿಎಲ್ ಕಾರ್ಡ್ ದಾರರು ನ್ಯಾಯಬೆಲೆ ಅಂಗಡಿಗಳಲ್ಲಿ Read more…

ಅಕ್ಕಿ ಹುಳು ಹಿಡಿಯದಂತೆ ರಕ್ಷಿಸುವುದು ಹೇಗೆ……?

ಉಳಿದೆಲ್ಲಾ ಸಾಮಾನುಗಳಿಗೆ ಹೋಲಿಸಿದರೆ ಅಕ್ಕಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಮನೆಗೆ ತರುತ್ತೇವೆ. ಇಪ್ಪತ್ತೈದು ಕೆಜಿ ಅಕ್ಕಿಯನ್ನು ಮನೆಗೆ ತಂದರೆ ಹಲವು ದಿನಗಳ ತನಕ ಅದನ್ನು ಹಾಳಾಗದಂತೆ ನೋಡಿಕೊಳ್ಳಬೇಕಾಗುತ್ತದೆ. ಅಂಥ ಸಂದರ್ಭದಲ್ಲಿ Read more…

‘ಅನ್ನಭಾಗ್ಯ’ ಯೋಜನೆ ಪಡಿತರ ಫಲಾನುಭವಿಗಳಿಗೆ ಗುಡ್ ನ್ಯೂಸ್: 5 ಕೆಜಿ ಹೆಚ್ಚುವರಿ ಅಕ್ಕಿ ವಿತರಿಸುವವರೆಗೂ ಖಾತೆಗೆ ಹಣ ಜಮಾ

ಬೆಂಗಳೂರು: 5 ಕೆಜಿ ಹೆಚ್ಚುವರಿ ಅಕ್ಕಿ ವಿತರಿಸುವವರೆಗೂ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಖಾತೆಗೆ ಹಣ; ಉಚಿತ ಅಕ್ಕಿ, ರಾಗಿ ಸೇರಿ ಪಡಿತರ ಧಾನ್ಯ ಹಂಚಿಕೆ

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜನವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆಜಿ Read more…

ಮುಖದ ಸೌಂದರ್ಯ ಹೆಚ್ಚಿಸುತ್ತೆ ಮೊಟ್ಟೆ

ಮೊಟ್ಟೆಯಲ್ಲಿ ಪ್ರೋಟೀನ್ ಅಧಿಕವಾಗಿದೆ. ಇದು ಆರೋಗ್ಯಕ್ಕೆ ಮಾತ್ರವಲ್ಲ, ಅದರಿಂದ ಕೂದಲು ಮತ್ತು ಚರ್ಮದ ಆರೋಗ್ಯವನ್ನು ಕಾಪಾಡಬಹುದು. ಹಾಗಾದ್ರೆ ಮೊಟ್ಟೆಯನ್ನು ಬಳಸಿ ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಿ. *ಮುಖದ ಮೇಲಿರುವ ಅನಗತ್ಯ Read more…

ಭತ್ತ ಕ್ವಿಂಟಲ್ ಗೆ 3 ಸಾವಿರ ರೂ.ಗೆ ಏರಿಕೆ: ಅಕ್ಕಿ ದರ ಭಾರಿ ದುಬಾರಿ

ಬೆಂಗಳೂರು: ಭತ್ತಕ್ಕೆ ಈ ಬಾರಿ ಉತ್ತಮ ಬೆಲೆ ಬಂದಿದೆ. ದಾಖಲೆಯ ಪ್ರಮಾಣದಲ್ಲಿ ಭತ್ತದ ದರ ಏರಿಕೆ ಕಂಡಿದೆ. ಕ್ವಿಂಟಲ್ ಭತ್ತಕ್ಕೆ 3000 -3400 ರೂ.ವರೆಗೆ ಭತ್ತದ ಬೆಲೆ ಇದೆ. Read more…

ಎಪಿಎಲ್ ಕಾರ್ಡ್ ಗಳಿಗೆ ಪಡಿತರ ವಿತರಣೆ ನಿಲ್ಲಿಸಲು ಆಹಾರ ಇಲಾಖೆ ನಿರ್ಧಾರ

ಬೆಂಗಳೂರು: ಪಡಿತರ ಪಡೆಯಲು ಎಪಿಎಲ್ ಕಾರ್ಡ್ ದಾರರು ನಿರಾಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ಅಂತಹ ಕಾರ್ಡ್ ಗಳಿಗೆ ಪಡಿತರ ನೀಡುವುದನ್ನು ನಿಲ್ಲಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯಾದ್ಯಂತ ಸುಮಾರು 24 Read more…

ಅಂತ್ಯೋದಯ ಕಾರ್ಡ್ ಹೊಂದಿದ ಮಹಿಳೆಗೆ 35 ಕೆಜಿ ಬದಲು 10 ಕೆಜಿ ಅಕ್ಕಿ: ವಂಚಿಸಿದ ಪಡಿತರ ಅಂಗಡಿ ಮಾಲೀಕನ ವಿರುದ್ಧ ಕ್ರಮ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹಾಲುಗುಡ್ಡೆ ನ್ಯಾಯಬೆಲೆ ಅಂಗಡಿಯ ಮಾಲೀಕ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ದಲಿತ ಮಹಿಳೆಗೆ ವಂಚಿಸಿದ್ದಾನೆ. ಅಂಗಡಿಯ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ Read more…

2.66 ಕೋಟಿ ರೂ. ಮೌಲ್ಯದ 6000 ಕ್ವಿಂಟಾಲ್ ಪಡಿತರ ಅಕ್ಕಿ ನಾಪತ್ತೆ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಆಹಾರ ಧಾನ್ಯ ಗೋದಾಮಿನಲ್ಲಿ ಸುಮಾರು 2.66 ಕೋಟಿ ರೂಪಾಯಿ ಮೌಲ್ಯದ 6,000 ಕ್ವಿಂಟಲ್ ಪಡಿತರ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಅಕ್ಕಿ, ರಾಗಿ ವಿತರಣೆ; ಖಾತೆಗೆ ಹಣ

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ನವೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 Read more…

ಮಾಡಿ ಸವಿಯಿರಿ ರುಚಿಕರ ʼಗೀ ರೈಸ್ʼ

ದಿನಾ ಒಂದೇ ರೀತಿ ಅಡುಗೆ ಮಾಡಿ ಬೇಜಾರಾಗಿದ್ದರೆ ಅಥವಾ ಮನೆಗೆ ಯಾರಾದರೂ ಅತಿಥಿಗಳು ಬಂದಾಗ ಈ ಗೀ ರೈಸ್ ಮಾಡಿ. ಮಾಡುವುದಕ್ಕೂ ಸುಲಭ ತಿನ್ನಲು ರುಚಿಕರವಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: Read more…

ಬಡತನ ದೂರವಾಗಲು ತುಳಸಿ ಗಿಡದ ಬಳಿ ಇವುಗಳನ್ನು ಇಡಿ

ನಾವು ಮಾಡಿದ ಕರ್ಮಗಳಿಗನುಸಾರವಾಗಿ ನಮಗೆ ಜೀವನದಲ್ಲಿ ಕಷ್ಟಸುಖಗಳು ಸಿಗುತ್ತವೆ. ಮನುಷ್ಯನ ಜೀವನದಲ್ಲಿ ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಆದರೆ ಕೆಲವರು ಯಾವಾಗಲೂ ಕಷ್ಟದಲ್ಲೇ ಇರುತ್ತಾರೆ. ಅಂತವರು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಬರಗಾಲದ ಜೊತೆಗೆ `ಅಕ್ಕಿ’ ದರ ಏರಿಕೆ ಬರೆ!

ಬೆಂಗಳೂರು : ಬರಗಾಲದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್, ರಾಜ್ಯಾದ್ಯಂತ ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಲ್ಲಿ ಅನಾವೃಷ್ಟಿ ಮತ್ತು ಮಧ್ಯವರ್ತಿಗಳು ಹೆಚ್ಚಿನ ಬೆಲೆಯ ನಿರೀಕ್ಷೆಯಿಂದ ಹೆಚ್ಚು Read more…

5 ಕೆಜಿ ಹೆಚ್ಚುವರಿ ಅಕ್ಕಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ಬೆಂಗಳೂರು: ಹೆಚ್ಚುವರಿ 5 ಕೆಜಿ ಅಕ್ಕಿ ವಿಳಂಬವಾಗಲಿದೆ ಎಂಬುದರ ಬಗ್ಗೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಸುಳಿವು ನೀಡಿದ್ದಾರೆ. ನಾವು ರೈತರಿಂದ ನೇರವಾಗಿ ಅಕ್ಕಿ ಖರೀದಿ ಮಾಡುವುದಿಲ್ಲ. Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ‘ದುಬಾರಿ ದೀಪಾವಳಿ’ ಶಾಕ್: ಅಕ್ಕಿ, ಬೇಳೆ ದರ ಗಗನಕ್ಕೆ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಮೊದಲೇ ಅಕ್ಕಿ, ಬೇಳೆ ದರ ಏರಿಕೆಯಾಗಿದೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಕೆಲವು ತಿಂಗಳ ಹಿಂದೆ ಕೆಜಿಗೆ Read more…

1.08 ಕೋಟಿ ಬಿಪಿಎಲ್ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ: ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗದ ಹಿನ್ನೆಲೆ ನಗದು ಪಾವತಿ ಮುಂದುವರಿಕೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಪ್ರಯತ್ನ ಮುಂದುವರಿದಿದೆ. ಆದರೆ, ಪಂಚ ರಾಜ್ಯ ಚುನಾವಣೆ ನೀತಿ ಸಂಹಿತೆ ಕಾರಣ ಅಕ್ಕಿ ಲಭ್ಯವಾಗುತ್ತಿಲ್ಲ. ಇದರೊಂದಿಗೆ ಅಕ್ಕಿ Read more…

ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ಇನ್ನೂ 5 ವರ್ಷ ವಿಸ್ತರಣೆ

ಭೋಪಾಲ್: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ದೇಶದ 80 ಕೋಟಿ ಜನರಿಗೆ 5 ಕೆಜಿ ಅಕ್ಕಿ ಉಚಿತವಾಗಿ ವಿತರಿಸುತ್ತಿದ್ದು, ಇದನ್ನು ಇನ್ನೂ 5 ವರ್ಷ ವಿಸ್ತರಿಸಲಾಗುವುದು Read more…

BIG NEWS: ಪಡಿತರ ಚೀಟಿದಾರರ ಖಾತೆಗೆ ಹಣ ಪಾವತಿ ಮುಂದುವರಿಕೆ: ಸದ್ಯಕ್ಕೆ 10 ಕೆಜಿ ಅಕ್ಕಿ ಇಲ್ಲ

ಬೆಂಗಳೂರು: ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. Read more…

ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕ್ : ಅಕ್ಕಿ ಸೇರಿ ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆ!

ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಅಕ್ಕಿ, ದವಸ ಧಾನ್ಯದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ ಮೂರು ತಿಂಗಳಿನಿಂದ ಅಕ್ಕಿ ಬೆಲೆ ಕ್ವಿಂಟಾಲ್ ಗೆ 300 Read more…

BIG NEWS: ಬಿಪಿಎಲ್, ಅಂತ್ಯೋದಯ ಕಾರ್ಡ್ ಇದ್ರೂ, ಉಚಿತವಾಗಿ ಕೊಟ್ರೂ ಪಡಿತರ ಪಡೆಯದ 3.47 ಲಕ್ಷ ಫಲಾನುಭವಿಗಳು

ಬೆಂಗಳೂರು: ಉಚಿತ ಆಹಾರಧಾನ್ಯ, ಖಾತೆಗೆ ಹೆಚ್ಚುವರಿ ಅಕ್ಕಿಯ ಹಣ ಮೊದಲಾದ ಸೌಲಭ್ಯಗಳಿಗಾಗಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಪಡೆದುಕೊಳ್ಳಲು ಹೆಚ್ಚಿನವರು ಮುಂದಾಗುತ್ತಾರೆ. ಆದರೆ, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಇದ್ದರೂ Read more…

ದಸರಾ ಹಬ್ಬಕ್ಕೆ `ಜನಸಾಮಾನ್ಯ’ರಿಗೆ ಬಿಗ್ ಶಾಕ್ : ಅಕ್ಕಿ, ಗೋಧಿ ಬೆಲೆಯಲ್ಲಿ ಮತ್ತೆ ಹೆಚ್ಚಳ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ದಸರಾ ಹಬ್ಬಕ್ಕೆ ಬಿಗ್ ಶಾಕ್, ಅಕ್ಕಿ,, ಗೋದಿ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಅಕ್ಕಿ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...