alex Certify ಅಕ್ಕಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಡಬ್ಬದಲ್ಲಿರುವ ಬೇಳೆ – ಕಾಳುಗಳಿಗೆ ಹುಳು ಬಾರದಂತೆ ತಡೆಯಲು ಹೀಗೆ ಮಾಡಿ

ಮನೆಯಲ್ಲಿ ತಿಂಗಳಿಗೆ ಆಗುವಷ್ಟು ದಿನಸಿ ತಂದಿಟ್ಟುಕೊಳ್ಳುತ್ತೇವೆ. ಎಷ್ಟೇ ಬಿಗಿಯಾದ ಡಬ್ಬದಲ್ಲಿ ಬೇಳೆ, ಕಾಳು, ಸಕ್ಕರೆ ಇವನ್ನೆಲ್ಲಾ ಶೇಖರಿಸಿಟ್ಟರೂ, ಹುಳು, ಇರುವೆಗಳು ಡಬ್ಬದೊಳಗೆ ಹೋಗುತ್ತವೆ ಎಂದು ಚಿಂತೆ ಮಾಡುತ್ತಿದ್ದರಾ…? ಇಲ್ಲಿದೆ Read more…

ಆರೋಗ್ಯಕರವಾದ ಮೆಂತೆ ಸೊಪ್ಪಿನ ಕಡುಬು

ಮೆಂತೆ ಸೊಪ್ಪಿನಲ್ಲಿ ಸಾಕಷ್ಟು ಪೋಷಕಾಂಶ, ನಾರಿನಾಂಶ, ವಿಟಮಿನ್ ಸಿ ಇದೆ. ಇದನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಎಲ್ಲರಿಗೂ ಮೆಂತೆಸೊಪ್ಪು ಇಷ್ಟವಾಗಲ್ಲ. ಅಂತಹವರು ಮೆಂತೆಸೊಪ್ಪಿನಿಂದ ರುಚಿಕರವಾದ ಕಡುಬು Read more…

ಮನೆಯಲ್ಲಿಯೇ ಮಾಡಿ ‘ಕುಷ್ಕಾ ರೈಸ್’

ನಾನ್ ವೆಜ್ ಮಾಡಿದಾಗ ಏನಾದರೂ ರೈಸ್ ಬಾತ್ ಇದ್ದರೆ ಚೆನ್ನಾಗಿರುತ್ತದೆ. ಇಲ್ಲಿ ರುಚಿಕರವಾಗಿ ಮಾಡಬಹುದಾದ ಜತೆಗೆ ಸುಲಭವಾಗಿ ಆಗಬಹುದಾದಂತ ಕುಷ್ಕಾ ರೈಸ್ ಮಾಡುವ ವಿಧಾನ ಇದೆ. ಟ್ರೈ ಮಾಡಿ Read more…

ʼಆರೋಗ್ಯʼಕರವಾದ ರಾಗಿ ಇಡ್ಲಿ ಮಾಡುವ ವಿಧಾನ

ಬೆಳಿಗ್ಗಿನ ತಿಂಡಿಗೆ ಮಾಡಿ ಆರೋಗ್ಯಕರವಾದ ಈ ರಾಗಿ ಇಡ್ಲಿ. ತುಂಬಾ ಮೆತ್ತಗಿರುತ್ತದೆ ಜತೆಗೆ ರಾಗಿ ಕೂಡ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಬೇಕಾಗುವ ಸಾಮಾಗ್ರಿಗಳು: ರಾಗಿ ಹಿಟ್ಟು – Read more…

ಥಟ್ಟಂತ ರೆಡಿಯಾಗುತ್ತೆ ಬಿಸಿ ಬಿಸಿ ‘ಬಟಾಣಿ ಪುಲಾವ್’

ದಿನಾ ಸಾಂಬಾರು, ಸಾರು ತಿಂದು ಬೇಜಾರಾದವರು ಒಮ್ಮೆ ಈ ಬಟಾಣಿ ಪುಲಾವ್ ಮಾಡಿ ನೋಡಿ. ಇದನ್ನು ಮಾಡುವುದು ತುಂಬಾ ಸುಲಭ ಜತೆಗೆ ರುಚಿಕರವಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: ಹಸಿ ಬಟಾಣಿ-1 Read more…

ಇಲ್ಲಿದೆ ಆರೋಗ್ಯಕರವಾದ ಗುಲ್ಕನ್ ಫಿರ್ನಿ ಮಾಡುವ ವಿಧಾನ

ಗುಲ್ಕನ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ನಮ್ಮ ಜೀರ್ಣಕ್ರಿಯೆಯನ್ನು ಸರಾಗವಾಗಿಸುತ್ತದೆ. ಜೊತಗೆ ಕಣ್ಣಿನ ದೃಷ್ಟಿ ಹಾಗೂ ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ತ್ವಚೆಗೂ ಕೂಡ ಇದು ತುಂಬಾ ಒಳ್ಳೆಯದು. ಇದನ್ನು Read more…

ಬಾಯಲ್ಲಿ ನೀರೂರಿಸುವ ಚಿಕನ್ ಬಿರಿಯಾನಿ

ಮಾಂಸಹಾರ ಪ್ರಿಯರಿಗೆ ಇಲ್ಲಿ ರುಚಿಕರವಾದ ಬಿರಿಯಾನಿ ಮಾಡುವ ವಿಧಾನ ಇದೆ. ಸುಲಭವಾಗಿ ಕೂಡ ಇದನ್ನು ಮಾಡಬಹುದು. ಬೇಕಾಗುವ ಸಾಮಗ್ರಿಗಳು: ಚಿಕನ್ – 1/2 ಕೆಜಿ, ಬಿರಿಯಾನಿ ಪುಡಿ – Read more…

ಅನ್ನದ ಸಂಪಣಕ್ಕೂ ಅಕ್ಕಿ ಸಂಪಣಕ್ಕೂ ಇರುವ ವ್ಯತ್ಯಾಸ ತಿಳಿಸಿಕೊಟ್ಟ ಆಹಾರ ಸಂಶೋಧಕಿ

ಆಹಾರ ವಿಜ್ಞಾನದಲ್ಲಿ ಪ್ರಯೋಗಗಳು ಮನುಕುಲ ಇರುವವರೆಗೂ ದಿನಂಪ್ರತಿ ನಡೆಯುತ್ತಲೇ ಇರುತ್ತವೆ. ನಾವೆಲ್ಲಾ ನಮ್ಮ ನಮ್ಮ ಮನೆಗಳಲ್ಲಿ ಪ್ರತಿನಿತ್ಯ ಅಡುಗೆ ಮಾಡುವ ಖಾದ್ಯಗಳೆಲ್ಲಾ ಸಾಕಷ್ಟು ಪ್ರಯೋಗಗಳ ಬಳಿಕವಷ್ಟೇ ಮುಖ್ಯವಾಹಿನಿಗೆ ಬಂದ Read more…

ʼಅಕ್ಕಿ ಕಡುಬುʼ ಸವಿದಿದ್ದೀರಾ…?

ಬೆಳಿಗ್ಗೆ ತಿಂಡಿಗೆ ದೋಸೆ, ಇಡ್ಲಿ, ಪೂರಿ ಮಾಡಿಕೊಂಡು ಸವಿಯುತ್ತ ಇರುತ್ತೀರಿ. ಒಮ್ಮೆ ಈ ಅಕ್ಕಿ ಕಡುಬು ಟ್ರೈ ಮಾಡಿ ನೋಡಿ. ರುಚಿಕರವಾಗಿರುತ್ತದೆ. ಅಕ್ಕಿ-2 ಕಪ್, ನೀರು 3 ¼ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಉಚಿತ ಆಹಾರ ಧಾನ್ಯ ಕಡಿತ ಇಲ್ಲವೆಂದು ಸಚಿವರ ಸ್ಪಷ್ಟನೆ

ಬೆಂಗಳೂರು: ಆಹಾರ ಧಾನ್ಯದಲ್ಲಿ ಕಡಿತ ಮಾಡುವುದಿಲ್ಲ ಎಂದು ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ್ ಯೋಜನೆಯನ್ನು ನಾಲ್ಕು ತಿಂಗಳ ಕಾಲ ವಿಸ್ತರಣೆ Read more…

ʼನೀರ್ ಕಜ್ಜಾಯʼ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಬಿಸಿ ಬಿಸಿ ಕಜ್ಜಾಯವೆಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಸರಿಯಾದ ಹದದಲ್ಲಿ ಮಾಡಿದರೆ ಮಾತ್ರ ಕಜ್ಜಾಯ ಚೆನ್ನಾಗಿ ಬರುತ್ತದೆ. ಆದರೆ ಈ ನೀರ್ ಕಜ್ಜಾಯ ಮಾಡುವುದಕ್ಕೆ ಅಷ್ಟೇನೋ ತಲೆಕೆಡಿಸಿಕೊಳ್ಳಬೇಕಿಲ್ಲ. Read more…

ಮಾಡಿ ಸವಿಯಿರಿ ನುಗ್ಗೆಸೊಪ್ಪಿನ ʼಅಕ್ಕಿರೊಟ್ಟಿʼ

ನುಗ್ಗೆಸೊಪ್ಪು ಪೋಷಕಾಂಶಗಳ ಆಗರವಾಗಿದೆ. ಆದರೆ ಇದನ್ನು ಹಾಗೇ ಪಲ್ಯ ಮಾಡಿಕೊಟ್ಟರೆ ಮುಖ ಕಿವುಚುವವರೇ ಹೆಚ್ಚು. ಮಕ್ಕಳಂತೂ ಇದನ್ನು ತಿನ್ನುವುದಕ್ಕೆ ಒಪ್ಪುವುದಿಲ್ಲ. ಹಾಗಾಗಿ ಇದರಿಂದ ರುಚಿಕರವಾದ ರೊಟ್ಟಿ ಮಾಡಿಕೊಟ್ಟರೆ ಎಲ್ಲರೂ Read more…

ತಿಲಕವಿಡುವ ಮೊದಲು ‘ಅಕ್ಷತೆ’ಯನ್ನು ಏಕೆ ಹಾಕ್ತಾರೆ ಗೊತ್ತಾ….?

ತಿಲಕವಿಡುವುದು ಹಿಂದೂಗಳ ಒಂದು ಪದ್ಧತಿ. ಹಿಂದಿನ ಕಾಲದಲ್ಲಿ ಕೂಡ ರಾಜ-ಮಹಾರಾಜರು ಯುದ್ಧಕ್ಕೆ ಹೊರಡುವ ಮೊದಲು ರಾಣಿಯರು ಆರತಿ ಬೆಳಗಿ ತಿಲಕವಿಟ್ಟು ವಿಜಯಶಾಲಿಯಾಗಿ ಬನ್ನಿ ಎಂದು ಪ್ರಾರ್ಥಿಸುತ್ತಿದ್ದರು. ತಿಲಕವಿಡುವ ಮೊದಲು Read more…

ಉಚಿತವಾಗಿ ಸಿಗ್ತಿದೆ ಪಡಿತರ: ಅ.30 ರ ವರೆಗೆ ಅವಕಾಶ

ಕೊರೊನಾ ಸಂದರ್ಭದಲ್ಲಿ ಅನೇಕ ಕುಟುಂಬಗಳು ಆಹಾರಕ್ಕಾಗಿ ಪರದಾಡಿವೆ. ಸರ್ಕಾರ ಅಂಥವರ ನೆರವಿಗೆ ಬಂದಿದೆ. ಸರ್ಕಾರ ರೇಷನ್ ಕಾರ್ಡ್ ಇಲ್ಲದ ಜನರಿಗೂ ಉಚಿತ ಪಡಿತರ ವಿತರಣೆ ಮಾಡಿದೆ. ಉಚಿತ ಪಡಿತರದ Read more…

ದೀಪಾವಳಿ ಹಬ್ಬಕ್ಕೆ ಮಾಡಿ ಸವಿಯಿರಿ ʼಬೆಲ್ಲದ ಖೀರ್ʼ

ಈ ಬಾರಿ ದೀಪಾವಳಿಗೆ ಬೆಲ್ಲದ ಖೀರ್ ಮಾಡಿ. ರುಚಿ ರುಚಿ ಖೀರ್ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಇಷ್ಟವಾಗುತ್ತದೆ. ಬೆಲ್ಲದ ಖೀರ್ ಮಾಡಲು ಬೇಕಾಗುವ ಪದಾರ್ಥ: ಅಕ್ಕಿ 100 Read more…

ಬಿಪಿಎಲ್, ಅಂತ್ಯೋದಯ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಗರೀಬ್ ಕಲ್ಯಾಣ್ ಯೋಜನೆಯಡಿ ರೇಷನ್

ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 5 ಕೆಜಿ ಅಕ್ಕಿ ನೀಡಲಾಗುವುದು. ರಾಜ್ಯ Read more…

ಇಲ್ಲಿದೆ ಆರೋಗ್ಯಕರ ವೆಜಿಟೆಬಲ್ ಉಪ್ಮಾ ಮಾಡುವ ವಿಧಾನ

ಆರೋಗ್ಯಕ್ಕೂ ಒಳ್ಳೆಯದಾದ ವೆಜಿಟೆಬಲ್ ಉಪ್ಮಾ ಮಾಡೋದು ಬಹಳ ಸುಲಭ. ವೆಜಿಟೆಬಲ್ ಉಪ್ಮಾ ಮಾಡಲು ಬೇಕಾಗುವ ಪದಾರ್ಥ: 1 ಕಪ್ ಅಕ್ಕಿ ½ ಕಪ್ ಉದ್ದಿನ ಬೇಳೆ ರುಚಿಗೆ ತಕ್ಕಷ್ಟು Read more…

ಇಲ್ಲಿದೆ ರುಚಿಕರ ಪನ್ನೀರ್ ಪುಲಾವ್ ರೆಸಿಪಿ

ಕೆಲವರಿಗೆ ರೈಸ್ ಬಾತ್ ಎಂದರೆ ತುಂಬಾ ಇಷ್ಟವಿರುತ್ತದೆ. ಅಂತಹವರಿಗೆ ಪನ್ನೀರ್ ಬಳಸಿ ಸುಲಭವಾಗಿ ಒಂದು ಪುಲಾವ್ ಮಾಡುವ ವಿಧಾನ ಇಲ್ಲಿದೆ ನೋಡಿ. ಬೆಳಿಗ್ಗಿನ ಬ್ರೆಕ್ ಫಾಸ್ಟ್ ಗೆ ಇದು Read more…

40ರ ನಂತರ ತ್ವಚೆ ಅಂದ ಕಳೆದುಕೊಳ್ಳುತ್ತಿರುವ ಚಿಂತೆ ಕಾಡ್ತಿದೆಯಾ…? ಹಾಗಾದ್ರೆ ಹೀಗೆ ಮಾಡಿ

ವಯಸ್ಸು 40 ಸಮೀಪಿಸುತ್ತಿದ್ದಂತೆ ತ್ವಚೆಯ ಹೊಳಪು ಕಡಿಮೆಯಾಗುತ್ತದೆ. ಮನೆಯಲ್ಲೇ ಇರುವ ವಸ್ತುಗಳನ್ನು ಬಳಸಿ ನಿಮ್ಮ ತ್ವಚೆಯನ್ನು ಆಕರ್ಷಕವಾಗಿಸಬಹುದು. ಮೊದಲಿಗೆ ಬಾಳೆಹಣ್ಣನ್ನು ಕೈಯಿಂದ ಹಿಸುಕಿ ಪೇಸ್ಟ್ ಮಾಡಿ ಅದಕ್ಕೆ 1 Read more…

ನೇರ ನೀಳ ಕೂದಲಿಗಾಗಿ ಇಲ್ಲಿದೆ ಸಿಂಪಲ್‌ ʼಟಿಪ್ಸ್ʼ

ನಯವಾದ ಉದ್ದನೆಯ ಕೂದಲು ನಿಮ್ಮದಾಗಬೇಕೆಂಬ ಬಯಕೆಯೇ…? ಅದಕ್ಕಾಗಿ ಬ್ಯೂಟಿ ಪಾರ್ಲರ್ ಬಾಗಿಲು ತಟ್ಟದೆ, ಮನೆಯಲ್ಲಿಯೇ ಕೂದಲ ಸ್ಟೈಟನಿಂಗ್ ಮಾಡಿಕೊಳ್ಳಬಹುದು. ಹೇಗೆಂದಿರಾ…? ನಾಲ್ಕು ಚಮಚ ಅಕ್ಕಿಗೆ ಎರಡು ಕಪ್ ನೀರು Read more…

ಬೆಳಿಗ್ಗಿನ ತಿಂಡಿಗೆ ಮಾಡಿ ರುಚಿಕರವಾದ ಈರುಳ್ಳಿ ಉತ್ತಪ್ಪಂ

ಬೆಳಿಗ್ಗೆ ತಿಂಡಿ ಏನು ಮಾಡುವುದು ಎಂಬುದು ಹೆಂಗಳೆಯರಿಗೆ ಕಾಡುವ ದೊಡ್ಡ ತಲೆಬಿಸಿ. ದಿನ ಇಡ್ಲಿ, ದೋಸೆ ತಿಂದು ಬೇಜಾರು ಎನ್ನುವ ಮಕ್ಕಳು, ರೈಸ್ ಬಾತ್ ಬೇಡ ಎನ್ನುವವರು, ಒಟ್ಟಾರೆ Read more…

ಇಲ್ಲಿದೆ ಕ್ಯಾರೆಟ್ ಪೊಂಗಲ್ ಮಾಡುವ ವಿಧಾನ

ಬೆಳಿಗ್ಗೆಯಾದರೆ ಸಾಕು ಏನು ತಿಂಡಿ ಮಾಡಬೇಕೆಂಬುದು ಹೆಚ್ಚಿನ ಗೃಹಿಣಿಯರ ಯೋಚನೆಯಾಗಿರುತ್ತದೆ. ಒಂದೇ ರುಚಿಯ ಉಪಾಹಾರ ಸೇವಿಸಿ ನಾಲಿಗೆ ಜಡ್ಡು ಹಿಡಿದಿದ್ದರೆ, ಇಲ್ಲಿದೆ ನೋಡಿ ಕ್ಯಾರೆಟ್ ಪೊಂಗಲ್ ಮಾಡುವ ವಿಧಾನ. Read more…

ಸಸ್ಯಗಳು ಹಚ್ಚ ಹಸಿರಾಗಿರಲು ಈ ನೀರನ್ನು ಹಾಕಿ

ಪ್ರತಿಯೊಬ್ಬರ ಮನೆಯಲ್ಲೂ ಗಾರ್ಡನ್ ಇರುತ್ತದೆ. ಅಲ್ಲಿ ಗಿಡಗಳು ಹಚ್ಚ ಹಸಿರಾಗಿ ಬೆಳೆದು ಹೂ ಬಿಟ್ಟರೆ ಮನಸ್ಸಿಗೆ ಖುಷಿ ಕೊಡುತ್ತದೆ. ಆದರೆ ಕೆಲವರ ಮನೆಯ ಗಾರ್ಡನ್ ನಲ್ಲಿ ಗಿಡಗಳು ಎಷ್ಟೇ Read more…

ಅಂತ್ಯೋದಯ, BPL ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

ರಾಯಚೂರು: ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ 2021 ರ ಆಗಸ್ಟ್ ಮಾಹೆಗೆ Read more…

ವರಮಹಾಲಕ್ಷ್ಮಿ ಸ್ಪೆಷಲ್ ʼಕೇಸರಿ ಪಿಸ್ತಾʼ ಕೀರ್

ವರಮಹಾಲಕ್ಷ್ಮಿ ಹಬ್ಬ ಸನಿಹದಲ್ಲೇ ಇದೆ. ಈ ಹಬ್ಬವನ್ನು ಕೇಸರಿ, ಪಿಸ್ತಾ ಕೀರ್ ನೊಂದಿಗೆ ಇನ್ನಷ್ಟು ಸಿಹಿ ಮಾಡಿ. ಕೇಸರಿ- ಪಿಸ್ತಾ ಕೀರ್ ಮಾಡಲು ಬೇಕಾಗುವ ಪದಾರ್ಥ: ಅರ್ಧ ಕಪ್ Read more…

ಬಾಯಲ್ಲಿ ನೀರೂರಿಸುತ್ತೆ ನವಣೆ ಅಕ್ಕಿ ‘ಹಾಲುಬಾಯಿ’

ಹಾಲುಬಾಯಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಮಾಡುವುದಕ್ಕೆ ಅಷ್ಟೇನೋ ಕಷ್ಟವಿಲ್ಲ. ಏನಾದರೂ ಸಿಹಿ ಮಾಡಿಕೊಂಡು ತಿನ್ನಬೇಕು ಅನಿಸಿದಾಗ ಸಿರಿಧಾನ್ಯದಿಂದ ಹಾಲುಬಾಯಿ ಮಾಡಿಕೊಂಡು ಮನೆಮಂದಿಯೆಲ್ಲಾ ಸವಿಯಿರಿ. ಬೇಕಾಗುವ ಸಾಮಗ್ರಿ: Read more…

ಬಾಯಿ ಚಪ್ಪರಿಸಿಕೊಂಡು ತಿನ್ನಿ ʼಮೊಟ್ಟೆʼ ಬಿರಿಯಾನಿ

ಚಿಕನ್ ಬಿರಿಯಾನಿ, ವೆಜ್ ಬಿರಿಯಾನಿ ಇದನ್ನೆಲ್ಲಾ ಮಾಡಿಕೊಂಡು ಬಾಯಿ ತುಂಬಾ ಸವಿಯುತ್ತೇವೆ. ಮೊಟ್ಟೆಯಿಂದಲೂ ಕೂಡ ರುಚಿಕರವಾದ ಮೊಟ್ಟೆ ಬಿರಿಯಾನಿ ಮಾಡಿಕೊಂಡು ಸವಿಯಬಹುದು. ಮಾಡುವುದಕ್ಕೆ ಅಷ್ಟೇನೂ ಕಷ್ಟವಿಲ್ಲ ಈ ಬಿರಿಯಾನಿ. Read more…

ಇಲ್ಲಿದೆ ನೋಡಿ ರುಚಿಕರವಾದ ʼಪನ್ನೀರ್ ಬಿರಿಯಾನಿʼ ಮಾಡುವ ವಿಧಾನ

ಮನೆಯಲ್ಲಿ ಏನಾದರೂ ಸ್ಪೆಷಲ್ ಮಾಡಬೇಕು ಎಂಬ ಆಸೆ ಇರುತ್ತದೆ. ಅಂತಹವರು ಬೇಗನೆ ಆಗುವ ಈ ಪನ್ನೀರ್ ಬಿರಿಯಾನಿಯನ್ನು ಒಮ್ಮೆ ಮಾಡಿ ನೋಡಿ. ಇದು ತಿನ್ನುವುದಕ್ಕೂ ರುಚಿಕರವಾಗಿರುತ್ತೆ. ಜತೆಗೆ ಬೇಗನೆ Read more…

ಅಕ್ಕಿಯಿಂದ ಎಷ್ಟೆಲ್ಲಾ ʼಪ್ರಯೋಜನʼಗಳಿವೆ ನೋಡಿ….

ಅಕ್ಕಿ ಪ್ರಮುಖ ಧಾನ್ಯ. ಬಹುತೇಕ ಜನರ ಪ್ರಮುಖ ಆಹಾರವಾಗಿರುವ ಅಕ್ಕಿಯ ಆರೋಗ್ಯ ಪ್ರಯೋಜನಗಳು ಎಲ್ಲರಿಗೂ ಗೊತ್ತಿದೆ. ಈ ಅಕ್ಕಿಯಿಂದ ಕೆಲವು ಇನ್ನಿತರ ಸ್ವಾರಸ್ಯಕರ ಪ್ರಯೋಜನಗಳು ಇಲ್ಲಿವೆ. * ಬೆಳ್ಳಿ Read more…

ರುಚಿಕರ ‘ಆಲೂಗಡ್ಡೆ’ ಪಲಾವ್ ಮಾಡುವ ವಿಧಾನ

ಆಲೂಗಡ್ಡೆ ಯಾರಿಗೆ ಇಷ್ಟವಿಲ್ಲ ಹೇಳಿ. ರುಚಿಕರ ಈ ಆಲೂಗಡ್ಡೆಯ ಪಲಾವ್ ಮಾಡೋದು ಬಹಳ ಸುಲಭ. ನೀವೂ ಆಲೂಗಡ್ಡೆ ಪಲಾವ್ ರುಚಿ ಸವಿಯಿರಿ. ಆಲೂಗಡ್ಡೆ ಪಲಾವ್ ಮಾಡಲು ಬೇಕಾಗುವ ಪದಾರ್ಥಗಳು: Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...