alex Certify ಅಕ್ರಮ ಗಣಿಗಾರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Video | ಸಿನಿಮೀಯ ರೀತಿಯಲ್ಲಿ ಅಕ್ರಮ ಗಣಿಗಾರಿಕೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮೊರೆನಾ (ಮಧ್ಯಪ್ರದೇಶ) : ಬಾಲಿವುಡ್‌ನ ಸಾಹಸಮಯ ದೃಶ್ಯದಂಥ ನಿಜವಾದ ಘಟನೆ ಮೊರೆನಾದಲ್ಲಿ ನಡೆದಿದೆ. ಪೊಲೀಸರು ಅಕ್ರಮವಾಗಿ ಗಣಿಗಾರಿಕೆ ಮಾಡಿದ ಮರಳು ತುಂಬಿದ ಟ್ರ್ಯಾಕ್ಟರ್-ಟ್ರಾಲಿಗಳನ್ನು ಹಿಂಬಾಲಿಸಿ, ಆರೋಪಿಗಳನ್ನು ಬಂಧಿಸುವ ಘಟನೆ Read more…

ಅಕ್ರಮ ಮರಳು ಗಣಿಗಾರಿಕೆಗೆ ಆಕ್ಷೇಪಿಸಿದ ರೈತನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ

ಮೊಹಾಲಿ: ಪಂಜಾಬ್‌ನ ಮೊಹಾಲಿ ಜಿಲ್ಲೆಯಲ್ಲಿ ರೈತ ಮುಖಂಡರೊಬ್ಬರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಲಾಗಿದೆ. ಮೃತರನ್ನು ಗುರುಚರಣ್ ಸಿಂಗ್ ಎಂದು ಗುರುತಿಸಲಾಗಿದೆ. ಮೊಹಾಲಿ ಜಿಲ್ಲೆಯ ದೇರಾ ಬಸ್ಸಿ ಪಟ್ಟಣದಲ್ಲಿ Read more…

 ʼನಾನೊಬ್ಬ ಸಿಎಂ, ದೇಶ ಬಿಟ್ಟು ಓಡಿಹೋಗುತ್ತೇನೆಯೇ….?ʼ ಇಡಿ ವಿರುದ್ಧ ಹೇಮಂತ್‌ ಸೊರೇನ್‌ ಆಕ್ರೋಶ…!

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸ್ತಿದ್ದಾರೆ. ವಿಚಾರಣೆಗಾಗಿ ಇಡಿ ಕಚೇರಿಗೆ ತೆರಳುವ ಮೊದಲು ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. Read more…

BIG NEWS: ತೆಲಂಗಾಣ ಸಚಿವರ ಆಪ್ತರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ

ಅಕ್ರಮ ಗಣಿಗಾರಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯ ಸಚಿವ ಗಂಗೂಲ ಕಮಲಾಕರ್ ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು ಹೈದರಾಬಾದ್ ನಲ್ಲಿ ಜಾರಿ ನಿರ್ದೇಶನಾಲಯವು ಶೋಧಿಸುತ್ತಿದೆ Read more…

‘KRS ಕದನ’; ರಾಜ್ಯಪಾಲರಿಗೆ ದೂರು ನೀಡಿದ ಸಂಸದೆ ಸುಮಲತಾ

ಬೆಂಗಳೂರು: ಅಕ್ರಮ ಗಣಿಗಾರಿಕೆಯಿಂದಾಗಿ ಕೆ.ಆರ್.ಎಸ್.ಅಣೆಕಟ್ಟಿಗೂ ತೊಂದರೆಯಾಗುತ್ತಿರುವ ಬಗ್ಗೆ ಧ್ವನಿ ಎತ್ತಿದ್ದ ಸಂಸದೆ ಸುಮಲತಾ ಇದೀಗ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ Read more…

ಅನುಮತಿ ಇಲ್ಲದೇ ಅಕ್ರಮ ಗಣಿಗಾರಿಕೆ, ಒಂದು ಪರ್ಸೆಂಟ್ ರಾಜಧನ ಕಟ್ಟಿಲ್ಲ: ಸುಮಲತಾ ಅಂಬರೀಶ್

ಮೈಸೂರು: ಅನುಮತಿ ಇಲ್ಲದೆ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಲೈಸೆನ್ಸ್ ಅವಧಿ ಮುಗಿದರೂ ಕೂಡ ಅಕ್ರಮವಾಗಿ ಗಣಿಗಾರಿಕೆ Read more…

ಸುಮಲತಾ ವಿರುದ್ಧ ಹೆಚ್​​ಡಿಕೆ ತಿರುಗಿಬಿದ್ದಿದ್ದರ ಹಿಂದಿನ ಕಾರಣ ಹೇಳಿದ ಸಿದ್ದರಾಮಯ್ಯ

ಕೆಆರ್​​ಎಸ್​​ ಡ್ಯಾಂನಲ್ಲಿ ಬಿರುಕು ಬಿಟ್ಟಿದೆ ಎಂಬ ಸಂಸದೆ ಸುಮಲತಾ ಅಂಬರೀಶ್ ಅವರ ಆರೋಪದ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ Read more…

‘ಅಕ್ಕ, ನಮ್ಮ ಕ್ಷೇತ್ರದಲ್ಲೂ ದಯಮಾಡಿ ಅಕ್ರಮ ಗಣಿಗಾರಿಕೆ ನಿಲ್ಲಿಸಕ್ಕ’: ಸುಮಲತಾ ವಿರುದ್ಧ ಜೆಡಿಎಸ್ ಶಾಸಕನ ವ್ಯಂಗ್ಯ

ಕೆಆರ್​ಎಸ್​ ಡ್ಯಾಂ ವಿಚಾರವಾಗಿ ಶುರುವಾದ ವಾಕ್ಸಮರ ಇನ್ನೂ ಆರಿದಂತೆ ಕಾಣುತ್ತಿಲ್ಲ. ಇಂದು ಮಾತನಾಡಿದ ನಾಗಮಂಗಲ ಜೆಡಿಎಸ್​ ಶಾಸಕ ಸುರೇಶ್​ ಗೌಡ ಅಕ್ಕ, ದಯಮಾಡಿ ಬಂದು ಅಕ್ರಮ ಗಣಿಗಾರಿಕೆ ನಿಲ್ಲಿಸಿಕೊಡಿ Read more…

BIG SHOCKING: ಹುಣಸೋಡು ಸ್ಪೋಟ, ಅಕ್ರಮ ಗಣಿಗಾರಿಕೆ ರಹಸ್ಯ ಬಿಚ್ಚಿಟ್ಟ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿ ಕಲ್ಲುಕ್ವಾರೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮಾತ್ರವಲ್ಲ, ಬೇರೆ ಕಡೆಯೂ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ವಿಧಾನಸಭೆಯಲ್ಲಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. Read more…

ಹುಣಸೋಡು ಕ್ವಾರೆ ಸ್ಪೋಟ, ಹಲವರ ಬಂಧನ: ಅಕ್ರಮ ಗಣಿಗಾರಿಕೆ ನಡೆದ್ರೆ ಅಧಿಕಾರಿಗಳೇ ಹೊಣೆ

ಶಿವಮೊಗ್ಗ: ಅಕ್ರಮ ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಸಕ್ರಮಕ್ಕೆ ಅರ್ಜಿ ಹಾಕಬೇಕು. ಬೇಬಿಬೆಟ್ಟ Read more…

ಅಕ್ರಮ ಗಣಿಗಾರಿಕೆ ತಡೆಗೆ ಹೊಸ ಪ್ಲಾನ್​..!

ಉತ್ತರ ಪ್ರದೇಶದ ಮೀರತ್​ ಜಿಲ್ಲಾಡಳಿತ ಗಣಿಗಾರಿಕೆ ನಡೆಸುವ ವಾಹನಗಳಿಗೆ ಮೈನ್​ ಟ್ಯಾಗ್​ನ್ನು ಕಡ್ಡಾಯಗೊಳಿಸಿದೆ. ಅಕ್ರಮ ಗಣಿಗಾರಿಕೆ ತಡೆಯುವ ಉದ್ದೇಶದಿಂದ ಈ ಟ್ಯಾಗ್​ನ್ನು ಕಡ್ಡಾಯಗೊಳಿಸಲಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಗಣಿಗಾರಿಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...