alex Certify ಅಕ್ರಮ ಸಂಬಂಧ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ದಾರಿ ತಪ್ಪಿದ ಪತ್ನಿ, ಆಂಟಿ ಮಗನೊಂದಿಗೆ ಅಕ್ರಮ ಸಂಬಂಧ ಬೆಳೆಸಿ ಘೋರ ಕೃತ್ಯ

ಬಾಗಲಕೋಟೆ: ಚಿಕ್ಕಮ್ಮನ ಮಗನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಮಹಿಳೆ ಗಂಡನನ್ನು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ 45 ವರ್ಷದ ಶಾಂತಪ್ಪ ಎಂದು Read more…

ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದವನನ್ನು ನಡು ಬೀದಿಯಲ್ಲಿ ಕೊಚ್ಚಿ ಕೊಲೆಗೈದ ಪತಿ…..!

ಹಾಡಹಗಲೇ ಕಿಕ್ಕಿರಿದು ತುಂಬಿದ್ದ ಮಾರುಕಟ್ಟೆಯಲ್ಲೇ ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸಹರಾಪುರ ಜಿಲ್ಲೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು 32 ವರ್ಷದ ಶೌಕತ್​ ಅಲಿ Read more…

ನೆರೆಮನೆಯಾಕೆ ಜೊತೆ ಲವ್ವಿ- ಡವ್ವಿ….! ರಾತ್ರೋರಾತ್ರಿ ಪತ್ನಿಯನ್ನು ಮನೆಯಿಂದ ಹೊರಗಟ್ಟಿದ ಪಾಪಿ ಪತಿ

ಗಂಡ – ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಮಧ್ಯ ಪ್ರದೇಶದಲ್ಲಿ ಗಂಡ – ಹೆಂಡತಿ ಜಗಳ ಪಕ್ಕದ ಮನೆಯ ಬಾಗಿಲು ಬಡಿಯುವಂತೆ ಮಾಡಿದೆ. Read more…

ಕಾಮದ ಮದದಲ್ಲಿ ದಾರಿ ತಪ್ಪಿದ ಪತ್ನಿಯಿಂದಲೇ ಘೋರ ಕೃತ್ಯ, ವಿಚಾರಣೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ಕಲಬುರ್ಗಿ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೇಡಂ ತಾಲೂಕಿನ ಈರನಾಪಲ್ಲಿಯಲ್ಲಿ ಘಟನೆ ನಡೆದಿದ್ದು, ಮದ್ಯ ಸೇವಿಸಿ Read more…

ಕಾಮದಾಹಕ್ಕೆ ಬಲಿಯಾದ ಮಹಿಳೆ: ಕೆಲಸಗಾರನೊಂದಿಗೆ ಸರಸವಾಡುವಾಗಲೇ ಸಿಕ್ಕಿ ಬಿದ್ದ ಸೊಸೆ, ಪ್ರಿಯಕರನ ಜೀವತೆಗೆದ ಮಾವ

ತಿರುಪತಿ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ವೆಲುಗೋಡು ಮಂಡಲದ ಸಿಪಿ ನಗರದಲ್ಲಿ ವ್ಯಕ್ತಿಯೊಬ್ಬ ತನ್ನ 30 ವರ್ಷದ ಸೊಸೆ ಮತ್ತು ಆಕೆಯ 25 ವರ್ಷದ ಪ್ರಿಯಕರನನ್ನು ಕೊಲೆಗೈದಿದ್ದಾನೆ ಎಂದು ವರದಿಯಾಗಿದೆ. Read more…

ಹೊಸ ಪ್ರಿಯಕರ ಸಿಗ್ತಿದ್ದಂತೆ ಗೆಳೆಯನಿಗೆ ಇಟ್ಲು ಮುಹೂರ್ತ

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ತನ್ನ ಹಳೇ ಗೆಳೆಯನನ್ನು ಕೊಲೆ ಮಾಡಿಸಿದ್ದ ಮಹಿಳೆ ಸೇರಿ 4 ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸೆಪ್ಟಂಬರ್ 5 ರಂದು ನೆಲಮಂಗಲ ಮಾದಾವರದ ನಿರ್ಜನ Read more…

ಪ್ರಿಯತಮೆಯೊಂದಿಗೆ ಸೇರಿ ಪತಿಯಿಂದಲೇ ಘೋರ ಕೃತ್ಯ: ಮಗಳ ಕಣ್ಣೆದುರಲ್ಲೇ ಪತ್ನಿ ಉಸಿರು ನಿಲ್ಲಿಸಿದ ಪಾಪಿ

ಬಿಹಾರದ ಅರಾರ್ಯಾದಲ್ಲಿ ಭಾನುವಾರ ತಡರಾತ್ರಿ ವ್ಯಕ್ತಿಯೊಬ್ಬ ಪ್ರಿಯತಮೆಯ ನೆರವಿನಿಂದ ತನ್ನ ಪತ್ನಿಯನ್ನು  ಅಪ್ರಾಪ್ತ ಮಗಳ ಮುಂದೆ ಕೊಲೆ ಮಾಡಿದ್ದಾನೆ. ಆರೋಪಿ ಮತ್ತು ಆತನ ಗೆಳತಿಯನ್ನು ಗ್ರಾಮಸ್ಥರ ಸಹಾಯದಿಂದ ಪೊಲೀಸರು Read more…

ದಾರಿ ತಪ್ಪಿದ್ಲಾ ಪತ್ನಿ…? ವಿವಾಹೇತರ ಸಂಬಂಧ ಮುಚ್ಚಿಟ್ಟ ಶಂಕೆಯಿಂದ ಘೋರ ಕೃತ್ಯ

ನೋಯ್ಡಾ: ಪತ್ನಿ ಶೀಲ ಶಂಕಿಸಿದ ವ್ಯಕ್ತಿಯೊಬ್ಬ ಉಸಿರುಗಟ್ಟಿಸಿ ಕೊಲೆ ಮಾಡಿ, ಶವವನ್ನು ಗಾಜಿಯಾಬಾದ್‌ನಲ್ಲಿ ಎಸೆದಿದ್ದಾನೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ದುಪಟ್ಟಾ ಬಳಸಿ ತನ್ನ Read more…

ದಾರಿ ತಪ್ಪಿದ್ಲು ಪತಿಯಿಂದ ದೂರವಾಗಿದ್ದ ಮಹಿಳೆ: ಪ್ರಿಯಕರನಿಂದಲೇ ಘೋರ ಕೃತ್ಯ, ಮೂವರು ಅರೆಸ್ಟ್

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ 10 ವರ್ಷದ ಬಾಲಕನನ್ನು ಕೊಲೆ ಮಾಡಿ ವಿಷಯ ಮುಚ್ಚಿಟ್ಟಿದ್ದ ಆರು ತಿಂಗಳ ನಂತರ ತಾಯಿ ಹಾಗೂ ಆಕೆಯ ಪ್ರಿಯಕರ ಸೇರಿ ಮೂವರನ್ನು ಪೊಲೀಸರು Read more…

ಉದ್ಯಮಿಯೊಂದಿಗೆ ಸಂಬಂಧ ಬೆಳೆಸಿದ ಮಹಿಳೆ, ಆಕೆಗೆ ಗೊತ್ತಾಗದಂತೆ ಸುಲಿಗೆಗಿಳಿದ ಮಗಳು

ಪುಣೆ: 21 ವರ್ಷದ ಯುವತಿ ತನ್ನ ಇಬ್ಬರು ಸ್ನೇಹಿತರೊಂದಿಗೆ ಸೇರಿ ತನ್ನ ತಾಯಿಯೊಂದಿಗೆ ಸಂಬಂಧ ಹೊಂದಿದ್ದ 42 ವರ್ಷದ ಉದ್ಯಮಿಯೊಬ್ಬರಿಂದ ಹಣ ವಸೂಲಿ ಮಾಡಲು ಸಂಚು ರೂಪಿಸಿದ್ದು ಪ್ರಕರಣಕ್ಕೆ Read more…

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಮನೆಗೆ ಹೋಗಿ ಬಂದ ಪೊಲೀಸ್ ಗೆ ಬಿಗ್ ಶಾಕ್

ಯಾದಗಿರಿ: ಅಕ್ರಮ ಸಂಬಂಧದ ವಿಚಾರಕ್ಕೆ ಪೊಲೀಸ್ ಕಾನ್ಸ್ಟೇಬಲ್ ಗೆ ಧರ್ಮದೇಟು ನೀಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಪೊಲೀಸ್ ಕಾನ್ಸ್ಟೇಬಲ್ ಕೈಕಾಲು ಕಟ್ಟಿ ಆತನ ಕುಟುಂಬದವರು ಥಳಿಸಿದ್ದಾರೆ. ನೆರವಿಗೆ ಮನವಿ Read more…

ದಾರಿ ತಪ್ಪಿದ ಪ್ರೀತಿ, ಪರಪುರುಷನೊಂದಿಗೆ ಪ್ರಿಯತಮೆ ಅಕ್ರಮ ಸಂಬಂಧ -ದುಡುಕಿದ ಪ್ರೇಮಿ

ಚಿತ್ರದುರ್ಗ: ಪ್ರೀತಿಸಿ ಮದುವೆಯಾದ ಪತ್ನಿ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ರಂಗನಾಥಪುರ 30 ವರ್ಷದ ವ್ಯಕ್ತಿ ಆತ್ಮಹತ್ಯೆ Read more…

ಸೋದರಳಿಯನ ಜೊತೆ ಪತ್ನಿಯ ಅಕ್ರಮ ಸಂಬಂಧ….! ಕೋಪಗೊಂಡ ಪತಿಯಿಂದ ಘೋರ ಕೃತ್ಯ

ಪತ್ನಿಯೊಂದಿಗೆ ಸೋದರಳಿಯನ ಅಕ್ರಮ ಸಂಬಂಧದ ಬಗ್ಗೆ ಅರಿತ 45 ವರ್ಷದ ವ್ಯಕ್ತಿ ಸೋದರಳಿಯನನ್ನು ಬರ್ಬರವಾಗಿ ಕೊಲೆಗೈದ ಘಟನೆ ಪಂಜಾಬ್​ನ ಲೂಧಿಯಾನದ ಜಾಗಿರ್​​ಪುರ ರಸ್ತೆಯಲ್ಲಿ ಸಂಭವಿಸಿದೆ. ಆರೋಪಿ ಶ್ರವಣ್​ ಕುಮಾರ್​​​ Read more…

ದಾರಿ ತಪ್ಪಿದ ‘ಪತ್ನಿ’ ಪ್ರೀತಿಸಿ ಮದುವೆಯಾಗಿದ್ದ ‘ಪತಿ’ಗೆ ಇಟ್ಲು ಮುಹೂರ್ತ: ‘ಸ್ನೇಹಿತ’ನ ಪತ್ನಿ ಮೋಹಕ್ಕೆ ಮನಸೋತು ಘೋರ ಕೃತ್ಯ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಘಟನೆ  ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಕಿಲಾರದ ಕಾರ್ತಿಕ್ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. 5 Read more…

ಕಾಮದಾಹದಿಂದ ದಾರಿ ತಪ್ಪಿದ ಸೊಸೆ: ಮಾವನಿಂದಲೇ ಘೋರ ಕೃತ್ಯ

ರಾಜಮಂಡ್ರಿ: ಅಕ್ರಮ ಸಂಬಂಧ ಹೊಂದಿದ್ದ ಸೊಸೆಯನ್ನು ಮಾವನೇ ಕೊಲೆಮಾಡಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ಮಲ್ಕಿಪುರಂ ಮಂಡಲದ ಮೆಡಿಚೆರ್ಲಾ ಪಾಳ್ಯಂ ನಿವಾಸಿಯಾಗಿರುವ 25 ವರ್ಷದ ಪ್ರಿಯಾಮಣಿ Read more…

ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿದ್ದ ಮಹಿಳೆ; 11 ತಿಂಗಳ ಬಳಿಕ ಕಳ್ಳಾಟ ಬಯಲು

ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯು ತನ್ನ ಪ್ರೇಮಿ ಹಾಗೂ ಆತನ ಸ್ನೇಹಿತನ ಸಹಾಯದಿಂದ ಪತಿಯನ್ನು ಬರ್ಬರವಾಗಿ ಕೊಲೆಗೈದ ಸಿನಿಮೀಯ ಘಟನೆಯೊಂದು ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಬೆಳಕಿಗೆ ಬಂದಿದೆ. ತಾನೇ ಪತಿಯನ್ನ Read more…

ಮೂವರು ಮಹಿಳೆಯರೊಂದಿಗೆ ಲವ್ವಿ-ಡವ್ವಿ: ಸಿನಿಮೀಯ ರೀತಿಯಲ್ಲಿ ಪತಿಯ ರಾಸಲೀಲೆ ಬಯಲಿಗೆಳೆದ ಪತ್ನಿ….!

ಪತಿ ಅಕ್ರಮ ಸಂಬಂಧ ಹೊಂದಿದ್ದ ಮೂವರನ್ನ ಪತ್ತೆ ಮಾಡಿದ ಪತ್ನಿ ಎಲ್ಲರನ್ನೂ ಒಂದೆಡೆ ಸೇರಿಸಿ ಗಂಡನ ಅಸಲಿ ಮುಖವಾಡವನ್ನ ಬಯಲು ಮಾಡಿದ ಘಟನೆ ಅಹಮದಾಬಾದ್​ನಲ್ಲಿ ನಡೆದಿದೆ. ಈತ ತನ್ನ Read more…

ದಾರಿ ತಪ್ಪಿದ ಸೊಸೆಯಿಂದ ಘೋರ ಕೃತ್ಯ, ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಅತ್ತೆಯ ಕೊಲೆ

ತುಮಕೂರು: ಉಜ್ಜನಕುಂಟೆಯಲ್ಲಿ ಅತ್ತೆಯನ್ನು ಕೊಲೆ ಮಾಡಿದ ಸೊಸೆಯನ್ನು ಬಂಧಿಸಲಾಗಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಉಜ್ಜನಕುಂಟೆ ಗ್ರಾಮದ ಸುಧಾಮಣಿ ಅಕ್ರಮ ಸಂಬಂಧ ಹೊಂದಿದ್ದು, ಇದನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಪೆಟ್ರೋಲ್ Read more…

ಇಬ್ಬರೂ ಬೇರೆ ಮದುವೆಯಾಗಿದ್ರೂ ಬೆಳೆದ ಅಕ್ರಮ ಸಂಬಂಧ, ನಂತರ ದುಡುಕಿನ ನಿರ್ಧಾರ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಬಳಿ ಮಹಿಳೆಯೊಬ್ಬರು ಪ್ರಿಯಕರನ ತೊಡೆಯ ಮೇಲೆಯೇ ಪ್ರಾಣ ಬಿಟ್ಟಿದ್ದಾರೆ. ರೇಣುಕಾ(36) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೂರು ಗ್ರಾಮದ ಅಶೋಕ, Read more…

ಮಗ ಎಂದುಕೊಂಡಿದ್ದವನು ಸಂಬಂಧದಲ್ಲಿ ತನ್ನ ಮಾವ ಎಂದು ತಿಳಿದು ಶಾಕ್​ ಆದ ವ್ಯಕ್ತಿ..!

ಇಷ್ಟು ದಿನ ತನ್ನ ಮಗ ಎಂದು ಭಾವಿಸಿದ್ದ ವ್ಯಕ್ತಿ ನಿಜವಾಗಿ ತನ್ನ ಮಗನಲ್ಲ ಬದಲಾಗಿ ತನ್ನ ಮಾವ ಎಂದು ತಿಳಿದ ಬಳಿಕ ಆತ ಶಾಕ್​ ಆಗಿದ್ದಾನೆ..! ಸ್ಟ್ಯಾಕ್ಸ್​ ಎಂಬಾತನ Read more…

ಅನಾಹುತಕ್ಕೆ ಕಾರಣವಾಯ್ತು ಸಂಬಂಧಿಯೊಂದಿಗಿನ ಅಕ್ರಮ ಸಂಬಂಧ

ಬಾಗಲಕೋಟೆ ಜಿಲ್ಲೆ ನರೇನೂರ ಗ್ರಾಮದಲ್ಲಿ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಸಂಬಂಧಿಕರು ಕೊಲೆ ಮಾಡಿದ ಆರೋಪ ಕೇಳಿಬಂದಿದೆ. 45 ವರ್ಷದ ಲಕ್ಷ್ಮಣ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅಕ್ರಮ Read more…

ಕಾಮದ ಮದದಲ್ಲಿ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಬೆಡ್ರೂಮ್ ನಲ್ಲೇ ಪತಿ ಕೊಂದು ಬೆಂಕಿ ಹಚ್ಚಿದ ಪತ್ನಿ

ಮುಂಬೈ: ವಿವಾಹಿತೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ ಮಾಡಿ ಬೆಡ್ರೂಮ್ ನಲ್ಲಿ ಸುಟ್ಟು ಹಾಕಿದ ಘಟನೆ ಪಶ್ಚಿಮ ಮುಂಬೈ ಉಪ ನಗರದಲ್ಲಿ ನಡೆದಿದೆ. ದಹಿಸರ್‌ನ(ಪೂರ್ವ) ರಾವಲ್ ಪಾಡಾ ಪ್ರದೇಶದ Read more…

ರಾತ್ರಿ ಪತಿ ಬಂದಾಗ ಪ್ರಿಯಕರನೊಂದಿಗಿದ್ದ ಪತ್ನಿ: ಆಕ್ರೋಶಗೊಂಡು ಘೋರ ಕೃತ್ಯ

ಚಾಮರಾಜನಗರ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಪತಿ ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ನಡೆದಿದೆ. 30 ವರ್ಷದ Read more…

ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಆಟೋ ಚಾಲಕ: ನಡೆದೇ ಹೋಯ್ತು ನಡೆಯಬಾರದ ಘಟನೆ

ಅಕ್ರಮ ಸಂಬಂಧದ ಕಾರಣಕ್ಕೆ ದಂಪತಿ ಹಾಗೂ ಪ್ರಿಯಕರ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆಂಗಲ್ಪಟ್ಟುವಿನ ಕೈಲಸಂದರ್ ನಿವಾಸಿಗಳಾದ ದಂಪತಿಗೆ 16 ವರ್ಷದ ಮಗಳಿದ್ದಾಳೆ. ಅವರ ಸಂಸಾರದಲ್ಲಿ ಆಟೋ ಚಾಲಕ Read more…

ಅಕ್ರಮ ಸಂಬಂಧದಿಂದ ಅನಾಹುತ, ಮಾರಕಾಸ್ತ್ರದಿಂದ ಥಳಿಸಿ ಹತ್ಯೆ

ಗದಗ ಜಿಲ್ಲೆ ಲಕ್ಷ್ಮೇಶ್ವರ ಸಮೀಪ ಸೂರಣಗಿ ಗ್ರಾಮದ ಬಳಿ ಅಕ್ರಮ ಸಂಬಂಧ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ. 40 ವರ್ಷದ ಮರಿಯಪ್ಪ ಕೊಲೆಯಾದವರು ಎಂದು ಹೇಳಲಾಗಿದೆ. ಶನಿವಾರ ತಡರಾತ್ರಿ Read more…

ಜೀವ ತೆಗೆದ ಅಕ್ರಮ ಸಂಬಂಧ: ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

ವಿಜಯಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ವಿಜಯಪುರ ಹೊರವಲಯದ ಇಟ್ಟಂಗಿಹಾಳ ರಸ್ತೆ ಸಮೀಪ ನಡೆದಿದೆ. ರೌಡಿ ಶೀಟರ್ ದಸ್ತಗಿರ ಸಾಬ ಮಮದಾಪುರ(45) ಕೊಲೆಯಾದವ Read more…

ದಾರಿತಪ್ಪಿದ ಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಸಹೋದರನ ಜೀವ ತೆಗೆದ

 ಮೀರತ್: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಸೋದರ ಸಂಬಂಧಿಯನ್ನು ವ್ಯಕ್ತಿಯೊಬ್ಬ ಹತ್ಯೆ ಮಾಡಿದ ಘಟನೆ ಉತ್ತರಪ್ರದೇಶದ ಮೀರತ್ ಜಿಲ್ಲೆಯ ಕಂಕರ್ ಖೇರಾ ಪ್ರದೇಶದಲ್ಲಿ ನಡೆದಿದೆ. ರೈಲ್ವೆ ಕಾಲೋನಿಯಲ್ಲಿ ಮನೆಯೊಂದರ Read more…

71 ವರ್ಷದ ಪತ್ನಿ ಮೇಲೆ ಪತಿಗಿತ್ತು ಶಂಕೆ..! ಮುಂದೆ ನಡೆದಿದ್ದು ಘನಘೋರ ಕೃತ್ಯ

78 ವರ್ಷ ವಯಸ್ಸಿನ ನಿವೃತ್ತ ಇಂಜಿನಿಯರ್​ ಪದೇ ಪದೇ ಚಾರಿತ್ರ್ಯದ ಬಗ್ಗೆ ಅನುಮಾನ ಪಡ್ತಿರೋದ್ರಿಂದ ಬೇಸತ್ತ ಪತ್ನಿ ಆತನನ್ನ ಕೊಲೆ ಮಾಡಿದ ಘಟನೆ ಸೂರತ್​ನ ವಲ್ಸದ್​ನಲ್ಲಿ ನಡೆದಿದೆ. ಕೊಲೆಯಾದ Read more…

ದಾರಿ ತಪ್ಪಿದ ಗೃಹಿಣಿ, ಪ್ರಿಯಕರನಿಂದ ಘೋರ ಕೃತ್ಯ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿಯಲ್ಲಿ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಮಗನನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಾಮಾಂಜಿ Read more…

ದಾರಿ ತಪ್ಪಿದ ಗೃಹಿಣಿ; ಪ್ರಿಯಕರನೊಂದಿಗೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನ ಜೀವ ತೆಗೆದ್ಲು

ಕಲಬುರ್ಗಿ ಜಿಲ್ಲೆ ಆಳಂದ ತಾಲೂಕಿನ ನಿಂಬರ್ಗಾ ಠಾಣೆ ಪೊಲೀಸರು ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಫೆಬ್ರವರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...