alex Certify ಅಕ್ರಮ –ಸಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ –ಸಕ್ರಮ ನಿರೀಕ್ಷೆಯಲ್ಲಿರುವ ರಾಜ್ಯದ ರೈತಾಪಿ ವರ್ಗಕ್ಕೆ ಇಲ್ಲಿದೆ ಗುಡ್ ನ್ಯೂಸ್

ಮಡಿಕೇರಿ: ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು ಮುಂದಾಗಿದೆ ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇಂಧನ Read more…

ಅಕ್ರಮ-ಸಕ್ರಮ : ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್

ಬಳ್ಳಾರಿ : ಸರ್ಕಾರಿ ಜಮೀನಿನಲ್ಲಿ ಕೆಲಸ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ Read more…

ಅಕ್ರಮ- ಸಕ್ರಮ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್

ಚಿತ್ರದುರ್ಗ : ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಜಿಲ್ಲೆಯಲ್ಲಿ ಸಲ್ಲಿಕೆಯಾಗಿರುವ 41580 ಅರ್ಜಿಗಳನ್ನು ಒಂದು ವರ್ಷದೊಳಗೆ ವಿಲೇವಾರಿ ಮಾಡಿ, ಅರ್ಹ ರೈತರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು Read more…

ಅಕ್ರಮ-ಸಕ್ರಮ : `ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

ಬೆಂಗಳೂರು : ಬಗರ್ ಹುಕುಂ ಸಾಗುವಳಿ ಮಾಡುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50,53, 57 ಅಡಿ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ Read more…

ಅಕ್ರಮ –ಸಕ್ರಮ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿದಾರರಿಗೆ ಗುಡ್ ನ್ಯೂಸ್

ಮಡಿಕೇರಿ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57 Read more…

ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಆಕ್ರಮ -ಸಕ್ರಮ ಜಾರಿ

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಅಕ್ರಮ -ಸಕ್ರಮ ಯೋಜನೆ ಜಾರಿಗೊಳಿಸಲಾಗುವುದು. ಮಾಸಾಂತ್ಯಕ್ಕೆ ಅಕ್ರಮ -ಸಕ್ರಮ ಯೋಜನೆ ಜಾರಿಗೊಳಿಸುವ ಬಗ್ಗೆ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ Read more…

ಅಕ್ರಮವಾಗಿ ಮನೆ ನಿರ್ಮಿಸಿದವರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಅಕ್ರಮ -ಸಕ್ರಮ ಜಾರಿ: ಸಚಿವ ಅಶೋಕ್ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಶೀಘ್ರವೇ ಅಕ್ರಮ -ಸಕ್ರಮ ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ರಾಜ್ಯಾದ್ಯಂತ ಕಂದಾಯ ಜಾಗದಲ್ಲಿ ಬಡವರು ನಿರ್ಮಿಸಿಕೊಂಡ ಮನೆಗಳನ್ನು ಸಕ್ರಮಗೊಳಿಸಲಾಗುವುದು. ವಾಣಿಜ್ಯ ಉದ್ದೇಶಕ್ಕೆ Read more…

ಅಕ್ರಮ –ಸಕ್ರಮಕ್ಕೆ ಕಾಯುತ್ತಿದ್ದವರಿಗೆ ಸಿಹಿ ಸುದ್ದಿ

ಬೆಂಗಳೂರು: ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದವರಿಗೆ ಸಿಹಿ ಸುದ್ದಿ ಇಲ್ಲಿದೆ. ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಕಾಯುತ್ತಿರುವ ಮನೆ ಕಟ್ಟಡಗಳ ಮಾಲೀಕರಿಗೆ ಅನುಕೂಲವಾಗುವಂತೆ ಪರ್ಯಾಯ ಮಾರ್ಗಗಳನ್ನು ಸರ್ಕಾರ ಹುಡುಕುತ್ತಿದೆ. ಮುಂದಿನ Read more…

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ: ಅಕ್ರಮ -ಸಕ್ರಮ ಅವಧಿ ವಿಸ್ತರಣೆ

ದಾವಣಗೆರೆ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂಕಂದಾಯ ಕಾಯ್ದೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-50-53 ರಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಮತ್ತೊಮ್ಮೆ ನಮೂನೆ-57 ರಲ್ಲಿ ಅರ್ಜಿ Read more…

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದವರಿಗೆ ‘ಗುಡ್ ನ್ಯೂಸ್’

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅನಧಿಕೃತ ಸಾಗುವಳಿ ಸಕ್ರಮಗೊಳಿಸುವುದಕ್ಕಾಗಿ ಅರ್ಜಿ ಸ್ವೀಕರಿಸಲು ಇದ್ದ ಕಾಲಾವಧಿಯನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ Read more…

ಅಕ್ರಮ –ಸಕ್ರಮ: ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 ಬೆಂಗಳೂರು: ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುವುದನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಕೆ ಅವಧಿಯನ್ನು 2022ರ 22ರಿಂದ Read more…

‘ಅಕ್ರಮ’ ನೀರಿನ ಸಂಪರ್ಕ ಹೊಂದಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಅಕ್ರಮ ಕುಡಿಯುವ ನೀರಿನ ಸಂಪರ್ಕ ಹೊಂದಿದವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇಂತಹ ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ವಿಧಾನಸೌಧದಲ್ಲಿ ಮಾಧ್ಯಮ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬಗರ್ ಹುಕುಂ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ

ಬಗರ್ ಹುಕುಂ ಸಾಗುವಳಿ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಈ ಹಿಂದೆಯೇ ರೈತರಿಗೆ ಅವಕಾಶ ಮಾಡಿಕೊಟ್ಟಿದೆ. ಇದೀಗ ಮತ್ತೊಮ್ಮೆ ಇದರ ಗಡುವು ವಿಸ್ತರಿಸುವ ಮೂಲಕ ರೈತರಿಗೆ ನೆಮ್ಮದಿ Read more…

ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಸಿಹಿ ಸುದ್ದಿ: ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು: ಅನಧಿಕೃತವಾಗಿ ನಿರ್ಮಾಣಗೊಂಡ ಕಟ್ಟಡಗಳು, ಅನುಮೋದನೆ ಇಲ್ಲದ ಬಡಾವಣೆ ಸೇರಿದಂತೆ ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಮುಂದಾಗಿದೆ. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ Read more…

ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡ ಗ್ರಾಮೀಣ, ನಗರ ಪ್ರದೇಶದವರಿಗೆ ಗುಡ್ ನ್ಯೂಸ್

ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರ ಆದೇಶದಂತೆ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ಕಟ್ಟಿ ವಾಸ ಮಾಡುತ್ತಿರುವವರು 94ಸಿ(ಗ್ರಾಮಾಂತರ ಪ್ರದೇಶ) 94ಸಿಸಿ(ನಗರ ಪ್ರದೇಶ) ಅರ್ಜಿ ಸಲ್ಲಿಸಲು ಮಾರ್ಚ್, 31 Read more…

ಅಕ್ರಮ –ಸಕ್ರಮ: ರೈತರಿಗೆ ಸಿಎಂ ಸಿಹಿ ಸುದ್ದಿ

ಬೆಂಗಳೂರು: ನಮೂನೆ 53 ಹಾಗೂ 57ನೇ ನಮೂನೆಯಲ್ಲಿ ಸಲ್ಲಿಸಿದ ಅಕ್ರಮ-ಸಕ್ರಮ ಅರ್ಜಿಗಳನ್ನು ಇತ್ಯರ್ಥಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಅಕ್ರಮ-ಸಕ್ರಮಕ್ಕೆ ಕಾನೂನು ತಿದ್ದುಪಡಿ ಮಾಡುವ ಬಗ್ಗೆ ಸಿಎಂ Read more…

ಅಕ್ರಮ –ಸಕ್ರಮ, ರಾಜ್ಯಾದ್ಯಂತ ‘ಬಿ’ ಖಾತೆ ಆಸ್ತಿಗಳ ಸಕ್ರಮಗೊಳಿಸುವ ಗುರಿ

ಬೆಳಗಾವಿ(ಸುವರ್ಣಸೌಧ): ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಇರುವ ‘ಬಿ’ ಖಾತೆಗಳನ್ನು ಸಕ್ರಮಗೊಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಪರಿಷತ್‍ನಲ್ಲಿ ಸದಸ್ಯ ಎನ್.ರವಿಕುಮಾರ್ ಅವರ ಪ್ರಶ್ನೆಗೆ Read more…

ಗ್ರಾಮೀಣ ಪ್ರದೇಶದ ಜನತೆಗೆ ಗುಡ್ ನ್ಯೂಸ್: ಅಕ್ರಮ-ಸಕ್ರಮ ಯೋಜನೆ ಜಾರಿಗೆ ಚಿಂತನೆ

ಬೆಂಗಳೂರು: ಗ್ರಾಮೀಣ ಭಾಗದಲ್ಲಿಯೂ ಅಕ್ರಮ-ಸಕ್ರಮ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಗ್ರಾಮಾಂತರ ಮತ್ತು ಪಟ್ಟಣ ಪ್ರದೇಶಗಳಲ್ಲಿನ ಅಕ್ರಮ ಆಸ್ತಿಗಳನ್ನು ದಂಡ ಹಾಗೂ ಶುಲ್ಕ ಪಾವತಿಸಿಕೊಂಡು ಸಕ್ರಮಗೊಳಿಸುವ Read more…

ಅಕ್ರಮ –ಸಕ್ರಮ: ಅನಧಿಕೃತವಾಗಿ ಮನೆ, ಕಟ್ಟಡ ನಿರ್ಮಿಸಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಜಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿಕೊಂಡವರಿಗೆ ಸಕ್ರಮಕ್ಕಾಗಿ ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಬಿಡಿಎಯಿಂದ ಭೂಸ್ವಾಧೀನಕ್ಕೆ ಒಳಪಟ್ಟ ಜಮೀನಿನಲ್ಲಿ 12 ವರ್ಷಗಳ ಹಿಂದೆ Read more…

ಅಕ್ರಮ –ಸಕ್ರಮ: ಮನೆ ನಿರ್ಮಿಸಿದವರಿಗೆ ಸಿಹಿ ಸುದ್ದಿ

ಬೆಂಗಳೂರು: ಬಿಡಿಎ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸಲಾಗುವುದು. ಮಾರುಕಟ್ಟೆ ದರದ ಶೇಕಡ 25 ರಷ್ಟು ಹಣ ಪಾವತಿಸಿಕೊಂಡು ಸಕ್ರಮಗೊಳಿಸಲು ನಿರ್ಧರಿಸಲಾಗಿದೆ. 12 ವರ್ಷಗಳ ಹಿಂದೆ ನಿರ್ಮಾಣ ಮಾಡಿದ Read more…

‘ಬಗರ್ ಹುಕುಂ’ ಸಾಗುವಳಿದಾರರಿಗೆ ಸರ್ಕಾರದಿಂದ ಮತ್ತೆ ಸಿಹಿ ಸುದ್ದಿ

ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಕೃಷಿ ಕಾರ್ಯ ನಡೆಸುತ್ತಿದ್ದವರಿಗೆ ರಾಜ್ಯ ಸರ್ಕಾರ ಅಕ್ರಮ – ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಅನುಕೂಲ ಮಾಡಿಕೊಡಲು ಮುಂದಾಗಿತ್ತು. Read more…

ಅಕ್ರಮ – ಸಕ್ರಮ: ಸಚಿವರಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಅಕ್ರಮ ಸಕ್ರಮಕ್ಕೆ ಒಂದು ತಿಂಗಳ ಗಡುವು ನೀಡಲಾಗಿದೆ. ರಾಜ್ಯದಲ್ಲಿ ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಂಸ್ಥೆಗಳಿಗೆ ಸೇರಿದ ನಿವೇಶನದಲ್ಲಿ ನಿರ್ಮಿಸಲಾದ ಮನೆ, ಕಟ್ಟಡಗಳನ್ನು ಒಂದು ತಿಂಗಳೊಳಗೆ ಸಕ್ರಮಗೊಳಿಸುವಂತೆ ನಗರಾಭಿವೃದ್ಧಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...