alex Certify ಅಗ್ನಿವೀರರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತೀಯ ವಾಯುಪಡೆ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ

ನವದೆಹಲಿ: ಭಾರತೀಯ ವಾಯುಪಡೆಗೆ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಜನವರಿ 17ರಂದು ನೋಂದಣಿ ಪ್ರಾರಂಭವಾಗಲಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು agnipathvayu.cdac.in ವೆಬ್ಸೈಟ್ ನಲ್ಲಿ ವಿವರ ಗಮನಿಸಿ ಅರ್ಜಿ Read more…

‘ಅಗ್ನಿವೀರ’ರಿಗೆ ಶುಭ ಸುದ್ದಿ: CISF ನೇಮಕಾತಿಯಲ್ಲಿ ಶೇ. 10 ಮೀಸಲಾತಿ, ವಯೋಮಿತಿ ಸಡಿಲಿಕೆ, ದೈಹಿಕ ಪರೀಕ್ಷೆಯಿಂದ ವಿನಾಯಿತಿ

ಕೇಂದ್ರ ಗೃಹ ಸಚಿವಾಲಯವು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಮಾಜಿ ಅಗ್ನಿಶಾಮಕ ಸಿಬ್ಬಂದಿಗೆ ಶೇಕಡ 10 ರಷ್ಟು ಮೀಸಲಾತಿಯನ್ನು ಪ್ರಕಟಿಸಿದೆ. ಒಂದು Read more…

ಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್: ಭಾರತೀಯ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮಂಗಳೂರು: ಭಾರತೀಯ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್ 20 ರವರೆಗೆ ವಿಸ್ತರಿಸಲಾಗಿದೆ. ಮಂಗಳೂರಿನ ಕೂಳೂರಿನಲ್ಲಿರುವ ಸೇನಾ ನೇಮಕಾತಿ ಕಚೇರಿಯಲ್ಲಿ ಸಹಾಯ ಕೇಂದ್ರ ಆರಂಭಿಸಲಾಗಿದೆ. ಅರ್ಜಿ Read more…

ಬಿಎಸ್ಎಫ್ ನೇಮಕಾತಿಯಲ್ಲಿ ಅಗ್ನಿವೀರರಿಗೆ ಶೇ. 10ರಷ್ಟು ಮೀಸಲಾತಿ, ವಯೋಮಿತಿ ಸಡಿಲಿಕೆ ಘೋಷಣೆ

ನವದೆಹಲಿ: ಗಡಿ ಭದ್ರತಾ ಪಡೆ(ಬಿಎಸ್ಎಫ್) ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇಕಡ 10 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಮೊದಲ ಬ್ಯಾಚ್ ಅಥವಾ ನಂತರದ ಬ್ಯಾಚ್ ಎಂಬ Read more…

ಭಾರತೀಯ ಸೇನೆಗೆ ಸೇರಿದ ‘ಅಗ್ನಿವೀರರ’ ಮೊದಲ ಬ್ಯಾಚ್: ಜ. 1 ರಿಂದ ತರಬೇತಿ ಆರಂಭ

ಶ್ರೀನಗರ: ಭಾರತ ಸರ್ಕಾರದ ಪ್ರಾಯೋಜಿತ ಅಗ್ನಿಪಥ್ ಯೋಜನೆ ಅಡಿಯಲ್ಲಿ ಆಯ್ಕೆಯಾದ ಅಗ್ನಿವೀರರ ಮೊದಲ ಬ್ಯಾಚ್ ತರಬೇತಿಗೆ ಸೇರಿದೆ. ಭಾರತೀಯ ಸೇನೆಗೆ ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ತಾಂತ್ರಿಕ, ಅಗ್ನಿವೀರ್ Read more…

ಅಗ್ನಿವೀರ್ ಗಳಿಗೆ ಗುಡ್ ನ್ಯೂಸ್: ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ, ದೈಹಿಕ ಪರೀಕ್ಷೆಗೆ ವಿನಾಯಿತಿ

ನವದೆಹಲಿ: ಸಶಸ್ತ್ರ ಪಡೆಗಳಲ್ಲಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಅಸ್ಸಾಂ ರೈಫಲ್ಸ್‌ ಗೆ ಅರ್ಜಿ ಸಲ್ಲಿಸುವ ಅಗ್ನಿವೀರ್‌ ಗಳು ಎರಡು ಸಡಿಲಿಕೆಗಳನ್ನು Read more…

ಸೇನೆ ಸೇರಲು ಯುವಕರಿಂದ ಭಾರಿ ಸ್ಪಂದನೆ: 3000 ‘ಅಗ್ನಿವೀರ’ ಹುದ್ದೆಗೆ 56000 ಅರ್ಜಿ

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ Read more…

‘ಅಗ್ನಿವೀರ’ರಿಗೆ ಉದ್ಯೋಗದಲ್ಲಿ ಶೇಕಡ 10 -50 ರಷ್ಟು ಮೀಸಲಾತಿ

ಹಾಸನ: ರಾಜ್ಯದ ಪೊಲೀಸ್ ಹಾಗೂ ಅಗ್ನಿಶಾಮಕ ದಳದಲ್ಲಿ ಅಗ್ನಿವೀರರಿಗೆ ಮೀಸಲಾತಿ ನೀಡುವುದಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಹೊಸ ಅಗ್ನಿಪಥ್ Read more…

ವಿರೋಧದ ನಡುವೆ ಅಗ್ನಿವೀರರಿಗೆ ಹೆಚ್ಚಿದ ಬೆಂಬಲ: ಉದ್ಯೋಗದ ಭರವಸೆ ನೀಡಿದ ಮತ್ತೊಬ್ಬ ಉದ್ಯಮಿ

ನವದೆಹಲಿ: ಕೇಂದ್ರದ ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧದ ನಡುವೆ RPG ಎಂಟರ್‌ ಪ್ರೈಸಸ್‌ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಅಗ್ನಿವೀರ್‌ ಗಳಿಗೆ ಉದ್ಯೋಗದ ಭರವಸೆ ನೀಡಿದ್ದಾರೆ. ಮಹೀಂದ್ರಾ ಗ್ರೂಪ್ Read more…

ರಕ್ಷಣಾ ಸಚಿವಾಲಯದ ಉದ್ಯೋಗಗಳಲ್ಲಿ ಅಗ್ನಿವೀರ್ ಗಳಿಗೆ ಶೇ. 10 ರಷ್ಟು ಮೀಸಲು

ನವದೆಹಲಿ: ಸಶಸ್ತ್ರ ಪಡೆಗಳಿಗೆ ಸೈನಿಕರ ನೇಮಕಾತಿಗಾಗಿ ‘ಅಗ್ನಿಪಥ್’ ಯೋಜನೆ ಜಾರಿ ವಿರುದ್ಧ ಪ್ರತಿಭಟನೆ ಮತ್ತು ಹಿಂಸಾಚಾರ ನಡೆಯುತ್ತಿರುವುದರ ನಡುವೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ರಕ್ಷಣಾ Read more…

ಪೊಲೀಸ್ ಇಲಾಖೆಯಲ್ಲಿ ಅಗ್ನಿವೀರರ ನೇಮಕಾತಿ

ಬೆಂಗಳೂರು: ಅಗ್ನಿಪಥ ಯೋಜನೆಯಡಿ ಸೇನೆಯ ತರಬೇತಿ ಪಡೆದವರನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿಯೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ನಾಲ್ಕು ವರ್ಷ ಸೇನೆಯಲ್ಲಿ ತರಬೇತಿ ಪಡೆದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...