alex Certify ಅಗ್ನಿಶಾಮಕ ದಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಸ್ ಅಧಿಕಾರಿ ಮನೆಗೆ ಅಗ್ನಿ ಶಾಮಕ ವಾಹನದ ಮೂಲಕ ನೀರು ಸರಬರಾಜು..! ಶಾಕಿಂಗ್ ವಿಡಿಯೋ ವೈರಲ್

ಐಪಿಎಸ್ ಅಧಿಕಾರಿಯೊಬ್ಬರ ಮನೆಗೆ ಅಗ್ನಿಶಾಮಕ ದಳದ ವಾಹನವೊಂದು ನೀರು ಸರಬರಾಜು ಮಾಡ್ತಿರುವ ವಿಡಿಯೋ ಒಂದು ವೈರಲ್ ಆಗಿದ್ದು, ಇದು ವಿವಾದ ಹುಟ್ಟು ಹಾಕಿದೆ. ವೀಡಿಯೋದಲ್ಲಿ ಐಪಿಎಸ್ ಅಧಿಕಾರಿ ಅರ್ಚನಾ Read more…

ಹಾಸಿಗೆಯಿಂದ ಬಿದ್ದ ವೃದ್ಧೆಯನ್ನು ಮೇಲಕ್ಕೆತ್ತಲು ಅಗ್ನಿಶಾಮಕ ದಳದ ಸಹಾಯ ಕೋರಿದ ಕುಟುಂಬಸ್ಥರು….!

ಬರೋಬ್ಬರಿ 160 ಕೆಜಿ ತೂಕದ ಅಸ್ವಸ್ಥ ಮಹಿಳೆಯು ಹಾಸಿಗೆಯಿಂದ ಬಿದ್ದಿದ್ದು ಈಕೆಯನ್ನು ಮೇಲಕ್ಕೆತ್ತಲು ಆಕೆಯ ಕುಟುಂಬವು ಅಗ್ನಿಶಾಮಕ ದಳದ ಸಹಾಯ ಕೋರಿದ ಘಟನೆಯು ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. 62 Read more…

BREAKING NEWS: ಬಟ್ಟೆ ತಯಾರಿಕಾ ಕಾರ್ಖಾನೆ ಗೋಡೌನ್ ಗೆ ಬೆಂಕಿ; 15ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು…!

ಮಹಾರಾಷ್ಟ್ರದ ಪುಣೆಯಲ್ಲಿರುವ ಬಟ್ಟೆ ತಯಾರಿಕಾ ಕಾರ್ಖಾನೆಯ ಗೋಡೌನ್ ಗೆ ಇಂದು ಬೆಳಿಗ್ಗೆ ಬೆಂಕಿ ತಗುಲಿದ್ದು, ವ್ಯಾಪಕವಾಗಿ ಆವರಿಸಿರುವ ಕಾರಣ ಇದನ್ನು ನಂದಿಸಲು 15 ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು Read more…

ಪ್ರಾಣವನ್ನೇ ಪಣಕ್ಕಿಟ್ಟು ಪ್ರವಾಹದಲ್ಲಿ ಸಿಲುಕಿದ್ದ ನಾಯಿಮರಿಯನ್ನು ರಕ್ಷಿಸಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ವೈರಲ್

ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರನ್ನು ಸುರಕ್ಷಿತ ಸ್ಥಳದೆಡೆಗೆ ರವಾನಿಸಲಾಗಿದೆ. ಈ ನಡುವೆ ನಾಯಿಮರಿಯೊಂದನ್ನು ರಕ್ಷಿಸಿ, ಮಾನವೀಯತೆ ಮೆರೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

BIG NEWS: ಅಗ್ನಿಶಾಮಕ ದಳಕ್ಕೆ ಈಗ ಮತ್ತಷ್ಟು ಬಲ; 90 ಮೀಟರ್ ಏರಿಯಲ್ ಲ್ಯಾಡರ್ ಫ್ಲಾಟ್ ಫಾರ್ಮ್ ವಾಹನ ಲೋಕಾರ್ಪಣೆ

ದಕ್ಷಿಣ ಭಾರತದಲ್ಲಿಯೇ ಪ್ರಥಮವೆನ್ನಲಾದ ಏರಿಯಲ್ ಲಾಡರ್ ಪ್ಲಾಟ್ಫಾರ್ಮ್, ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಸೇರ್ಪಡೆಯಾಗಿದ್ದು, ಇದನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದಾರೆ. ಈ ಸಂದರ್ಭದಲ್ಲಿ Read more…

ದಕ್ಷಿಣ ಭಾರತದಲ್ಲಿಯೇ ಪ್ರಥಮ ಏರಿಯಲ್ ಲ್ಯಾಡರ್ ಅಗ್ನಿಶಾಮಕ ದಳಕ್ಕೆ ಸೇರ್ಪಡೆ; ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಇಂದು ಲೋಕಾರ್ಪಣೆ

ದಕ್ಷಿಣ ಭಾರತದಲ್ಲಿಯೇ ಪ್ರಥಮವೆನ್ನಲಾದ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್, ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಸೇರ್ಪಡೆಯಾಗಲಿದ್ದು, ಇಂದು ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ Read more…

BIG NEWS: ಈ ವರ್ಷ 2000 ಅಗ್ನಿಶಾಮಕ ಹುದ್ದೆಗಳ ಭರ್ತಿಗೆ ಮುಂದಾದ ರಾಜ್ಯ ಸರ್ಕಾರ

ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದ್ದು, ಈ ವರ್ಷ 2000 ಅಗ್ನಿಶಾಮಕ ಹುದ್ದೆಗಳ ಭರ್ತಿಗೆ ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಈ Read more…

ಮೋರಿಗೆ ಡಿಕ್ಕಿ ಹೊಡೆದ ಕಾರಿಗೆ ಆಕಸ್ಮಿಕ ಬೆಂಕಿ: ಮಗು ಸೇರಿ ಇಬ್ಬರು ಸಜೀವ ದಹನ

ಬರಾನ್: ಮೋರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು,  ಒಂದೂವರೆ ವರ್ಷದ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ರಾಜಸ್ಥಾನದ ಬರಾನ್ ಜಿಲ್ಲೆಯ ರಾಷ್ಟ್ರೀಯ Read more…

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಮಾನಸಿಕ ಅಸ್ವಸ್ಥೆ….!

ಅಹಮದಾಬಾದ್: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಅಹಮದಾಬಾದ್‌ನ ಮಹಿಳಾ ರಕ್ಷಣಾ ಅಭಿವೃದ್ಧಿ ಗೃಹದ ಅಡಿಯಲ್ಲಿ ವಾಸಿಸುತ್ತಿದ್ದ ಮಾನಸಿಕ ಅಸ್ವಸ್ಥ ಮಹಿಳೆ, ಗುರುವಾರ ಶೌಚಾಲಯದಲ್ಲಿ ಮಗುವಿಗೆ Read more…

BREAKING: ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ; ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ

ನೆಲಮಾಳಿಗೆಯನ್ನು ಹೊರತುಪಡಿಸಿ 10 ಮಹಡಿಗಳನ್ನು ಹೊಂದಿದ್ದ ವಸತಿ ಕಟ್ಟಡದದಲ್ಲಿ ಲೆವೆಲ್​ 2 (ಭಯಾನಕ) ಬೆಂಕಿ ಕಾಣಿಸಿಕೊಂಡ ಘಟನೆಯು ಮುಂಬೈನ ಕಂಜುರ್​ ಮಾರ್ಗ್​ನಲ್ಲಿರುವ ಎನ್​ಜಿ ರಾಯಲ್​ ಪಾರ್ಕ್​ ಪ್ರದೇಶದಲ್ಲಿ ಸಂಭವಿಸಿದೆ. Read more…

BIG NEWS: ಮಹಾರಾಷ್ಟ್ರದ ಗಾಂಧಿಧಾಮ್-ಪುರಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ…..!

ಮಹಾರಾಷ್ಟ್ರದ ನಂದೂರ್‌ಬಾರ್ ನಿಲ್ದಾಣದ ಬಳಿ ಗಾಂಧಿಧಾಮ್-ಪುರಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಬೆಳಗ್ಗೆ 10:30ರ ಸುಮಾರಿಗೆ ಸೂಪರ್‌ಫಾಸ್ಟ್ ರೈಲಿನ ಪ್ಯಾಂಟ್ರಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಎಎನ್ಐ Read more…

ರೈತರ ಕೈಗೆ ಬಂದ ತುತ್ತು ಇಲ್ಲವಾಯ್ತು, ಸುಟ್ಟು ಕರಕಲಾಯ್ತು ಕಟಾವಿಗೆ ಬಂದಿದ್ದ 50 ಎಕರೆ ಕಬ್ಬು: ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ

ಹಾವೇರಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ 50 ಎಕರೆ ಕಬ್ಬು ಸುಟ್ಟು ಭಸ್ಮವಾಗಿದೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ 16 ರೈತರಿಗೆ ಸೇರಿದ Read more…

ಭಾರತದ ಇತಿಹಾಸದಲ್ಲಿಯೇ ಯಾವ ಆಸ್ಪತ್ರೆ ಬಳಿಯೂ ಇರದ ಸೌಕರ್ಯವನ್ನು ಪಡೆದ ಏಮ್ಸ್..!

ದೆಹಲಿಯ ಪ್ರತಿಷ್ಟಿತ ಏಮ್ಸ್​ನ ಆಸ್ಪತ್ರೆ ಆವರಣದಲ್ಲಿಯೇ ಅಗ್ನಿಶಾಮಕ ಕೇಂದ್ರವನ್ನು ಸ್ಥಾಪನೆ ಮಾಡಲಾಗಿದೆ. ಈ ಮೂಲಕ ಆಸ್ಪತ್ರೆ ಆವರಣದಲ್ಲೇ ಅಗ್ನಿಶಾಮಕ ಕೇಂದ್ರವನ್ನು ಸ್ಥಾಪನೆ ಮಾಡಿದ ದೇಶದ ಮೊದಲ ಆಸ್ಪತ್ರೆ ಎಂಬ Read more…

ಮರವೇರಿದ್ದ ಬೆಕ್ಕನ್ನ ಕಾಪಾಡಲು ಹೋಗಿ ಅಪಾಯಕ್ಕೆ ಸಿಲುಕಿದ ಮಾಲೀಕ..!

ಪ್ರಾಣಿಗಳು ಹಾಗೂ ಮನುಷ್ಯನ ನಡುವಿನ ಸಂಬಂಧ ಅವಿನಾಭಾವವಾದದ್ದು. ಈ ಮಾತಿಗೆ ಸಾಕ್ಷಿ ಎಂಬಂತೆ ಒಕ್ಲಹೋಮದ ನಿವಾಸಿಯೊಬ್ಬರು ತಮ್ಮ ಮುದ್ದಿನ ಬೆಕ್ಕನ್ನು ಕಾಪಾಡುವ ಸಲುವಾಗಿ ಬೃಹತ್​ ಮರವೊಂದನ್ನ ಏರಿ ಅಪಾಯಕ್ಕೆ Read more…

ಅಬ್ಬಾ….! ಬೆರಗಾಗಿಸುವಂತಿದೆ ಈತನ ಕರ್ತವ್ಯ ನಿಷ್ಟೆ

ತುರ್ತು ಕರೆ ಬಂದ ತಕ್ಷಣವೇ ಚೀನಾದ ಅಗ್ನಿಶಾಮಕ ಸಿಬ್ಬಂದಿ ಮಾಡುತ್ತಿರುವ ಎಲ್ಲಾ ಕೆಲಸವನ್ನ ಹಾಗೆಯೇ ಬಿಟ್ಟು ಸೇವೆಗೆ ಹಾಜರಾಗಲು ಅಣಿಯಾಗಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಯನ್ನ Read more…

ಅಹಮದಾಬಾದ್​ನಲ್ಲಿ ರಾಸಾಯನಿಕ ಬಾಯ್ಲರ್​ ಸ್ಫೋಟ: 9 ಮಂದಿ ಸಾವು

ಅಹಮದಾಬಾದ್​ನ ಪಿರಾನಾ – ಪಿಪ್ಲಾಜ್​ ರಸ್ತೆಯಲ್ಲಿರುವ ಕಾರ್ಖಾನೆಯಲ್ಲಿ ರಾಸಾಯನಿಕ ಬಾಯ್ಲರ್​ ಸ್ಫೋಟಗೊಂಡ ಪರಿಣಾಮ 9 ಜನ ಸಾವನ್ನಪ್ಪಿದ್ದಾರೆ ಹಾಗೂ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ Read more…

ಚರಂಡಿಯೊಳಗೆ ಸಿಲುಕಿದ್ದ ನಾಯಿಯ ರಕ್ಷಣೆಗೆ ಮುಂದಾದ ಅಗ್ನಿಶಾಮಕ ಸಿಬ್ಬಂದಿಗೆ ನೆಟ್ಟಿಗರ ಶಹಬ್ಬಾಸ್‌ಗಿರಿ

ಅಂಡರ್‌ ಗ್ರೌಂಡ್‌ ಚರಂಡಿಯೊಳಗೆ ಸಿಕ್ಕಿಹಾಕಿಕೊಂಡಿದ್ದ ಎರಡು ವರ್ಷದ ಸೋಫಿ ಹೆಸರಿನ ನಾಯಿ ಮರಿಯೊಂದನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗೆ ನೆಟ್ಟಿಗರು ಶಹಬ್ಬಾಸ್ ಹೇಳುತ್ತಿದ್ದಾರೆ. ಕ್ಯಾಲಿಫೋರ್ನಿಯಾದ ಸಾಂಟಾ ಬಾರ್ಬರಾ ವಿವಿಯ ಕ್ಯಾಂಪಸ್‌ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...