alex Certify ಅಗ್ನಿ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

ಹುಬ್ಬಳ್ಳಿ: ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿಜಲಿಂಗಪ್ಪ ಬೇಪುರಿ(58), ಸಂಜಯ್ ಸವದತ್ತಿ(18) ಮೃತಪಟ್ಟವರು. 9 ಗಾಯಾಳುಗಳ ಪೈಕಿ Read more…

ಕುವೈತ್ ಅಗ್ನಿ ದುರಂತ: 45 ಭಾರತೀಯರ ಪಾರ್ಥಿವ ಶರೀರ ಹೊತ್ತ IAF ವಿಮಾನ ಕೊಚ್ಚಿಗೆ

ನವದೆಹಲಿ: ಕುವೈತ್‌ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಪ್ರಾಣ ಕಳೆದುಕೊಂಡ 45 ಭಾರತೀಯ ಸಂತ್ರಸ್ತರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನವು ಕೊಚ್ಚಿಗೆ ಟೇಕಾಫ್ Read more…

BREAKING: ಸುಗಂಧದ್ರವ್ಯ ಫ್ಯಾಕ್ಟರಿ ಅಗ್ನಿ ದುರಂತ ಪ್ರಕರಣ: ಮತ್ತೊಬ್ಬ ಬಾಲಕ ಸಾವು: ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿ ಗೋದಾನಿನಲ್ಲಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೊಬ್ಬ ಬಾಲಕ ಸಾವನ್ನಪ್ಪಿದ್ದಾನೆ. ಇದರೊಂದಿಗೆ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ Read more…

BREAKING NEWS: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; ಮತ್ತೋರ್ವ ಗಾಯಾಳು ಸಾವು

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿ ಗೋಡೌನ್ ನಲ್ಲಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. 15 ವರ್ಷದ ಸಾಜಿದ್ ಪಾಷಾ ಮೃತ ಬಾಲಕ. Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿಅವಘಡ : ಹೊತ್ತಿ ಉರಿದ ಕಟ್ಟಡ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗೃಹಪ್ರವೇಶವಾದ ಹೊಸ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಜೆ.ಪಿ ನಗರದ ಡಾಲರ್ಸ್ ಕಾಲೋನಿಯಲ್ಲಿ Read more…

ಹೈದರಾಬಾದ್ ಭೀಕರ ಅಗ್ನಿ ದುರಂತದಲ್ಲಿ 9 ಮಂದಿ `ಸಜೀವ ದಹನ’ : ಇಲ್ಲಿದೆ ಭಯಾನಕ ವಿಡಿಯೋ

ಹೈದರಾಬಾದ್:  ಹೈದರಾಬಾದ್ನ ನಾಂಪಲ್ಲಿ ಪ್ರದೇಶದ ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ ಗ್ಯಾರೇಜ್ನಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಗು ಸೇರಿದಂತೆ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ. ಬೆಂಕಿ ಕಾಣಿಸಿಕೊಂಡ ಅಪಾರ್ಟ್ಮೆಂಟ್ ಸಂಕೀರ್ಣವು Read more…

BIGG UPDATE :ಹೈದರಾಬಾದ್ ನಲ್ಲಿ ಭೀಕರ ಅಗ್ನಿ ದುರಂತ : 7 ಕಾರ್ಮಿಕರು ಸಜೀವ ದಹನ

ಹೈದರಾಬಾದ್: ತೆಲಂಗಾಣದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ನಾಂಪಲ್ಲಿಯ ಬಜಾರ್ಘಾಟ್ನ ರಾಸಾಯನಿಕ ಗೋದಾಮಿನ ನಾಲ್ಕು ಮಹಡಿಗಳಿಗೆ ಬೆಂಕಿ ಹರಡಿ. ಬೆಂಕಿಯಲ್ಲಿ 7  ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ನಡೆದಿದೆ. Read more…

BREAKING : ಕಜಕಿಸ್ತಾನದ ಗಣಿಯಲ್ಲಿ ಭೀಕರ ಅಗ್ನಿ ದುರಂತ : 16 ಮಂದಿ ಸಜೀವ ದಹನ

ಕಜಕಿಸ್ತಾನದ ಗಣಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಗಣಿಯನ್ನು ನಿರ್ವಹಿಸುವ ಲಕ್ಸೆಂಬರ್ಗ್ ಮೂಲದ ಉಕ್ಕು ತಯಾರಕ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಶನಿವಾರ ತಿಳಿಸಿದೆ. Read more…

BIG NEWS: ಆನೇಕಲ್ ಪಟಾಕಿ ಅಂಗಡಿಯಲ್ಲಿ ದುರಂತ: ಲೈಸನ್ಸ್ ಪಡೆಯದೆ ಪಟಾಕಿ ಸಂಗ್ರಹ; ಮಾಲೀಕನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಆನೇಕಲ್ ನ ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪಟಾಕಿ Read more…

BREAKING NEWS: ಮುಂಬೈನಲ್ಲಿ ಭಾರಿ ಅಗ್ನಿ ದುರಂತ: 7 ಜನ ಸಜೀವ ದಹನ, 40ಕ್ಕೂ ಅಧಿಕ ಮಂದಿಗೆ ಗಾಯ

ಮುಂಬೈನಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ 7 ಜನ ಸಚಿವ ದಹನವಾಗಿದ್ದಾರೆ. ಗೋರೆಗಾಂವ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 40ಕ್ಕೆ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗೋರೆಗಾಂವ್ Read more…

BIGG NEWS : ಅಮೆರಿಕಾದ ಹವಾಯಿ ಪ್ರಾಂತ್ಯದಲ್ಲಿ ಭೀಕರ ಅಗ್ನಿ ದುರಂತ : 67 ಮಂದಿ ಸಾವು, ಹಲವರಿಗೆ ಗಾಯ

ಅಮೆರಿಕದ ಹವಾಯಿ ರಾಜ್ಯದಲ್ಲಿ ಕಾಡ್ಗಿಚ್ಚು ತೀವ್ರಗೊಳ್ಳುತ್ತಿದೆ. ಬೆಂಕಿಯಿಂದಾಗಿ ಇದುವರೆಗೆ 67 ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಬೆಂಕಿಯಿಂದಾಗಿ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಇದಲ್ಲದೆ, ನಗರದ 1000 Read more…

BREAKING: ಭೀಕರ ಅಗ್ನಿ ದುರಂತದಲ್ಲಿ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಜೀವ ದಹನ

ಲಖ್ನೋ: ಉತ್ತರ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಐದು ಜನ ಮೃತಪಟ್ಟಿದ್ದಾರೆ. ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಮವು ಜಿಲ್ಲೆಯ ಶಹಪುರ್ ಗ್ರಾಮದಲ್ಲಿ Read more…

BIG NEWS: ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ದುರಂತ; ಧಗಧಗನೆ ಹೊತ್ತಿ ಉರಿದ ಫ್ಯಾಕ್ಟರಿ

ಬೆಂಗಳೂರು: ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶಲ್ಲಿ ನಡೆದಿದೆ. ಪ್ಲಾಸ್ಟಿಕ್ ಚೀಲಗಳನ್ನು ತಯಾರಿಸುತ್ತಿದ್ದ ಸನ್ ಸೇನೆ Read more…

ಹೊತ್ತಿ ಉರಿಯುತ್ತಿದ್ದ ಟ್ರಕ್ ಓಡಿಸಿ ದುರಂತ ತಪ್ಪಿಸಿದ ರಿಯಲ್ ಹೀರೋ…!

ಕೋಝಿಕ್ಕೋಡ್: ಕೇರಳದ ವ್ಯಕ್ತಿಯೊಬ್ಬರು ತಮ್ಮ ಸಮಯೋಚಿತ ಮಧ್ಯಪ್ರವೇಶದಿಂದ ಭಾರಿ ಅಗ್ನಿ ದುರಂತವನ್ನು ತಪ್ಪಿಸಿದ್ದು, ನೆಟ್ಟಿಗರಿಂದ ವ್ಯಾಪಕ ಪ್ರಶಂಸೆ ಗಳಿಸುತ್ತಿದ್ದಾರೆ. ವಯನಾಡಿನಿಂದ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. Read more…

ಅಪಾರ್ಟ್​ಮೆಂಟ್ ಅಗ್ನಿ ದುರಂತ ಕೇಸ್​ ಗೆ ಹೊಸ ಟ್ವಿಸ್ಟ್: ಫ್ಲಾಟ್​​ನಲ್ಲಿದ್ದ ಸಿಲಿಂಡರ್​ ಆಗೇ ಇರಲಿಲ್ಲ ಬ್ಲಾಸ್ಟ್​..!

ಬೆಂಗಳೂರಿನ ದೇವರಚಿಕ್ಕನಹಳ್ಳಿ ಬಳಿಯ ಆಶ್ರಿತ ಅಪಾರ್ಟ್​ಮೆಂಟ್​ನಲ್ಲಿ ನಡೆದ ಅಗ್ನಿದುರಂತ ಪ್ರಕರಣದಲ್ಲಿ ತಾಯಿ – ಮಗಳು ಸಜೀವ ದಹನವಾಗಿದ್ದಾರೆ. ಮೂರನೇ ಮಹಡಿಯಲ್ಲಿ ನಡೆದಿದ್ದ ಈ ಅಗ್ನಿ ಅವಘಡಕ್ಕೆ ಸಿಲಿಂಡರ್​ ಬ್ಲಾಸ್ಟ್​ Read more…

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: ನಾಲ್ವರ ಸಜೀವ ದಹನ

ಕೋವಿಡ್​ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು ನಾಲ್ವರು ಸಜೀವ ದಹನವಾದ ದಾರುಣ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಆಸ್ಪತ್ರೆಯಲ್ಲಿದ್ದ 27 ರೋಗಿಗಳನ್ನ ಬೇರೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. Read more…

BREAKING: ‘ಸೆರಮ್’ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ

ಪುಣೆಯ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗಿದೆ. ಇವತ್ತು ನಡೆದ ಅಗ್ನಿ ದುರಂತದಲ್ಲಿ ಐವರು ಸಿಬ್ಬಂದಿ ಸಾವನ್ನಪ್ಪಿದ್ದು, Read more…

ಅಗ್ನಿಗೆ ಆಹುತಿಯಾದ ವಾಹನಗಳ ತೆರವುಗೊಳಿಸಲು ಪೊಲೀಸರ ಸೂಚನೆ

ಕಳೆದ ವರ್ಷ ಯಲಹಂಕದಲ್ಲಿ ಏರೋ ಇಂಡಿಯಾ ಶೋ ವೇಳೆ ಯಲಹಂಕ ಏರ್​ಬೇಸ್​ ಪಾರ್ಕಿಂಗ್​ ಸ್ಥಳದಲ್ಲಿ ಅಗ್ನಿ ಅನಾಹುತ ಸಂಭವಿಸಿರೋದು ಎಲ್ಲರಿಗೂ ಗೊತ್ತಿರೋ ವಿಚಾರ. ಬೆಂಕಿ ಅನಾಹುತದಲ್ಲಿ 300ಕ್ಕೂ ಹೆಚ್ಚು Read more…

ಕೊರೊನಾ ವಿರುದ್ದ ಗೆದ್ದರೂ ವಿಧಿಯಾಟದಲ್ಲಿ ಸೋತ ನತದೃಷ್ಟರು

ವಿಜಯವಾಡದ ಸ್ವರ್ಣ ಪ್ಯಾಲೇಸ್ ಹೋಟೆಲ್ ಅಗ್ನಿ ಅವಘಡದಲ್ಲಿ ಮೃತಪಟ್ಟ 10 ರಲ್ಲಿ 8 ಮಂದಿಯ ಕೊರೊನಾ ವರದಿ ನೆಗೆಟೀವ್ ಬಂದಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಗೆದ್ದರಾದರೂ ವಿಧಿಯಾಟದಲ್ಲಿ ಸೋತರು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...