alex Certify ಅಜೀರ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಸಿಡಿಟಿ’ ಗೆ ಈ ಮನೆಮದ್ದಿನಲ್ಲಿದೆ ಪರಿಹಾರ

ಅಸಿಡಿಟಿ ಅಥವಾ ಆಮ್ಲ ಪಿತ್ತವು ಹಲವರನ್ನು ಕಾಡುವ ಸಾಮಾನ್ಯ ಸಮಸ್ಯೆ. ಆಹಾರ ಅಜೀರ್ಣ, ಒತ್ತಡ, ಅನಿಯಮಿತ ಊಟದ ಸಮಯ ಇತ್ಯಾದಿ ಹಲವು ಕಾರಣಗಳಿಂದ ಈ ಸಮಸ್ಯೆ ಉಂಟಾಗಬಹುದು. ಔಷಧಿಗಳ Read more…

ಫ್ರಿಜ್ ನಲ್ಲಿಟ್ಟ ತಣ್ಣೀರು ಕುಡಿಯುತ್ತೀರಾ……? ಆರೋಗ್ಯ ಹದಗೆಡುವ ಮುನ್ನ ಎಚ್ಚೆತ್ತುಕೊಳ್ಳಿ

ಸೆಖೆಯಲ್ಲಿ ಬೆಂದು ಬಂದಾಗ ತಣ್ಣನೆಯ ನೀರು ಕುಡಿದ್ರೆ ಆಹ್ಲಾದವೆನಿಸುವುದೇನೋ ಸತ್ಯ. ಆದ್ರೆ ಫ್ರಿಡ್ಜ್‌ ನಲ್ಲಿಟ್ಟ ನೀರು ಆರೋಗ್ಯಕ್ಕೆ ಒಳ್ಳೆಯದಲ್ಲ. ಅದರ ಬದಲು ಮಣ್ಣಿನ ಮಡಕೆಯಲ್ಲಿಟ್ಟ ತಣ್ಣನೆಯ ನೀರು ಕುಡಿಯಿರಿ Read more…

ಆಯುರ್ವೇದದ ಪ್ರಕಾರ ರಾತ್ರಿ ಊಟದ ನಿಯಮಗಳು

ರಾತ್ರಿ ಹೊಟ್ಟೆ ಭಾರವಾದಂತಾಗುವುದು, ಅಜೀರ್ಣದಂತಹ ಸಮಸ್ಯೆಗಳು ಅನೇಕ ಜನರನ್ನು ಕಾಡುತ್ತವೆ. ಇದರಿಂದ ರಾತ್ರಿ ಸರಿಯಾಗಿ ನಿದ್ದೆ ಮಾಡಲು ಸಾಧ್ಯವಾಗುವುದಿಲ್ಲ. ಆಯುರ್ವೇದದ ಪ್ರಕಾರ ಇದಕ್ಕೆ ಕಾರಣ ನಾವು ಸೇವಿಸುವ ಕೆಲವೊಂದು Read more…

ಇಲ್ಲಿದೆ ಅಜೀರ್ಣ, ಮಲಬದ್ಧತೆಗೆ ‘ಮನೆ ಮದ್ದು’

ನೆಲ್ಲಿಕಾಯಿ ಪೋಷಕಾಂಶಗಳ ಆಗರ. ಸಿಹಿ, ಹುಳಿ, ಕಹಿಯ ಸುವಾಸನೆ ಹಾಗೂ ಕಟುವಾದ ಅಂಶ ಅದರಲ್ಲಿದೆ. ನೆಲ್ಲಿಕಾಯಿಯ ಜ್ಯೂಸ್ ಮಾಡಿ ಕುಡಿಯಬಹುದು, ಹಸಿಯಾಗಿಯೇ ತಿನ್ನಬಹುದು ಅಥವಾ ಪೌಡರ್ ಮಾಡಿಟ್ಟುಕೊಂಡು ಕೂಡ Read more…

ಹಲವು ‘ಆರೋಗ್ಯ’ ಸಮಸ್ಯೆಗಳಿಗೆ ರಾಮಬಾಣ ʼಏಲಕ್ಕಿʼ

ಏಲಕ್ಕಿ ಸಿಹಿತಿನಿಸುಗಳ ರುಚಿ ಹೆಚ್ಚಿಸುತ್ತದೆ. ಅಷ್ಟೆ ಅಲ್ಲ, ಆರೋಗ್ಯದಾಯಕವೂ ಹೌದು. ಇದರ ವಿಶಿಷ್ಟ ಪರಿಮಳದಿಂದಾಗಿ ಇದಕ್ಕೆ ಬೇಡಿಕೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ Read more…

ಆಹಾರಕ್ಕೆ ಪರಿಮಳ, ವಿಶಿಷ್ಟ ರುಚಿ ನೀಡುವ ‘ಬೆಳ್ಳುಳ್ಳಿ’ಯ ಇತರ ಉಪಯೋಗಗಳಿವು

ಸಾಮಾನ್ಯವಾಗಿ ಎಲ್ಲರ ಅಡುಗೆ ಮನೆಯಲ್ಲೂ ಬೆಳ್ಳುಳ್ಳಿ ಇರುತ್ತದೆ. ಆಹಾರಕ್ಕೆ ಪರಿಮಳ, ವಿಶಿಷ್ಟ ರುಚಿ ನೀಡುವಲ್ಲಿ ಇದರ ಪಾತ್ರ ಮಹತ್ವದ್ದು. ಅನೇಕ ಔಷಧೀಯ ಗುಣಗಳಿರುವ ಬೆಳ್ಳುಳ್ಳಿಯನ್ನು ಆಹಾರದಲ್ಲಿ ವಿವಿಧ ರೀತಿಯಲ್ಲಿ Read more…

ಈ ಜ್ಯೂಸ್‌ ನಲ್ಲಿದೆ ನಿಮ್ಮ ‘ಆರೋಗ್ಯ’ದ ಗುಟ್ಟು

ಕುಂಬಳಕಾಯಿಯನ್ನು ಬಹಳಷ್ಟು ಮಂದಿ ಇಷ್ಟಪಡುವುದಿಲ್ಲ. ಆದರೆ ಇದರಲ್ಲಿರೋ ಆರೋಗ್ಯಕಾರಿ ಅಂಶಗಳು ನಿಜಕ್ಕೂ ಅಚ್ಚರಿ ಮೂಡಿಸುತ್ತವೆ. ಕುಂಬಳಕಾಯಿ ದೇಹದ ಅನೇಕ ರೋಗಗಳ ವಿರುದ್ಧ ಹೋರಾಡಬಲ್ಲ ಪೋಷಕಾಂಶಗಳನ್ನು ಹೊಂದಿದೆ. ಜೀವಸತ್ವಗಳು, ಫೈಬರ್, Read more…

ಅಜೀರ್ಣಕ್ಕೆ ಇದೆ ಮನೆಯಲ್ಲೇ ʼಮದ್ದುʼ

ಆಹಾರದ ಅಜೀರ್ಣ ಸಮಸ್ಯೆ ಅನಾರೋಗ್ಯಕ್ಕೆ ಮೂಲವಾಗುತ್ತದೆ. ತಿಂದ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗದೇ ಹೋದರೆ ಅದು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಹಾಗೂ ಚರ್ಮದ ಕಾಂತಿಯ ಮೇಲೂ Read more…

ಹೊಟ್ಟೆ ನೋವಿಗೆ ಇದುವೇ ಶೀಘ್ರ ಪರಿಹಾರ

ಹೊಟ್ಟೆ ನೋವು ಅನೇಕ ಕಾರಣಗಳಿಂದ ಉಂಟಾಗುತ್ತದೆ. ಸರಿಯಾದ ಕಾರಣ ತಿಳಿದುಕೊಂಡು ಅದಕ್ಕೆ ತಕ್ಕ ಪರಿಹಾರ ಮಾಡಿದರೆ ಶೀಘ್ರ ನೋವು ಕಡಿಮೆ ಮಾಡಿ ಕೊಳ್ಳಬಹುದು. * ಅಸಿಡಿಟಿಯಿಂದ ಹೊಟ್ಟೆ ನೋವು Read more…

ಅಜೀರ್ಣ ಸಮಸ್ಯೆ ನಿವಾರಣೆಗೆ ಬೆಸ್ಟ್ ಈ ʼಆಹಾರʼ

ಪ್ರತಿನಿತ್ಯ ನಾವು ಅಕ್ಕಿ ಮತ್ತು ಗೋಧಿಯನ್ನು ಹೆಚ್ಚಾಗಿ ಬಳಸ್ತೇವೆ. ಆದ್ರೆ ಭರಪೂರ ಪೋಷಕಾಂಶವುಳ್ಳ ಇನ್ನು ಕೆಲವು ಧಾನ್ಯಗಳು ನಮ್ಮ ಡಯಟ್ ಲಿಸ್ಟ್ ನಲ್ಲಿ ಸೇರಿಲ್ಲ. ಅದೇ ಜೋಳದ ರೊಟ್ಟಿ. Read more…

ಊಟ ಮಾಡುವಾಗ ಈ ವಿಷಯದ ಬಗ್ಗೆ ಕಾಳಜಿಯಿದ್ದರೆ ಬರುವುದಿಲ್ಲ ಅಜೀರ್ಣ, ಗ್ಯಾಸ್‌, ಅಸಿಡಿಟಿ ತೊಂದರೆ

ಪ್ರಸ್ತುತ ನಮ್ಮ ಆಹಾರ ಪದ್ಧತಿಯೇ ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ಒಂದಿಲ್ಲೊಂದು ರೀತಿಯ ಸಮಸ್ಯೆ ಬರುತ್ತಲೇ ಇರುತ್ತದೆ. ಯಾವ ಆಹಾರವು ಆರೋಗ್ಯಕರ ಮತ್ತು ಯಾವುದು ಅನಾರೋಗ್ಯಕರ ಎಂದು ನಿರ್ಧರಿಸುವುದೇ ಕಷ್ಟವಾಗಿದೆ. ಸಾಮಾನ್ಯವಾಗಿ Read more…

ಜೀರ್ಣಕ್ರಿಯೆಯನ್ನು ಸುಲಲಿತಗೊಳಿಸುತ್ತೆ ಬೆಳ್ಳುಳ್ಳಿ

ಕೊಲೆಸ್ಟ್ರಾಲ್ ಇಳಿಸುವಲ್ಲಿ ಬೆಳ್ಳುಳ್ಳಿಯ ಪಾತ್ರ ದೊಡ್ಡದು. ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಗೆ ಒಂದು ಅಥವಾ ಎರಡು ಬೆಳ್ಳುಳ್ಳಿ ತಿಂದರೆ ಕೆಟ್ಟ ಕೊಬ್ಬು ಕರಗಿ ಬೊಜ್ಜು ದೂರವಾಗುತ್ತದೆ. ಜೀರ್ಣಕ್ರಿಯೆಯನ್ನೂ Read more…

ಮಗುವಿಗೆ ಅತಿಸಾರವಿದ್ದಾಗ ಹಾಲು ನೀಡಬೇಕಾ…..? ಇಲ್ಲಿದೆ ವೈದ್ಯರ ಸಲಹೆ

ಅತಿಸಾರ ಸಾಮಾನ್ಯ ಆರೋಗ್ಯ ಸಮಸ್ಯೆಗಳಲ್ಲೊಂದು. ಬ್ಯಾಕ್ಟೀರಿಯಾ, ವೈರಸ್‌ ಅಥವಾ ಪರಾವಲಂಬಿ ಸೋಂಕು, ಕಲುಷಿತ ಆಹಾರ, ಪಾನೀಯಗಳು, ಔಷಧಿಗಳ ಸೇವನೆಯಿಂದ ಅತಿಸಾರ ಉಂಟಾಗುತ್ತದೆ. 6 ತಿಂಗಳ ನಂತರ ಮಕ್ಕಳಲ್ಲಿ ಅತಿಸಾರದ Read more…

ಗರ್ಭಾವಸ್ಥೆಯಲ್ಲಿ ಕಾಡುವ ಗ್ಯಾಸ್ ಮತ್ತು ಅಜೀರ್ಣದ ಸಮಸ್ಯೆಗೆ ಮನೆಮದ್ದುಗಳಲ್ಲಿದೆ ಸುಲಭದ ಪರಿಹಾರ….!

ಗರ್ಭಾವಸ್ಥೆ ಒಂದು ಸುಂದರವಾದ ಅನುಭವ. ಆದರೆ ಇದು ಕೆಲವು ದೈಹಿಕ ಬದಲಾವಣೆಗಳನ್ನು ತರುತ್ತದೆ. ಉದಾಹರಣೆಗೆ ಗ್ಯಾಸ್ ಮತ್ತು ಅಜೀರ್ಣ. ಗರ್ಭಿಣಿ ಮಹಿಳೆಯರಲ್ಲಿ ಗ್ಯಾಸ್ ಮತ್ತು ಅಜೀರ್ಣ ಸಾಮಾನ್ಯವಾಗಿದೆ, ಇದು Read more…

ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯೋದ್ರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ….?

ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ Read more…

ಇಲ್ಲಿದೆ ‘ಅಜೀರ್ಣ’ ಸಮಸ್ಯೆಗೆ ಮನೆ ಮದ್ದು

ಅಜೀರ್ಣ, ಮಲಬದ್ಧತೆ, ಗ್ಯಾಸ್ ಹೀಗೆ ಒಂದಲ್ಲ ಒಂದು ಸಮಸ್ಯೆ ಈಗಿನ ಕಾಲದಲ್ಲಿ ಪ್ರತಿಯೊಬ್ಬರನ್ನು ಕಾಡ್ತಾ ಇದೆ. ಇದಕ್ಕೆ ಮುಖ್ಯ ಕಾರಣ ಆಹಾರ ಕ್ರಮ. ಸಮಯವಲ್ಲದ ಸಮಯದಲ್ಲಿ ಆಹಾರ ಸೇವನೆ, Read more…

ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರ ಹಾಕುತ್ತದೆ ಔಷಧೀಯ ಗುಣಗಳಿರುವ ಬೆಳ್ಳುಳ್ಳಿ

ಸಾಮಾನ್ಯವಾಗಿ ಎಲ್ಲರ ಅಡುಗೆ ಮನೆಯಲ್ಲೂ ಬೆಳ್ಳುಳ್ಳಿ ಇರುತ್ತದೆ. ಆಹಾರಕ್ಕೆ ಪರಿಮಳ, ವಿಶಿಷ್ಟ ರುಚಿ ನೀಡುವಲ್ಲಿ ಇದರ ಪಾತ್ರ ಮಹತ್ವದ್ದು. ಅನೇಕ ಔಷಧೀಯ ಗುಣಗಳಿರುವ ಬೆಳ್ಳುಳ್ಳಿಯನ್ನು ಆಹಾರದಲ್ಲಿ ವಿವಿಧ ರೀತಿಯಲ್ಲಿ Read more…

ಅನಗತ್ಯ ಅಂಶಗಳನ್ನು ದೇಹದಿಂದ ಹೊರ ಹಾಕುತ್ತದೆ ಜೀರಿಗೆ ನೀರು

ಅಜೀರ್ಣ ಸಮಸ್ಯೆಯಿಂದ ಹೊಟ್ಟೆ ನೋವಾಗುತ್ತಿದೆಯೇ. ಮದುವೆ ಮನೆಯಲ್ಲಿ ತಿಂದ ಬಗೆ ಬಗೆ ಖಾದ್ಯಗಳು ಹೊಟ್ಟೆಯಲ್ಲಿ ಹಾಗೆ ಕುಳಿತು ತಾಳ ಹಾಕುತ್ತಿವೆಯೇ. ಇಲ್ಲಿದೆ ನಿಮ್ಮಸಮಸ್ಯೆಗೆ ಸರಳ ಪರಿಹಾರ. ಇವೆಲ್ಲಾ ಅಸಿಡಿಟಿ Read more…

ಈ ಕೆಲವು ಸಮಸ್ಯೆ ಇರುವವರು ಕಿತ್ತಳೆ ಹಣ್ಣಿನ ಸೇವನೆಯಿಂದ ದೂರವಿರುವುದು ಒಳ್ಳೆಯದು

ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿದ್ದು, ತ್ವಚೆ ಸಂಬಂಧಿ ಸಮಸ್ಯೆಗಳಿಗೆ ಮಾತ್ರವಲ್ಲ ಹೊಟ್ಟೆ, ಹೃದಯ ಆರೋಗ್ಯ ಕಾಪಾಡಲು ಇದು ಸಹಕಾರಿ ಎಂಬುದು ನಿಮಗೆಲ್ಲಾ ತಿಳಿದೇ ಇದೆ. ಆದರೆ ಈ Read more…

‘ಸೋಂಪು’ ತಿನ್ನುವುದರಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನ

ಸಾಮಾನ್ಯವಾಗಿ ಹೋಟೆಲ್ ಗಳಲ್ಲಿ ಊಟ ಮುಗಿಸಿದ ಬಳಿಕ ಬಿಲ್ ಜೊತೆ ಸೋಂಪು ಕಾಳು ಕೊಡುವುದನ್ನು ನೋಡಿದ್ದೇವೆ. ಆದರೆ ಅದರ ಹಿಂದಿರುವ ಉದ್ದೇಶ ಅಷ್ಟಾಗಿ ಯಾರಿಗೂ ತಿಳಿದಿಲ್ಲ. ಕಾರಣ ತಿಳಿದರೆ Read more…

ಬಹಳ ಸಮಯದಿಂದ ಹೊಟ್ಟೆ ನೋವು ಕಾಡುತ್ತಿದ್ದರೆ ನಿರ್ಲಕ್ಷ ಬೇಡ, ಇದು ಗಂಭೀರ ಕಾಯಿಲೆಯ ಸಂಕೇತವಿರಬಹುದು…!

ಇತ್ತೀಚಿನ ದಿನಗಳಲ್ಲಿ ಗ್ಯಾಸ್ಟ್ರಿಕ್‌ ಸೇರಿದಂತೆ ಹೊಟ್ಟೆಗೆ ಸಂಬಂಧಪಟ್ಟ ಅನೇಕ ಸಮಸ್ಯೆಗಳು ಬಹಳಷ್ಟು ಜನರನ್ನು ಕಾಡಲಾರಂಭಿಸಿವೆ. ಇದಕ್ಕೆ ಮೂಲ ಕಾರಣ ನಮ್ಮ ತಪ್ಪು ಆಹಾರ ಪದ್ಧತಿ. ದೀರ್ಘಕಾಲದವರೆಗೆ ಹೊಟ್ಟೆಯ ಸಮಸ್ಯೆಗಳನ್ನು Read more…

ಅಜೀರ್ಣಕ್ಕೆ ಪ್ರಮುಖ ಕಾರಣಗಳು ಇವು; ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ…!

ಅಜೀರ್ಣ ಬಹುತೇಕರನ್ನು ಕಾಡುವ ಸಾಮಾನ್ಯ ಸಮಸ್ಯೆ. ಇದು ಹೊಟ್ಟೆಯಲ್ಲಿ ಅಸ್ವಸ್ಥತೆ ಅಥವಾ ನೋವನ್ನು ಉಂಟುಮಾಡುತ್ತದೆ. ಹೊಟ್ಟೆ ಉಬ್ಬರಿಸುವಿಕೆ, ಮಲಬದ್ಧತೆ, ವಾಕರಿಕೆ ಮತ್ತು ಗ್ಯಾಸ್ಟ್ರಿಕ್‌ ಈ ಎಲ್ಲಾ ತೊಂದರೆಗಳು ಅಜೀರ್ಣದಿಂದಲೂ Read more…

ಮರೆಯದೆ ಸೇವಿಸಿ ವಿಟಮಿನ್ ಸಿ ಸಾಕಷ್ಟಿರುವ ಕಿವಿ ಹಣ್ಣು

ಮೇಲ್ನೋಟಕ್ಕೆ ಚಿಕ್ಕುವನ್ನೇ ಹೋಲುವ ಕಿವಿ ಹಣ್ಣಿನ ಉಪಯೋಗಗಳ ಬಗ್ಗೆ ತಿಳಿಯದವರಿಲ್ಲ. ಅದಕ್ಕಿಂತ ಹೆಚ್ಚಿನ ಲಾಭಗಳನ್ನು ಕಿವಿ ಹಣ್ಣಿನ ಸೇವನೆಯಿಂದ ಪಡೆಯಬಹುದು. ಇದರಲ್ಲಿ ವಿಟಮಿನ್ ಸಿ ಮತ್ತು ಪೊಟ್ಯಾಶಿಯಂ ಸಾಕಷ್ಟಿದ್ದು Read more…

ಈ ತರಕಾರಿ ಆರೋಗ್ಯಕರ ಆದ್ರೆ ಹಸಿಯಾಗಿ ತಿಂದ್ರೆ ತಪ್ಪಿದ್ದಲ್ಲ ಸಮಸ್ಯೆ

ಪ್ರತಿದಿನ ಜಿಮ್‌ನಲ್ಲಿ ಕಸರತ್ತು ಮಾಡ್ತಾ ಇದ್ರೆ ಅಂಥವರು ಹಸಿ ತರಕಾರಿ, ಹಣ್ಣುಗಳನ್ನು ಸೇವನೆ ಮಾಡುವಂತೆ ಸಲಹೆ ನೀಡಲಾಗುತ್ತದೆ. ಸಲಾಡ್‌ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದರೆ Read more…

ಮಕ್ಕಳ ಬೆಳವಣಿಗೆಗೆ ಬೇಕು ತುಪ್ಪ

ಮಕ್ಕಳಿಗೆ ಊಟ ಕೊಡುವ ಮೊದಲ ತುತ್ತನ್ನು ತುಪ್ಪದಲ್ಲಿ ಕಲಸಿ ಕೊಡಿ. ಇದರಿಂದ ಏನೆಲ್ಲಾ ಲಾಭಗಳಿವೆ ಎಂಬುದು ನಿಮಗೆ ಗೊತ್ತೇ? ಮಕ್ಕಳಿಗೆ ಊಟ ಮಾಡಿಸುವುದು ಕಷ್ಟದ ಕೆಲಸ. ಅದರಲ್ಲೂ ಮೊದಲ Read more…

ಅಜೀರ್ಣಕ್ಕೆ ರಾಮಬಾಣ ಜೀರಾ ನೀರು

ಭರ್ಜರಿ ಊಟವಾದ ಬಳಿಕ ಹೊಟ್ಟೆ ಭಾರ ಎನಿಸುವುದು ಸಹಜ. ಅದರಲ್ಲೂ ಮದುವೆ ಮನೆಯ ಊಟವಾದ ಬಳಿಕವಂತೂ ಕೇಳುವುದೇ ಬೇಡ, ಸಿಕ್ಕಿದ್ದೆಲ್ಲಾ ತಿಂದು ಹೊಟ್ಟೆ ಉಬ್ಬರಿಸುತ್ತದೆ. ಆಗ ಏನು ಮಾಡಬಹುದು Read more…

ಹೊಟ್ಟೆಯಲ್ಲಿ ಆಗಾಗ ಗುಡು ಗುಡು ಶಬ್ಧವಾಗುತ್ತಿದೆಯೇ…..? ಇದು ಗಂಭೀರ ಕಾಯಿಲೆಯ ಸಂಕೇತವೂ ಇರಬಹುದು…..!

ಕರಿದ ತಿಂಡಿಗಳು ಮತ್ತು ಅನಾರೋಗ್ಯಕರ ಆಹಾರಗಳನ್ನು ತಿನ್ನುವ ಪ್ರವೃತ್ತಿಯು ಭಾರತದಲ್ಲಿ ತುಂಬಾ ಹೆಚ್ಚಾಗಿದೆ. ಇದರಿಂದಾಗಿ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಸಾಮಾನ್ಯವಾಗಿಬಿಟ್ಟಿವೆ. ಅಜೀರ್ಣ, ಗ್ಯಾಸ್, ಮಲಬದ್ಧತೆ, ಅಸಿಡಿಟಿಯಂತಹ ತೊಂದರೆಗಳು ಇಂತಹ Read more…

ಔಷಧೀಯ ಗುಣಗಳ ಆಗರ ಕೊತ್ತಂಬರಿ ಬೀಜ

ಕೊತ್ತಂಬರಿ ಸೊಪ್ಪು ರುಚಿಕರ ಪರಿಮಳಯುಕ್ತವಾಗಿದ್ದು ಸಾರು, ಚಟ್ನಿ ಮುಂತಾದ ಅಡುಗೆಗಳಲ್ಲಿ ಬಳಸಲಾಗುತ್ತದೆ. ಕೊತ್ತಂಬರಿ ಬೀಜ ಕೂಡ ಸಾಕಷ್ಟು ಅನಾರೋಗ್ಯ ಸಮಸ್ಯೆಗಳಿಗೆ ಉಪಯುಕ್ತ. ಇದರಿಂದ ಸಿಗುವ ಆರೋಗ್ಯ ಉಪಯೋಗಗಳನ್ನು ತಿಳಿಯೋಣ. Read more…

ʼಅಜೀರ್ಣʼಕ್ಕೆ ಪರಿಹಾರ ನಿಂಬೆಹುಳಿ ಸಾಂಬಾರ್

ಬೇಕಾಗುವ ಸಾಮಾಗ್ರಿಗಳು: ನಿಂಬೆ – 5, ಶುಂಠಿ – ಒಂದು ಇಂಚಷ್ಟು, ಬೆಲ್ಲ – 2 ಟೀ ಸ್ಪೂನ್, ಕರಿಮೆಣಸು – 1 ಟೀ ಸ್ಪೂನ್, ರುಚಿಗೆ ತಕ್ಕಷ್ಟು Read more…

ಒಣ ದ್ರಾಕ್ಷಿ ನೆನೆಸಿದ ನೀರು ಕುಡಿಯುವುದರಿಂದ ಇದೆ ಇಷ್ಟೆಲ್ಲಾ ಆರೋಗ್ಯಕರ ಲಾಭ

ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...