alex Certify ಅಟ್ಟಹಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಫಾರಿ ವಾಹನ ಬೆನ್ನಟ್ಟಿದ ಘೇಂಡಾಮೃಗ ; ಭಯಭೀತಗೊಂಡ ಪ್ರವಾಸಿಗರು | Watch Video

ಮಾನಸ ರಾಷ್ಟ್ರೀಯ ಉದ್ಯಾನವನದಲ್ಲಿ ಘೇಂಡಾಮೃಗವೊಂದು ಸಫಾರಿ ವಾಹನವನ್ನು ಬೆನ್ನಟ್ಟಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರವಾಸಿಗರು ಆತಂಕಕ್ಕೊಳಗಾಗಿದ್ದಾರೆ. ವಿಡಿಯೋದಲ್ಲಿ, ಕೋಪಗೊಂಡ ಘೇಂಡಾಮೃಗವು Read more…

ಥಾಣೆಯಲ್ಲಿ ಕತ್ತಿ, ಮಚ್ಚುಗಳ ಆರ್ಭಟ; ಕಾಯ್ಟಾ ಗ್ಯಾಂಗ್‌ನಿಂದ ಅಂಗಡಿ ಮಾಲೀಕರಿಗೆ ಬೆದರಿಕೆ | Video

ಥಾಣೆಯ ವರ್ತಕ್ ನಗರದಲ್ಲಿ ಕತ್ತಿ ಮತ್ತು ಮಚ್ಚುಗಳನ್ನು ಹಿಡಿದ ಯುವಕರು ಕಚೇರಿಯೊಂದರಲ್ಲಿ ಜನರ ಮೇಲೆ ಹಲ್ಲೆ ಮಾಡುತ್ತಿರುವ ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ಈ ಘಟನೆ ಕಾನೂನು ಮತ್ತು Read more…

BREAKING: ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ: ಅರೆಬೆತ್ತಲೆಗೊಳಿಸಿ ರಾತ್ರಿಯಿಡಿ ಹಲ್ಲೆ

ಗದಗ: ಗದಗದಲ್ಲಿ ಮೀಟರ್ ಬಡ್ಡಿ ದಂಧೆಕೋರರು ಅಟ್ಟಹಾಸ ಮೆರೆದಿದ್ದು, ಸಾಲ ಪಡೆದಿದ್ದ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ವ್ಯಕ್ತಿಯನ್ನು ರೂಮ್ ನಲ್ಲಿ ಕೂಡಿಹಾಕಿ ಇಡೀ ರಾತ್ರಿ ಹಲ್ಲೆ Read more…

ಬೆಂಗಳೂರಿನಲ್ಲಿ ಮತ್ತೆ ಪುಂಡರ ಅಟ್ಟಹಾಸ: ಬೇಕರಿಗೆ ನುಗ್ಗಿ ಗಾಜು ಒಡೆದು ಆಹಾರ ಉತ್ಪನ್ನ ನಾಶ

ಬೆಂಗಳೂರು: ಬೆಂಗಳೂರಿನಲ್ಲಿ ಪುಂಡರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಬೇಕರಿಯೊಂದಕ್ಕೆ ನುಗ್ಗಿ ಗಾಜು ಒಡೆದು ಆಹಾರ ಉತ್ಪನ್ನಗಳನ್ನು ರಸ್ತೆಗೆ ಎಸೆದು ದಾಂಧಲೆ ಮಾಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತುಂಗಾನಗರ Read more…

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ವ್ಯಾಪಾರಿ ಮೇಲೆ ಲಾಂಗ್ ಬೀಸಿ ಹಲ್ಲೆಗೆ ಯತ್ನ

ಬೆಂಗಳೂರು: ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮುಂದುವರೆದಿದೆ. ಹಫ್ತಾ ನೀಡದ ಕಾರಣ ವ್ಯಾಪಾರಿಯ ಮೇಲೆ ಲಾಂಗ್ ಬೀಸಿದ್ದಾರೆ. ಮೀನು ವ್ಯಾಪಾರಿ ಮೇಲೆ ಲಾಂಗ್ ಬೀಸಿ ಹಲ್ಲೆಗೆ ಯತ್ನಿಸಲಾಗಿದೆ. ಬಾಣಸವಾಡಿಯ Read more…

BREAKING NEWS: ಸೋಮಾಲಿಯಾದಲ್ಲಿ ಉಗ್ರರ ಅಟ್ಟಹಾಸ, ಹೋಟೆಲ್ ಗೆ ನುಗ್ಗಿ 9 ಜನರ ಹತ್ಯೆ

ಮೊಗಾದಿಶು: ಅಲ್-ಶಬಾಬ್ ಇಸ್ಲಾಮಿಸ್ಟ್ ಉಗ್ರರು ಸೋಮಾಲಿಯಾದಲ್ಲಿ ಅಟ್ಟಹಾಸ ಮೆರೆದಿದ್ದು, 9 ಜನರನ್ನು ಹತ್ಯೆ ಮಾಡಿದ್ದಾರೆ. ದಕ್ಷಿಣ ಸೊಮಾಲಿಯಾದ ಕಿಸ್ಮಾಯೊದಲ್ಲಿನ ಹೋಟೆಲ್‌ ನಲ್ಲಿ ಭಾನುವಾರ ನಡೆದ ದಾಳಿಯಲ್ಲಿ ಒಂಬತ್ತು ಜನರು Read more…

ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದ ಮತ್ತೊಂದು ಘಟನೆ; ಎಂಡೋಸಲ್ಫಾನ್ ಪೀಡಿತನ ಮೇಲೆ ಕಾಮುಕನ ಅಟ್ಟಹಾಸ

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ. ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ Read more…

ಬೆಂಗಳೂರಲ್ಲಿ ಕಿಡಿಗೇಡಿಗಳ ಅಟ್ಟಹಾಸ: 15 ಕಾರ್ ಗಳ ಗಾಜು ಜಖಂ

ಬೆಂಗಳೂರಿನಲ್ಲಿ 15 ಕ್ಕೂ ಹೆಚ್ಚು ಕಾರ್ ಗಳ ಗಾಜುಗಳನ್ನು ಜಖಂ ಮಾಡಲಾಗಿದೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಚ್ಚು, ಲಾಂಗುಗಳಿಂದ ಇಬ್ಬರು ಯುವಕರು ದಾಳಿ ಮಾಡಿದ್ದಾರೆ. Read more…

24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಪ್ರಕರಣಗಳೆಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 67,708 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 73,07,098 ಕ್ಕೆ ಏರಿಕೆಯಾಗಿದೆ. Read more…

ಒಂದೇ ದಿನ 1,133 ಜನ ಮಹಾಮಾರಿಗೆ ಬಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೋವಿಡ್ ಕೇಸ್ ಎಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 92,605 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 54,00,620ಕ್ಕೆ ಏರಿಕೆಯಾಗಿದೆ. ಕೇಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...