alex Certify ಅಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆರಿಗೆ ವಂಚಿಸಿ ಸಾಗಿಸುತ್ತಿದ್ದ 7 ಕೋಟಿ ರೂ. ಮೌಲ್ಯದ ಅಡಿಕೆ ವಶ

ಚಿತ್ರದುರ್ಗ: ತೆರಿಗೆ ವಂಚಿಸಿ ಅಕ್ರಮವಾಗಿ ದಾಖಲೆ ಇಲ್ಲದೆ 7 ಲಾರಿಗಳಲ್ಲಿ ಸಾಗಿಸುತ್ತಿದ್ದ ಸುಮಾರು 7 ಕೋಟಿ ರೂಪಾಯಿ ಮೌಲ್ಯದ 210 ಟನ್ ಅಡಿಕೆ ಮತ್ತು ಲಾರಿಗಳನ್ನು ಜಿಎಸ್‌ಟಿ ಅಧಿಕಾರಿಗಳು Read more…

ಅಡಿಕೆ ಕ್ಯಾನ್ಸರ್ ಕಾರಕ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಅಂಡ್ ಕ್ಯಾನ್ಸರ್ ವರದಿಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ Read more…

BIG NEWS: ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಪ್ರಕರಣ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಐಜ್ವಾಲ್: ನೆರೆಯ ಮ್ಯಾನ್ಮಾರ್‌ನಿಂದ ಮಿಜೋರಾಂಗೆ ಅಡಕೆ ಕಳ್ಳಸಾಗಣೆ ನಡೆಯುತ್ತಿರುವ ಆರೋಪದ ಮೇಲೆ ತನಿಖೆ ನಡೆಸುವಂತೆ ಗುವಾಹಟಿ ಹೈಕೋರ್ಟ್‌ನ ಐಜ್ವಾಲ್ ಪೀಠವು ಕೇಂದ್ರೀಯ ತನಿಖಾ ದಳಕ್ಕೆ(ಸಿಬಿಐ) ನಿರ್ದೇಶನ ನೀಡಿದೆ. ರುವಾಟ್‌ಫೆಲಾನು Read more…

ಜೀರ್ಣಕ್ರಿಯೆಗೆ ಉತ್ತಮ ಔಷಧಿ ʼವೀಳ್ಯದೆಲೆʼ

ವೀಳ್ಯದೆಲೆಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ಯಾವುದೇ ಶುಭ ಸಮಾರಂಭಗಳಿರಲಿ, ಹಬ್ಬ ಹರಿದಿನಗಳಿರಲಿ, ಮನೆಗೆ ಬಂದವರಿಗೆ ಉಡುಗೊರೆ ಕೊಡಲು ವೀಳ್ಯದ ಎಲೆ ಬೇಕೇ ಬೇಕು. ಜೊತೆಗೆ ಮದುವೆ, ಹಬ್ಬಗಳಲ್ಲಿ Read more…

BREAKING NEWS: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಅಡಿಕೆ ತುಂಬಿದ್ದ ಲಾರಿ

ಶಿವಮೊಗ್ಗ: ಅಡಿಕೆ ತುಂಬಿದ್ದ ಲಾರಿಯೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಏಕಾಏಕಿ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚನ್ನಾಪುರ ಗ್ರಾಮದ ಬಳಿ Read more…

ಎಲ್ಲ ಗ್ರಹ ದೋಷ ದೂರ ಮಾಡುತ್ತೆ ʼನವಿಲುಗರಿʼ

ಹಿಂದೂ ಧರ್ಮದಲ್ಲಿ ನವಿಲು ಗರಿಗೆ ವಿಶೇಷ ಮಹತ್ವವಿದೆ. ಶ್ರೀಕೃಷ್ಣ ನವಿಲುಗರಿ ಪ್ರಿಯ. ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಇರುವುದ್ರಿಂದ ನವಿಲು ಗರಿ ಮಹತ್ವ ಮತ್ತಷ್ಟು ಹೆಚ್ಚಾಗಿದೆ. ಮನೆಯ ಮುಖ್ಯದ್ವಾರ ವಾಸ್ತು Read more…

ಭೂತಾನ್ ಅಡಿಕೆ ಆಮದಿಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್; ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ಅಡಿಕೆಗೆ ಈಗ ಬಂಗಾರದ ಬೆಲೆಯಿದ್ದು, ಬೆಳೆಗಾರರು ಸಂತಸದಿಂದಿದ್ದಾರೆ. ಅಲ್ಲದೆ ಬಹಳಷ್ಟು ರೈತರು ಅಡಿಕೆ ಬೆಳೆಯಲು ಮುಂದಾಗಿದ್ದು, ಹೊಸದಾಗಿ ತೋಟ ಕಟ್ಟುತ್ತಿದ್ದಾರೆ. ಇದರ ಮಧ್ಯೆ ಭೂತಾನ್ ನಿಂದ ಅಡಿಕೆ ಅಮದು Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಏರಿಕೆ ಕಂಡ ಅಡಿಕೆ ದರ

ದಾವಣಗೆರೆ: ಅಡಿಕೆ ದರ ಏರಿಕೆ ಕಂಡಿದ್ದು, ಬೆಳೆಗಾರರಲ್ಲಿ ಸಂತಸ ತಂದಿದೆ. ಸದ್ಯ ಕೆಂಪಡಿಕೆ ದರ ಕ್ವಿಂಟಲ್ ಗೆ 49,000 ರೂ.ಗೆ ಏರಿಕೆ ಕಂಡಿದ್ದು, ಎರಡು ತಿಂಗಳಲ್ಲಿ ಒಂದು ಕ್ವಿಂಟಲ್ Read more…

ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತೆ ʼಅಡಿಕೆʼ

ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. Read more…

ಅಡಿಕೆ ಕದಿಯುತ್ತಿದ್ದ ವ್ಯಕ್ತಿ ಮೇಲೆ ಜನರ ಗುಂಪಿನಿಂದ ಥಳಿತ; ಆರೋಪಿ ಸ್ಥಿತಿ ಗಂಭೀರ

ಮನೆಯೊಂದರಲ್ಲಿ ಅಡಿಕೆ ಕದಿಯುತ್ತಿದ್ದಾಗ ಸಿಕ್ಕಿಬಿದ್ದ ವ್ಯಕ್ತಿಯನ್ನು ಜನರ ಗುಂಪೊಂದು ಥಳಿಸಿರೋ ಘಟನೆ ಕೇರಳ ಜಿಲ್ಲೆಯ ಚೇಲಕ್ಕರದಲ್ಲಿ ನಡೆದಿದೆ. ಥಳಿತಕ್ಕೊಳಗಾದ ವ್ಯಕ್ತಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿದ್ದಾರೆ. ವ್ಯಕ್ತಿಯನ್ನು ಥಳಿಸಿದ್ದಕ್ಕಾಗಿ ಒಂದೇ Read more…

ʼಅಡಿಕೆʼಗಿದೆ ಕೋಟ್ಯಾಧಿಪತಿ ಮಾಡುವ ಶಕ್ತಿ

ಹಿಂದೂ ಧರ್ಮದಲ್ಲಿ ಅಡಿಕೆಗೆ ಮಹತ್ವದ ಸ್ಥಾನವಿದೆ. ದೇವಾನುದೇವತೆಗಳ ಪೂಜೆ ವೇಳೆ ಅಡಿಕೆಯನ್ನು ಬಳಸಲಾಗುತ್ತದೆ. ಈ ಒಂದು ಅಡಿಕೆ ನಿಮ್ಮನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿ ಮಾಡಬಲ್ಲದು ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಕನಿಷ್ಠ ಆಮದು ಬೆಲೆ ಪ್ರತಿ ಕೆಜಿಗೆ 351 ರೂ.ಗೆ ಹೆಚ್ಚಳ

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಕುಸಿತವನ್ನು ತಡೆಯಲು ಕೇಂದ್ರವು ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಕೆಜಿಗೆ 251 ರೂ.ನಿಂದ 351 ರೂ.ಗೆ ಹೆಚ್ಚಿಸಲಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ Read more…

ಅಡಿಕೆ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಭೂತಾನ್ ಹಾಗೂ ಬಾಂಗ್ಲಾ ದೇಶದಿಂದ ಅಡಿಕೆ ಅಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದ ಬಳಿಕ ದೇಶಿಯ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆಯಲ್ಲಿ ಭಾರಿ ಇಳಿಕೆಯಾಗಿತ್ತು. ಇದೀಗ ಕೇಂದ್ರ ಸರ್ಕಾರ ಕೈಗೊಂಡಿರುವ Read more…

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಈಗ ಮತ್ತೊಬ್ಬರಿಂದ ‘ಬಂಪರ್’ ಆಫರ್…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಬಹಿರಂಗವಾಗಿಯೇ ಘೋಷಿಸಿದ್ದು, ಇಷ್ಟಾದರೂ ಸಹ ರಾಜ್ಯದಾದ್ಯಂತ ಇರುವ ಅವರ ಅಭಿಮಾನಿಗಳು ತಮ್ಮ ಕ್ಷೇತ್ರಕ್ಕೆ ಬಂದು ಸ್ಪರ್ಧಿಸುವಂತೆ ಆಹ್ವಾನ ನೀಡುತ್ತಿರುವುದು ನಿಂತಿಲ್ಲ. Read more…

ಅಡಿಕೆ ಬೆಳೆಗಾರರ ಮೊಗದಲ್ಲಿ ಮತ್ತೆ ಮಂದಹಾಸ; 50 ದಿನಗಳ ಬಳಿಕ ಹಳೆ ಧಾರಣೆಗೆ ಮರಳಿದ ಬೆಲೆ

ರಾಜ್ಯದ ಅಡಕೆ ಬೆಳೆಗಾರರ ಮೊಗದಲ್ಲಿ ಮತ್ತೆ ಮಂದಹಾಸ ಮೂಡಿದೆ. ಕಳೆದ ಎರಡು ತಿಂಗಳಿನಿಂದ ತೀವ್ರ ಕುಸಿತ ಕಂಡಿದ್ದ ಅಡಕೆ ಧಾರಣೆ ಈಗ ಮತ್ತೆ ಹಳಿಗೆ ಬಂದಿದ್ದು, ನೆಮ್ಮದಿ ಮೂಡಿಸಿದೆ. Read more…

ರಸ್ತೆ ಮೇಲೆ ಹಾಕಿದ್ದ ಅಡಿಕೆ ಸಿಪ್ಪೆ ತೆಗೆದಿಲ್ಲ ಎಂಬ ಕಾರಣಕ್ಕೆ ಮಹಿಳೆ ಮೇಲೆ ಹಲ್ಲೆ

ರಸ್ತೆ ಮೇಲೆ ಹಾಕಿದ್ದ ಅಡಿಕೆ ಸಿಪ್ಪೆ ತೆಗೆದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲೂಕಿನ ಇಟ್ಟಕ್ಕಿ Read more…

ಎಲೆಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಣೆಗೆ ಚಿಂತನೆ: ಸಚಿವ ಆರಗ ಜ್ಞಾನೇಂದ್ರ

ಬೆಳಗಾವಿ: ಎಲೆ ಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಿಸಲು ಸರ್ಕಾರ ಚಿಂತನೆ ನಡೆಸಿರುವುದಾಗಿ ಆಡಿಕೆ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. Read more…

ಅಡಿಕೆ ಬೆಳೆಗಾರರಿಗೆ ಸಿಎಂ ಗುಡ್ ನ್ಯೂಸ್: ಹವಾಮಾನ ಆಧಾರಿತ ಬೆಳೆ ವಿಮೆ ವ್ಯಾಪ್ತಿಗೆ ಎಲೆ ಚುಕ್ಕೆ ರೋಗ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಎಲೆ ಚುಕ್ಕಿ ರೋಗ ಹೆಚ್ಚಾಗಿದೆ. ಅತಿಯಾದ ಮಳೆಯ ಆದ ಕಾರಣ ಎಲೆಚುಕ್ಕಿ ರೋಗ ಉಲ್ಬಣಗೊಂಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತೀರ್ಥಹಳ್ಳಿ ತಾಲೂಕಿನ Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಹೆಚ್ಚುವರಿ 10 ಕೋಟಿ ರೂ. ಅನುದಾನ ಘೋಷಣೆ

ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ, ರೈತರ ಆರ್ಥಿಕ ಬೆನ್ನೆಲುಬು ಆಗಿರುವ, ಅಡಕೆ ತೋಟಗಳು, ಎಲೆ ಚುಕ್ಕೆ ರೋಗದಿಂದ ಭಾದಿತವಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ 8 ಕೋಟಿ ರೂಪಾಯಿಗಳ Read more…

ಅಡಿಕೆಗೆ ಎಲೆ ಚುಕ್ಕೆ ರೋಗ: ರೈತರಿಗೆ ಪರಿಹಾರ ಸೇರಿ ವಿವಿಧ ಬೇಡಿಕೆ ಬಗ್ಗೆ ಕೇಂದ್ರದ ಗಮನ ಸೆಳೆಯಲು ದೆಹಲಿಗೆ ನಿಯೋಗ

ಬೆಂಗಳೂರು: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯದ ಅಡಿಕೆ ಬೆಳೆ ಎಲೆ ಚುಕ್ಕೆ ರೋಗದಿಂದ ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು Read more…

‘ಎಲೆ ಚುಕ್ಕಿ’ ರೋಗ ನಿರ್ವಹಣೆ ಕುರಿತಂತೆ ತೋಟಗಾರಿಕಾ ವಿವಿಯಿಂದ ಮಹತ್ವದ ಮಾಹಿತಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಕೆಗೆ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅಡಿಕೆ ಸಂಶೋಧನಾ ಕೇಂದ್ರ ಈ ರೋಗ Read more…

ಬೆಲೆ ಕುಸಿತದ ಆತಂಕದಲ್ಲಿರುವ ಅಡಿಕೆ ಬೆಳೆಗಾರರಿಗೆ ಮತ್ತೊಂದು ‘ಶಾಕ್’

ಭೂತಾನ್ ಅಡಿಕೆ ಅಮದು ಮಾಡಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿರುವುದರಿಂದ ಮುಂದಿನ ದಿನಗಳಲ್ಲಿ ಅಡಿಕೆ ಬೆಲೆ ಕುಸಿತವಾಗಬಹುದು ಎಂಬ ಭೀತಿ ಬೆಳೆಗಾರರನ್ನು ಕಾಡುತ್ತಿದ್ದು, ಇದರ ಮಧ್ಯೆ ಅಡಕೆಗೆ ಕಾಣಿಸಿಕೊಂಡಿರುವ ಎಲೆ Read more…

ರೈತರಿಗೆ ಸಚಿವರಿಂದ ಗುಡ್ ನ್ಯೂಸ್: ಅನುದಾನ ಸದ್ಬಳಕೆಗೆ ಸಲಹೆ

ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ, ರಾಜ್ಯ ಸರ್ಕಾರ ಒಟ್ಟು 8 ಕೋಟಿ ರೂಪಾಯಿಗಳಷ್ಟು ಅನುದಾನ ನಿಗಡಿಮಾಡಿ, Read more…

ಅಡಕೆಗೆ ಎಲೆಚುಕ್ಕಿ ರೋಗ; ಕಂಗೆಟ್ಟಿದ್ದ ಬೆಳೆಗಾರರಿಗೆ ಸರ್ಕಾರದಿಂದ ‘ಬಂಪರ್ ನ್ಯೂಸ್’

ಅಡಕೆಗೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಇಳುವರಿ ಕಡಿಮೆಯಾಗುವ ಆತಂಕವನ್ನು ಬೆಳೆಗಾರರು ಹೊಂದಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಬಂಪರ್ ನ್ಯೂಸ್ ನೀಡಿದೆ. Read more…

ಅಡಿಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಅಡಿಕೆ ಆಮದು ನಿಷೇಧ ಆದೇಶ ತೆರವು, ದರ ಕುಸಿತದ ಆತಂಕ

ವಿದೇಶದಿಂದ ಅಡಿಕೆ ಬೆಳೆ ಆಮದು ಮಾಡಿಕೊಳ್ಳಲು ಇದ್ದ ನಿಷೇಧ ಆದೇಶವನ್ನು ಕೇಂದ್ರ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಅಡಿಕೆ ಧಾರಣೆ ಏರು ಗತಿಯಲ್ಲಿದ್ದ ಹೊತ್ತಲ್ಲೇ ಮತ್ತೊಮ್ಮೆ ದಿಢೀರ್ ಬಲೆ Read more…

BIG NEWS: ಒಂದೇ ವಾರದಲ್ಲಿ 10 ಸಾವಿರ ರೂ. ಕುಸಿದ ಅಡಿಕೆ ಧಾರಣೆ; ಆತಂಕದಲ್ಲಿ ಬೆಳೆಗಾರ

ಕಳೆದ ಎರಡು ತಿಂಗಳಿನಿಂದ ಏರು ಮುಖದಲ್ಲಿದ್ದ ಅಡಿಕೆ ಧಾರಣೆ ಕೇವಲ ಒಂದು ವಾರಗಳ ಅವಧಿಯಲ್ಲಿ ಸುಮಾರು 10 ರಿಂದ 12 ಸಾವಿರ ರೂಪಾಯಿಗಳಷ್ಟು ಕುಸಿತಗೊಂಡಿದ್ದು, ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. Read more…

ಅಡಿಕೆ ಕೊಳೆ ರೋಗ ನಿಯಂತ್ರಣಕ್ಕೆ ಮೈಲುತುತ್ತ ಸಹಾಯಧನದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್

ರಾಜ್ಯದಲ್ಲಿ ಇತ್ತೀಚೆಗೆ ಅಡಿಕೆ ಬೆಳೆಯುವ ಪ್ರದೇಶ ವ್ಯಾಪಕವಾಗತೊಡಗಿದೆ. ಬಹಳಷ್ಟು ರೈತರು ಭತ್ತ ಬೆಳೆಯುತ್ತಿದ್ದ ಗದ್ದೆಗಳಲ್ಲಿ ಈಗ ಅಡಿಕೆ ಬೆಳೆಯಲು ಮುಂದಾಗಿದ್ದಾರೆ. ಇದರ ಮಧ್ಯೆ ಅಡಿಕೆಗೆ ಕೊಳೆ ರೋಗವು ಸಹ Read more…

ಅಡಿಕೆಗಿದೆ ಕೋಟ್ಯಾಧಿಪತಿ ಮಾಡುವ ಶಕ್ತಿ

ಹಿಂದೂ ಧರ್ಮದಲ್ಲಿ ಅಡಿಕೆಗೆ ಮಹತ್ವದ ಸ್ಥಾನವಿದೆ. ದೇವಾನುದೇವತೆಗಳ ಪೂಜೆ ವೇಳೆ ಅಡಿಕೆಯನ್ನು ಬಳಸಲಾಗುತ್ತದೆ. ಈ ಒಂದು ಅಡಿಕೆ ನಿಮ್ಮನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿ ಮಾಡಬಲ್ಲದು ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. Read more…

ಮೊದಲ ರಾತ್ರಿಗೂ ಮುನ್ನ ಇದಕ್ಕಾಗಿ ತಿನ್ನುತ್ತಾರೆ ಎಲೆ-ಅಡಿಕೆ

ಎಲೆ ಅಡಿಕೆ ಒಂದು ಆಯರ್ವೇದದ ಔಷಧ. ಅನೇಕ ಸಂದರ್ಭಗಳಲ್ಲಿ ಇದನ್ನು ಬಳಸಲಾಗತ್ತದೆ. ಮೊದಲ ರಾತ್ರಿಗೆ ಮುನ್ನ ನವ ದಂಪತಿಗೆ ಪಾನ್ ನೀಡಲಾಗುತ್ತದೆ. ಇದಕ್ಕೆ ಕಾರಣ ಏನು ಎಂಬ ಗೊಂದಲ Read more…

ಅಡಿಕೆ ದರ ಕುಸಿಯುವ ಆತಂಕದಲ್ಲಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಅಡಿಕೆ ದರ ಹೆಚ್ಚಾಗಿರುವುದರಿಂದ ರೈತರು ಸಂತಸದಿಂದಿದ್ದರು. ಅಲ್ಲದೆ ಅಡಿಕೆ ಬೆಲೆಯಲ್ಲಿ ಸ್ಥಿರತೆ ಕಂಡುಬರುತ್ತಿರುವ ಕಾರಣ ಬಹಳಷ್ಟು ರೈತರು ಭತ್ತದ ಗದ್ದೆಗಳನ್ನು ತೆಗೆದು ಅಡಿಕೆ ಬೆಳೆಯತ್ತ ಮುಖ ಮಾಡಿದ್ದರು. ಆದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...