alex Certify ಅತಿಥಿ ಉಪನ್ಯಾಸಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರ ಗೌರವಧನ ಪರಿಷ್ಕರಣೆ: ಮಾಹಿತಿ ನೀಡಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಮಾಹಿತಿ ನೀಡುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 2023 -24ನೇ ಸಾಲಿನಲ್ಲಿ ಹೆಚ್ಚುವರಿ ಕಾರ್ಯಭಾರಕ್ಕೆ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಈಡೇರಿದ ಬಹುದಿನದ ಬೇಡಿಕೆ: ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಮಾಸಿಕ ಒಂದು ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ Read more…

BIG NEWS: ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವ ಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ Read more…

ಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು: ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಸೇವೆ ಕಾಯಂಗೆ ಆಗ್ರಹಿಸಿ ಇಂದಿನಿಂದ ಬೆಂಗಳೂರಿಗೆ ಪಾದಯಾತ್ರೆ

ಬೆಂಗಳೂರು: ಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು ಸೇವೆ ಕಾಯಂಗೆ ಆಗ್ರಹಿಸಿ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಇಂದು ತುಮಕೂರಿನಿಂದ ಅತಿಥಿ ಉಪನ್ಯಾಸಕರ ಪಾದಯಾತ್ರೆ ಆರಂಭವಾಗಲಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ Read more…

ಸರ್ಕಾರದ ಭರವಸೆ ತಿರಸ್ಕರಿಸಿದ ಅತಿಥಿ ಉಪನ್ಯಾಸಕರು: ಹೋರಾಟ ತೀವ್ರಗೊಳಿಸಲು ನಿರ್ಧಾರ

ಬೆಂಗಳೂರು: ಸರ್ಕಾರದ ಭರವಸೆ ತಿರಸ್ಕರಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಜನವರಿ 1ರಂದು ಅತಿಥಿ ಶಿಕ್ಷಕರು ಕಾಲೇಜುಗಳಿಗೆ ಹಾಜರಾಗದಿದ್ದರೆ ಪರ್ಯಾಯ ಕ್ರಮ Read more…

ಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಪ್ರಯತ್ನಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಭರವಸೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ಸರ್ಕಾರಿ ಪದವಿ ಕಾಲೇಜುಗಳ Read more…

ಮತ್ತೊಂದು ಹೋರಾಟಕ್ಕೆ ಮುಂದಾದ ಅತಿಥಿ ಉಪನ್ಯಾಸಕರು: ಇಂದಿನಿಂದ ತರಗತಿ ಬಹಿಷ್ಕಾರ

ಬೆಂಗಳೂರು: ಕಾಯಂಗೊಳಿಸುವಂತೆ ಒತ್ತಾಯಿಸಿ ಮತ್ತೊಂದು ಸುತ್ತಿನ ಹೋರಾಟಕ್ಕೆ ರಾಜ್ಯದ ಅತಿಥಿ ಉಪನ್ಯಾಸಕರು ಮುಂದಾಗಿದ್ದಾರೆ. 11,000ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ನವೆಂಬರ್ 23ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. Read more…

ಅಕ್ಕಮಹಾದೇವಿ ಮಹಿಳಾ ವಿವಿ ಪೂರ್ಣಕಾಲಿಕ, ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಅಕ್ಕಮಹಾದೇವಿ ಮಹಿಳಾ ವಿವಿಯ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ನೇಮಕಾತಿ

 ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ ಸೆಮಿಸ್ಟರ್ ಬದಲಿಗೆ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಗೆ ಸರ್ಕಾರ ಆದೇಶಿಸಿದೆ. ಅತಿಥಿ ಉಪನ್ಯಾಸಕರನ್ನು ನೇಮಕ Read more…

ಅತಿಥಿ ಉಪನ್ಯಾಸಕರ ನೇಮಕಾತಿ : ನಾಳೆಯಿಂದ ಕೌನ್ಸೆಲಿಂಗ್ ಶುರು

ಬೆಂಗಳೂರು : ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಖಾಲಿ ಇರುವ ಹುದ್ದೆಗಳಿಗೆ ಪ್ರತಿಯಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸೆಪ್ಟೆಂಬರ್ 29 ರಿಂದ ಆನ್ ಲೈನ್ ಕೌನ್ಸೆಲಿಂಗ್ ನಡೆಸಲಾಗುವುದು Read more…

ಅತಿಥಿ ಉಪನ್ಯಾಸಕರ ನೇಮಕ : ಕಾಲೇಜು ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ

ಬೆಂಗಳೂರು : 2023-2024ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ ಸಂಬಂಧ ಕಾಲೇಜು ಶಿಕ್ಷಣ ಇಲಾಕೆ ಮಹತ್ವದ ಸುತ್ತೋಲೆ ಹೊರಡಿಸಿದೆ. 2023-24ನೇ ಶೈಕ್ಷಣಿಕ Read more…

ಇಂದಿನಿಂದ `ಅತಿಥಿ ಉಪನ್ಯಾಸಕ’ರ ನೇಮಕಾತಿ ಶುರು : ಈ ರೀತಿ ಅರ್ಜಿ ಸಲ್ಲಿಸಿ

ಬೆಂಗಳೂರು : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ Read more…

14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೆ ಶಾಸಕ ಸುರೇಶ್ ಕುಮಾರ್ ಒತ್ತಾಯ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಶೀಘ್ರವೇ ವೇತನ ಬಿಡುಗಡೆ ಮಾಡುವಂತೆ ಶಾಸಕ ಎಸ್. ಸುರೇಶ್ ಕುಮಾರ್ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ರಾಜ್ಯದ 436 ಸರ್ಕಾರಿ ಪ್ರಥಮ Read more…

ಅತಿಥಿ ಉಪನ್ಯಾಸಕರಿಗೆ ಗೇಟ್ ಪಾಸ್: ಬೋಧನೆಗೆ ಸಂಶೋಧನಾ ವಿದ್ಯಾರ್ಥಿಗಳ ಬಳಸಿಕೊಳ್ಳಲು ತುಮಕೂರು ವಿವಿ ಸುತ್ತೋಲೆ

ತುಮಕೂರು: ಅತಿಥಿ ಉಪನ್ಯಾಸಕರಿಗೆ ತುಮಕೂರು ವಿಶ್ವವಿದ್ಯಾಲಯ ಶಾಕ್ ನೀಡಿದೆ. ಅತಿಥಿ ಉಪನ್ಯಾಸಕರಿಗೆ ಗೇಟ್ ಪಾಸ್ ಕೊಡಲು ತುಮಕೂರು ವಿವಿ ಮುಂದಾಗಿದೆ. ಆರ್ಥಿಕ ಹೊರೆ ತಗ್ಗಿಸುವ ಸಲುವಾಗಿ ಅತಿಥಿ ಉಪನ್ಯಾಸಕರಿಗೆ Read more…

ಪದವಿ ಪೂರ್ವ ಕಾಲೇಜುಗಳಲ್ಲಿ 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಚಾಲನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಸೂಚನೆ ನೀಡಿದೆ. 2023 -24ನೇ ಶೈಕ್ಷಣಿಕ ಸಾರಿಗೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಗೌರವಧನ ಬಿಡುಗಡೆ

ಬೆಂಗಳೂರು: ಸರ್ಕಾರದಿಂದ ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಮಾರ್ಚ್ ಮತ್ತು ಏಪ್ರಿಲ್ Read more…

ಅತಿಥಿ ಉಪನ್ಯಾಸಕರ ಗೌರವಧನ 25,000 ರೂ.ಗೆ ಹೆಚ್ಚಳ ಮಾಡಲು ಒತ್ತಾಯ

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಮಾಸಿಕ ಗೌರವಧನವನ್ನು ಕನಿಷ್ಠ 20ರಿಂದ 25 ಸಾವಿರ ರೂ.ಗೆ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಲಾಗಿದೆ. ಕಳೆದ ವರ್ಷ Read more…

ಎಲ್ಲಾ ಅತಿಥಿ ಉಪನ್ಯಾಸಕರು ಸೇವೆಯಿಂದ ಬಿಡುಗಡೆ: ಹೊಸದಾಗಿ ನೇಮಕಾತಿಗೆ ಸೂಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ 2021 -22ನೇ ಸಾಲಿನಲ್ಲಿ ನೇಮಕ ಮಾಡಿಕೊಳ್ಳಲಾಗಿದ್ದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆ ಮಾಡಿ 2022 -23ನೇ ಸಾಲಿಗೆ ಹೊಸದಾಗಿ ಅತಿಥಿ Read more…

ಅನುಭವಿಗಳಿಗೆ ಅನ್ಯಾಯ: ಅತಿಥಿ ಉಪನ್ಯಾಸಕರ ಅಳಲು

ಬೆಂಗಳೂರು: ಯುಜಿಸಿ ನಿಯಮಾವಳಿ ಪ್ರಕಾರ ಪದವಿ ಕಾಲೇಜುಗಳಲ್ಲಿ ಪಾಠ ಮಾಡಲು ನೆಟ್ ಕಡ್ಡಾಯ. ಇದರೊಂದಿಗೆ ಕೋರ್ಸ್ ವರ್ಕ್ ಸಮೇತ ಪಿಹೆಚ್‌ಡಿ ಕಡ್ಡಾಯಗೊಳಿಸಲಾಗಿದೆ. 2009ರ ಹಿಂದಿನ ಎಂಫಿಲ್ ಪದವಿ ಪಡೆದವರನ್ನು Read more…

ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ, ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಮಾರ್ಗಸೂಚಿ ಮತ್ತು ವೇಳಾಪಟ್ಟಿಯನ್ನು ಕಾಲೇಜು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 2022 -23 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಕರ್ತವ್ಯದಿಂದ ಬಿಡುಗಡೆಗೆ ಬ್ರೇಕ್

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸದಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಮುಂದಿನ ಆದೇಶದವರೆಗೆ ಅತಿಥಿ ಉಪನ್ಯಾಸಕರ ಬಿಡುಗಡೆಗೆ ತಡೆ ನೀಡಲಾಗಿದೆ. Read more…

ಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್: ಪದವಿ ಕಾಲೇಜ್ ಗಳಿಗೆ ದೈಹಿಕ ಶಿಕ್ಷಕರು, ಗ್ರಂಥಾಲಯ ಸಿಬ್ಬಂದಿ ನೇಮಕ

ಧಾರವಾಡ: ಎನ್‍ಇಪಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹೆಚ್ಚಿನ ಉಪನ್ಯಾಸಕರ ಅಗತ್ಯವಿದೆ. ಹೀಗಾಗಿ ಮುಂಬರುವ ವರ್ಷಗಳಲ್ಲಿ ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ಅಗತ್ಯ ಬೀಳುತ್ತದೆ. ಆದ್ದರಿಂದ ಈಗಿರುವ 11 Read more…

3500 ಕ್ಕೂ ಅಧಿಕ ಅತಿಥಿ ಉಪನ್ಯಾಸಕರ ನೇಮಕ, 15,000 ರೂ. ಸಂಭಾವನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 3500 ಕ್ಕೂ ಅಧಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಮತ್ತು ಗೌರವ ಸಂಭಾವನೆಯನ್ನು 9 ಸಾವಿರ ರೂಪಾಯಿಯಿಂದ 15,000 Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡಲಾಗಿದೆ. ಅತಿಥಿ ಉಪನ್ಯಾಸಕರ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ 24.67 ಕೋಟಿ Read more…

ಅತಿಥಿ ಉಪನ್ಯಾಸದ ಆದಾಯಕ್ಕೆ ಶೇ. 18 GST, AAR ಆದೇಶ

ಬೆಂಗಳೂರು: ಅತಿಥಿ ಉಪನ್ಯಾಸದ ಆದಾಯಕ್ಕೆ ಶೇಕಡ 18 ರಷ್ಟು ಜಿಎಸ್ಟಿ ಪಾವತಿಸಬೇಕು ಎಂದು ಅಥಾರಿಟಿ ಆಫ್ ಅಡ್ವಾನ್ಸ್ ರೋಲಿಂಗ್(AAR) ಕರ್ನಾಟಕ ಪೀಠ ಆದೇಶ ನೀಡಿದೆ. ಅತಿಥಿ ಉಪನ್ಯಾಸ ನೀಡಿ Read more…

BREAKING: 10,636 ಅತಿಥಿ ಉಪನ್ಯಾಸಕರ ನೇಮಕಾತಿಗೆ ಜ. 27 ರಿಂದ ಕೌನ್ಸೆಲಿಂಗ್

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಜನವರಿ 27 ರಿಂದ ಕೌನ್ಸೆಲಿಂಗ್ ನಡೆಯಲಿದೆ. ಜನವರಿ 27 ರಿಂದ 30 ರವರೆಗೆ ಆನ್ ಲೈನ್ ಕೌನ್ಸೆಲಿಂಗ್ ನಡೆಯಲಿದೆ. ಕಾಲೇಜು ಮತ್ತು ತಾಂತ್ರಿಕ Read more…

ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಅತಿಥಿ ಉಪನ್ಯಾಸಕರು; ಬೇಡಿಕೆ ಈಡೇರಿಸಲಾಗಿದೆ ಕೆಲಸಕ್ಕೆ ಹಾಜರಾಗಿ ಎಂದ ಸರ್ಕಾರ

ರಾಜ್ಯದಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಪೈಕಿ ಹಲವು ಶಿಕ್ಷಕರು ದಯಾಮರಣ ಕೋರಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 300ಕ್ಕೂ ಅಧಿಕ ಅತಿಥಿ ಉಪನ್ಯಾಸಕರು Read more…

BIG NEWS: ದಯಾಮರಣ ಕೋರಿ 300 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ಪತ್ರ

ಹಾಸನ: ದಯಾಮರಣ ಕೋರಿ ಹಾಸನ ಜಿಲ್ಲೆಯ 300 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಪತ್ರ ಬರೆದಿದ್ದಾರೆ. ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದು ಅಂಚೆ ಕಚೇರಿ ಮೂಲಕ Read more…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಗಳ ಮಹಾಪೂರ: 30 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳಿಂದ ಅರ್ಜಿ

ಬೆಂಗಳೂರು: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿಗಳ ಮಹಾಪೂರವೇ ಹರಿದುಬಂದಿದೆ. 2021 -22 ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಜನವರಿ 21 ರ Read more…

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರ 2021 – 22 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಜನವರಿ 17 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...