alex Certify ಅತಿಥಿ ಉಪನ್ಯಾಸಕರು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಡಿಕೆ ಈಡೇರಿಕೆ ನಿರೀಕ್ಷೆಯಲ್ಲಿದ್ದ ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್

ಬೆಂಗಳೂರು: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಹೋರಾಟ ಕೈಗೊಂಡ ನಂತರ ಗೌರವಧನ ಹೆಚ್ಚಳ ಮಾಡಲಾಗಿದೆ. ಆದರೆ, 15 ಗಂಟೆಗಳ ಕಾರ್ಯಭಾರದಿಂದಾಗಿ ಅರ್ಧದಷ್ಟು Read more…

ಬಗೆಹರಿಯದ ಅತಿಥಿ ಉಪನ್ಯಾಸಕರ ಸಂಕಷ್ಟ: ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಬೆಂಗಳೂರು: ಸರ್ಕಾರ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಿದೆ. ಆದರೆ, ಇದರಿಂದ ಶೇಕಡ 50 ರಷ್ಟು ಅತಿಥಿ ಉಪನ್ಯಾಸಕರ ಉದ್ಯೋಗಕ್ಕೆ ಕುತ್ತು ಬಂದಿದೆ. ರಾಜ್ಯದ 430 ಪ್ರಥಮದರ್ಜೆ ಕಾಲೇಜುಗಳಲ್ಲಿ Read more…

ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್: ಸಂಕ್ರಾಂತಿ ಹೊತ್ತಲ್ಲೇ ಸ್ಪೆಷಲ್ ಗಿಫ್ಟ್

ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ವೇತನ ಹೆಚ್ಚಳ ಘೋಷಣೆ ಮಾಡಲಾಗಿದೆ. ಉನ್ನತ Read more…

ಅತಿಥಿ ಉಪನ್ಯಾಸಕರಿಗೆ ಕೊನೆಗೂ ಸಿಹಿಸುದ್ದಿ

ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಿರುವ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಿದೆ. ಈ ಕುರಿತಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ರಾಜ್ಯದ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ವೇತನ ಹೆಚ್ಚಳಕ್ಕೆ ಕ್ರಮ

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಮಿತಿ ವರದಿ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಖಾಯಂ ಬಗ್ಗೆ ಸಮಿತಿ ವರದಿ ನಂತರ ತೀರ್ಮಾನ

ಬೆಳಗಾವಿ(ಸುವರ್ಣಸೌಧ): ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಖಾಯಂ ಮಾಡುವ ಕುರಿತಂತೆ ಸರ್ಕಾರದಿಂದ ಉನ್ನತ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿ ವರದಿ Read more…

ಸೇವಾ ಭದ್ರತೆ ನೀಡದ ಸಚಿವ, ಸರ್ಕಾರದ ವಿರುದ್ಧ ಅತಿಥಿ ಉಪನ್ಯಾಸಕರ ಆಕ್ರೋಶ

ಬೆಳಗಾವಿಯ ಸುವರ್ಣ ಗಾರ್ಡನ್ ನಲ್ಲಿ ಸೇವಾ ಭದ್ರತೆಗಾಗಿ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಮನವಿ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನವನ್ನು ಸರ್ಕಾರ ಬಿಡುಗಡೆ ಮಾಡಿದೆ. 1, 3 5 ನೇ ಸೆಮಿಸ್ಟರ್ ಪಾಠ ಮಾಡಲು Read more…

ರಾಜ್ಯಾದ್ಯಂತ ಪ್ರತಿಭಟನೆಗಿಳಿದ ಅತಿಥಿ ಉಪನ್ಯಾಸಕರು

ಬೆಂಗಳೂರು: ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ತರಗತಿಗಳನ್ನು ಬಹಿಷ್ಕರಿಸಿರುವ 444 ಕ್ಕೂ ಹೆಚ್ಚು ಕಾಲೇಜಿನ 11 ಸಾವಿರ Read more…

ಶುಭ ಸುದ್ದಿ: ಪಿಯು ಕಾಲೇಜ್ ಗಳಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮೋದನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 2020 -21 ನೇ Read more…

ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ: 8000 ಅತಿಥಿ ಉಪನ್ಯಾಸಕರ ನೇಮಕಾತಿ

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ 8000 ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ 2021 -22 ನೇ ಸಾಲಿನಲ್ಲಿ Read more…

ಅತಿಥಿ ಉಪನ್ಯಾಸಕರಿಗೆ ಶಾಕಿಂಗ್ ನ್ಯೂಸ್

ಬೀದರ್: ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವ ಪ್ರಶ್ನೆಯೇ Read more…

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ: ಸೇವೆ ಮುಂದುವರೆಸಲು ಸರ್ಕಾರದ ನಿರ್ಧಾರ

ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆಯನ್ನು 2021 -22 ನೇ ಸಾಲಿಗೆ ಮುಂದುವರೆಸಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಅತಿಥಿ ಉಪನ್ಯಾಸಕರನ್ನು 2021 -22 ನೇ ಸಾಲಿಗೆ ಮುಂದುವರೆಸಲು ಆದೇಶಿಸಲಾಗಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. Read more…

ಅತಿಥಿ ಉಪನ್ಯಾಸಕರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಸಮಸ್ಯೆ ಇಲ್ಲ.ಯಾರನ್ನೂ ತೆಗೆದು ಹಾಕುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯ ಬಗ್ಗೆ ಬಿಜೆಪಿಯ ರಾಜ್ಯ Read more…

ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಿಂದ ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆಮಾಡಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದವರಿಗೆ ಗೌರವಧನವಾಗಿ 25.07 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. Read more…

BIG NEWS: 14,564 ಅತಿಥಿ ಉಪನ್ಯಾಸಕರ ಕಾಯಂಗೊಳಿಸುವಂತೆ ಸಿಎಂಗೆ ಸಭಾಪತಿ ಹೊರಟ್ಟಿ ಪತ್ರ

ಬೆಂಗಳೂರು: ರಾಜ್ಯದ 412 ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 14,564 ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ Read more…

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ: ನೇಮಕಾತಿಗೆ ಅವಕಾಶ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2020 -21 ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅವಕಾಶ ನೀಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯಿಂದ ಹೆಚ್ಚುವರಿ ಬೋಧನಾ ಕಾರ್ಯಕ್ಕೆ Read more…

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಅಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ (ವಿವಿಧ ವಿಷಯಗಳ) ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅತಿಥಿ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಸೇವೆ ಕಾಯಂ, 25 ಸಾವಿರ ರೂ. ವೇತನದ ಭರವಸೆ

ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಯಲ್ಲಿ ರಾಜ್ಯ Read more…

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮೋದನೆ

ಬೆಂಗಳೂರು: ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಕ್ಕೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯದಲ್ಲಿನ ಕಿರಿಯ ತಾಂತ್ರಿಕ ಶಾಲೆಗಳಲ್ಲಿ ಕಾರ್ಯಾಭಾರಕ್ಕೆ ಅನುಗುಣವಾಗಿ ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಹಾಗೂ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಎಲ್ಲಾ ಉಪನ್ಯಾಸಕರ ನೇಮಕಾತಿಗೆ ನಿರ್ಧಾರ

ಬೆಂಗಳೂರು: 2019 – 20 ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಎಲ್ಲಾ 14,183 ಅತಿಥಿ ಉಪನ್ಯಾಸಕರನ್ನು ಪ್ರಸಕ್ತ ಸಾಲಿನಲ್ಲಿ ಮುಂದುವರೆಸಲು ಕ್ರಮಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ನೇಮಕಾತಿಗೆ ಆದೇಶ

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಜನವರಿ 15 ರಿಂದ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಗುಣವಾಗಿ ಪಾಠಮಾಡಲು ಅತಿಥಿ ಉಪನ್ಯಾಸಕರನ್ನು ನೇಮಕಾತಿ Read more…

ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೇವೆ ಮುಂದುವರೆಸಿ ಆದೇಶ

ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ 2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು 2020-21ನೇ ಸಾಲಿಗೂ ಮುಂದುವರಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಕೋವಿಡ್‌-19 ಸಂದರ್ಭದಲ್ಲಿ ಅತಿಥಿ Read more…

ಅತಿಥಿ ಉಪನ್ಯಾಸಕರಿಗೆ 15 ಸಾವಿರ ರೂ. ಗೌರವ ಧನ ನೀಡಲು ಹೆಚ್.ಡಿ. ಕುಮಾರಸ್ವಾಮಿ ಒತ್ತಾಯ

ಸರ್ಕಾರ ಭರವಸೆ ನೀಡಿದಂತೆ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ 5000 ರೂಪಾಯಿ ಹೆಚ್ಚಳ ಮಾಡಬೇಕು. ಲಾಕ್ಡೌನ್ ಸಂದರ್ಭದಲ್ಲಿ ತಡೆಹಿಡಿಯಲಾಗಿದ್ದ ಗೌರವಧನದ ಬಾಕಿಯನ್ನು ತಕ್ಷಣವೇ ಬಿಡುಗಡೆ Read more…

ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಸೆ. 8 ಕೊನೆ ದಿನ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮತ್ತು ವಿಶ್ವವಿದ್ಯಾಲಯದ ಅಧೀನಕ್ಕೊಳಪಟ್ಟ ಸ್ನಾತಕೋತ್ತರ ವಿಭಾಗಗಳ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣಕಾಲಿಕ ಅಥವಾ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ Read more…

ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸಲು HDK ಆಗ್ರಹ

ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರು ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೊರೋನಾ ಲಾಕ್ಡೌನ್ ನಿಂದಾಗಿ ಅತಿಥಿ Read more…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ 2020 -21 ನೇ ಸಾಲಿನ ವಿವಿಧ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕರು, ಸಹಾಯಕ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಮೊದಲು ಜೂನ್ 22 ರಂದು Read more…

ಅತಿಥಿ ಉಪನ್ಯಾಸಕರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ಅತಿಥಿ ಉಪನ್ಯಾಸಕರ ಸಂಬಳ ತಡವಾಗುತ್ತಿರುವ ವಿಚಾರದ ಬಗ್ಗೆ ಈಗಾಗಲೇ ಗಮನಹರಿಸಲಾಗಿದೆ ಎಂದು ಡಿಸಿಎಂ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕರದು ಬಹಳ ಹಳೆಯ ಸಮಸ್ಯೆಯಾಗಿದ್ದು, Read more…

ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ʼಸಿಹಿ ಸುದ್ದಿʼ

ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳಿಂದ ಗೌರವಧನ ಬಿಡುಗಡೆಯಾಗದೇ ಸಂಕಷ್ಟದಲ್ಲಿದ್ದ ಅತಿಥಿ ಉಪನ್ಯಾಸಕರಿಗೆ ವೇತನ ಬಿಡುಗಡೆ ಮಾಡಲಾಗಿದೆ. ರಾಜ್ಯದ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರ 2019- 20 ನೇ ಸಾಲಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...