alex Certify ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದು ಲೈಂಗಿಕ ದೌರ್ಜನ್ಯ

ಮನೆ ಮುಂದೆ ಆಟವಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಎಳೆದೊಯ್ದು ದುರುಳರು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿಯಲ್ಲಿ ನಡೆದಿದೆ. ಕುಡಿದ ನಶೆಯಲ್ಲಿದ್ದ ಇಬ್ಬರು ದುಷ್ಕರ್ಮಿಗಳು 8 ವರ್ಷದ ಬಾಲಕಿಯನ್ನು Read more…

ʼಮ್ಯಾಟ್ರಿಮೊನಿ ವೆಬ್‌ಸೈಟ್‌ʼ ಗಳಲ್ಲಿ ಪರಿಚಯವಾದ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ: 26 ವರ್ಷದ ವ್ಯಕ್ತಿ ಅರೆಸ್ಟ್

ವಾಸೈ: ಮ್ಯಾಟ್ರಿಮೊನಿಯಲ್ ವೆಬ್‌ಸೈಟ್‌ಗಳಲ್ಲಿ ಪರಿಚಯವಾದ 15ಕ್ಕೂ ಹೆಚ್ಚು ಮಹಿಳೆಯರ ಮೇಲೆ ಮದುವೆಯ ಆಮಿಷವೊಡ್ಡಿ ಅತ್ಯಾಚಾರವೆಸಗಿದ 26 ವರ್ಷದ ವ್ಯಕ್ತಿಯನ್ನು ಮಹಾರಾಷ್ಟ್ರದ ವಾಲಿವ್ ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ಮೂಲದ ಹಿಮಾಂಶು Read more…

ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ: 10ನೇ ತರಗತಿ ಓದ್ತಿದ್ದಾನೆ ಕೃತ್ಯವೆಸಗಿದ ಆರೋಪಿ ಬಾಲಕ

ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ, ಸಜ್ಜನ್‌ ಗಢ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಪ್ರಕರಣದಲ್ಲಿ ಅತ್ಯಂತ ಆಘಾತಕಾರಿ Read more…

‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯ ಬಗ್ಗೆ ನಿರರ್ಗಳವಾಗಿ ಭಾಷಣ ಮಾಡಿದ್ದ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ

ಅಹಮದಾಬಾದ್: ಶಿಕ್ಷಕನೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್ ನ ಸಬರ್ಕಾಂತ್ ಜಿಲ್ಲೆಯಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕ ಶಿಕ್ಷಕ ಅಟ್ಟಹಾಸ ಮೆರೆದಿದ್ದಾನೆ. ವಿದ್ಯಾರ್ಥಿನಿ ಓದಿನಲ್ಲಿ Read more…

ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ ತಕ್ಕ ಶಾಸ್ತಿ

ಕೆಜಿಎಫ್: ಬಾಲಕಿ ಮೇಲೆ ಅತ್ಯಾಚಾರ ಎಸೆಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 45 ಸಾವಿರ ರೂ. ದಂಡ ವಿಧಿಸಲಾಗಿದೆ. ಕ್ಯಾಸಂಬಳ್ಳಿ Read more…

BIG NEWS: ಬಸ್ ನಲ್ಲಿಯೇ ಮಹಿಳೆ ಮೇಲೆ ಚಾಲಕನಿಂದ ಅತ್ಯಾಚಾರ!

ನವದೆಹಲಿ: ಬಸ್ ಚಾಲಕನೊಬ್ಬ ಬಸ್ ನಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಫರಿದಾಬಾದ್ ನಲ್ಲಿ ನಡೆದಿದೆ. ಬಸ್ ಚಾಲಕನ ನೀಚ ಕೃತ್ಯಕ್ಕೆ ಕಂಡಕ್ಟರ್ ಸಾಥ್ ನೀಡಿದ್ದು, ಬಸ್ ನಲ್ಲಿ Read more…

BIG NEWS: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕರಣ

ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿ ದಾವಣಗೆರೆ ಕೋರ್ಟ್ ಆದೇಶ ಹೊರಡಿಸಿದೆ. 27 ವರ್ಷದ ಅಪರಾಧಿಗೆ Read more…

ʼಅಪರಾಧʼ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದವರು ಸಂಸತ್ತಿಗೆ ಹೇಗೆ ಮರಳುತ್ತಾರೆ ? ʼಸುಪ್ರೀಂʼ ನಿಂದ ಗಂಭೀರ ಪ್ರಶ್ನೆ

ಭಾರತದ ಸುಪ್ರೀಂ ಕೋರ್ಟ್, ಶಿಕ್ಷೆಗೊಳಗಾದ ಅಪರಾಧಿಗಳು ಸಂಸತ್ತಿಗೆ ಮರಳುವ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. “ರಾಜಕೀಯದ ಅಪರಾಧೀಕರಣ”ದ ಬಗ್ಗೆ ಕಳವಳ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಮನ್ಮೋಹನ್ Read more…

SHOCKING NEWS: ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ: ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ

ಅಹಮದಾಬಾದ್: ಹೆತ್ತ ತಂದೆಯೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿರುವ ಘೋರ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ. ಸಂತ್ರಸ್ತೆ ತನ್ನ ಸ್ಥಿತಿಯ Read more…

ʼಹಮಾಸ್‌ʼ ನ ಮತ್ತೊಂದು ಕರಾಳ ಮುಖ ಬಯಲು; ಸಲಿಂಗ ಸಂಬಂಧ ಹೊಂದಿದ್ದ ಸ್ವಂತ ಸದಸ್ಯರಿಗೆ ಚಿತ್ರಹಿಂಸೆ ನೀಡಿ ಹತ್ಯೆ

ಗಾಜಾ: ಹಮಾಸ್ ತನ್ನದೇ ಸದಸ್ಯರನ್ನು ಸಲಿಂಗ ಸಂಬಂಧ ಹೊಂದಿದ್ದಾರೆಂಬ ಆರೋಪದ ಮೇಲೆ ಹಿಂಸಿಸಿ ಕೊಂದಿದೆ ಎಂದು ಹೊಸದಾಗಿ ಬಹಿರಂಗಗೊಂಡ ದಾಖಲೆಗಳು ತಿಳಿಸಿವೆ ಎಂದು ʼನ್ಯೂಯಾರ್ಕ್ ಪೋಸ್ಟ್ʼ ವರದಿ ಮಾಡಿದೆ. Read more…

ಬೆಚ್ಚಿಬೀಳಿಸುತ್ತೆ ಕಾಂಗೋ ನರಮೇಧ: ನೂರಾರು ಮಹಿಳೆಯರ ಮೇಲೆ ಅತ್ಯಾಚಾರ, ಜೀವಂತ ದಹನ

ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DRC) ದ ಗೋಮಾ ನಗರದಲ್ಲಿ ಕಳೆದ ವಾರ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ರುವಾಂಡಾ ಬೆಂಬಲಿತ ಬಂಡುಕೋರರು ಅಮಾನವೀಯ ಕೃತ್ಯಗಳನ್ನು ಎಸಗಿದ್ದಾರೆ ಎಂಬ ವರದಿಗಳು Read more…

Shocking: ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ; ಯುವತಿ ಅರೆಸ್ಟ್

ದಕ್ಷಿಣ ಮುಂಬೈನ ಪೊಲೀಸ್ ಠಾಣೆಯಲ್ಲಿ 24 ವರ್ಷದ ಯುವತಿಯನ್ನು 17 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಬಾಲಕಿಯ ಕುಟುಂಬ ಅಪಹರಣ ದೂರು ದಾಖಲಿಸಿದಾಗ Read more…

BREAKING NEWS: ಸ್ನಾನಕ್ಕೆ ಹೋಗಿದ್ದ ಯುವತಿಯನ್ನು ಎಳೆದೊಯ್ದು ಅತ್ಯಾಚಾರ: ಪಕ್ಕದ ಮನೆಯಲ್ಲಿದ್ದ ಯುವಕನಿಂದಲೇ ನೀಚ ಕೃತ್ಯ

ರಾಮನಗರ: ಕಾಮುಕನೊಬ್ಬ ಪಕ್ಕದ ಮನೆಯ ಯುವತಿಯನ್ನೇ ಎಳೆದೊಯ್ದು ಅತ್ಯಾಚಾರವೆಸಗಿರುವ ಘಟನೆ ರಾಮನಗರದ ಬಿಡದಿ ಬಡಾವಣೆಯಲ್ಲಿ ನಡೆದಿದೆ. 20 ವರ್ಷದ ಯುವತಿ ಮೇಲೆ ಅಸ್ಸಾಂ ಮೂಲದ ಮಂಜೂರ್ ಆಲಂ ಎಂಬಾತ Read more…

Shocking: ಮಗಳ ಮೇಲೆ ಅತ್ಯಾಚಾರವೆಸಗಲು ತಾಯಿಯಿಂದಲೇ ಕುಮ್ಮಕ್ಕು

ರಾಜಸ್ಥಾನದ ಫಲೋಡಿ ತಾಲೂಕಿನಲ್ಲಿ ತಾಯಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಲು ಪ್ರೇರೇಪಿಸಿದ ಘಟನೆ ಬೆಳಕಿಗೆ ಬಂದಿದ್ದು, ಇದು ಸಾರ್ವಜನಿಕರಲ್ಲಿ ಆಘಾತವನ್ನುಂಟು ಮಾಡಿದೆ. ಪೊಲೀಸರ ಪ್ರಕಾರ, Read more…

ಸಿಸಿಟಿವಿಯಲ್ಲಿ ಸೆರೆಯಾಯ್ತು ಯುವಕನ ಪೈಶಾಚಿಕ ಕೃತ್ಯ: ಒಂಟಿಯಾಗಿದ್ದ ವೃದ್ಧೆ ಮನೆಗೆ ನುಗ್ಗಿ ಅತ್ಯಾಚಾರ

ಮುಂಬೈ: ಮುಂಬೈನ ದಿಂಡೋಶಿ ಪ್ರದೇಶದಲ್ಲಿ ಯುವನಕನೊಬ್ಬ ನಾಚಿಗೇಡಿನ ಕೃತ್ಯವೆಸಗಿದ್ದಾನೆ. ದಿಂಡೋಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 20 ವರ್ಷದ ಯುವಕನೊಬ್ಬ 75 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದು, ಇಡೀ Read more…

ಬೆಂಗಳೂರಿನಲ್ಲಿ ಮತ್ತೆ ಬೆಚ್ಚಿ ಬೀಳಿಸುವ ಘಟನೆ: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಭೀಕರ ಹತ್ಯೆ

ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಂಗ್ಲಾದೇಶದ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಉಸಿರುಗಟ್ಟಿಸಿ ಕಲ್ಲಿನಿಂದ ಮುಖ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಘಟನೆ ರಾಮಮೂರ್ತಿ Read more…

ಬಡ ಮಹಿಳೆ ಮೇಲೆ ಮನಬಂದಂತೆ ಹಲ್ಲೆ; ಶಾಕಿಂಗ್‌ ವಿಡಿಯೋ ವೈರಲ್

ಮಧ್ಯಪ್ರದೇಶದ ಬಿಂದ್ ಜಿಲ್ಲೆಯ ಗೋಹದ್ ತಹಸಿಲ್‌ನ ಒಬ್ಬ ಕ್ಲರ್ಕ್‌ ಅಧಿಕಾರ ದುರುಪಯೋಗದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ, ಆತ ಒಬ್ಬ ವೃದ್ಧ ಮಹಿಳೆಯೊಂದಿಗೆ ಪೊಲೀಸರ Read more…

ನಗ್ನ ವಿಡಿಯೋ ಮಾಡಿ ವಿವಾಹಿತೆ ಮೇಲೆ ನಿರಂತರ ಅತ್ಯಾಚಾರ; ಬಹಿರಂಗಪಡಿಸುವುದಾಗಿ ʼಬ್ಲಾಕ್ ಮೇಲ್ʼ ಮಾಡುತ್ತಿದ್ದ ಯುವಕ ಅರೆಸ್ಟ್

ಬದೋಹಿ: ಗೆಳೆಯನ ಪತ್ನಿಯ ಮೇಲೆ ಅತ್ಯಾಚಾರ ಎಸಗಿ, ಅಶ್ಲೀಲ ವೀಡಿಯೋಗಳನ್ನು ಮಾಡಿದ್ದಲ್ಲದೇ ಹಣಕಾಸು ಪಡೆದ ಆರೋಪದ ಮೇಲೆ 21 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು Read more…

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಬಸ್ ಗೆ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ದರೋಡೆ

ಬೆಂಗಳೂರು: ಬೆಂಗಳೂರಿನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಕೆಆರ್ ಮಾರುಕಟ್ಟೆಯಲ್ಲಿ ಭಾನುವಾರ ತಡ ರಾತ್ರಿ 11:30 ಸುಮಾರಿಗೆ ನಡೆದಿದೆ. ಅತ್ಯಾಚಾರ ಎಸಗಿದ Read more…

ರಾಜಕೀಯದಲ್ಲಿ ಸ್ಥಾನ ಮಾನ ನೀಡುವುದಾಗಿ ಅತ್ಯಾಚಾರ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ ಎಫ್ಐಆರ್

ಲಖನೌ: ಸೀತಾಪುರ ಲೋಕಸಭಾ ಕ್ಷೇತ್ರ ಪ್ರತಿನಿಧಿಸುವ ಸಂಸತ್ ಸದಸ್ಯ ರಾಕೇಶ್ ರಾಥೋಡ್ ವಿರುದ್ಧ ಸೀತಾಪುರದ 20 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ, ಶೋಷಣೆ, ಕೊಲೆ ಬೆದರಿಕೆ ಮತ್ತು ಅಕ್ರಮ ಬಂಧನ Read more…

BIG NEWS: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬ್ಲಾಕ್ ಮೇಲ್: ಆರೋಪಿ ಅರೆಸ್ಟ್

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿ ಕೃತ್ಯದ ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಹುಬ್ಬಳ್ಳಿಯ ಕಸಬಾ ಠಣೆ ಪೊಲೀಸರು Read more…

ಚಾಕೊಲೇಟ್ ಕೊಡಿಸುವುದಾಗಿ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ

ಬಳ್ಳಾರಿ: ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ಸಂಡೂರು ತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣದ ಸಮೀಪ Read more…

SHOCKING NEWS: ಬೆಂಗಳೂರಲ್ಲಿ ಕಾಮುಕನಿಂದ ಪೈಶಾಚಿಕ ಕೃತ್ಯ: ಅತ್ಯಾಚಾರವೆಸಗಿ 6 ವರ್ಷದ ಮಗು ಹತ್ಯೆ

ಬೆಂಗಳೂರು:ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ. ಕಾಮುಕನೊಬ್ಬ ಅತ್ಯಾಚಾರ ಎಸಗಿ 6 ವರ್ಷದ ಮಗು ಹತ್ಯೆ ಮಾಡಿದ್ದಾನೆ. ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ Read more…

BIG NEWS: ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ

ಗ್ವಾಲಿಯರ್: ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯೇ ಅತ್ಯಾಚಾರವೆಸಗಿರುವ ಘಟನೆ ಮದ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. 25 ವರ್ಷ ವೈದ್ಯೆ ಮೇಲೆ ಸಹೋದ್ಯೋಗಿ ಅತ್ಯಾಚಾರವೆಸಗಿದ್ದು, ಸದ್ಯ Read more…

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 111 ವರ್ಷ ಕಠಿಣ ಶಿಕ್ಷೆ, 1 ಲಕ್ಷ ರೂ. ದಂಡ

ತಿರುವನಂತಪುರಂ: ಐದು ವರ್ಷಗಳ ಹಿಂದೆ ಆಮಿಷವೊಡ್ಡಿ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಟ್ಯೂಷನ್ ಶಿಕ್ಷಕನಿಗೆ 111 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.05 Read more…

BIG NEWS: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಸ್ಥಿತಿ ಗಂಭೀರ

ಚಾಮರಾಜನಗರ: 9 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿದ್ದು, ಬಾಲಕಿ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ತಮಿಳುನಾಡಿನ ಆರಮಂಗಲ ಗ್ರಾಮದ ವೆಟ್ರಿವಲ್ (28) ಅತ್ಯಾಚಾರವೆಸಗಿರುವ ಆರೋಪಿ. Read more…

BREAKING: ಲಾಡ್ಜ್ ಗೆ ಬ್ಯೂಟಿಷಿಯನ್ ಕರೆದೊಯ್ದು ರಾತ್ರಿಯಿಡಿ ಅತ್ಯಾಚಾರ ಆರೋಪ: ಬಿಜೆಪಿ ಮುಖಂಡ ಅರೆಸ್ಟ್

ರಾಮನಗರ: ಅತ್ಯಾಚಾರ ಆರೋಪದಡಿ ಬಿಜೆಪಿ ಮುಖಂಡನನ್ನು ಬಂಧಿಸಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಠಾಣೆ ಪೋಲೀಸರು ಚಲುವರಾಮು ಅವರನ್ನು ಬಂಧಿಸಿದ್ದಾರೆ. ಪ್ರಜ್ಞೆ ತಪ್ಪಿಸಿ ರಾತ್ರಿಯಿಡಿ ಅತ್ಯಾಚಾರ ಎಸಗಿದ Read more…

SHOCKING: ಸೋದರಿಯರ ಅಪಹರಿಸಿ ಅತ್ಯಾಚಾರ, ಹತ್ಯೆ: ನೀರಿನ ಡ್ರಮ್‌ನಲ್ಲಿ ಮೃತದೇಹ ಪತ್ತೆ

ಮುಂಬೈ: ಅಪ್ರಾಪ್ತ ವಯಸ್ಸಿನ ಇಬ್ಬರು ಸೋದರಿಯರನ್ನು ಅಪಹರಿಸಿ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪುಣೆಯ ರಾಜಗುರುನಗರ ಪ್ರದೇಶದಲ್ಲಿ ಅಜಯ್ ದಾಸ್(54) ಎಂಬಾತ ಕೃತ್ಯ ಎಸಗಿದ್ದಾನೆ. Read more…

ತಂದೆಯಿಂದಲೇ ನೀಚ ಕೃತ್ಯ: ಪತ್ನಿ ಊರಿಗೆ ಹೋಗಿದ್ದ ವೇಳೆ ಪುತ್ರಿ ಮೇಲೆ ಅತ್ಯಾಚಾರ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ತಂದೆಯೇ ತನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 16 ವರ್ಷದ ಪುತ್ರಿಯ Read more…

BIG NEWS: ಶಾಲಾ ಕೊಠಡಿಯಲ್ಲಿ ಯುವತಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್

ಮಂಗಳೂರು: ಶಾಲಾ ಕೊಠಡಿಯಲ್ಲಿ ಯುವತಿಯೊಬ್ಬಳನ್ನು ಕೂಡಿ ಹಾಕಿ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆಂದು ಡಿ.14ರಂದು ಯುವತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...