alex Certify ಅತ್ಯಾಚಾರ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅತ್ಯಾಚಾರ ಪ್ರಕರಣ: ಅಸಾರಾಮ್ ಬಾಪುಗೆ ಮಧ್ಯಂತರ ಜಾಮೀನು ಮಂಜೂರು

ಜೋಧಪುರ: 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆರೋಗ್ಯ ಸಮಸ್ಯೆಯಿಂದ Read more…

BREAKING: ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ಅತ್ಯಾಚಾರ, ಏಡ್ಸ್ ಹರಡಲು ಯತ್ನ ಆರೋಪದಡಿ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅತ್ಯಾಚಾರ ಆರೋಪ ತನಿಖೆಯಲ್ಲಿ ಸಾಬೀತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ Read more…

ಅತ್ಯಾಚಾರ ಆರೋಪಿಯಿಂದ ಘೋರ ಕೃತ್ಯ; ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಸಂತ್ರಸ್ತೆಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಜೈಲು ಪಾಲಾದ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡ ವ್ಯಕ್ತಿ, ಸಂತ್ರಸ್ತೆಯನ್ನು ಕೊಲೆಗೈದು ಆಕೆಯ ದೇಹವನ್ನು ತುಂಡರಿಸಿದ ಆರೋಪದ ಮೇಲೆ ಈಗ ಆತನನ್ನು ಮತ್ತೆ Read more…

BIG NEWS: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ: ವಿಕಾಸಸೌಧಕ್ಕೆ ಸಂತ್ರಸ್ಥೆ ಕರೆತಂದು ಸ್ಥಳ ಮಹಜರು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯನ್ನು ವಿಕಾಸಸೌಧಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಬೆಳಿಗ್ಗೆ 11 Read more…

ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ: 75 ವರ್ಷದ ವೃದ್ಧನ ವಿರುದ್ಧ FIR ದಾಖಲು

ತಿರುವನಂತಪುರಂ: ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕೇರಳ ಮೂಲದ 75 ವರ್ಷದ ವೃದ್ಧನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಒಡಿಶಾ ಮೂಲದ 23 ವರ್ಷದ ಯುವತಿ ಮೇಲೆ Read more…

BREAKING NEWS: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೆ ಜೈಲುವಾಸವೇ ಗತಿ

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದೆ. ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ Read more…

BREAKING NEWS: ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಮುನಿರತ್ನಗೆ ಜಾಮೀನು ಮಂಜೂರು Read more…

ಶಾಸಕ ವಿನಯ ಕುಲಕರ್ಣಿ ವಿರುದ್ಧದ ಅತ್ಯಾಚಾರ ಪ್ರಕರಣ ತನಿಖೆ ಸಿಐಡಿಗೆ

ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ದೂರು ಮತ್ತು ಸಂತ್ರಸ್ತೆಯ ವಿರುದ್ಧ ವಿನಯ್ ಕುಲಕರ್ಣಿ ದಾಖಲಿಸಿದ್ದ ಪ್ರತಿ ದೂರು ಸೇರಿ ಎರಡೂ ಪ್ರಕರಣಗಳ Read more…

BIG NEWS: ಅತ್ಯಾಚಾರ ಆರೋಪ ಪ್ರಕರಣ: ಮಹಿಳೆ ವಿರುದ್ಧ ಪ್ರತಿದೂರು ದಾಖಲಿಸಿದ ವಿನಯ್ ಕುಲಕರ್ಣಿ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದು, ವಿನಯ್ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲಾಗಿದೆ. Read more…

BIG NEWS: ಮುನಿರತ್ನ ಬೆಂಬಲಿಗರಿಂದ ಜೀವಬೆದರಿಕೆ ಪ್ರಕರಣ: ಇನ್ಸ್ ಪೆಕ್ಟರ್ ವಿರುದ್ಧ ಸಿಎಂಗೆ ದೂರು ನೀಡಿದ ಮಾಜಿ ಕಾರ್ಪೊರೇಟರ್

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಬೆಂಬಲಿಗರಿಂದ ಸಂತ್ರಸ್ತೆ ಪುತ್ರನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಇನ್ಸ್ ಪೆಕ್ಟರ್ ವಿರುದ್ಧ ಮಾಜಿ ಕಾರ್ಪೊರೆಟರ್ Read more…

ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ, ವಂಶವೇ ಇಲ್ಲದಂತೆ ಮಾಡ್ತೇವೆ: ಬೆಂಬಲಿಗರಿಂದ ಬೆದರಿಕೆ

ಬೆಂಗಳೂರು: ಶಾಸಕ ಮುನಿರತ್ನಂ ನಾಯ್ಡು ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಬೆಂಬಲಿಗರು ಸಂತ್ರಸ್ತೆಯ ಪುತ್ರನಿಗೆ ಬೆದರಿಕೆ ಹಾಕಿದ್ದಾರೆ. ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ Read more…

BREAKING NEWS: ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ

ಕೊಡಗು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೊಡಗು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಅಸ್ಸಾಂ ಮೂಲದ ಕೂಲಿ Read more…

BIG NEWS: ಪಬ್ಲಿಕ್ ಸರ್ವೆಂಟ್ ಈ ರೀತಿ ಮಾಡಿದರೆ ಹೇಗೆ? ಮುನಿರತ್ನ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಯುವತಿ ಮೇಲೆ ಅತ್ಯಾಚಾರ: ಟಿಎಂಸಿ ನಾಯಕ ಅರೆಸ್ಟ್

ಕೋಲ್ಕತ್ತಾ: ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕನನ್ನು ಪಶ್ಚಿಮ ಬಂಗಾಳ ಪೊಲಿಸರು ಬಂಧಿಸಿರುವ ಘಟನೆ ನಡೆದಿದೆ. ನಾರಾಯಣ ಮಿತ್ರಾ ಬಂಧಿತ ಆರೋಪಿ. ಯುವತಿ ಕುಟುಂಬದವರು ನೀಡಿದ Read more…

ಕಾರ್ಕಳ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಉಡುಪಿ: ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಭಯ್(23) ಬಂಧಿತ ಆರೋಪಿ. ಪ್ರಕರಣದ ಮೊದಲನೇ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಪೂರೈಕೆ Read more…

BREAKING NEWS: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ 2 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಅತ್ಯಾಚಾರ Read more…

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂಗೆ 7 ದಿನ ಪೆರೋಲ್

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಂಗಳವಾರ 7 ದಿನಗಳ ಪೆರೋಲ್ ಮಂಜೂರು ಮಾಡಿದೆ. ಅವರಿಗೆ ವೈದ್ಯಕೀಯ ಆಧಾರದ ಮೇಲೆ ಪೆರೋಲ್ Read more…

BIG NEWS: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ, Read more…

BIG NEWS: ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್: ಹಾಸನದ ನಿವಾಸದಲ್ಲಿ SITಯಿಂದ ಸ್ಥಳ ಮಹಜರು

ಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ ನನ್ನು ಹಾಸನಕ್ಕೆ ಕರೆದೊಯ್ದಿರುವ ಎಸ್ ಐಟಿ ಅಧಿಕಾರಿಗಳು ಸ್ಥಳ Read more…

ಸಂಸದರ ಸರ್ಕಾರಿ ನಿವಾಸದಲ್ಲಿ ಅತ್ಯಾಚಾರ ಆರೋಪ ಪ್ರಕರಣ: ಸಾಕ್ಷ್ಯ ಸಂಗ್ರಹ

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರ ಸರ್ಕಾರಿ ನಿವಾಸದಲ್ಲಿ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ತಂಡದ Read more…

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಅತ್ಯಾಚಾರ ಕೇಸ್ ದಾಖಲು; ಆರೋಪಿ ವಶಕ್ಕೆ

ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಇದೇ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಹಾಸನ Read more…

ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪಾದ್ರಿ ಹೈದರಾಬಾದ್ ನಲ್ಲಿ ಅರೆಸ್ಟ್

ದಾವಣಗೆರೆ: ತಲೆಮರೆಸಿಕೊಂಡಿದ್ದ ಅತ್ಯಾಚಾರ ಪ್ರಕರಣದ ಆರೋಪಿ ಪಾದ್ರಿಯನ್ನು ಹೈದರಾಬಾದ್ ನಲ್ಲಿ ಬಂಧಿಸಲಾಗಿದೆ. ದಾವಣಗೆರೆ ಜಯನಗರ ಚರ್ಚ್ ನ ಪಾದ್ರಿ ರಾಜಶೇಖರನನ್ನು ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ Read more…

BIG NEWS: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ: ಮಾಲೀಕ ವಿರುದ್ಧ ದಾಖಲಾಗಿತ್ತು ಅತ್ಯಾಚಾರ ಪ್ರಕರಣ; ಮತ್ತೊಂದು ಶಾಕಿಂಗ್ ಮಾಹಿತಿಯೂ ಬಯಲು

ಬೆಂಗಳೂರು: ಇತ್ತೀಚೆಗೆ ಬೆಂಗಳುರಿನ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ್ ಇಂಟರ್ ನ್ಯಾಷನಲ್ ಸ್ಪಾ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ ಬಗ್ಗೆ Read more…

ವ್ಯಕ್ತಿ ವಿರುದ್ಧದ ಅತ್ಯಾಚಾರ ಕೇಸ್ ರದ್ದುಪಡಿಸಿದ ಹೈಕೋರ್ಟ್: ಮಗುವಿಗೆ ಜೀವನಾಂಶ ನೀಡಲು ಆದೇಶ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ನಂತರ ಮದುವೆಯಾಗಲು ನಿರಾಕರಿಸಿದ್ದ ವ್ಯಕ್ತಿಯ ವಿರುದ್ಧ ಹೂಡಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಮಹಿಳೆಗೆ ಜನಿಸಿದ್ದ ಮಗು Read more…

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಖ್ಯಾತ ಕ್ರಿಕೆಟಿಗನ ವಿರುದ್ಧ ದೋಷಾರೋಪ: ಜ. 10 ರಂದು ಶಿಕ್ಷೆ ಪ್ರಕಟ

ಕಠ್ಮಂಡು: ನೇಪಾಳದ ಕಠ್ಮಂಡು ಜಿಲ್ಲಾ ನ್ಯಾಯಾಲಯ ನೇಪಾಳದ ಕ್ರಿಕೆಟಿಗ ಸಂದೀಪ್ ಲಮಿಚಾನೆ ವಿರುದ್ಧ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ದೋಷಾರೋಪಣೆ ಮಾಡಿದೆ. ಲಮಿಚಾನೆ ಅವರು ಆಗಸ್ಟ್ 2022 ರಲ್ಲಿ Read more…

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ, ವಿಧಾನಸಭೆಯಿಂದ ಅನರ್ಹತೆ

ಸೋನಭದ್ರ: ಒಂಬತ್ತು ವರ್ಷಗಳ ಹಿಂದೆ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಿಜೆಪಿ ಶಾಸಕ ರಾಮದುಲರ್ ಗೊಂಡ್‌ ಗೆ ಇಲ್ಲಿನ ನ್ಯಾಯಾಲಯ ಶುಕ್ರವಾರ 25 ವರ್ಷಗಳ ಕಠಿಣ ಜೈಲು Read more…

BIGG NEWS : ಅತ್ಯಾಚಾರ ಪ್ರಕರಣ ದಾಖಲಿಸಲು ‘ಪ್ರಣಯ ಸಂಬಂಧ’ ಆಧಾರವಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಪ್ರಣಯ ಸಂಬಂಧವು ಹೆಚ್ಚು ಕಾಲ ಉಳಿಯದಿದ್ದರೆ, ಅತ್ಯಾಚಾರ ಪ್ರಕರಣವನ್ನು ದಾಖಲಿಸಲು ಅದನ್ನು ಆಧಾರವಾಗಬಾರದು ಎಂದು ದೆಹಲಿ ಹೈಕೋರ್ಟ್ ಸರ್ಕಾರಿ ಉದ್ಯೋಗಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಪ್ರೇಮ ಸಂಬಂಧ Read more…

ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಸಬ್ ಇನ್ಸ್ ಪೆಕ್ಟರ್ ಸಸ್ಪೆಂಡ್

ಪ್ರಯಾಗ್ ರಾಜ್: ದೂರು ಕೊಡಲು ಬಂದಿದ್ದ ಮಹಿಳೆಯನ್ನು ಆರೋಪಿಗಳನ್ನು ಬಂಧಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಸಬ್ ಇನ್ಸ್ ಪೆಕ್ಟರ್ Read more…

BIG NEWS: ಯುವತಿ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನಿಗೆ ನೋಟಿಸ್ ಜಾರಿ

ಬೆಂಗಳೂರು: ಬೆಂಗಳೂರಿನ ಹೋಟೆಲ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ. ಆರೋಪಿ ಕಾಂಗ್ರೆಸ್ ಮುಖಂಡ Read more…

ಅತ್ಯಾಚಾರ ಪ್ರಕರಣ : ನಿತ್ಯಾನಂದ ವಿರುದ್ಧ `ರೆಡ್ ಕಾರ್ನರ್ ನೋಟಿಸ್’ಗೆ ಸಿಐಡಿ ಪ್ರಸ್ತಾಪ

ಬೆಂಗಳೂರು ; ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಬಿಡದಿ ಧ್ಯಾನಪೀಠ ಆಶ್ರಮದ ನಿತ್ಯಾನಂದ ಸ್ವಾಮಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಇಂಟರ್ ಪೋಲ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...