alex Certify ಅತ್ಯಾಚಾರ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕಾಮುಕನಿಗೆ ಗಲ್ಲುಶಿಕ್ಷೆ ವಿಧಿಸಿದ ಬೆಳಗಾವಿ ಪೊಕ್ಸೋ ಕೋರ್ಟ್

ಬೆಳಗಾವಿ: ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಕಾಮುಕನಿಗೆ ಗಲ್ಲುಶಿಕ್ಷೆ ವಿಧಿಸಿ ಬೆಳಗವೈ ಪೋಕ್ಸೋ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿ ಉದ್ದಪ್ಪ Read more…

ವಿಧವೆ ತಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ಜೀವಾವಧಿ ಶಿಕ್ಷೆ

ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶಹರ್ ನ್ಯಾಯಾಲಯ ಸ್ವಂತ ತಾಯಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಧವೆಯಾಗಿರುವ 60 ವರ್ಷದ ತಾಯಿಯ Read more…

ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಸಹಾಯ ಮಾಡುವ ನೆಪದಲ್ಲಿ ಹೀನ ಕೃತ್ಯ

ರಾತ್ರಿ ಪ್ರಯಾಣದ ವೇಳೆ ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ. ಬಸ್ ನಲ್ಲಿ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ Read more…

BREAKING: ಮಸೀದಿಯಲ್ಲೇ ಬಾಲಕಿ ಮೇಲೆ ಅತ್ಯಾಚಾರ: ಧರ್ಮಗುರು ಅರೆಸ್ಟ್

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಮಸೀದಿಯೊಂದರಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಗುರುವನ್ನು ಭಾನುವಾರ ಬಂಧಿಸಲಾಗಿದೆ. ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ, ಮಸೀದಿಯಲ್ಲಿ Read more…

BREAKING NEWS: ಬುದ್ಧಿಮಾಂದ್ಯ ಮಹಿಳೆ ಮೇಲೆ ಕಾಮುಕನ ಅಟ್ಟಹಾಸ: ಆರೋಪಿ ಅರೆಸ್ಟ್

ರಾಯಚೂರು: ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿದ್ದು, ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ಸಂಬಂಧಿ ವ್ಯಕ್ತಿಯಿಂದಲೇ ಈ ಕೃತ್ಯವೆಸಗಲಾಗಿದೆ. ಬುದ್ಧಿಮಾಂದ್ಯ ಮಹಿಳೆ ಹೊಟ್ಟೆ Read more…

ಏಡ್ಸ್ ಹರಡಿಸಲು ಮುನಿರತ್ನ ಷಡ್ಯಂತ್ರ ಆಘಾತಕಾರಿ; ಮುನಿರತ್ನ ಜೊತೆ ಓಡಾಡಿದವರೂ HIV ಟೆಸ್ಟ್ ಮಾಡಿಸಿಕೊಳ್ಳಲಿ; ಶಾಸಕ ಡಾ.ರಂಗನಾಥ್ ಆಗ್ರಹ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ, ಹೆಚ್ ಐವಿ ಸೋಂಕಿತ ಮಹಿಳೆ ಬಳಸಿಕೊಂಡು ಹನಿಟ್ರ್ಯಾಪ್ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಣಿಗಲ್ ಕಾಂಗ್ರೆಸ್ ಶಾಸಕ Read more…

ಭಯ, ತಪ್ಪು ಕಲ್ಪನೆಯಿಂದ ಮಹಿಳೆ ಒಪ್ಪಿಗೆ ಮೇಲೆ ಏರ್ಪಡುವ ಲೈಂಗಿಕ ಸಂಪರ್ಕವೂ ಅತ್ಯಾಚಾರ: ಹೈಕೋರ್ಟ್

ಲಖ್ನೋ: ಮಹಿಳೆ ಭಯ ಅಥವಾ ತಪ್ಪು ಕಲ್ಪನೆಯಲ್ಲಿದ್ದಾಗ ಆಕೆಯ ಒಪ್ಪಿಗೆ ಪಡೆದು ನಡೆಸುವ ಲೈಂಗಿಕ ಸಂಪರ್ಕವೂ ಅತ್ಯಾಚಾರವಾಗಲಿದೆ ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ Read more…

SHOCKING: ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿ ಖಾಸಗಿ ಭಾಗ ಗಾಯಗೊಳಿಸಿದ ಯೋಧ ಅರೆಸ್ಟ್

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಖಾಸಗಿ ಭಾಗ ಗಾಯಗೊಂಡಿಸಿದ ಸೇನೆಯ ವ್ಯಕ್ತಿಯನ್ನು ಬಂಧಿಸಲಾಗಿದೆ. ಶುಕ್ರವಾರ ರಾತ್ರಿ ಇಂದೋರ್‌ನ ಹೋಟೆಲ್ ಕೊಠಡಿಯಲ್ಲಿ ಐದು ತಿಂಗಳ ಗರ್ಭಿಣಿ ಮಹಿಳಾ Read more…

ಹಾಸನದ ಸಂಸದರ ಕ್ವಾರ್ಟರ್ಸ್ ನಲ್ಲೇ ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ: ವಿಡಿಯೋ ಮಾಡಿಕೊಂಡಿದ್ದ ಪ್ರಜ್ವಲ್

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಸನದ ಸಂಸದರ ಕ್ವಾರ್ಟರ್ಸ್ ನಲ್ಲಿಯೇ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಗೆ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದರು ಎನ್ನುವುದು ತನಿಖೆಯಲ್ಲಿ ದೃಢಪಟ್ಟಿದೆ Read more…

ಕಾಲೇಜು ವಿದ್ಯಾರ್ಥಿನಿ ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ನಿವಾಸಿ Read more…

SHOCKING: ಆರ್ಕೆಸ್ಟ್ರಾ ಡ್ಯಾನ್ಸರ್ ಗಳನ್ನು ಅಪಹರಿಸಿ ಗನ್ ಪಾಯಿಂಟ್ ನಲ್ಲಿ ಗ್ಯಾಂಗ್ ರೇಪ್

ಗೋರಖ್‌ಪುರ: ಕುಶಿನಗರ ಜಿಲ್ಲೆಯ ರಾಮ್‌ಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಇಬ್ಬರು ಆರ್ಕೆಸ್ಟ್ರಾ ಡ್ಯಾನ್ಸರ್‌ಗಳನ್ನು ಅಪಹರಿಸಿ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು Read more…

BREAKING NEWS: ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಬಟ್ಟೆ ಒಣಗಿಸಲು ಮಹಡಿ ಮೇಲೆ ಹೋಗಿದ್ದಾಗ ಕೃತ್ಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಕಾಮಾಂಧನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. 15 ವರ್ಷದ ಬಾಲಕಿ ಮೇಲೆ Read more…

ವಾಯುಪಡೆ ಮಹಿಳಾ ಅಧಿಕಾರಿ ಮೇಲೆ ವಿಂಗ್ ಕಮಾಂಡರ್ ಅತ್ಯಾಚಾರ ಆರೋಪ: ಎಫ್ಐಆರ್ ದಾಖಲು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಾಯುಪಡೆ ನಿಲ್ದಾಣದ ವಿಂಗ್ ಕಮಾಂಡರ್‌ ವಿರುದ್ಧ ಅತ್ಯಾಚಾರ, ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಭಾರತೀಯ ವಾಯುಪಡೆಯ(ಐಎಎಫ್) ಮಹಿಳಾ ಫ್ಲೈಯಿಂಗ್ ಆಫೀಸರ್ ದೂರು Read more…

ಕೆಲಸಕ್ಕೆ ಸೇರಿದ 3 ತಿಂಗಳಲ್ಲೇ ಮಾಲೀಕನ ಮಗಳ ಮೇಲೆ ರೇಪ್; ಪುಸಲಾಯಿಸಿ ಅಪ್ರಾಪ್ತೆ ಜೊತೆ ‘ಎಸ್ಕೇಪ್’

ಕೆಲಸಕ್ಕೆ ಸೇರಿದ ಮೂರು ತಿಂಗಳಲ್ಲಿ ಮಾಲೀಕರ ಮಗಳನ್ನು ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಹರಿಯಾಣದ ಫರಿದಾಬಾದ್ ನಲ್ಲಿ ವರದಿಯಾಗಿದೆ. ಕುಟುಂಬವೊಂದರ ಚಾಲಕ 15 ವರ್ಷದ ಅಪ್ರಾಪ್ತ ಬಾಲಕಿಯ Read more…

ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ: ಶಿಕ್ಷಕ ಅರೆಸ್ಟ್

ಮುಂಬೈ: ಮಹಾರಾಷ್ಟ್ರದಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ ಬೀಡ್ ನಗರದಲ್ಲಿ ಟ್ಯೂಷನ್‌ ಗೆ ಬರುತ್ತಿದ್ದ 11 ವರ್ಷದ ಬಾಲಕಿ ಮೇಲೆ 30 Read more…

SHOCKING NEWS: ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ: ಕುಡಿದ ಮತ್ತಿನಲ್ಲಿ ಕೃತ್ಯ

ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ, ಮಗನಿಂದಲೇ ತಾಯಿ ಮೇಲೆ ಲೈಂಗಿಕ ದೌರ್ಜನ್ಯ ಇಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, Read more…

ಮಾನಸಿಕ ಅಸ್ವಸ್ಥೆಯ ಅತ್ಯಾಚಾರ, ಕೊಲೆ: ಕಾಮುಕ ಅರೆಸ್ಟ್

ಚಿತ್ರದುರ್ಗ: ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಓಬಣ್ಣ ಬಂಧಿತ ಆರೋಪಿ. ಚಿತ್ರದುರ್ಗ ಜಿಲ್ಲೆಯ ಅಬ್ಬೇನಹಳ್ಳಿಯ ಮಾನಸಿಕ ಅಸ್ವಸ್ಥೆಯನ್ನು Read more…

SHOCKING: ತಂದೆಯಿಂದಲೇ ಪೈಶಾಚಿಕ ಕೃತ್ಯ: ನಿರಂತರ ಅತ್ಯಾಚಾರದಿಂದ 14 ವರ್ಷದ ಪುತ್ರಿ ಗರ್ಭಿಣಿ

ತುಮಕೂರು: 14 ವರ್ಷದ ಪುತ್ರಿಯ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೋಲಿಸ್ Read more…

BIG NEWS: ಟ್ಯೂಷನ್ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಉಪನ್ಯಾಸಕ ಅರೆಸ್ಟ್

ಶಿವಮೊಗ್ಗ: ಅರ್ಥವಾಗದ ವಿಷಯಗಳನ್ನು ಹೇಳಿಕೊಡುತ್ತೇನೆ ಎಂದು ಹೇಳಿ ವಿದ್ಯಾರ್ಥಿನಿಯ ಜೊತೆ ಸಲುಗೆ ಬೆಳೆಸಿ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಕಾಲೇಜು ಉಪನ್ಯಾಸಕನನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಪುನೀತ್ Read more…

BREAKING: ವೈದ್ಯೆ ಮೇಲೆ ಅತ್ಯಾಚಾರ: ಯೋಗ ಗುರು ಅರೆಸ್ಟ್

 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮಲ್ಲೇನಹಳ್ಳಿ ‘ಕೇವಲ’ ಆಶ್ರಮದಲ್ಲಿ ಅಮೆರಿಕ ಪೌರತ್ವ ಪಡೆದಿರುವ ಮಹಿಳಾ ವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಯೋಗ ಗುರು ಪ್ರದೀಪ್ ನನ್ನು ಬಂಧಿಸಲಾಗಿದೆ. ಮೂರು ತಿಂಗಳ Read more…

ಬಾಲಕಿ ಮೇಲೆ ಪ್ಯೂನ್ ನಿಂದ ಅತ್ಯಾಚಾರ: ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ

13 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ಯೂನ್ ಓರ್ವ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಫಾರೂಕಾಬಾದ್ ನಲ್ಲಿ ನಡೆದಿದೆ. ಬಾಲಕಿ ಗರ್ಭಿಣಿಯುತ್ತಿದ್ದಂತೆ ಆಕೆಯ ತಾಯಿ ವಿಚಾರಿಸಿದಾಗ ಬಾಲಕಿ Read more…

SHOCKING: ಬಾಯಿಗೆ ಬಟ್ಟೆ ತುರುಕಿ ಶಾಲಾ ಜವಾನನಿಂದ ಅತ್ಯಾಚಾರ: ಗರ್ಭಿಣಿಯಾದ ಬಾಲಕಿ

ಉತ್ತರ ಪ್ರದೇಶದ ಫಾರೂಕಾಬಾದ್ ನಲ್ಲಿ 13 ವರ್ಷದ ಬಾಲಕಿಯ ಮೇಲೆ ಶಾಲಾ ಜವಾನ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಾಳೆ. ಪಾರುಕಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಈ Read more…

ನರ್ಸ್ ಮೇಲೆ ಅತ್ಯಾಚಾರ: 59 ವರ್ಷದ ಆರೋಪಿ ಅರೆಸ್ಟ್

ಲಖನೌ: ಮದುವೆಯಾಗುವುದಾಗಿ ನಂಬಿಸಿ ನರ್ಸ್ ಮೇಲೆ 59 ವರ್ಷದ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಭದೋಹಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಚಿಂತಾಮಣಿ ಶರ್ಮಾನನ್ನು ಬಂಧಿಸಲಾಗಿದೆ. ಭದೋಹಿ ಆರೋಗ್ಯ Read more…

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಸಹಕಾರ ಉಪನಿಬಂಧಕ ಸೇರಿ 13 ಜನರ ವಿರುದ್ಧ ಪ್ರಕರಣ

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಇಲಾಖೆಯ ಉಪನಿಬಂಧಕ ಸೇರಿ ಅವರ ಕುಟುಂಬದ 13 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. Read more…

BIG NEWS: ಅತ್ಯಾಚಾರಿಯ ಪತ್ತೆಗೆ ನೆರವಾಯ್ತು ‘ಇನ್ಸ್ಟಾಗ್ರಾಮ್’ ಫೋಟೋ….!

ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯಿಸಿಕೊಂಡ ಮುಗ್ಧ ಯುವತಿಯರನ್ನು ನಂಬಿಸಿ ಲೈಂಗಿಕ ಶೋಷಣೆ ಮಾಡಿದ ಅನೇಕ ಪ್ರಕರಣಗಳು ಈಗಾಗಲೇ ವರದಿಯಾಗಿದ್ದು, ಬಹುತೇಕ ಪ್ರಕರಣಗಳಲ್ಲಿ ಮರ್ಯಾದೆಗೆ ಅಂಜಿ ಸಂತ್ರಸ್ತೆಯರು ದೂರು ನೀಡಲು Read more…

ತಂದೆಯಿಂದಲೇ ಹೇಯ ಕೃತ್ಯ: ಅಪ್ರಾಪ್ತ ಪುತ್ರಿ ಗರ್ಭಿಣಿ

ಮೂಡುಬಿದಿರೆ: ಅಪ್ರಾಪ್ತ ಪುತ್ರಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗೆ ಆಕೆಯನ್ನು ಗರ್ಭಿಣಿಯಾಗಿಸಿದ ಹೇಯಕೃತ್ಯ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ಹೊರವಲಯದ ಗ್ರಾಮಾಂತರ ಪ್ರದೇಶದಲ್ಲಿ ಘಟನೆ ನಡೆದಿದ್ದು ಆರೋಪಿ Read more…

ರಸ್ತೆ ಬದಿ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ : ಅತ್ಯಾಚಾರ ಆರೋಪದ ವಿಡಿಯೋ ವೈರಲ್

ಗಾಜಿಯಾಬಾದ್‌  ಲಾಲ್ ಕುವಾನ್ ಪೊಲೀಸ್ ಠಾಣೆಯ ಬಳಿ ಹರಿದ ಬಟ್ಟೆ ಧರಿಸಿದ್ದ ಮಹಿಳೆಯೊಬ್ಬಳ ಆರೋಪ ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಆಕೆ ರಸ್ತೆಬದಿಯಲ್ಲಿ ಕುಳಿತು ಗಂಭೀರ ಆರೋಪ ಮಾಡಿದ್ದಾಳೆ. ತನ್ನನ್ನು Read more…

Shocking: ಕೊಲ್ಕತ್ತಾ ವೈದ್ಯೆ ಅತ್ಯಾಚಾರ – ಕೊಲೆ ಬಳಿಕ ‘ಗೂಗಲ್’ ಸರ್ಚ್ ನಲ್ಲಿ ಹುಡುಕಲಾಗಿದೆ ಇಂತಹ ‘ಕಂಟೆಂಟ್’

ಕೊಲ್ಕತ್ತಾದ ಆರ್.ಜಿ. ಕರ್ ಆಸ್ಪತ್ರೆಯಲ್ಲಿ ಆಗಸ್ಟ್ 9 ರಂದು ನಡೆದ ಯುವ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಳಿಕ ದೇಶದಾದ್ಯಂತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧದ Read more…

ಮಧ್ಯರಾತ್ರಿ ಆಸ್ಪತ್ರೆಗೆ ಬಂದ ಯುವಕನಿಂದ ನೀಚ ಕೃತ್ಯ: ಮಲಗಿದ್ದ ವೃದ್ಧೆ ಮೇಲೆ ಅತ್ಯಾಚಾರ

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಆರೋಪಿ ಚಿಂತಾಮಣಿ ಹೈದರಾಲಿ ನಗರದ ನಿವಾಸಿ ಇರ್ಫಾನ್(24) ಎಂಬವನನ್ನು ಬಂಧಿಸಲಾಗಿದೆ. ಮಂಗಳವಾರ Read more…

Video : 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಸಿಸಿ ಟಿವಿಯಲ್ಲಿ ಸೆರೆಯಾದ ಆರೋಪಿ

ರಾಜಸ್ಥಾನದ ಜೋಧ್‌ಪುರದಲ್ಲಿ ಶಾಕಿಂಗ್‌ ಘಟನೆ ನಡೆದಿದೆ. ಚಿಂದಿ ಆಯುವವನ ಮೂರು ವರ್ಷದ ಮಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಅಪಹರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದೇವಸ್ಥಾನದ ಹೊರಗೆ ತನ್ನ ಹೆತ್ತವರೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...