alex Certify ಅತ್ಯಾಚಾರ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದ ಅಮಲಲ್ಲಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ವಿದ್ಯಾರ್ಥಿಗೆ ಜೈಲು ಶಿಕ್ಷೆ

ಬ್ರಿಟನ್‌ ನಲ್ಲಿ ಮದ್ಯ ಸೇವಿಸಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಭಾರತೀಯ ಮೂಲದ ವಿದ್ಯಾರ್ಥಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಯುನೈಟೆಡ್ ಕಿಂಗ್‌ ಡಂನ ಕಾರ್ಡಿಫ್‌ ನಲ್ಲಿ ಘಟನೆ ನಡೆದಿದೆ. Read more…

ಗೋವಾದಲ್ಲಿ ಅತ್ಯಾಚಾರವೆಸಗಿ ಅಶ್ಲೀಲ ವಿಡಿಯೋ ಪ್ರಸಾರ: ಕರ್ನಾಟಕದಲ್ಲಿ ಅರೆಸ್ಟ್

ಪಣಜಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಗೋವಾ ಪೊಲೀಸರು ಶನಿವಾರ ಕರ್ನಾಟಕದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು. ವಾಲ್ಪೋಯ್ ಪೊಲೀಸರು Read more…

‘ಸಿನಿಮಾ’ದಲ್ಲಿ ಚಾನ್ಸ್ ಕೊಡುವುದಾಗಿ ಅತ್ಯಾಚಾರ: ನಿರ್ಮಾಪಕ ಅರೆಸ್ಟ್

ಬೆಂಗಳೂರು: ತಾನು ನಿರ್ಮಾಣ ಮಾಡುವ ಸಿನಿಮಾಗಳಲ್ಲಿ ನಟನೆಗೆ ಅವಕಾಶ ಕೊಡುವುದಾಗಿ ನಂಬಿಸಿ, ಮಹಿಳೆಯಿಂದ 75 ಲಕ್ಷ ರೂಪಾಯಿ ಪಡೆದು ಲೈಂಗಿಕವಾಗಿ ಶೋಷಿಸಿದ ನಿರ್ಮಾಪಕನನ್ನು ಜ್ಞಾನಭಾರತಿ ಠಾಣೆ ಪೋಲೀಸರು ಬಂಧಿಸಿದ್ದಾರೆ. Read more…

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ವಸತಿ ಶಾಲೆ ಮಾಲೀಕ, ಆತನ ಸೋದರ ಅರೆಸ್ಟ್

ಟಿಕಮ್‌ ಗಢ: ಮಧ್ಯಪ್ರದೇಶದ ಟಿಕಮ್‌ ಗಢ ಜಿಲ್ಲೆಯ ವಸತಿ ಶಾಲೆಯಲ್ಲಿ 4ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಶಾಲೆಯ ಮಾಲೀಕ, ಆತನ ಸಹೋದರನನ್ನು ಬಂಧಿಸಲಾಗಿದೆ. ವಸತಿ ಶಾಲೆಯ Read more…

ವಿಧವೆ ಮೇಲೆ ಅತ್ಯಾಚಾರ, ಆಕೆಯ ಮಗಳಿಗೆ ಲೈಂಗಿಕ ಕಿರುಕುಳ; ಮತಾಂತರವಾಗುವಂತೆ ಬಲವಂತ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಬರದರಿ ಪ್ರದೇಶದಲ್ಲಿ ಮಹಿಳೆಯೊಬ್ಬರು ತನ್ನ ಮೇಲೆ ಅತ್ಯಾಚಾರವಾಗಿದೆ, ತನ್ನ 12 ವರ್ಷದ ಮಗಳಿಗೆ ಕಿರುಕುಳ ನೀಡಿದ್ದಾರೆ ಮತ್ತು ಈಗ ತಮ್ಮಿಬ್ಬರನ್ನೂ ಬಲವಂತವಾಗಿ ಮತಾಂತರಿಸಲಾಗುತ್ತಿದೆ Read more…

ಬಾಲಕನಿಂದ ಪೈಶಾಚಿಕ ಕೃತ್ಯ: ಅತ್ಯಾಚಾರ ಎಸಗಿ ಸುತ್ತಿಗೆಯಿಂದ ಹೊಡೆದು ಬಾಲಕಿ ಕೊಲೆ: ಶವಕ್ಕೆ ನೇಣು ಬಿಗಿದು ಪರಾರಿ

ಲಕ್ನೋದ ಇಂದಿರಾ ನಗರದಲ್ಲಿ ಗುರುವಾರ ಬಾಲಕನೊಬ್ಬ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ 1 ರಿಂದ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ನೀಚ ಕೃತ್ಯ; ಯುವತಿ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

ಬೆಂಗಳೂರು: ಯುವತಿಯ ಮೇಲೆ ಸ್ನೇಹಿತರಿಂದ ಅತ್ಯಾಚಾರ ನಡೆದಿರುವ ಘೋರ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಯುವಕ ಅದೇ ಊರಿನ ಯುವತಿ ಇಬ್ಬರ ನಡುವೆ Read more…

ಅಪ್ರಾಪ್ತೆಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಕಾದಿತ್ತು ಶಾಕ್….!

ದಾವಣಗೆರೆ : ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ (rape) ನಡೆಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. 17 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ. Read more…

ಮೃತರ ಮೇಲಿನ ಅತ್ಯಾಚಾರ ತಡೆಗೆ ಕಠಿಣ ಶಿಕ್ಷೆ: ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಹೈಕೋರ್ಟ್ ಶಿಫಾರಸು

ಬೆಂಗಳೂರು: ಮೃತರ ಮೇಲಿನ ಅತ್ಯಾಚಾರ ತಡೆಗೆ ಕಠಿಣ ಶಿಕ್ಷೆ ಜಾರಿ ಮಾಡಲು ಕಾಯ್ದೆಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶಿಫಾರಸು ಮಾಡಿದೆ. ಈ ಪ್ರಕರಣದಲ್ಲಿ ಅತ್ಯಾಚಾರ ಕೇಸ್ Read more…

ಮತ್ತಿನಲ್ಲಿ ಅಳಿಯನ ಸ್ನೇಹಿತರಿಂದ ಮಾನಗೇಡಿ ಕೃತ್ಯ: ಮದುವೆಗೆ ಬಂದಿದ್ದ ವೇಳೆ ಅತ್ಯಾಚಾರ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಳಿಯನ ಸ್ನೇಹಿತರೇ ವೃದ್ದೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮೊಮ್ಮಗಳ ಮದುವೆಗೆ ಬಂದಿದ್ದ ವೇಳೆ ಅಳಿಯನ ಸ್ನೇಹಿತರಿಬ್ಬರು ಕೃತ್ಯವೆಸಗಿದ್ದಾರೆ. ಎಣ್ಣೆ Read more…

ಬಾಲಕಿ ಅಪಹರಿಸಿ ಅತ್ಯಾಚಾರ, ಕೊಲೆ ಬೆದರಿಕೆ

ಗುರ್ಗಾಂವ್: 15 ವರ್ಷದ ಬಾಲಕಿ ಮೇಲೆ ಆಕೆಗೆ ಪರಿಚಯವಿದ್ದ ಹಾಲಿನ ವ್ಯಾಪಾರಿ ಸೇರಿದಂತೆ ಇಬ್ಬರು ವ್ಯಕ್ತಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿ ವಿರೋಧಿಸಲು ಪ್ರಯತ್ನಿಸಿದಾಗ ಆಕೆಯನ್ನು ಹೊಡೆದು Read more…

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆ ಹತ್ಯೆ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡು ಮೂಲದ ಗಂಗಾ ಮೃತಪಟ್ಟ ಮಹಿಳೆ. Read more…

SHOCKING: ಸೋದರ ಮಾವನಿಂದಲೇ ಗರ್ಭಿಣಿ ಮೇಲೆ ಅತ್ಯಾಚಾರ

ಭೋಪಾಲ್: ಆಘಾತಕಾರಿ ಘಟನೆಯೊಂದರಲ್ಲಿ ಮಧ್ಯಪ್ರದೇಶದ ಭೋಪಾಲ್ ಜಿಲ್ಲೆಯಲ್ಲಿ 35 ವರ್ಷದ ಗರ್ಭಿಣಿ ಮೇಲೆ ಆಕೆಯ ಸಂಬಂಧಿ ಅತ್ಯಾಚಾರವೆಸಗಿದ್ದಾನೆ. ಮೇ 4 ರಂದು ಬೆರಾಸಿಯಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಗುರುವಾರ Read more…

Shocking News: ಚಲಿಸುತ್ತಿದ್ದ ಕಾರ್ ನಲ್ಲೇ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್

ಚಲಿಸುತ್ತಿದ್ದ ಕಾರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪಶ್ಚಿಮ ತ್ರಿಪುರಾ ಜಿಲ್ಲೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ ಘಟನೆ ಬೆಳಕಿಗೆ ಬಂದ ಕೂಡಲೇ Read more…

ಅತ್ಯಾಚಾರಿಯನ್ನೇ ಮದುವೆಯಾಗಲು ಯುವತಿ ನಿರ್ಧಾರ: ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಎಸೆಗಿದ್ದವನನ್ನೇ ಮದುವೆಯಾಗಲು ಯುವತಿ ನಿರ್ಧರಿಸಿದ್ದು, ಅಪರಾಧಿಯ ಶಿಕ್ಷೆಯನ್ನು ಅಮಾನತುಗೊಳಿಸಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. 2017ರಲ್ಲಿ ಪ್ರಕರಣ ನಡೆದಾಗ 17 ವರ್ಷವಾಗಿದ್ದ ಯುವತಿಗೆ ಈಗ Read more…

SHOCKING: ತಂದೆಯಿಂದಲೇ ಘೋರ ಕೃತ್ಯ; ಪುತ್ರಿ, ಆಕೆಯ ಸ್ನೇಹಿತೆ ಮೇಲೆ ಅತ್ಯಾಚಾರ

ಸಹರಾನ್‌ ಪುರ(ಉತ್ತರ ಪ್ರದೇಶ): ಅಪ್ರಾಪ್ತ ಮಗಳು ಮತ್ತು ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅತ್ಯಾಚಾರ ಪ್ರಕರಣಕ್ಕೆ Read more…

ಅತ್ಯಾಚಾರದ ಪ್ರಕರಣದಲ್ಲಿ ರಾಜಿ ಮಾಡಿಸುವುದಾಗಿ ಆಸ್ತಿ ಡೀಲರ್‌ನಿಂದ ದುಡ್ಡು ಪಡೆದ ಶಾಸಕನ ತಂದೆ ಅರೆಸ್ಟ್

ಅತ್ಯಾಚಾರ ಆಪಾದಿತನಾಗಿರುವ ಆಸ್ತಿ ಡೀಲರ್‌ ಒಬ್ಬರಿಗೆ ಬ್ಲಾಕ್‌ಮೇಲ್ ಮಾಡಿಕೊಂಡು ಆತನಲ್ಲಿ 10 ಲಕ್ಷ ರೂ.ಗಳ ಬೇಡಿಕೆ ಇಟ್ಟ ಆರೋಪದ ಮೇಲೆ ಆಪ್ ಶಾಸಕ ಜಗದೀಪ್‌ ಗೋಲ್ಡೀ ಕಂಬೋಜ್‌ರ ತಂದೆಯನ್ನು Read more…

ಅತ್ಯಾಚಾರ ಆಪಾದಿತ ಹಾಗೂ ಸಂತ್ರಸ್ತೆಯ ಮದುವೆಯೊಂದಿಗೆ ಸುಖಾಂತ್ಯ ಕಂಡ ಪ್ರಕರಣ

ಅತ್ಯಾಚಾರ ಸಂತ್ರಸ್ತರು ಆಪಾದಿತರನ್ನು ಮದುವೆಯಾದಲ್ಲಿ, ಅತ್ಯಾಚಾರ ಸಂಬಂಧದ ನ್ಯಾಯಾಂಗ ತನಿಖೆಯ ಕಾರಣದಿಂದ ಅವರ ವೈವಾಹಿಕ ಜೀವನದ ಮೇಲೆ ದುಷ್ಪರಿಣಾಮ ಬೀರಲು ಬಿಡಲಾಗದು ಎಂದು ಪಂಜಾಬ್ ಮತ್ತು ಹರಿಯಾಣಾ ಹೈಕೋರ್ಟ್ Read more…

ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ಶಾಲೆಯಲ್ಲೇ ಅತ್ಯಾಚಾರ

ಉತ್ತರ ಪ್ರದೇಶದ ಮುಜಾಫರ್‌ ನಗರ ಜಿಲ್ಲೆಯ ಶಾಲೆಯೊಂದರಲ್ಲಿ 10 ವರ್ಷದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಬಾಲಕನನ್ನು Read more…

ಬೆಚ್ಚಿಬೀಳಿಸುವ ಕೃತ್ಯ; 3 ವರ್ಷದ ಬಾಲಕಿ ಮೇಲೆ 1ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ

1 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರೋ ಆಘಾತಕಾರಿ ಘಟನೆ ಉತ್ತರಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ ಎಂದು ಪೊಲೀಸ್ Read more…

SHOCKING: ಅತ್ಯಾಚಾರ ಎಸಗಿ ಮಹಿಳೆಗೆ ಬೆಂಕಿ; ಚಿಕಿತ್ಸೆ ಫಲಿಸದೇ ಸಾವು

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಬೆಂಕಿ ಹಚ್ಚಿದ್ದು, ಜೋಧ್‌ ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಆರೋಪಿ ಶಕೂರ್ ಖಾನ್ ವಿರುದ್ಧ Read more…

16 ವರ್ಷದ ಅಪ್ರಾಪ್ತೆ ಮೇಲೆ ಶಾಲೆಯಲ್ಲೇ ಅತ್ಯಾಚಾರ; ಆರೋಪಿ ಸೆರೆಗೆ ಕಾರಣವಾಯ್ತು ಹಳದಿ ಶರ್ಟ್

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆಘಾತಕಾರಿ ಕೃತ್ಯವೊಂದು ನಡೆದಿದೆ. 16 ವರ್ಷದ ಬಾಲಕಿ ಮೇಲೆ ಶಾಲೆಯಲ್ಲೇ ಅತ್ಯಾಚಾರವೆಸಗಲಾಗಿದ್ದು, ಆರೋಪಿ ಧರಿಸಿದ್ದ ಹಳದಿ ಶರ್ಟ್ ಸಹಾಯದಿಂದ ಆತನನ್ನು ಈಗ ಬಂಧಿಸಲಾಗಿದೆ. ಪ್ರಕರಣದ Read more…

BIG NEWS: ದೇಶವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರು BPO ಉದ್ಯೋಗಿ ಅತ್ಯಾಚಾರ – ಹತ್ಯೆ ಪ್ರಕರಣ; ಕ್ಯಾಬ್ ಚಾಲಕನಿಗೆ ‘ಸುಪ್ರೀಂ’ ನಿಂದ ಜೀವಾವಧಿ ಶಿಕ್ಷೆ ಫಿಕ್ಸ್

2005 ರ ಡಿಸೆಂಬರ್‌ ನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಬಿಪಿಓ ಮಹಿಳಾ ಉದ್ಯೋಗಿಯೊಬ್ಬರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರತಿಷ್ಠಿತ ಐಟಿ ಕಂಪನಿಯಲ್ಲಿ Read more…

ಬಿಜೆಪಿ ಶಾಸಕನ ಜೊತೆ ಸ್ಟೇಜ್ ಹಂಚಿಕೊಂಡ ಬಿಲ್ಕಿಸ್ ಬಾನು ಅತ್ಯಾಚಾರಿ; ಅವನನ್ನು ಮತ್ತೆ ಜೈಲಿನಲ್ಲಿ ನೋಡ ಬಯಸುತ್ತೇನೆ ಎಂದ ಟಿಎಂಸಿ ಸಂಸದೆ

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿ ಜೈಲು ಪಾಲಾಗಿದ್ದವನು ಸನ್ನಡತೆ ಕಾರಣಕ್ಕೆ ಬಿಡುಗಡೆಯಾಗಿದ್ದು, ಇದೀಗ ಬಿಜೆಪಿ ಸಂಸದ ಹಾಗೂ ಶಾಸಕರು ಪಾಲ್ಗೊಂಡಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾನೆ. Read more…

ವಯಸ್ಸಿನ ಬಗ್ಗೆ ಸುಳ್ಳು ಹೇಳಿದ್ದಕ್ಕೆ ಅತ್ಯಾಚಾರ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬರ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದೆ. ಇದಕ್ಕೆ ಕಾರಣ ಪ್ರಕರಣದಲ್ಲಿ ಬಾಲಕಿ ತನ್ನ ವಯಸ್ಸಿನ ಬಗ್ಗೆ Read more…

BIG NEWS: ಪಿಯು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ನೀಚ; ಯುವಕ ಅರೆಸ್ಟ್

ರಾಮನಗರ: ಪಿಯುಸಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘೋರ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದಲ್ಲಿ ನಡೆದಿದೆ. 17 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ Read more…

ಹಾಡಹಗಲೇ ನಡೆದಿದೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸುವ ಘಟನೆ

ಪಟ್ನಾ: ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ನಾಯಿಗಳ ಮೇಲೆ ಅತ್ಯಾಚಾರದ ಪ್ರಕರಣಗಳು ದಾಖಲಾಗುತ್ತಿವೆ. ಇದರಿಂದ ಮಹಿಳೆಯರು ಮಾತ್ರವಲ್ಲದೇ ಹೆಣ್ಣು ನಾಯಿಗಳಿಗೂ ರಕ್ಷಣೆ ಇಲ್ಲದಂತಾಗಿದ್ದು, ನಾಯಿಗಳೂ ಭಯಪಡುವ ಸ್ಥಿತಿ ಉಂಟಾಗಿದೆ. ಮಾರ್ಚ್ Read more…

BIG NEWS: ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

ಕಲಬುರ್ಗಿ: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಮೇಲೆ ವ್ಯಕ್ತಿಯೋರ್ವ ಅತ್ಯಾಚರವೆಸಗಿರುವ ಘೋರ ಘಟನೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಮಹಿಳೆ ಕಳೆದ 7 ತಿಂಗಳಿಂದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

15 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರಗೈದು ಬಾಯಿ ಬಿಡದಂತೆ ಹೇಳಿ ಆಕೆಗೆ 10ರೂ. ಕೊಟ್ಟ ಅಜ್ಜ

ಕಾಮಪಿತ್ತ ಮಿತಿಮೀರಿದ 60 ವರ್ಷದ ಮುದುಕನೊಬ್ಬ ತನ್ನ 15 ವರ್ಷ ವಯಸ್ಸಿನ ಮೊಮ್ಮಗಳ ಮೇಲೆ ಅತ್ಯಾಚಾರಗೈದು, ಈ ವಿಚಾರವನ್ನು ಎಲ್ಲೂ ಬಾಯಿ ಬಿಡದೇ ಇರಲು ಆಕೆಗೆ 10 ರೂಪಾಯಿ Read more…

ಒಪ್ಪಿತ ಸಂಬಂಧ ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಲ್ಲಿಕಾರ್ಜುನ ದೇಸಾಯಿ ಗೌಡರ್. ಎಂಬಾತನ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...