alex Certify ಅಧಿಕಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ: ನಕಲಿ ಅಧಿಕಾರಿ ಅರೆಸ್ಟ್

ಮಂಡ್ಯ: ಮಂಡ್ಯದಲ್ಲಿ ನಕಲಿ ಸರ್ಕಾರಿ ಅಧಿಕಾರಿಯನ್ನು ಬಂಧಿಸಲಾಗಿದೆ. ಮಂಡ್ಯ ನಗರದ ತಾವರೆಗೆರೆ ನಿವಾಸಿ ಹೆಚ್.ಸಿ. ವೆಂಕಟೇಶ ಬಂಧಿತ ಆರೋಪಿ. ಮಂಡ್ಯ ಪೂರ್ವ ಠಾಣೆ ಪೊಲೀಸರು ಆರೋಗ್ಯ ವೆಂಕಟೇಶನನ್ನು ಬಂಧಿಸಿದ್ದಾರೆ. Read more…

ಕುಂಭಮೇಳಕ್ಕೆ ಹೋಗಿ ಹಿಂತಿರುಗುವಾಗ ಮದ್ಯ ಸೇವಿಸಿದ ಅಧಿಕಾರಿ; ಸಿಕ್ಕಿಬಿದ್ದಾಗ ಪೊಲೀಸನಿಗೆ ʼಲಂಚʼ

ಒಡಿಶಾ ಸರ್ಕಾರದ ಅಧಿಕಾರಿಯೊಬ್ಬ ಮಹಾ ಕುಂಭ ಮೇಳದ ಯಾತ್ರೆಯಿಂದ ಹಿಂತಿರುಗುವಾಗ ಕುಡಿದು ಮಲಗಿದ್ದ ಕಾರಣ ಬಿಹಾರದಲ್ಲಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಪ್ರಯಾಗ್‌ರಾಜ್‌ನಲ್ಲಿ ಪುಣ್ಯ ಸ್ನಾನ ಮಾಡಿ ವಾಪಸಾಗುತ್ತಿದ್ದ ಅಧಿಕಾರಿ Read more…

ಅಕ್ರಮ ಆಸ್ತಿ ಪ್ರಕರಣದಲ್ಲಿ ಅಧಿಕಾರಿಗೆ ಬಿಗ್ ಶಾಕ್: 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ರೂ. ದಂಡ

ಬೆಂಗಳೂರು: ಸರ್ಕಾರಿ ಸೇವಾವಧಿಯಲ್ಲಿ ತನ್ನ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಗಳಿಸಿದ್ದ ಹಿನ್ನಲೆಯಲ್ಲಿ ಚಿಕ್ಕಜಾಲ ಬಿಲ್ ಕಲೆಕ್ಟರ್ ಕೃಷ್ಣಪ್ಪ ಅವರಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು Read more…

ಬಡ ಮಹಿಳೆ ಮೇಲೆ ಮನಬಂದಂತೆ ಹಲ್ಲೆ; ಶಾಕಿಂಗ್‌ ವಿಡಿಯೋ ವೈರಲ್

ಮಧ್ಯಪ್ರದೇಶದ ಬಿಂದ್ ಜಿಲ್ಲೆಯ ಗೋಹದ್ ತಹಸಿಲ್‌ನ ಒಬ್ಬ ಕ್ಲರ್ಕ್‌ ಅಧಿಕಾರ ದುರುಪಯೋಗದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ, ಆತ ಒಬ್ಬ ವೃದ್ಧ ಮಹಿಳೆಯೊಂದಿಗೆ ಪೊಲೀಸರ Read more…

ರೈಲಿನಲ್ಲಿ ಗಾಂಜಾ ಸೇವನೆ; RPF ಅಧಿಕಾರಿ ಜೊತೆ ಪ್ರಯಾಣಿಕನ ‌ʼಕಿರಿಕ್ʼ | Watch Video

ರೈಲಿನಲ್ಲಿ ಗಾಂಜಾ ಸೇವಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಆರ್‌ಪಿಎಫ್ ಅಧಿಕಾರಿ ತರಾಟೆಗೆ ತೆಗೆದುಕೊಂಡ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಘಟನೆ ರೈಲು ಪ್ರಯಾಣಿಕರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೈರಲ್ Read more…

BREAKING: ಭೋವಿ ನಿಗಮದ ಪ್ರಮುಖ ದಾಖಲಾತಿ ಇದ್ದ ಮೊಬೈಲ್ ಕಳವು: ಅಧಿಕಾರಿ ದೂರು

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಖಾತೆಯಿಂದ ಕೋಟ್ಯಂತರ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಪ್ರಧಾನ ವ್ಯವಸ್ಥಾಪಕ ಸಿ.ಪಿ. ಶಿವಸ್ವಾಮಿ ಮೊಬೈಲ್ ಕಳವು ಮಾಡಲಾಗಿದೆ. ನೆಲಮಂಗಲ ಟೌನ್ ಪೋಲಿಸ್ Read more…

ʼಉದ್ಯೋಗʼ ಮಾಡಲು ಇಷ್ಟವಿಲ್ಲದೆ ಕಳ್ಳಾಟ; ಬೆರಳನ್ನೇ ಕತ್ತರಿಸಿಕೊಂಡ ಭೂಪ…!

ವಿಲಕ್ಷಣ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಸಂಬಂಧಿಕರ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡಲು ಅನರ್ಹನಾಗಲು ತನ್ನ ಎಡಗೈಯ ನಾಲ್ಕು ಬೆರಳುಗಳನ್ನು ಹರಿತವಾದ ಚಾಕುವಿನಿಂದ ಕತ್ತರಿಸಿಕೊಂಡಿದ್ದಾನೆ ಎಂದು ಗುಜರಾತ್‌ನ Read more…

ನಕಲಿ ನಂಬರ್‌ ಪ್ಲೇಟ್‌ ಬಳಸಿ ಸಂಚಾರ ನಿಯಮ ಉಲ್ಲಂಘನೆ; ದೂರಿನ ಬಳಿಕ ಅಸಲಿಯತ್ತು ಬಹಿರಂಗ

ಕೇರಳದ ಕೋಝಿಕ್ಕೋಡ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಸ್ಕೂಟರ್‌ ಗೆ ನಕಲಿ ನಂಬರ್ ಪ್ಲೇಟ್ ಬಳಸಿ ಹಲವಾರು ಟ್ರಾಫಿಕ್ ಅಪರಾಧಗಳನ್ನು ಎಸಗಿದ್ದು, ಆ ನಂಬರ್‌ ಹೊಂದಿದ್ದ ವಾಹನದ ಮಾಲೀಕ ಈ Read more…

10 ಲಕ್ಷ ರೂ. ಲಂಚ ಪಡೆಯುತ್ತಿದ್ದಾಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೀದರ್: ಕೃಷಿಯೇತರ ಜಮೀನಿನ ನಿವೇಶನಗಳ ಮಾರಾಟದ ಅನುಮತಿಗೆ 10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೇರಿದಂತೆ ಮೂವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. Read more…

SHOCKING: ಕೆಲಸದ ಒತ್ತಡದಿಂದ ಅಧಿಕಾರಿ ಆತ್ಮಹತ್ಯೆ

ಮೈಸೂರು: ಕೆಲಸದ ಒತ್ತಡ ತಾಳದೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ದಟ್ಟಗಳ್ಳಿ ಹೊರ ವರ್ತುಲ ರಸ್ತೆಯ ಕೆಇಬಿ ಸಮುದಾಯಭವನದ ವಾಚ್ ಮನ್ ಶೆಡ್ ನಲ್ಲಿ ನಡೆದಿದೆ. ಬೆಮೆಲ್ Read more…

BIG NEWS: ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಬಿಜೆಪಿ ಶಾಸಕ!

ದಾವಣಗೆರೆ: ಬಿಜೆಪಿ ಶಾಸಕ ಬಿ.ಪಿ.ಹರೀಶ್ ನಗರಸಭೆ ಆಯುಕ್ತರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ. ಹರಿಹರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಶಾಖಾ ಕಚೇರಿ ಉದ್ಘಾಟನಾ Read more…

ಬಿಜೆಪಿ ಅವಧಿಯಲ್ಲಿ ಕೋವಿಡ್ ಹಗರಣ: ಅಧಿಕಾರಿ ಅಮಾನತು

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಉಪಕರಣ ಖರೀದಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರ ರಘು ಜಿ.ಪಿ. ಅವರನ್ನು ಅಮಾನತು ಮಾಡಲಾಗಿದೆ. ಪಿಪಿಇ ಕಿಟ್ Read more…

Video: ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ; ಫೈನಾನ್ಸ್ ಕಂಪನಿ ಅಧಿಕಾರಿಗೆ ಮಹಿಳೆಯಿಂದ ಗೂಸಾ

ಮಹಾರಾಷ್ರ್-ದ ಪುಣೆಯಲ್ಲಿ ಮಹಿಳೆಯೊಬ್ಬರಿಗೆ ಅಸಭ್ಯ ಸಂದೇಶಗಳನ್ನು ಕಳುಹಿಸಿದ ಫೈನಾನ್ಸ್ ಕಂಪನಿಯ ಅಧಿಕಾರಿಯನ್ನು ಥಳಿಸಲಾಗಿದೆ. ಮಹಿಳೆಯೇ ಅಧಿಕಾರಿಯನ್ನು ಶಿವಸೇನಾ (ಯುಬಿಟಿ) ನಾಯಕ ವಸಂತ ಮೋರೆ ಅವರ ಕಚೇರಿಯಲ್ಲಿ ಥಳಿಸಿದ್ದಾರೆ. ಘಟನೆಯ Read more…

ಅಕ್ರಮವಾಗಿ ಆಸ್ತಿ ಸಂಪಾದಿಸಿದ ಅಧಿಕಾರಿಗೆ ಬಿಗ್ ಶಾಕ್: ಆಸ್ತಿಗಿಂತ ಎರಡು ಪಟ್ಟು ದಂಡ, 5 ವರ್ಷ ಕಠಿಣ ಶಿಕ್ಷೆ

ತುಮಕೂರು: ಅಕ್ರಮವಾಗಿ ಆಸ್ತಿ ಸಂಪಾದಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಿಂದಿನ ಅಧಿಕಾರಿಯೊಬ್ಬರಿಗೆ 2.32 ಕೋಟಿ ರೂ. ದಂಡ, 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ Read more…

ಮುಡಾ ಅಧಿಕಾರಿ ಸಸ್ಪೆಂಡ್ ಆದೇಶ ವಜಾ: ಕೆಎಟಿ ಆದೇಶ

ಮೈಸೂರು: ಮುಡಾ ಅಧಿಕಾರಿ ಸಸ್ಪೆಂಡ್ ಆದೇಶವನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ವಜಾಗೊಳಿಸಿದೆ. ನಕ್ಷೆ ಅನುಮೋದನೆ ವಿಳಂಬ ಮೊದಲಾದ ಕಾರಣ ನೀಡಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜಕ ಸದಸ್ಯ Read more…

ಲಿಂಗ ಪರಿವರ್ತನೆ ಮಾಡಿಸಿಕೊಂಡ IRS ಅಧಿಕಾರಿ; ಬದಲಾವಣೆಗೆ ಕೇಂದ್ರ ಸರ್ಕಾರದಿಂದ ಅನುಮತಿ

ಇದೇ ಮೊದಲ ಬಾರಿ ಅಧಿಕಾರಿಯೊಬ್ಬರ ಲಿಂಗ ಬದಲಾವಣೆ ನಡೆದಿದ್ದು, ಅವರ ಹೆಸರನ್ನು ಮಹಿಳೆಯಿಂದ ಪುರುಷ ಲಿಂಗಕ್ಕೆ ಬದಲಿಸಲಾಗಿದೆ. ಕೇಂದ್ರೀಯ ಅಬಕಾರಿ ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯ,  ಹೈದರಾಬಾದ್‌ ಶಾಖೆಯಲ್ಲಿ Read more…

BIG NEWS: ಹತ್ರಾಸ್‌ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ; ಪುರಿಯಲ್ಲಿ ರಥಯಾತ್ರೆ ವೇಳೆ ಕಾಲ್ತುಳಿತಕ್ಕೆ ಓರ್ವ ಬಲಿ

ಉತ್ತರ ಪ್ರದೇಶದ ಹತ್ರಾಸ್‌ ಘಟನೆ ಮಾಸುವ ಮುನ್ನವೇ ಪುರಿ ಜಗನ್ನಾಥ ರಥ ಯಾತ್ರೆಯಲ್ಲೂ ಅಂತಹ ಘಟನೆ ಮರುಕಳಿಸಿದೆ. ನಂಬಿಕೆ ಮತ್ತು ಭಕ್ತಿಯ ಹಬ್ಬವಾಗಿದ್ದ ಒಡಿಶಾದ ಪುರಿಯಲ್ಲಿ ಬಲಭದ್ರನ ರಥ Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ 4 ವರ್ಷ ಜೈಲು, 26 ಲಕ್ಷ ರೂ. ದಂಡ

ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ಬೆಂಗಳೂರು ಏರ್ ಕಾರ್ಗೋ ಕಾಂಪ್ಲೆಕ್ಸ್ ನ ಮಾಜಿ ಸುಂಕ ಅಧೀಕ್ಷಕ ವಿ. ವಿಶ್ವೇಶ್ವರ ಭಟ್ ಅವರಿಗೆ ಸಿಬಿಐ ಪ್ರಕರಣಗಳ ವಿಶೇಷ Read more…

BIG NEWS: ರಸ್ತೆ ಮೇಲೆ ನಮಾಜ್ ಪ್ರಕರಣ ವಾಪಸ್, ಕೇಸ್ ದಾಖಲಿಸಿದ ಅಧಿಕಾರಿಗೆ ರಜೆ ಮೇಲೆ ತೆರಳಲು ಸೂಚನೆ…?

ಮಂಗಳೂರು: ನಗರದ ಕಂಕನಾಡಿ ಮಸೀದಿ ಮುಂಭಾಗ ಸಾರ್ವಜನಿಕರ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ದಾಖಲಿಸಿಕೊಂಡಿದ್ದ ಸುಮೊಟೊ ಪ್ರಕರಣವನ್ನು ಪೊಲೀಸರು ಕೈಬಿಟ್ಟಿದ್ದಾರೆ. ಕೇಸು ದಾಖಲಿಸಿದ ಅಧಿಕಾರಿಯನ್ನು ರಜೆ ಮೇಲೆ ಕಳುಹಿಸಲಾಗಿದೆ Read more…

ಲೇಔಟ್ ಪರವಾನಿಗೆಗೆ ಲಂಚಕ್ಕೆ ಬೇಡಿಕೆ; ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಕೊಪ್ಪಳ: ಲೇಔಟ್ ಪರವಾನಿಗೆ ನೀಡಲು ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ರಮೇಶ್ ಬಸವನಗೌಡ ಬಂಧಿತ ಅಧಿಕಾರಿ. Read more…

BREAKING NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ. Read more…

ದಾಳಿ ವೇಳೆ ಅಧಿಕಾರಿ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ ಯತ್ನ: ಲಾಟರಿ ಸೂರಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸಿದ್ದಾರೂಢ ನಗರದಲ್ಲಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲಾಟರಿ ಸೂರಿ ಎಂಬಾತನನ್ನು ಬಂಧಿಸಲಾಗಿದೆ. ಮೀಟರ್ ಬಡ್ಡಿ ವ್ಯವಹಾರ, Read more…

ಲಂಚ ಸ್ವೀಕಾರ ಪ್ರಕರಣದಲ್ಲಿ ಜಿಎಸ್‌ಟಿ ಮಾಜಿ ಅಧೀಕ್ಷಕರಿಗೆ 3 ವರ್ಷ ಜೈಲು, 5 ಲಕ್ಷ ರೂ. ದಂಡ

ಬೆಂಗಳೂರು: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಕೇಂದ್ರ ಅಬಕಾರಿ ಸೇವಾ ತೆರಿಗೆ ಮಾಜಿ ಅಧೀಕ್ಷಕ ಜಿತೇಂದ್ರ ಕುಮಾರ್ ದಾಗೂರ್ ಅವರಿಗೆ ಮೂರು ವರ್ಷ ಜೈಲು, 5 ಲಕ್ಷ ರೂಪಾಯಿ ದಂಡ Read more…

BREAKING: ಚುನಾವಣೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಅಧಿಕಾರಿ ಸಾವು

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಕರ್ತವ್ಯದಲ್ಲಿದ್ದಾಗ ಅಧಿಕಾರಿ ಹೃದಯಘಾತದಿಂದ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ಬಿ.ಆರ್. ಕೃಷ್ಣಮೂರ್ತಿ(52) ಮೃತಪಟ್ಟವರು ಎಂದು ಹೇಳಲಾಗಿದೆ. ಹೆಸ್ಕಾಂ ಕೇಂದ್ರ ಕಚೇರಿಯ ಎಇಇ Read more…

ಆಸ್ತಿ ಡಿಜಿಟಲ್ ಸ್ಕ್ಯಾನಿಂಗ್ ವೇಳೆ ಅಕ್ರಮ: ಎಫ್ಐಆರ್ ದಾಖಲು

ಬೆಂಗಳೂರು: ರಾಜರಾಜೇಶ್ವರಿ ನಗರದ ವ್ಯಾಪ್ತಿಯಲ್ಲಿ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ಮಾಡುವಾಗ ಅಕ್ರಮ ಎಸಗಿದ ಅಧಿಕಾರಿ ಮತ್ತು ಅಕ್ರಮ ಆಸ್ತಿಯ ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರ್.ಆರ್. ನಗರ Read more…

ಸಿಎಂ ಬಟನ್ ಒತ್ತಿದಾಗ ಚಾಲನೆಯಾಗದ ಯಂತ್ರ: ಹಿರಿಯ ಅಧಿಕಾರಿ ಅಮಾನತುಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ ಕೆರೆ ತುಂಬಿಸುವ ಕಾರ್ಯಕ್ರಮದ ವೇಳೆ ಬಟನ್ ಒತ್ತಿದಾಗ ಯಂತ್ರ ಚಾಲನೆಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೈಸೂರಿನ Read more…

Viral Video: ಟ್ರಾಫಿಕ್ ನಿಯಮ ಉಲ್ಲಂಘಿಸಿದವರಿಗೆ ನಯವಾಗಿ ಬುದ್ಧಿ ಹೇಳಿದ ಪೊಲೀಸ್; ಮನ ಮುಟ್ಟುವಂತಿದೆ ಅಧಿಕಾರಿಯ ಒಂದೊಂದು ಮಾತು

ಪೊಲೀಸರು, ಅದರಲ್ಲಿಯೂ ಟ್ರಾಫಿಕ್ ಪೊಲೀಸರ ಬಗ್ಗೆ ಒಳ್ಳೆಯ ಅಭಿಪ್ರಾಯ ಇರುವುದು ಜನಸಾಮಾನ್ಯರಿಗೆ ಕಡಿಮೆ. ಆದರೆ ಇಲ್ಲೋರ್ವ ಟ್ರಾಫಿಕ್ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಇರುವ ತಾಳ್ಮೆ, ವಾಹನ ಸವಾರರ ತಪ್ಪನ್ನು ಮಾತಲ್ಲೇ Read more…

90 ಸಾವಿರ ರೂ. ಲಂಚ ಕೊಡಲು ಬಂದ ಗುತ್ತಿಗೆದಾರನ ಹಿಡಿದು ಕೊಟ್ಟ ಅಧಿಕಾರಿ

ಹಾವೇರಿ: ಲಂಚ ಕೊಡುವ ಆಮಿಷ ಒಡ್ಡಿದ ಗುತ್ತಿಗೆದಾರನನ್ನು ಸರ್ಕಾರಿ ಅಧಿಕಾರಿ ಲೋಕಾಯುಕ್ತ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲಾದ ಗುರುಕೃಪ ಎಂಟರ್ ಪ್ರೈಸಸ್ ಮಾಲೀಕ Read more…

BIG NEWS: ಪುರಸಭೆ ಕಡತ ಕದ್ದೊಯ್ಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ, ಸಿಬ್ಬಂದಿ

ಬೆಂಗಳೂರು: ಚಂದಾಪುರ ಪುರಸಭೆ ಅಧಿಕಾರಿ ಹಾಗೂ ಸಿಬ್ಬಂದಿ ಕಡತಗಳನ್ನು ಕದ್ದೊಯ್ಯುವಾಗ ರೆಡ್ ಹ್ಯಾಂಡ್ ಆಗಿ ಪುರಸಭಾ ಸದಸ್ಯರು ಹಾಗೂ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ Read more…

40 ಸಾವಿರ ರೂ. ಲಂಚದ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೆಂಗಳೂರಿನಲ್ಲಿ ಬೆಸ್ಕಾಂ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಹಾಯಕ ಲೆಕ್ಕಾಧಿಕಾರಿ ನವೀನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. ವಿದ್ಯುತ್ ಮೀಟರ್ ಗೆ ಸಂಬಂಧಿಸಿದಂತೆ ಹೆಸರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...