alex Certify ಅಧಿಕಾರ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯ್ ಶಾ: ಶೀಘ್ರದಲ್ಲೇ ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ಮಾಜಿ ಗೌರವ ಕಾರ್ಯದರ್ಶಿ ಜಯ್ ಶಾ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಅಧ್ಯಕ್ಷರಾಗಿ ತಮ್ಮ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಪೆಕ್ಸ್ ಕ್ರಿಕೆಟ್ Read more…

BIG NEWS: DSP ಆಗಿ ಅಧಿಕಾರ ವಹಿಸಿಕೊಂಡ ಭಾರತದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಸಿರಾಜ್

ಹೈದರಾಬಾದ್: ತೆಲಂಗಾಣ ಸರ್ಕಾರದ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೊಹಮ್ಮದ್ ಸಿರಾಜ್ ಅಧಿಕಾರ ವಹಿಸಿಕೊಂಡರು. ಶುಕ್ರವಾರ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಜಿತೇಂದರ್ ಅವರಿಗೆ ವರದಿ ಮಾಡಿದ ನಂತರ ಭಾರತದ ಸ್ಟಾರ್ Read more…

ಮುಖ್ಯ ಕಾರ್ಯದರ್ಶಿ ಹುದ್ದೆಗೇರಿದ ಮೂರನೇ ದಂಪತಿ ಶಾಲಿನಿ -ರಜನೀಶ್

ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಜುಲೈ 31 ರಂದು ಅವರ ಪತಿ ರಜನೀಶ್ ಗೋಯಲ್ ನಿವೃತ್ತರಾಗಲಿದ್ದು, ಶಾಲಿನಿ ರಜನೀಶ್ ಅಧಿಕಾರ ಸ್ವೀಕರಿಸಲಿದ್ದಾರೆ. ಕರ್ನಾಟಕ Read more…

ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕಾರ

ನವದೆಹಲಿ: ಜನರಲ್ ಉಪೇಂದ್ರ ದ್ವಿವೇದಿ ಇಂದು ಭಾರತೀಯ ಸೇನೆಯ ಹೊಸ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಜನರಲ್ ಮನೋಜ್ ಪಾಂಡೆ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸೇನಾ ಮುಖ್ಯಸ್ಥರ ಪಾತ್ರವನ್ನು Read more…

ಇಂದು ಸಂಜೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ

ನವದೆಹಲಿ: ಮೂರನೇ ಬಾರಿಗೆ ಅಧಿಕಾರಕ್ಕೇರಿರುವ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂಪುಟ ದರ್ಜೆ ಸಚಿವರಾಗಿದ್ದಾರೆ. ಕೃಷಿ ಖಾತೆ ಬಯಸಿದ್ದ ಕುಮಾರಸ್ವಾಮಿಯವರಿಗೆ ಉಕ್ಕು ಮತ್ತು Read more…

BIG NEWS: NIA ನೂತನ ಮುಖ್ಯಸ್ಥರಾಗಿ ಮುಂಬೈ ದಾಳಿ ವೇಳೆ ಉಗ್ರರ ಸದೆಬಡಿದಿದ್ದ ಸದಾನಂದ ಅಧಿಕಾರ ಸ್ವೀಕಾರ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆಯ(ಎನ್‌ಐಎ) ನೂತನ ಮಹಾನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಸದಾನಂದ ವಸಂತ್ ಡೇಟ್ ಭಾನುವಾರ ಅಧಿಕಾರ ಸ್ವೀಕರಿಸಿದರು. 2008 ರ ಮುಂಬೈ ದಾಳಿಯ ಸಮಯದಲ್ಲಿ ಭಯೋತ್ಪಾದಕರ ವಿರುದ್ಧ Read more…

BIGG NEWS : `ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ’ಯ ಅಧ್ಯಕ್ಷರಾಗಿ ಡಾ.ಅಜಯ್ ಸಿಂಗ್ ಅಧಿಕಾರ ಸ್ವೀಕಾರ

ಕಲಬುರಗಿ : ಕಣ್ಣಿಗೆ ಕಾಣುವಂತೆ ಬದಲಾವಣೆಯ ಮ್ಯಾಕ್ರೋ ಯೋಜನೆಗಳನ್ನು ಪ್ರದೇಶದಲ್ಲಿ ಅನುಷ್ಠಾನಕ್ಕೆ ತರುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಅಂಟಿಕೊಂಡಿರುವ ಹಿಂದುಳಿದ ಎಂಬ ಹಣೆಪಟ್ಟಿಯನ್ನು ಹೋಗಲಾಡಿಸುವುದೇ ತಮ್ಮ ಮೊದಲ Read more…

ಸಿಬಿಐ ನೂತನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಕರ್ನಾಟಕದ ಮಾಜಿ ಡಿಜಿಪಿ ಪ್ರವೀಣ್ ಸೂದ್

ನವದೆಹಲಿ: ಸಿಬಿಐ ನೂತನ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಇಂದು ಅಧಿಕಾರ ಸ್ವೀಕರಿಸಿದ್ದು, ಎರಡು ವರ್ಷಗಳ ಕಾಲ ಅವರು ಹುದ್ದೆಯಲ್ಲಿರುತ್ತಾರೆ. ನಿರ್ಗಮಿತ ನಿರ್ದೇಶಕ ಸುಬೋಧ್ ಕುಮಾರ್ Read more…

ಸ್ಟಾರ್ ಬಕ್ಸ್ ಸಿಇಒ ಸ್ಥಾನ ವಹಿಸಿಕೊಂಡ ಲಕ್ಷ್ಮಣ್ ನರಸಿಂಹನ್

ಸ್ಟಾರ್‌ ಬಕ್ಸ್ ಅಧಿಕೃತವಾಗಿ ಹೊಸ CEO ಹೊಂದಿದ್ದು, ಲಕ್ಷ್ಮಣ್ ನರಸಿಂಹನ್ ಅವರು ಸಿಇಒ ಸ್ಥಾನ ವಹಿಸಿಕೊಂಡು ಕಂಪನಿಯ ನಿರ್ದೇಶಕರ ಮಂಡಳಿಗೆ ಸೇರಿದ್ದಾರೆ ಎಂದು ಸಿಯಾಟಲ್ ಕಾಫಿ ದೈತ್ಯ ಸೋಮವಾರ Read more…

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ; ಶಕ್ತಿ ಕೇಂದ್ರದಲ್ಲಿ ಮಹಿಳೆಯರ ದರ್ಬಾರ್

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅಧಿಕಾರ ಸ್ವೀಕರಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ Read more…

BIG NEWS: ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ

ಬೆಂಗಳೂರು: ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕರಿಸಿದ್ದು, ರಕ್ಷಾ ರಾಮಯ್ಯ ಅಧಿಕಾರಾವಧಿ ಇಂದಿಗೆ ಮುಕ್ತಾಯಗೊಂಡಿದೆ. ಸರ್ವಧರ್ಮ ಪ್ರಾರ್ಥನೆಯೊಂದಿಗೆ ರಾಜ್ಯ ಯುವ ಕಾಂಗ್ರೆಸ್ ಕಚೇರಿಯಲ್ಲಿ ನಲಪಾಡ್ Read more…

ತಮ್ಮ ರಾಷ್ಟ್ರಪತಿ, ಅಣ್ಣ ಪ್ರಧಾನಿ: 4 ನೇ ಬಾರಿಗೆ ಅಧಿಕಾರ ಸ್ವೀಕರಿಸಿದ ಮಹಿಂದಾ ರಾಜಪಕ್ಸೆಗೆ ಪ್ರತಿಜ್ಞಾವಿಧಿ ಬೋಧಿಸಿದ ಗೋಟಬಯ ರಾಜಪಕ್ಸ

ಕೊಲಂಬೊ: ಶ್ರೀಲಂಕಾ ಪ್ರಧಾನಿಯಾಗಿ ಮಹಿಂದಾ ರಾಜಪಕ್ಸ 4 ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಐತಿಹಾಸಿಕ ಬೌದ್ಧ ದೇವಾಲಯದಲ್ಲಿ ನಡೆದ ಸಮಾರಂಭದಲ್ಲಿ ಅವರ ಸಹೋದರ ರಾಷ್ಟ್ರಪತಿ ಗೋಟಬಯ ರಾಜಪಕ್ಸ ಪ್ರತಿಜ್ಞಾವಿಧಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...