Tag: ಅಧಿಕಾರ

BIG NEWS: ಹಮಾಸ್ ಬಗ್ಗು ಬಡಿದು ಗಾಜಾ ಪಟ್ಟಿ ಸಂಪೂರ್ಣ ನಿರ್ಮೂಲನೆಗೆ ಸೇನೆಗೆ ಅಧಿಕಾರ ನೀಡಿದ ಇಸ್ರೇಲ್ ರಕ್ಷಣಾ ಸಚಿವ

ಗಾಜಾ ಯಾವತ್ತೂ ಮೊದಲಿದ್ದ ಸ್ಥಿತಿಗೆ ಹಿಂತಿರುಗುವುದಿಲ್ಲ ಎಂದು ಇಸ್ರೇಲಿ ರಕ್ಷಣಾ ಮಂತ್ರಿ ಯೋವ್ ಗ್ಯಾಲಂಟ್ ಹೇಳಿದ್ದಾರೆ.…

ಸಿಎಂ ವಿರುದ್ಧ ಮತ್ತೆ ಅಸಮಾಧಾನ ಹೊರಹಾಕಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಮುಖ್ಯಮಂತ್ರಿ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಮತ್ತೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಕೆಪಿಸಿಸಿ…

ಇವರೇ ನೋಡಿ‌ ʼಸೆಂಗೋಲ್ʼ ಕುರಿತು ಪ್ರಧಾನಿಗೆ ಪತ್ರ ಬರೆದಿದ್ದ ಮಹಿಳೆ….!

ನೂತನ ಸಂಸತ್‌ ಭವನದಲ್ಲಿ ಸ್ಪೀಕರ್‌ ಕೂರುವ ಜಾಗದಲ್ಲಿ ಇಡಬೇಕೆಂದು ಉದ್ದೇಶಿಸಲಾಗಿರುವ ’ಸೆಂಗೋಲ್’ ರಾಜದಂಡದ ಕುರಿತಂತೆ ಪ್ರಧಾನ…

ಪಹಣಿ ತಿದ್ದುಪಡಿ ಲೋಪ ದೋಷ ಸರಿಪಡಿಸಲು ತಹಶೀಲ್ದಾರ್ ಅಧಿಕಾರ ಅವಧಿ ವಿಸ್ತರಣೆ

ಬೆಂಗಳೂರು: ಪಹಣಿಗಳಲ್ಲಿನ ಲೋಪ ದೋಷ ಸರಿಪಡಿಸಲು ಪ್ರಸ್ತುತ ತಹಶೀಲ್ದಾರ್ ಗಳಿಗೆ ನೀಡಿರುವ ಅಧಿಕಾರವನ್ನು 2023ರ ಡಿಸೆಂಬರ್…