alex Certify ಅಧಿವೇಶನ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶೀಘ್ರ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್; ಏ. 8 ರ ನಂತರವೇ ಸಂಪುಟ ವಿಸ್ತರಣೆ

ಹುಬ್ಬಳ್ಳಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಳಿಕ ಸಂಪುಟ ವಿಸ್ತರಣೆಯ ಆಗಬಹುದೆಂಬ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ ಏಪ್ರಿಲ್ 8 ರ ನಂತರ ಸಚಿವ ಸಂಪುಟ ವಿಸ್ತರಣೆ ಬಗ್ಗೆ Read more…

ಸಿದ್ಧರಾಮಯ್ಯ ಅವಧಿಯ ಲೂಟಿ ಬಗ್ಗೆ ಪ್ರಸ್ತಾಪ: HDK ಮಾಹಿತಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬೆಂಗಳೂರು: ಅಧಿವೇಶನದಲ್ಲಿ ಚರ್ಚೆ ಮಾಡಲು ಅನೇಕ ವಿಷಯಗಳಿವೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ದಾಖಲೆ ಸಮೇತ ಮಾತನಾಡಲು ಸಿದ್ಧತೆ ಮಾಡಿಕೊಂಡಿದ್ದೇನೆ. ಸಿದ್ದರಾಮಯ್ಯ ಅವಧಿಯಲ್ಲಿ ನಡೆದ ಲೂಟಿಯ Read more…

ಬಜೆಟ್ ಮಂಡನೆ ವೇಳೆ ಇಂಥ ವರ್ತನೆಯಿಂದ ಟ್ರೋಲ್ ಗೆ ಒಳಗಾದ ರಾಹುಲ್ ಗಾಂಧಿ

ನವದೆಹಲಿ: ಹಣಕಾಸು ಸಚಿವರ ಬಜೆಟ್ ಮಂಡನೆ ವೇಳೆ ರಾಹುಲ್ ಗಾಂಧಿ ತಲೆ ಹಿಡಿದುಕೊಂಡಿದ್ದು ಟ್ರೋಲ್ ಗೆ ಒಳಗಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ Read more…

ರೈತರಿಗೆ ಎರಡುಪಟ್ಟು ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಎಂಬುದು ಜನರ ಆಸೆಯಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ Read more…

ಮತದಾರರಿಗೆ ಮುಖ್ಯ ಮಾಹಿತಿ: ವೋಟರ್ ಐಡಿಗೆ ಆಧಾರ್ ಜೋಡಣೆಗೆ ಇಂದು ವಿಧೇಯಕ ಮಂಡನೆ

ನವದೆಹಲಿ: ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡುವ ವಿಧೇಯಕವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಇಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಚುನಾವಣಾ ಕಾನೂನು Read more…

BIG NEWS: ಮತಾಂತರ ನಿಷೇಧ ಕಾಯ್ದೆ ಮಂಡನೆ ಹಿನ್ನಲೆ ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಕಡ್ಡಾಯವಾಗಿ ಹಾಜರಿರಬೇಕೆಂದು ಕಾಂಗ್ರೆಸ್ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಮುಖ್ಯಸಚೇತಕ ಅಜಯಸಿಂಗ್ ಅವರು ವಿಪ್ ಜಾರಿ ಮಾಡಿದ್ದು, ಸೋಮವಾರದಿಂದ ಐದು Read more…

BIG NEWS: ಪಾದಯಾತ್ರೆಗೆ ಸಜ್ಜಾದ ಯುವ ಕಾಂಗ್ರೆಸ್; ಜಾರಕಿಹೊಳಿ ಸಿಡಿ ಕೇಸ್; ನಿಲುವಳಿ ಸೂಚನೆ ಮಂಡಿಸಲು ಸಿದ್ಧತೆ ನಡೆಸಿದ ಕೈ ಪಾಳಯ

ಬೆಳಗಾವಿ: ನಿನ್ನೆ ಟ್ರ್ಯಾಕ್ಟರ್ ರ್ಯಾಲಿ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಆಗಮಿಸಿದ್ದ ಕಾಂಗ್ರೆಸ್ ಇಂದು ಪಾದಯಾತ್ರೆಗೆ ಸಜ್ಜಾಗಿದೆ. ಯುವ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಅಧಿವೇಶನಕ್ಕೆ Read more…

ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭ; ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸಿಎಂ ಹೇಳಿದ್ದೇನು….?

ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇಂದಿನಿಂದ 10 ದಿನಗಳ ಕಾಲ ನಡೆಯಲಿದೆ. ಅಧಿವೇಶನದ ಮೊದಲ ದಿನವೇ ಬಹುತೇಕ ಶಾಸಕರು ಗೈರಾಗಿರುವುದು ಕಂಡುಬಂದಿದೆ. 2 Read more…

BIG BREAKING: ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ; ಸಚಿವ ಸುನೀಲ್ ಕುಮಾರ್ ಘೋಷಣೆ

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಮಸೂದೆಯನ್ನು ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಘೋಷಿಸಿದ್ದಾರೆ. ಬೆಳಗಾವಿಯಲ್ಲಿ Read more…

‘ಮತಾಂತರ’ ಬಿಲ್ ಮಂಡನೆಗೆ ಬಿಜೆಪಿ ತಂತ್ರ, ಬಿಜೆಪಿ ಕಟ್ಟಿಹಾಕಲು ಕಾಂಗ್ರೆಸ್ ಪ್ರತಿತಂತ್ರ

ಬೆಳಗಾವಿಯಲ್ಲಿ ಇಂದಿನಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಬಿಜೆಪಿ ಸಜ್ಜಾಗಿದೆ. ಇದಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಕೂಡ ತಯಾರಿ ನಡೆಸಿಕೊಂಡಿದೆ. ಬಲವಂತದ ಮತಾಂತರ Read more…

ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನ, ಭಾಗಿಯಾಗಲು ಎಲ್ಲಾ ಶಾಸಕರಿಗೆ ಸ್ಪೀಕರ್ ಮನವಿ

ಬೆಳಗಾವಿ: ನಾಳೆಯಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಕೋವಿಡ್ ಮಾರ್ಗಸೂಚಿಯಂತೆ ಅಧಿವೇಶನ ನಡೆಯಲಿದೆ. Read more…

ಆಸೆ, ಆಮಿಷಗಳಿಗೆ ಒಳಗಾಗಿ ಮತಾಂತರ ಆಗುವುದು ತಪ್ಪು – ಬೊಮ್ಮಾಯಿ…!

ಹುಬ್ಬಳ್ಳಿ : ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಆಸೆ, ಆಮಿಷಗಳಿಗೆ ಒಳಗಾಗಿ ಮತತಾಂತರವಾಗುವುದು ತಪ್ಪು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ನಗರದಲ್ಲಿ ತಮ್ಮ ನಿವಾಸದ ಹತ್ತಿರ ಸುದ್ದಿಗಾರರೊಂದಿಗೆ Read more…

ಸಿದ್ದರಾಮಯ್ಯ ಪಂಚೆ ಪುರಾಣ ಆಡಿಕೊಂಡ ಬಿಜೆಪಿಗೆ ಕಾಂಗ್ರೆಸ್​ನಿಂದ ‘ಚಡ್ಡಿ’ ಟಾಂಗ್​..!

ವಿಧಾನಸಭೆಯಲ್ಲಿ ಮೈಸೂರು ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡುತ್ತಿದ್ದ ವೇಳೆ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರ ಪಂಚೆ ಕಳಚಿ ಹೋಗಿತ್ತು. ಡಿಕೆಶಿ ಇದನ್ನು ಸಿದ್ದರಾಮಯ್ಯ ಕಿವಿಯಲ್ಲಿ ಉಸುರಿದ್ದರೂ Read more…

ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ಶೀಘ್ರವೇ ಸೌಲಭ್ಯ ಒದಗಿಸಲಾಗುವುದು ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ಬಿಜೆಪಿ ಸದಸ್ಯ ಮಸಾಲೆ ಜಯರಾಮ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, Read more…

BIG NEWS: ʼಮೈತ್ರಿ ಸರ್ಕಾರʼ ಮೆಲುಕು ಹಾಕಿದ ಕುಮಾರಸ್ವಾಮಿ; ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿನ ತಮ್ಮ ಸಂಕಷ್ಟದ ಬಗ್ಗೆ ಮತ್ತೆ ಮೆಲುಕು ಹಾಕುವ ಮೂಲಕ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ Read more…

ನಿಗಮ -ಮಂಡಳಿ ಅಧಿಕಾರದಲ್ಲಿರುವವರಿಗೆ ಬಿಗ್ ಶಾಕ್: BSY ಬೆಂಬಲಿಗರಿಗೆ ಕೊಕ್…?

ಬೆಂಗಳೂರು: ವಿಧಾನಮಂಡಲ ಅಧಿವೇಶನ ಮುಗಿಯುತ್ತಿದ್ದಂತೆ ನಿಗಮ-ಮಂಡಳಿಗಳ ಮೇಜರ್ ಸರ್ಜರಿಗೆ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ. ಒಂದೂವರೆ ವರ್ಷ ಅಧಿಕಾರ ಅನುಭವಿಸಿದ ಶೇಕಡ 40 ರಷ್ಟು ಮಂದಿಗೆ ಕೊಕ್ ನೀಡಲು Read more…

BIG NEWS: ಮಾ. 4 ರಿಂದ ಬಜೆಟ್ ಅಧಿವೇಶನ, 8 ರಂದು ಸಿಎಂ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು:  ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ Read more…

BIG BREAKING NEWS: ಮಾರ್ಚ್ 8 ರಂದು ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ

ಬೆಂಗಳೂರು: ಫೆಬ್ರವರಿ 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ Read more…

ವಿಧಾನ ಪರಿಷತ್ ಕಲಾಪದ ವೇಳೆ ಅಶ್ಲೀಲ ಚಿತ್ರ ವೀಕ್ಷಿಸಿದ ಮತ್ತೋರ್ವ ಶಾಸಕ..?

ಬೆಂಗಳೂರು: ಪ್ರಜಾಪ್ರಭುತ್ವದ ದೇಗುಲದಲ್ಲಿ ಕುಳಿತು ಮತ್ತೋರ್ವ ಶಾಸಕ ನೀಲಿ ಚಿತ್ರ ವೀಕ್ಷಿಸುವ ಮೂಲಕ ಸದನದ ಮಾನ ಮರ್ಯಾದೆ ಕಳೆದ ಘಟನೆ ವಿಧಾನ ಪರಿಷತ್ ನಲ್ಲಿ ನಡೆದಿದೆ. ವಿಧಾನ ಮಂಡಲ Read more…

ಗುರುವಾರಕ್ಕೆ ಅಧಿವೇಶನ ಮೊಟಕುಗೊಳಿಸಲು ತೀರ್ಮಾನ- ಮಾಧುಸ್ವಾಮಿ

ನಿನ್ನೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. 15ನೇ ತಾರೀಖಿನವರೆಗೂ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನ ಮಾಡಿತ್ತು. ಆದರೆ ಇದೀಗ ನಾಲ್ಕೇ ದಿನಕ್ಕೆ ಕಲಾಪ ಕಡಿತಕ್ಕೆ ತೀರ್ಮಾನ ಮಾಡಲಾಗಿದೆ. ಸದನ ಕಲಾಪ Read more…

ರಾಜ್ಯಸಭೆಯಲ್ಲಿ ಮೈಕ್ ಕೈಕೊಟ್ಟ ಘಟನೆಗೆ ಮತ್ತೊಂದು ತಿರುವು

ಸೆಪ್ಟೆಂಬರ್​ 20ರಂದು ಸಂಸತ್ತಿನ ಮಾನ್ಸೂನ್​ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ವಿವಾದಾತ್ಮಕ ಕೃಷಿ ಮಸೂದೆಗಳು ಚರ್ಚೆಯಾಗುತ್ತಿದ್ದ ಸಂದರ್ಭದಲ್ಲಿ ಆಡಿಯೋ ಫೀಡ್​ ಸಮಸ್ಯೆಯಿಂದಾಗಿ ಸುಮಾರು 20 ನಿಮಿಷಗಳ ಅಧಿವೇಶನಕ್ಕೆ ಅಡ್ಡಿಯಾಗಿತ್ತು ಅಂತಾ ಕೇಂದ್ರ Read more…

ಕೋವಿಡ್ ಪಾಸಿಟಿವ್ ಇದ್ದರೂ ಸದನಕ್ಕೆ ಬಂದ ಶಾಸಕ ಹೇಳಿದ್ದೇನು…?

ಬೆಂಗಳೂರು: ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದರೂ ಕೂಡ ಕಾಂಗ್ರೆಸ್ ಶಾಸಕ ವಿಧಾನಮಂಡಲ ಅಧಿವೇಶನದ ಮೂರನೇ ದಿನವೂ ಕಲಾಪಕ್ಕೆ ಹಾಜರಾಗುವ ಮೂಲಕ ಎಲ್ಲರಲ್ಲೂ ಆತಂಕಕ್ಕೀಡು ಮಾಡಿದ್ದಾರೆ. ಶಾಸಕರ ಈ ನಡೆಗೆ Read more…

ಉದ್ಯೋಗಿಗಳಿಗೆ ʼಗುಡ್ ನ್ಯೂಸ್ʼ ನೀಡುತ್ತಾ ಕೇಂದ್ರ ಸರ್ಕಾರ….?

ಇಷ್ಟು ವರ್ಷ ನೌಕರರು ಖಾಸಗಿ ಕಂಪನಿಯಲ್ಲಿ 5 ವರ್ಷ ಪೂರೈಸಿದರೆ ಮಾತ್ರ ಅವರಿಗೆ ಗ್ರಾಚ್ಯುಟಿ ಸೌಲಭ್ಯ ಪಡೆಯಲು ಅರ್ಹರಾಗುತ್ತಿದ್ದರು. ಆದರೆ ಇದೀಗ ಒಂದು ವರ್ಷ ಪೂರೈಸಿದರೆ ಸಾಕು ಅವರು Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳ ತಯಾರಿ

ಇಂದಿನಿಂದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸರ್ಕಾರದ ವೈಫಲ್ಯಗಳ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಅದರಲ್ಲೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಪಾಲನ್ನು ಪಡೆದುಕೊಳ್ಳಲು ವಿಫಲವಾಗಿರುವ ಕುರಿತು ಪರಿಣಾಮಕಾರಿಯಾಗಿ ವಿಷಯ Read more…

ಬಿಗ್ ನ್ಯೂಸ್: ಸಂಪುಟ ವಿಸ್ತರಣೆಗೆ ಕೂಡಿ ಬಂದ ಕಾಲ, ಸಿಎಂ ದೆಹಲಿ ಭೇಟಿಗೆ ಸಮಯ ನಿಗದಿ…?

ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಸಂಪುಟ ವಿಸ್ತರಣೆ ಮಾಡಲು ಸಿಎಂ ಚಿಂತನೆ ನಡೆಸಿದ್ದಾರೆ. ಸೆಪ್ಟೆಂಬರ್ 18 ರಂದು ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ ಎಂದು Read more…

ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನವೇ ಐವರು ಸಂಸದರಿಗೆ ‘ಕೊರೊನಾ’

ಕೊರೊನಾ ಸಂಕಷ್ಟದ ಮಧ್ಯೆಯೂ ಸಂಸತ್ತಿನ ಮಳೆಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 1 ರವರೆಗೆ ಅಧಿವೇಶನ ನಡೆಯಲಿದೆ. ಅಧಿವೇಶನಕ್ಕೆ Read more…

ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಶಾಕ್: 1200 ಕ್ಕೂ ಹೆಚ್ಚು ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ಸೆ. 21 ರಿಂದ ಆರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು 1,200 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಸರ್ಕಾರದ ಮುಂದೆ ಇಡಲಿದ್ದಾರೆ. ಪ್ರಶ್ನೆಗಳು ಈಗಾಗಲೇ ಸಿದ್ಧವಾಗಿದ್ದು Read more…

ಸಂಪುಟ ಸಹೋದ್ಯೋಗಿಗಳೊಂದಿಗೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ವಿರೋಧಪಕ್ಷಗಳು ಹಲವು ಅಸ್ತ್ರಗಳೊಂದಿಗೆ ಸರ್ಕಾರದ ಚಳಿ ಬಿಡಿಸಲು ಸನ್ನದ್ಧವಾಗಿವೆ. ವಿರೋಧ ಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪೂರ್ವ ತಯಾರಿ ನಡೆಸಿದ್ದಾರೆ. ಸಂಪುಟ Read more…

ಬಿಗ್ ನ್ಯೂಸ್: ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ, ಯಾರಿಗೆಲ್ಲಾ ಚಾನ್ಸ್ ಗೊತ್ತಾ…?

ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಸೆಪ್ಟಂಬರ್ 21 ರಿಂದ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಆರಂಭವಾಗಲಿದ್ದು ಅಷ್ಟರೊಳಗೆ ಸಚಿವ ಸಂಪುಟ ವಿಸ್ತರಣೆಗೆ Read more…

ಕೊರೊನಾ ನಡುವೆ ಸೆ.21 ರಿಂದ ವಿಧಾನಮಂಡಲ ಅಧಿವೇಶನ

ಬೆಂಗಳೂರು: ಸೆಪ್ಟೆಂಬರ್ 21 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಲಾಪ ನಡೆಸಲು ನಿರ್ಧರಿಸಲಾಗಿದೆ ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...